vtu ಮೊಬೈಲ್ ರಾಮಾಯಣ
ಫೋಟೊ ಕೃಪೆ: ಪ್ರಜಾವಾಣಿ ನಿನ್ನೆ ದಿನ ವಿಟಿಯು ಸಿ ಇ ಓ (ಆಕಾ ಕುಲಪತಿ - ಬಲವೀರರೆಡ್ಡಿ) ಕೆಲವರೊಂದಿಗೆ ಬಿ ಎಮ್ ಎಸ್ ಹಾಗು ಇನ್ನೊಂದು ಇಂಜಿನೀಯರಿಂಗ್ ಕಾಲೇಜಿಗೆ ಲಗ್ಗೆ ಇಟ್ಟು ಕ್ಲಾಸಿನಲ್ಲಿದ್ದ ಮೊಬೈಲ್ ಫೋನುಗಳನ್ನೆಲ್ಲ ವಶಪಡಿಸಿಕೊಂಡರಂತೆ! ವಿಟ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
ಫೋಟೊ ಕೃಪೆ: ಪ್ರಜಾವಾಣಿ ನಿನ್ನೆ ದಿನ ವಿಟಿಯು ಸಿ ಇ ಓ (ಆಕಾ ಕುಲಪತಿ - ಬಲವೀರರೆಡ್ಡಿ) ಕೆಲವರೊಂದಿಗೆ ಬಿ ಎಮ್ ಎಸ್ ಹಾಗು ಇನ್ನೊಂದು ಇಂಜಿನೀಯರಿಂಗ್ ಕಾಲೇಜಿಗೆ ಲಗ್ಗೆ ಇಟ್ಟು ಕ್ಲಾಸಿನಲ್ಲಿದ್ದ ಮೊಬೈಲ್ ಫೋನುಗಳನ್ನೆಲ್ಲ ವಶಪಡಿಸಿಕೊಂಡರಂತೆ! ವಿಟ...
ಪ್ರಜಾವಾಣಿಯ ಇಂದಿನ ಸಾಪ್ತಾಹಿಕ ಪುರವಣಿಯಲ್ಲಿ ತ ಸು ಶಾಮರಾಯರ ಬಗ್ಗೆ ಜಿ ಎಸ್ ಶಿವರುದ್ರಪ್ಪರವರ ಲೇಖನ ಪ್ರಕಟವಾಗಿದೆ. ಓದಿ: ಲಿಂಕ್
(ಸಂಜಯ್ ಇಂದು ಕನ್ನಡ ಕಂಪ್ಯೂಟಿಂಗ್ ಲಿಸ್ಟಿಗೆ ಕಳುಹಿಸಿದ ಪತ್ರದಿಂದ) ಸಾಫ್ಟ್ವೇರ್ ಜಗತ್ತಿನಲ್ಲಿ ಪ್ರಸಿದ್ಧಿಯನ್ನು ಪಡೆದ 'Joel on Software' (ಜೋಎಲ್ ಎಂಬ ತಂತ್ರಜ್ಞರ ಸಾಫ್ಟ್ವೇರ್ ಬಗ್ಗೆ ಉಪನ್ಯಾಸಗಳು) ಕನ್ನಡದಲ್ಲಿ ಲಭ್ಯವಿದೆ. ಕನ್ನಡದಲ್ಲ...
ಸರಿಯಾಗಿ ಒಂದು ವರ್ಷದ ಹಿಂದೆ ಚಿತ್ರಕಲೆ, ಕಂಪ್ಯೂಟರ್ ಗ್ರಾಫಿಕ್ಸಿಗೆ ಸೂರೆ ಹೋಗಿ 'ಕಂಜ್ಯೂರರ್' ಎಂಬ ಹೆಸರಲ್ಲಿ ಡೀವಿಯೆಂಟ್ ಆರ್ಟ್ ತಾಣದಲ್ಲಿ ಖಾತೆಯೊಂದನ್ನು ತೆರೆದಿದ್ದೆ. ಆಗ ಪರಿಚಯವಾದವರು ಹಲವು ಚಿತ್ರಕಾರರು, ಕಲಾಕಾರರು, ಗ್ರಾಫಿಕ್ಸ್ ಪಂಡಿ...
