ಐತಿಹಾಸಿಕ ಬೀಜಿಂಗ್ ಮಹಾಕ್ರೀಡಾಕೂಟ, ನಡೆಸಿಕೊಟ್ಟ, ’ ಬೀಜಿಂಗ್ ಒಲಂಪಿಕ್ಸ್”, ವಿಧ್ಯುಕ್ತವಾಗಿ ಚಾಲನೆಯಾಯಿತು !
ಐತಿಹಾಸಿಕ ೨೯ ನೇ ಸಮ್ಮರ್ ಒಲಿಂಪಿಕ್ ಮಹಾಕ್ರೀಡಾಕೂಟಕ್ಕೆ ಚೀನಾ ಪ್ರಧಾನಿ ಜಿಂಟಾವೋ ವಿಧ್ಯುಕ್ತ ಚಾಲನೆ ನೀಡಿದರು. ಇಂದು ರಾತ್ರಿ ೮ ಗಂಟೆಗೆ(ಚೀನಾ ಕಾಲಮಾನ ಪ್ರಕಾರ) (ಭಾರತದ ಕಾಲಮಾನದ ಪ್ರಕಾರ, ಸಾ. ೫-೪೫ ಕ್ಕೆ)ಕ್ರೀಡಾಕೂಟಕ್ಕೆ ಅಧಿಕೃತವಾಗಿ ಚಾಲ...