ಎಲ್ಲಾ ಸಂಪದಿಗರಿಗೂ ’ಶ್ರೀ ಸರ್ವಜಿತ್ ಸಂವತ್ಸರ” ದ ಹಾರ್ದಿಕ ಶುಭಾಶಯಗಳು !
ಆತ್ಮೀಯ ಸಂಪದಿಗರೆ, "ಶ್ರೀ ಸರ್ವಜಿತ್ ಸಂವತ್ಸರ"ವು ನಿಮ್ಮ ಬಾಳಿನಲ್ಲಿ ನವಉತ್ಸಾಹ, ಸಂತೋಷ, ಸಮಾಧಾನ ಸಂತೃಪ್ತಿಯನ್ನು ತಂದುಕೊಡಲಿ. ಈ ವರ್ಷ ಚಾಂದ್ರಮಾನ ರೀತಿ ಚೈತ್ರ ಶುಕ್ಲ ಪ್ರತಿಪತ್ ತಾ. ೧೯-೦೩-೨೦೦೭ ನೇ ಸೋಮವಾರದ ದಿನ ಆಚರಿಸಲಾಗುವುದು. ಸೌರಮ...