ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / Venkatesh/ವೆಂಕಟೇಶ್/ಹೊರಂಲವೆಂ
V

Venkatesh/ವೆಂಕಟೇಶ್/ಹೊರಂಲವೆಂ

venkatesh

೬೦೭ ಲೇಖನಗಳು ೪,೦೧,೬೨೮ ವೀಕ್ಷಣೆಗಳು ೧ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ ಸಮೃದ್ಧ ಬರಹಗಾರ

ಕರ್ನಾಟಕ ಅಂದ್ರೆ ಯೇನು ಅಂತಹೇಳೋದೆ ಕಷ್ಟ ಆಗಿದೆ !

ಜನ ೨೭ ಪುಟ ೩೫ ವೀಕ್ಷಣೆ

ಅರಾಜಕತೆ, ಅನಿಶ್ಚತೆಯ ಬೀಡೇ, ಅಥವಾ ಅತಿ ಹೆಚ್ಚು ಜ್ಞಾನಪೀಠಪ್ರಶಸ್ತಿವಿಜೇತರ ನಾಡೇ, ಸ್ವಾರ್ಥಿ, ವಿವಾದಾಸ್ಪದ ರಾಜಕಾರಣಿಗಳ ತಾಣವೇ ? ಇವೆಲ್ಲವೂ ಹೌದು. ಮತ್ತೆ ಇನ್ನೂ ಏನೇನೋ !

ವಿಷಯ : ದತ್ತಿ ಉಪನ್ಯಾಸ-೨೦೦೮ " ಸಾಹಿತ್ಯ ಮತ್ತು ಜೀವನದ ಇತರ ಮೌಲ್ಯಗಳು "

ಜನ ೧೯ ಕಾರ್ಯಕ್ರಮ ೧,೧೮೦ ವೀಕ್ಷಣೆ

ಕನ್ನಡ ವಿಭಾಗ, ಮುಂಬೈ ವಿಶ್ವವಿದ್ಯಾಲಯ ಮತ್ತು ಮೈಸೂರ್ ಆಸೋಸಿಯೇಷನ್ , ಮುಂಬೈ ಇವರ ಸಂಯುಕ್ತ ಆಶ್ರಯದಲ್ಲಿ ಮೈಸೂರು ಅಸೋಸಿಯೆಷನ್ ಬಂಗಾರ ಹಬ್ಬದ ದತ್ತಿ ಉಪನ್ಯಾಸ-೨೦೦೮ ಉಪನ್ಯಾಸಕರು : ಡಾ. ಎಸ್. ಎಲ್. ಭೈರಪ್ಪ, ಖ್ಯಾತ ಕಾದಂಬರಿಕಾರ-ಸಾಹಿತಿ, ಮೈಸ...

" ಸಂಕ್ರಾಂತಿ " ಶುಭಾಶಯಗಳು ; " ಹ್ಯಾಪಿ ಪೊಂಗಲ್ ", " ತಿಲ್ ಗುಳ್ ಘ್ಯಾ, ಅಣಿ ಗೋಡ್ ಗೋಡ್ ಬೋಲ." !

ಜನ ೧೩ ಪುಟ ೬೭ ವೀಕ್ಷಣೆ

" ಸಂಕ್ರಾಂತಿ " ಶುಭಾಶಯಗಳು ; " ಹ್ಯಾಪಿ ಪೊಂಗಲ್ ", " ತಿಲ್ ಗುಳ್ ಘ್ಯಾ, ಅಣಿ ಗೋಡ್ ಗೋಡ್ ಬೋಲ." ! ಸರ್ವಜಿತ್ ಸಂವತ್ಸರದ, ಪೌಷಮಾಸ, (ಜನವರಿ) ೧೫, ೨೦೦೮ ರಂದು. ೧೪, ರಂದು, ಭೋಗಿ ಹಬ್ಬ : ೧೪ ನೆಯ ತಾರೀಖು, ಭೋಗಿ ಹಬ್ಬ. ಆದಿನ, ಕೆಂಪು-ಕುಂಬಳ...

