ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / ಹರಿ ಪ್ರಸಾದ್ ನಾಡಿಗ್
ಹರಿ ಪ್ರಸಾದ್ ನಾಡಿಗ್

ಹರಿ ಪ್ರಸಾದ್ ನಾಡಿಗ್

೮೧೫ ಲೇಖನಗಳು ೨೦,೭೪,೪೮೯ ವೀಕ್ಷಣೆಗಳು ೪೩ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ ಸಮೃದ್ಧ ಬರಹಗಾರ ಜನಪ್ರಿಯ

ಮರಳ ಮುನಿಯ

ಜುಲೈ ೨೪ ಉಲ್ಲೇಖಗಳು ೧,೯೧೫ ವೀಕ್ಷಣೆ

ಏನೇನೋ ನಡೆದಿಹವು ವಿಜ್ಞಾನ ಸಂಧಾನ । ಮಾನುಷ್ಯ ಬಾಂಧವ್ಯವೊಂದು ಮುರಿದಿಹುದು ।। ತಾನೊಡರ್ಚಿದ ಹೊನ್ನರಸವೆ ನರನ ಕೊರಳ್ಗೆ । ನೇಣಾಗಿಹುದು ನೋಡು - ಮರಳ ಮುನಿಯ ।।

ಮಂಕುತಿಮ್ಮ ೪

ಜುಲೈ ೨೪ ಉಲ್ಲೇಖಗಳು ೨,೦೩೧ ವೀಕ್ಷಣೆ

ವನ್ಯಮೃಗಗಳ ನಡುವೆ ಗೋವು ಬಂದೇನಿಹುದು? । ಪಣ್ಯವೀಧಿಯಲಿ ತಾತ್ವಿಕನಿಗೇನಿಹದು? ।। ಅನ್ಯಾಯದುನ್ಮತ್ತ ಕೋಲಾಹಲದ ಲೋಕ । ಪುಣ್ಯವನು ಚಿಂತಿಪುದೆ? -- ಮಂಕುತಿಮ್ಮ ।।

ಮಂಕುತಿಮ್ಮನ ಕಗ್ಗ

ಜುಲೈ ೨೪ ಉಲ್ಲೇಖಗಳು ೨,೧೬೮ ವೀಕ್ಷಣೆ

ಮೊಗ ನಾಲ್ಕು ನರನಿಗಂತೆಯೆ ನಾರಿಗಂ ಬಗೆಯೆ । ಜಗಕೆ ಕಾಣಿಪುದೊಂದು, ಮನೆಯ ಜನಕೊಂದು ।। ಸೊಗಸಿನೆಳಸಿಕೆಗೊಂದು, ತನ್ನಾತ್ಮಕ್ಕಿನ್ನೊಂದು । ಬಗೆಯೆಷ್ಟೊ ಮೊಗವಷ್ಟು -- ಮಂಕುತಿಮ್ಮ ।।

ಮಂಕುತಿಮ್ಮನ ಕಗ್ಗ

ಜುಲೈ ೨೪ ಉಲ್ಲೇಖಗಳು ೨,೨೨೯ ವೀಕ್ಷಣೆ

ಹತ್ಯೆಯೋ ಹನ್ಯತೆಯೋ ವಿಜಯವೋ ಪರಿಭವವೋ । ಕ್ಷತ್ರಿಯಂ ಸ್ವಾರ್ಥಮಂ ಗಣಿಸುವನೆ ರಣದೊಳ್? ।। ಕೃತನಿರ್ಣಯ ಬಾಹ್ಯಲಾಭನಷ್ಟದಿನಲ್ಲ । ಆತ್ಮಋಣವದು ಜಗಕೆ -- ಮಂಕುತಿಮ್ಮ ।।

ಮಂಕುತಿಮ್ಮನ ಕಗ್ಗ

ಜುಲೈ ೨೪ ಉಲ್ಲೇಖಗಳು ೨,೩೨೬ ವೀಕ್ಷಣೆ

ಹುಲ್ಲಾಗು ಬೆಟ್ಟದಡಿ, ಮನೆಗೆ ಮಲ್ಲಿಗೆಯಾಗು । ಕಲ್ಲಾಗು ಕಷ್ಟಗಳ ವಿಧಿ ಮಳೆ ಸುರಿಯೆ ।। ಬೆಲ್ಲ ಸಕ್ಕರೆಯಾಗು ದೀನ ದುರ್ಬಲರಿಂಗೆ । ಎಲ್ಲರೊಳಗೊಂದಾಗು -- ಮಂಕುತಿಮ್ಮ ।।

ಮಂಕುತಿಮ್ಮನ ಕಗ್ಗ

ಜುಲೈ ೨೪ ಉಲ್ಲೇಖಗಳು ೨,೧೬೪ ವೀಕ್ಷಣೆ

ಹುಲ್ಲಾಗು ಬೆಟ್ಟದಡಿ, ಮನೆಗೆ ಮಲ್ಲಿಗೆಯಾಗು ಕಲ್ಲಾಗು ಕಷ್ಟಗಳ ವಿಧಿ ಮಳೆ ಸುರಿಯೆ ಬೆಲ್ಲ ಸಕ್ಕರೆಯಾಗು ದೀನ ದುರ್ಬಲರಿಂಗೆ ಎಲ್ಲರೊಳಗೊಂದಾಗು -- ಮಂಕುತಿಮ್ಮ

'ಕನ್ನಡಪ್ರಭ'ದಲ್ಲಿ 'ಕನ್ನಡ ವಿಕಿಪೀಡಿಯ'

ಜುಲೈ ೨೩ ಚರ್ಚಾವೇದಿಕೆ ೮,೩೫೩ ವೀಕ್ಷಣೆ

ಕನ್ನಡ ಪ್ರಭ ದಿನಪತ್ರಿಕೆಯಲ್ಲಿ ಇಂದು ಕನ್ನಡ ವಿಕಿಪೀಡಿಯ ಬಗ್ಗೆ ಲೇಖನವಿದೆ... ಪಿಡಿಎಫ್ ನಲ್ಲಿರುವ ಲೇಖನದ ನಕಲು ಇಲ್ಲಿದೆ. ಓದಿ. (ಪಿಡಿಎಫ್ ಕಳುಹಿಸಿ ಲೇಖನದ ಬಗ್ಗೆ ತಿಳಿಸಿದ ಮಾನ್ಯ ಪವನಜರವರಿಗೆ ಧನ್ಯವಾದಗಳು)

Take Part

ಜುಲೈ ೨೨ ಪುಟ ೭,೯೦೨ ವೀಕ್ಷಣೆ

You too can take part in Sampada! Participate by contributing: Stories Plays Poems Write ups or any other literature that you might want to share with all of us (See for a complete list of categories)...

First Blog on Sampada

ಜುಲೈ ೨೧ ಬ್ಲಾಗ್ ೩,೫೯೫ ವೀಕ್ಷಣೆ

Here's my first blog entry as I set up sampada. :)