ಕನ್ನಡಕ್ಕೆ ಶಾಸ್ತ್ರೀಯ ಸ್ತಾನ ನೀಡುವುದರಲ್ಲಿ ವಿಳಂಬ - ಕ.ರ.ವೇ. ಪ್ರತಿಭಟನೆ
ತಮಿಳಿಗೆ ಇರುವ ಎಲ್ಲಾ ಅರ್ಹತೆಗಳೂ ಕನ್ನಡಕ್ಕೆ ಇದ್ದರೂ, ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ನೀಡುವುದರಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಕ್ರಮವನ್ನು ವಿರೋಧಿಸಿ ರಾಜ್ಯಾದ್ಯಂತ ಕ.ರ.ವೇ ಪ್ರತಿಭಟನೆ ನಡೆಸಿತು. ಇದಕ್ಕೆ ಸಂಬಂಧಿಸಿದ ಮಾಹಿತಿಯನ್ನ...