ರತನ್ ಟಾಟಾ ರವರಿಗೆ ಅಭಿನಂದನೆಗಳು !

ಜನ ೧೦ ಪುಟ ೪೧ ವೀಕ್ಷಣೆ

ಭಾರತದಲ್ಲಿ ಟಾಟಾ ಸಂಸ್ಥೆಯ ಪರಿವಾರದವರ್ಯಾರೆ ಆಗಿರಲಿ, ದೇಶದ ಹಿತದೃಷ್ಟಿಯನ್ನು ತಮ್ಮ ಕಂಪೆನಿಯ ಹಿತದೃಷ್ಟಿಯೆಂದು ಮೊದಲಿನಿಂದಲೂ ಭಾವಿಸಿ ಆ ದಿಶೆಯಲ್ಲಿ ಮುಂದುವರೆಯುತ್ತಿದ್ದಾರೆ. ರತನ್, ಇದಕ್ಕೆ ಹೊಸಬರಲ್ಲ. ಮೂಲಪುರುಷ ಜಮ್ ಸೆಟ್ ಜಿ ಯವರ ದೂರದೃ...

ಚಿನ್ನದ ನಾಡಿದು, ಗಂಧದ ಗುಡಿಯಿದು, ಎಲ್ಲಾ ಹೊರಟುಹೋಗಿ, ನಾಟಕದ ಬೀಡಿದು ಕರ್ ನಾಟಕ ವಾಗಿದೆ !

ಜನ ೦೬ ಪುಟ ೩೬ ವೀಕ್ಷಣೆ

ಎಲ್ಲಾ ರಾಜ್ಯಗಳೂ ತಮ್ಮ ತಮ್ಮ ರಾಜ್ಯಗಳ ಯೋಜನೆಗಳ ಬಗ್ಗೆ ಕೇಂದ್ರವನ್ನು ತರಾಟೆಗೆ ತೆಗೆದುಕೊಳ್ಳುವ ಸಡಗರ, ದಲ್ಲಿರುವಾಗ, ನಮ್ಮ ಕರ್ ನಾಟಕ ರಾಜ್ಯ, ಅನಿಶ್ಚಿತ ರಾಜಕೀಯು ಬೆಳವಣಿಗೆಗಳ ಸುಳಿಯಲ್ಲಿ ಸಿಲುಕಿ, ನಲುಗಿಹಣ್ಣಾಗಿದೆ.

ಕನ್ನಡತಿ, ಪ್ರೊ. ಮಾಲತಿರಾವ್ ರವರಿಗೆ ಅಭಿನಂದನೆಗಳು.

ಜನ ೦೪ ಪುಟ ೪೧ ವೀಕ್ಷಣೆ

ಬೆಂಗಳೂರು, ಜ.04: ಕನ್ನಡತಿ ಪ್ರೊ.ಮಾಲತಿ ರಾವ್ ಅವರ ಆಂಗ್ಲ ಕಾದಂಬರಿ 'ದಿ ಡಿಸ್ ಆರ್ಡರ್ಲಿ ಲಿ ವಿಮೆನ್' ಎಂಬ ಕೃತಿಗೆ 2007 ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ತಮ್ಮ ಸುತ್ತಣ ಬದುಕು ಮತ್ತು ತಮ್ಮೊ2005 ರಲ್ಲಿ ಪ್ರಕಟವಾ...

