ಪತ ಪತ ಗುಡ್ಡೆ ಮತ್ತು ಅದರ ಜತೆಗೆ ನೆನಪಾದದ್ದು.
ಹೆಸರು ಕೇಳ್ದಾಗ್ಲೇ ನಂಗೆ ನಗು ಬರುತ್ತೆ. ಯಾಕಂದ್ರೆ ಅದ್ರ ಹಿಂದಿರೋ ಕತೆ ನಂಗೆ ಗೊತ್ತಲ್ವಾ. ನಿಮ್ಗೂ ಹೇಳ್ತೀನಿ. ನಾನು ಒಂದು-ಎರಡು ವರ್ಷದ ಚಿಕ್ಕ - ಪುಟ್ಟ - ತುಂಟ ಹುಡುಗಿಯಾಗಿದ್ದಾಗಿನ ಕತೆ. ನಂಗೆ ಇದು ನಿಜಾನಾ ಅಂತ ನೆನಪಿಲ್ಲ. ಆದ್ರೆ ಅಮ್ಮ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
hemashree
ಹೆಸರು ಕೇಳ್ದಾಗ್ಲೇ ನಂಗೆ ನಗು ಬರುತ್ತೆ. ಯಾಕಂದ್ರೆ ಅದ್ರ ಹಿಂದಿರೋ ಕತೆ ನಂಗೆ ಗೊತ್ತಲ್ವಾ. ನಿಮ್ಗೂ ಹೇಳ್ತೀನಿ. ನಾನು ಒಂದು-ಎರಡು ವರ್ಷದ ಚಿಕ್ಕ - ಪುಟ್ಟ - ತುಂಟ ಹುಡುಗಿಯಾಗಿದ್ದಾಗಿನ ಕತೆ. ನಂಗೆ ಇದು ನಿಜಾನಾ ಅಂತ ನೆನಪಿಲ್ಲ. ಆದ್ರೆ ಅಮ್ಮ...
ನನ್ನ ಕವಿತೆಗಳು ಅಡಿಗೆ ಮನೆಯಿಂದ ಹೊರ ಬರುವುದೇ ಇಲ್ಲ. ಪಾತ್ರೆ ತೊಳೆಯುವಾಗ ಅಕ್ಕಿ ಬೇಯಿಸುವಾಗ ಚಪಾತಿ ಲಟ್ಟಿಸುವಾಗ ಹಪ್ಪಳ ಕಾಯಿಸುವಾಗ ಪದಗಳು ಜೋಡುತ್ತವೆ. ತೊಳೆದ ಪಾತ್ರೆಯಲ್ಲಿ ಬೇಯಿಸಿದ ಅನ್ನದಲ್ಲಿ ಕಾಯ್ದ ಹಪ್ಪಳದಲ್ಲಿ ನನ್ನ ಕವಿತೆಗಳು ಹುಟ್...
ಹೀಗೇ ಸುಮ್ಮನೆ, ಓರ್ಕುಟ್ ನಲ್ಲಿ ಸುತ್ತು ಹಾಕ್ತಾ ಇದ್ದೆ. ಹಳೆಯ ಸ್ನೇಹಿತರು ... ಸಿಕ್ಕ ಹಾಗೇ ಹಳೆಯ ನೆನಪುಗಳು ಬಿಚ್ಚಿಕೊಂಡವು. ಓರ್ಕುಟ್ ನ ಒಂದು ಸೈಟ್ನಲ್ಲಿ ಸೈಂಟ್ ಆನ್ಸ್ ಹೈ ಸ್ಕೂಲ್ ನ ಕಮ್ಯುನಿಟಿ ಲಿಂಕ್ ಸಿಕ್ತು. ಅದ್ರಲ್ಲಿ ಯಾರೋ" ನಿಮ್ಮ...
ಮೊನ್ನೆ ಒಂದು ದಿನ ವಿಪರೀತ ಸೆಖೆ ಇಲ್ಲಿ. ಬೇಸಿಗೆ ಶುರುವಾಗಿದೆ. ಪ್ರತಿ ದಿನ 10 - 12 ಡಿಗ್ರಿ ಇದ್ದ ವಾತಾವರಣ ... ಈಗ ಕೆಲವೊಮ್ಮೆ 20 ಡಿಗ್ರಿ ಆದಾಗಲೂ ಸೆಖೆ ತಡೆಯಲಾಗುವುದಿಲ್ಲ. ಅಮ್ಮ ಕೊಟ್ಟ ಲಾವಂಚದ ಬೀಸಣಿಗೆಯಿಂದ ಗಾಳಿ ಹಾಕುತ್ತಾ ಕುಳಿತವಳಿ...
