ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / ಎಚ್. ಆನಂದರಾಮ ಶಾಸ್ತ್ರೀ
ಎ

ಎಚ್. ಆನಂದರಾಮ ಶಾಸ್ತ್ರೀ

h.a.shastry

೨೩೧ ಲೇಖನಗಳು ೫೩,೩೦೪ ವೀಕ್ಷಣೆಗಳು ೦ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ ಸಮೃದ್ಧ ಬರಹಗಾರ

ನೀವು ಕೇಳದಿರಿ - 5

ಮೇ ೦೬ ಪುಟ ೫೯ ವೀಕ್ಷಣೆ

* ಶ್ರುತಿ-ಮಹೇಂದರ್ ವಿರಸವಂತೆ? - ಹೌದು. ಶ್ರುತಿಯ ಸರಸ ಸಂಗೀತದಲ್ಲಿ ಈಗ ವಿರಸದ ಅಪಶ್ರುತಿ ಮೂಡಿದೆ. ನಿನ್ನೆವರೆಗೂ ಇಂದ್ರ-ಚಂದ್ರ-ಮಹೇಂದ್ರ; ಈಗ, ’ಆ ಮಹೇಂದ್ರ ಯಾವ ಮಹಾ ಇಂದ್ರ?’ +++ * ಐಪಿಎಲ್ ಮ್ಯಾಚ್ ನೋಡೋಕೆ ಸ್ಟೇಡಿಯಂನಲ್ಲಿ ಜನರೇ ಇಲ್ಲವಂ...

ಚಂದ್ರಾಯಣ!

ಮೇ ೦೬ ಪುಟ ೪೭ ವೀಕ್ಷಣೆ

ಎ.ಪಿ.ಜೆ.ಅಬ್ದುಲ್ ಕಲಾಂ, ಮಾಧವನ್ ನಾಯರ್, ಯು.ಆರ್.ರಾವ್ ಮತ್ತು ಟಿ.ಕೆ.ಅಲೆಕ್ಸ್ ಈ ನಾಲ್ವರು ಭಾರತದ ಹೆಗ್ಗಳಿಕೆಯ ಚಂದ್ರಯಾನದ ಯಶಸ್ಸಿಗೆ ಕಾರಣರಾದ ನಮ್ಮ ವಿಜ್ಞಾನಿಗಳಲ್ಲಿ ಪ್ರಮುಖರು. ಇವರೆಲ್ಲ ಸೇರಿ ಚಂದ್ರನ ಮೇಲೆ ಎಂಐಪಿ ಎಂಬ ಶೋಧಕ ಉಪಕರಣವನ್...

ಕೋತಿಚೇಷ್ಟೆ

ಮೇ ೦೫ ಪುಟ ೫೬ ವೀಕ್ಷಣೆ

ಕೋತಿಚೇಷ್ಟೆ ಎಂಬ ನುಡಿಗಟ್ಟನ್ನು ಸೃಷ್ಟಿಸಿದ್ದು ನಾನಲ್ಲ. ಯಾರೋ ಪೂರ್ವಜರು, ತಮ್ಮ ಮಕ್ಕಳನ್ನೋ ಮೊಮ್ಮಕ್ಕಳನ್ನೋ ಸುಧಾರಿಸಲು ಕಷ್ಟವಾದಾಗ, ತಮ್ಮ ಪೂರ್ವಜರನ್ನು ನೆನೆದು, ಈ ನುಡಿಗಟ್ಟನ್ನು ಸೃಷ್ಟಿಸಿರಬೇಕು. ತಮ್ಮ ಕಂದಮ್ಮಗಳಮೇಲಿನ, ಹಾಗೂ, ತಮ್ಮ...