ಚಿತ್ರ ಕೃಪೆ: ಕ್ರಿಕ್ ಇನ್ಫೊ ಶ್ರೀಲಂಕಾದಲ್ಲಿ ಹೀನಾಯವಾಗಿ ಸೋತು ಬಂದು ಇನ್ನೂ ವಾರಗಳೇ ಕಳೆದಿಲ್ಲ, ಭಾರತ ತಂಡಕ್ಕೆ... ಆಗಲೇ ಅಷ್ಟು ನಮ್ಮ ಯೋಗ್ಯತೆಗೆ ಸಾಲದು ಎಂಬಂತೆ ಮತ್ತೊಂದು ಬಾರಿ ಇನ್ನಷ್ಟು ಹೀನಾಯವಾಗಿ ಸೋತಿದ್ದಾರೆ. ಇಂದು ಅವರನ್ನು ಮನೆಗೋ...
ವ್ಯಂಗ ಚಿತ್ರ... ಜಿಂಪ್ ನಲ್ಲಿ ಮೌಸ್ ಉಪಯೋಗಿಸಿ ಕಂಪ್ಯೂಟರಿನಲ್ಲಿಯೇ ಬರೆದದ್ದು... - ಹರಿ ಪ್ರಸಾದ್ ನಾಡಿಗ್
ಸತ್ತೆನೆಂದೆನಬೇಡ; ಸೋತೆನೆಂದೆನಬೇಡ । ಬತ್ತಿತೆನ್ನೊಳು ಸತ್ತ್ವದೂಟೆಯೆನಬೇಡ ।। ಮೃತ್ಯುವೆನ್ನುವುದೊಂದು ತೆರೆಯಿಳಿತ; ತೆರೆಯೇರು । ಮತ್ತೆ ತೋರ್ಪುದು ನಾಳೆ -- ಮಂಕುತಿಮ್ಮ ।।
ಕೆಟ್ಟ ಪ್ರಪಂಚವಿದು, ಸುಟ್ಟ ಕರಿ ನರಮನಸು । ಬಿಟ್ಟುಬಿಡಲರಿದದನು, ಕಟ್ಟಿಕೊಳೆ ಮಷ್ಟು ।। ಮುಷ್ಟಿ ಮುಟ್ಟದವೋಲುಪಾಯದಿಂ ನೋಡದನು । ಗಟ್ಟಿ ಪುರುಳೇನಿಲ್ಲ -- ಮಂಕುತಿಮ್ಮ ।।
ಋತುಚಕ್ರ ತಿರುಗುವುದು, ಕಾಲನೆದೆ ಮರುಗುವುದು । ಮೃತನ ಮಣ್ಣಿಂದ ಹೊಸ ಹುಲ್ಲು ಮೊಳೆಯುವುದು ।। ಕ್ಷಿತಿ ಗರ್ಭಧರಿಸುವಳು ಮತ್ತುದಿಸುವುದು ಜೀವ । ಸತತ ಕೃಷಿಯೋ ಪ್ರಕೃತಿ -- ಮಂಕುತಿಮ್ಮ ।
ಸ್ವಾಭಾವಿಕವ ಮರೆತು ನಭಕೇಣಿ ಹೂಡುವುದುಮ್ । ಅಭಾಸವನು ಸತ್ಯವೆಂದು ಬೆಮಿಸುವುದುಮ್ ।। ಸೌಭಾಗ್ಯಗಳನರಸಿ ದೌರ್ಭಾಗ್ಯಕ್ಕೀಡಹುದುಮ್ । ಅಭಿಶಾಪ ನರಕುಲಕೆ -- ಮಂಕುತಿಮ್ಮ ।।
ಹೈ ಟೆಕ್ ಕಂಪೆನಿಯೊಂದು ಹೈಟೆಕ್ ಗೋರಿಗಳನ್ನು ಹೊರತಂದಿದೆಯಂತೆ. ಲೋಕಲ್ ಸಿಕ್ಸ್ ವರದಿಯ ಪ್ರಕಾರ ಗೋರಿಗೊಂದು ಫ್ಲಾಟ್ ಸ್ಕ್ರೀನ್ ಮಾನಿಟರ್ ಅಳವಡಿಸಿ ಅದರಲ್ಲಿ ತೀರಿಹೋದವರ ಬಗ್ಗೆ ಜ್ಞಾಪಕಾರ್ಥವಾಗಿ ವಿಡಿಯೋ ಇರಿಸುವ ಸೌಲಭ್ಯವಿರುವುದಂತೆ!