ಇತ್ತೀಚೆಗೆ ನಾನು ನೋಡಿದ ಸ್ಪಾನಿಷ್ ಚಿತ್ರ. LA MISMA LUNA ( Under the same moon ) - Director: Patricia Riggen . ಒಬ್ಬ ಪುಟ್ಟ ಹುಡುಗನ ದಿಟ್ಟ ಪಯಣದ ಕತೆ. ಒಂಭತ್ತು ವರ್ಷದ ಕಾರ್ಲಿತೋಸ್, ಅಮೇರಿಕಾದಲ್ಲಿರುವ ತನ್ನ ತಾಯಿಯನ್ನು ಸೇರಲ...
ಬದುಕು ಅಂದರೆ ಇಷ್ಟೇ ... ಅಂತ ಅನ್ನಿಸುವಾಗಲೂ ... ವಾಹ್ ... ಪ್ರತಿ ಕ್ಷಣದ ಸಂವಾದ ... ಸಂವಹನ ... ಮಾತು ... ಮೌನ ! ನಮ್ಮ ನಮ್ಮ ಜತೆಗೇ... ... ಮತ್ತೊಂದಷ್ಟು ... ಅಲ್ಲಿ ಇಲ್ಲಿ ... ಎಷ್ಟು ಹತ್ತಿರ ... ಅಷ್ಟು ದೂರ . ಮತ್ತೆ ಕೆಲವೊಮ್ಮೆ ....
ಹೊಸತು ಅಂದುಕೊಂಡ ಬದುಕು .... ಸ್ವಲ್ಪ ಸ್ವಲ್ಪ ಹಳತನ್ನೇ ಹೋಲುತ್ತದೆ... ಮತ್ತೆ ಕೆಲವೊಮ್ಮೆ ಅಂದುಕೊಂಡದ್ದಕ್ಕಿಂತ ಸ್ವಲ್ಪ ಹೆಚ್ಚೇ ಹೊಸತಾಗಿದೆ. ನೆನಪುಗಳ ಜತೆ... ಹೊಸ ಅನುಭವದ ಮೆಲುಕು ... ಈ ಪುಟ್ಟ ಜಾಗದಲ್ಲಿ...
ಸಿನೆಮಾ, ಸಿನೆಮಾ ವಿಮರ್ಶೆ, ಕಲೆ, ಸಾಹಿತ್ಯ, ಸಮಾಜ, ಜನ ಜೀವನ , ಬದುಕು , ಸಂಗೀತ ಮತ್ತು ಭಾವನೆಗಳು - ಇವುಗಳ ಜತೆ ನನ್ನ ಒಡನಾಟದ ಕೆಲವು ಕ್ಷಣಗಳು... ಇಲ್ಲಿ.
ಕಳೆದ ಸುಮಾರು ಒಂದು ವರುಷದಲ್ಲಿ ನನ್ನ ಹತ್ತಿರದ ಸ್ನೇಹಿತರ ಪೈಕಿ ಹಲವರು ಮದುವೆ ಮಾಡಿಕೊಂಡರು. ಅದರಲ್ಲಿ ವಿಶೇಷವಾಗಿ ನನಗೆ ಖುಷಿ ಅನ್ನಿಸಿದ ಎರಡು ಮದುವೆಗಳ ಬಗ್ಗೆ ಇಲ್ಲಿ ಬರೆಯುತ್ತಿದ್ದೇನೆ. ಒಂದು ಅಂತರ್ ಜಾತೀಯ ವಿವಾಹವಾದರೆ , ಇನ್ನೊಂದು ಅಂತರ...
ಹೃದಯಕ್ಕೆ ಹತ್ತಾರು ಪ್ರಶ್ನೆಗಳ ಹಾಕಿ ಒಂಟಿಯಾಗಿ ಅಳುವ ತನ್ನನ್ನೇ ತಡಕಾಡಿಕೊಳ್ಳುವ ನಿನ್ನ ಮನಸು - ನನ್ನ ಒಂಟಿತನ - ಯಾಂತ್ರಿಕ ಜೀವನಕ್ಕೆ ಹೊಸ ಚಿಲುಮೆಯಾಗಿ ಬಂದವನು ನೀನು ! ಮರುಭೂಮಿಯಲ್ಲಿ ಜಲ ಸಿಕ್ಕಂತೆನಿಸಿ ಜೀವನ ಉತ್ಸಾಹವನ್ನು ಮತ್ತೆ ಪಡೆಯು...