" ಮನಸ್ಸುಗಳ ಏಕತೆ " -ಕಲಾಂ ಮೇಷ್ಟ್ರು-ಲೇಖಕರು : ಪ್ರೊ. ಎಚ್. ಆರ್. ರಾಮಕೃಷ್ಣರಾವ್,

ಡಿಸೆಂ ೨೫ ಬ್ಲಾಗ್ ೨,೫೦೮ ವೀಕ್ಷಣೆ

ಕನ್ನಡ ಪುಸ್ತಕಪ್ರಾಧಿಕಾರದವರು ತಮ್ಮ ಮಳಿಗೆಯೊಂದನ್ನು 'ಮುಂಬೈ ನ ಮೈಸೂರ್ ಅಸೋಸಿಯೇಷನ್', ನ ಪ್ರವೇಶದ್ವಾರದ ಬಳಿಯಲ್ಲಿಯೇ ಸ್ಥಾಪಿಸಿದ್ದಾರೆ. ಇಲ್ಲಿ ಉಸ್ತಕ ಪ್ರಾಧಿಕಾರದ ಪುಸ್ತಕಗಳಲ್ಲಾ ಉಪಲಭ್ದವಿದೆ. ಆದರೆ, ಕಲಾಂ ಮೇಷ್ಟ್ರು ಪುಸ್ತಕದ ಬೆಲೆಯನ್ನ...

" ಒಳ್ಳೆ ಗೌಡ್ರ ತರ ಮಾತಾಡ್ತೀರಲ್ರಿ." ಅನ್ನೊ ಕಾಲ ಹೋಗಿದೆ. ಅದೆಲ್ಲಾ ಅಳೆಕಾಲದ್ ಮಾತ್ಯಾಗದ ! ಅಲ್ವ್ರಾ ?

ಡಿಸೆಂ ೨೪ ಪುಟ ೪೩ ವೀಕ್ಷಣೆ

ಸದ್ಯಕ್ಕೆ ಯೋಚಿಸಿದರೆ, ರಾಜ್ಯದ ರಾಜಕೀಯದಲ್ಲಿ ಮಿರುಗುವ, ಹಾಗೂ ತಮ್ಮದೇ ಆದ ಛಾಪನ್ನು ಮೂಡಿಸಬಲ್ಲ ಕೆಲವೇ ಬೆರಳೆಣಿಕೆಯ ರಾಜಕಾರಣಿಗಳಲ್ಲಿ ಮುಂಬೈ ಕನ್ನಡಿಗರು ಹೆಸರಿಸಬಹುದಾದವರೆಂದರೆ, ನಮ್ಮ ಪ್ರೀತಿಯ ಗವರ್ನರ್ ಶ್ರೀ. ಎಸ್. ಎಮ್. ಕೃಷ್ಣರವರು. ನಯ...

ನಾವಿರೊದು ಇಂಗೆಯ !

ಡಿಸೆಂ ೨೩ ಪುಟ ೩೯ ವೀಕ್ಷಣೆ

ನಾವ್ಯಾಕ್ ಹೀಗೆ ಅಂತ ನಮಗೆಲ್ಲ ಒಂದ್ಸರ್ತಿಆದ್ರು ಅನ್ಸೊದ್ ಸಹಜ. ಯೇನ್ ಮಾಡೊದ್ ಹೇಳಿ. ನಮ್ ರಾಜ್ಯದ ಪರಿಸ್ಥಿತಿ, ಸರ್ಯಾಗ್ ಹೇಳ್ಬೇಕು ಅಂದ್ರೆ. ನಮ್ ದೊಗ್ನಾಳ್ ಮುನ್ಯಪ್ಪನವರು ಹೇಳೊಹಾಗೆ, " ಕರ್ ನಾಟ್ಕ", ಸರ್ಯಾಗಿದೆ. ನಮ್ಮವರೆಲ್ಲ ನಾಟ್ಕ ಮಾಡ...

ಮುಂಬೈ ನ ಚೆಂಬೂರ್ ಕರ್ನಾಟಕ ಸಂಘ, ಇಂದು, ಬಂಗಾರದ ಹಬ್ಬವನ್ನು ಆಚರಿಸುತ್ತಿದೆ !

ಡಿಸೆಂ ೨೨ ಪುಟ ೪೨ ವೀಕ್ಷಣೆ

ಚೆಂಬೂರ್ ಕರ್ನಾಟಕ ಸಂಘದ ಸ್ಥಾಪನೆಯಾಗಿ ೫೨ ವರ್ಷಗಳಾಗಿವೆ. ಅದರ ಬಂಗಾರದ ಹಬ್ಬವನ್ನು ಈದಿನ ಆಚರಿಸಲಾಗುತ್ತಿದೆ.