ನೀವು ಕೇಳದಿರಿ - 4 (ಸಿನಿಮಾ ಸ್ಪೆಷಲ್)

ಮೇ ೦೪ ಪುಟ ೧೨೦ ವೀಕ್ಷಣೆ

* ’ಹೊಡಿಮಗ’ ಈಗ ’ಹ್ಯಾಟ್ರಿಕ್ ಹೊಡಿಮಗ’. ಅದರ ಡೈರೆಕ್ಟರ್? - ’ಟ್ರಿಕ್ ಡೈರೆಕ್ಟರ್’. +++ * ಗಣೇಶ ’ಗೋಲ್ಡನ್ ಸ್ಟಾರ್’. ಅಂಬರೀಷ್? - ’ಓಲ್ಡನ್ ಸ್ಟಾರ್’. +++ * ಚುನಾವಣೆ ವೇಳೆ ಒಂದಷ್ಟು ದಿನ ಅಂಬಿ ತನ್ನ ಪಕ್ಷದ ವಿರುದ್ಧವೇ (ಅನಧಿಕೃತವಾಗಿ)...

ಪ್ರಧಾನಿ ಪ್ರಸಂಗ

ಮೇ ೦೪ ಪುಟ ೫೧ ವೀಕ್ಷಣೆ

(’ಎಷ್ಟೊಂದು ಪ್ರಧಾನಿಗಳು!’ ಎಂಬ ನನ್ನ ಲಘುಬರಹಕ್ಕೆ ಈ ಜಾಲತಾಣದಲ್ಲಿ ಸ್ನೇಹಿತ ಶ್ರೀವತ್ಸ ಜೋಶಿ ಮತ್ತು ಸೋದರಿ ಶಾಮಲ ವ್ಯಕ್ತಪಡಿಸಿರುವ ಪ್ರತಿಕ್ರಿಯೆಯಿಂದ ಸ್ಫೂರ್ತಿ ಹೊಂದಿ ನಾನು ಈ ಕೆಳಗಿನ ಮೂರು ಛಂದೋಬದ್ಧ ಚುಟುಕಗಳನ್ನು ದಿಢೀರನೆ ಹೊಸೆದೆ! ಮ...

ನನಗೆ ಬೇಕಿಲ್ಲ

ಮೇ ೦೩ ಪುಟ ೪೭ ವೀಕ್ಷಣೆ

ಅರ್ಥ ಹೊಳೆಯದ ಕವಿತೆ ನನಗೆ ಬೇಕಿಲ್ಲ ಅರ್ಥಗರ್ಭಿತವಿರಲಿ ಎಷ್ಟೇ ಅದು ಅರ್ಥೈಸುವೊತ್ತಡಕೆ ಮನ ಮುದುಡಲಲ್ಲ ಕವಿತೆ ಓದುವುದು ನಾ ಮನ ಅರಳಲೆಂದು. ಪ್ರೀತಿ ತೋರದ ಕೊಡುಗೆ ನನಗೆ ಬೇಕಿಲ್ಲ ಧಾರಾಳವಾಗಿರಲಿ ಎಷ್ಟೇ ಅದು ಪಡೆದು ಅಡಿಯಾಗುವುದು ನನಗಿಷ್ಟವಿಲ್...

ಎಷ್ಟೊಂದು ಪ್ರಧಾನಿಗಳು!

ಮೇ ೦೩ ಪುಟ ೧೧೨ ವೀಕ್ಷಣೆ

ಭಾರತದ ಪ್ರಧಾನಮಂತ್ರಿಯ ಹುದ್ದೆಗೆ ಈ ಸಲ ಭಾರೀ ಪೈಪೋಟಿ ಏರ್ಪಟ್ಟಿದೆ. ’ಮನಮೋಹಕ’ವಾಗಿ ದೇಶ ಆಳಿದ್ದಾರೆ, ಆದ್ದರಿಂದ ಮನಮೋಹನ್ ಸಿಂಗರೇ ಮುಂದುವರಿಯಲಿ ಎಂದು ಸೋನಿಯಾ ಹೇಳುತ್ತಿದ್ದಾರೆ. ’ರಾಹುಕಾಲ’ ಕಳೆದಿದೆ, ರಾಹುಲ್ ಗಾಂಧಿಗೆ ಇನ್ನು ಪ್ರಧಾನಿ ಪಟ...

ಬೆರಳ್‌ನ ತಿರುಳ್

ಮೇ ೦೩ ಪುಟ ೫೭ ವೀಕ್ಷಣೆ

ಈ ಸಲದ ಲೋಕಸಭಾ ಚುನಾವಣೆಯಲ್ಲಿ ಮತದಾನದ ಗುರುತಿನ ಶಾಯಿಯನ್ನು ಕೆಲ ಗಣ್ಯರು ಬೇರೆ ಬೆರಳುಗಳಿಗೆ ಹಚ್ಚಿಸಿಕೊಂಡದ್ದಕ್ಕೆ ಕಾರಣಗಳನ್ನು ಈ ಕೆಳಗೆ ಬಯಲುಗೊಳಿಸಲಾಗಿದೆ. ಚಿತ್ರ ಕೃಪೆ: Deccan Herald

ನೀವು ಕೇಳದಿರಿ - 3

ಮೇ ೦೩ ಪುಟ ೪೭ ವೀಕ್ಷಣೆ

* ಕರ್ನಾಟಕದಲ್ಲಿ ಮತದಾನ ಮುಗಿದರೂ ಪಕ್ಷಗಳ ಪರಸ್ಪರ ಕೆಸರೆರಚಾಟ ನಿಂತಿಲ್ಲವಲ್ಲ ಗುರುವೇ! - ಎಲ್ಲರ ಬಳಿಯೂ ಆ ಪಾಟಿ ಕೆಸರಿದೆಯಲ್ಲಾ, ಅದನ್ನು ಹೇಳು ಶಿಷ್ಯಾ! +++ * ಪಕ್ಷಗಳ ಕೆಸರೆರಚಾಟದ ಬಗ್ಗೆ ರವಷ್ಟು ಕಮೆಂಟ್ ಮಾಡಿ ಗುರುವೇ. - ಓಕೆ ಶಿಷ್ಯಾ,...

ನೀವು ಕೇಳದಿರಿ - 2

ಮೇ ೦೧ ಪುಟ ೬೧ ವೀಕ್ಷಣೆ

* ಕೇಳಿ-ಕೇಳಿದಿರಿ-ಕೇಳದಿರಿ ಇವುಗಳ ವ್ಯತ್ಯಾಸವೇನು? - ಮೊದಲನೆಯದು ಬರೀ ’ಕೇಳಿ’. (ವಿವರಣೆ ಅನವಶ್ಯ) ( ’ಹಾಯ್’!) ಎರಡನೆಯದು ’ಕೇಳಿ ದಿರಿ’ಸು (ಕ್ರೀಡೆಯ ದಿರಸು) (’ಸುಧಾ’). ಮೂರನೆಯದು ’ಕೇಳದಿರಿ’ಸು (ಕೇಳದೇ ಇಡು!) (ಪಾಯಿಂಟ್ ಇಡು, ಬತ್ತಿ ಇಡ...

ನೀವು ಕೇಳದಿರಿ

ಏಪ್ರಿಲ್ ೩೦ ಪುಟ ೬೭ ವೀಕ್ಷಣೆ

’ಸುಧಾ’ದಲ್ಲಿ ’ನೀವು ಕೇಳಿದಿರಿ’. ’ಸಂಪದ’ದಲ್ಲಿ ’ನೀವು ಕೇಳದಿರಿ’. ನನ್ನ ಪ್ರಶ್ನೆಗೆ ನಾನೇ ಉತ್ತರಿಸುತ್ತೇನೆ ಆಗಾಗ(!) ನಿಮಗೋ, ಓದಿ ತಲೆಚಿಟ್ಟು ಹಿಡಿಸಿಕೊಳ್ಳುವ ಯೋಗ! --೦-- * ಕರ್ನಾಟಕದಲ್ಲಿ ಎರಡನೇ ಹಂತದ ಮತದಾನದ ಪ್ರಮಾಣದಲ್ಲಿ ಸುಧಾರಣೆ ಆ...