ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಸಮ್ಮೇಳನ : ಹೇಗಿರಬೇಕು, ಹೇಗಿವೆ?
ಇಂದಿನಿಂದ ಮೂರು ದಿನಗಳ ಕಾಲ ಗದಗ ನಗರದಲ್ಲಿ ’೭೬ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ’ನಡೆಯಲಿದೆ. ಸಮ್ಮೇಳನದ ಅಧ್ಯಕ್ಷತೆಯ ಅವಕಾಶ ನಾಡೋಜ ಗೀತಾ ನಾಗಭೂಷಣ ಅವರಿಗೆ ಲಭಿಸಿದೆ. ಈ ಸಂದರ್ಭದಲ್ಲಿ, ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಸಾಹ...