ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / Venkatesh/ವೆಂಕಟೇಶ್/ಹೊರಂಲವೆಂ
V

Venkatesh/ವೆಂಕಟೇಶ್/ಹೊರಂಲವೆಂ

venkatesh

೬೦೭ ಲೇಖನಗಳು ೪,೦೧,೬೨೮ ವೀಕ್ಷಣೆಗಳು ೧ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ ಸಮೃದ್ಧ ಬರಹಗಾರ

'ಕನ್ನಡ ಪುಸ್ತಕ ಮಾರಾಟ ಮಳಿಗೆ' ಉದ್ಘಾಟನಾ ಸಮಾರಂಭ- ಮುಂಬೈನಲ್ಲಿ !

ಡಿಸೆಂ ೨೧ ಕಾರ್ಯಕ್ರಮ ೧,೪೫೬ ವೀಕ್ಷಣೆ

ಮೇಲೆ ಹೇಳಿದ ಸಮಾರಂಭ ಮತ್ತು 'ವಾಚನಾಭಿರುಚಿ ಕಮ್ಮಟ'ಮುಂಬೈನ ಮಾಟುಂಗಾದಲ್ಲಿರುವ ಮೈಸೂರ್ ಅಸೋಸಿಯೇಷನ್ ನ ಭವ್ಯ ಆಂಗಣದಲ್ಲಿ ಈ ತಿಂಗಳ ೨೩ ಮತ್ತು ೨೪ ರಂದು ನಡೆಯಲಿದೆ. ಈಗಾಗಲೇ ಸದಸ್ಯರಿಗೆ 'ಕರೆಯೋಲೆ' ಕಳಿಸಿದ್ದಾಗಿದೆ. ಆದರೆ ಇದರ ಉಪಯೋಗವನ್ನು ಮು...

ರಂಜಿತ, ಬಾಗಿಲ್ತೆಗಿ ಪುಟ್ಟಾ........!

ನವೆಂ ೧೩ ಪುಟ ೩,೧೧೧ ವೀಕ್ಷಣೆ

ಈಗಾಗಲೇ ೨೫-೩೦ ವರ್ಷಗಳು ಸಂದಿವೆ. ಮಕ್ಕಳು ದೊಡ್ಡವರಾಗಿ ಬೆಳೆದು, ರೆಕ್ಕೆ-ಪುಕ್ಕಗಳು ಬಂದು ಎಲ್ಲೆಲ್ಲೊ ಹಾರಿಹೋಗಿದ್ದಾರೆ. ಒಟ್ಟು ೪೦ ವರ್ಷಗಳಕಾಲ ಮುಂಬೈವಾಸ. ಈಗ ೨೩ ವರ್ಷಗಳಿಂದ ನಮ್ಮ ಸ್ವಂತ ಮನೆಯಲ್ಲಿ ಘಾಟ್ಕೋಪರ್, ನಲ್ಲಿದ್ದೇವೆ. ಆದರೂ ನಾವು...

"ರಘುಪತಿ ರಾಘವ ರಾಜಾರಾಮ್, ಪತೀತ ಪಾವನ ಸೀತಾರಾಮ್."....!

ನವೆಂ ೦೬ ಪುಟ ೬,೮೧೧ ವೀಕ್ಷಣೆ

'ರಘುಪತಿ ರಾಘವ ರಾಜಾರಾಮ್, ಪತೀತ ಪಾವನ ಸೀತಾರಾಮ್'..... ಈ ಹಾಡನ್ನು ರಾಗವಾಗಿ ಹೇಳುತ್ತ, ಭಾವುಕತೆಯ ಉತ್ತುಂಗದಲ್ಲಿ ತೇಲುತ್ತಾ ಅವನ ಲೋಕದಲ್ಲೇ ಕಳೆದುಹೋಗುತ್ತಾನೋ ಎನ್ನಿಸುವಷ್ಟು ಮಗ್ನನಾದ ಒಬ್ಬ ವ್ಯಕ್ತಿ(ತಿರುಕ) ನನ್ನಮೇಲೆ ಗಾಢವಾದ ಪರಿಣಾಮ ಬ...

೨೦೦೫ ರಲ್ಲಿ ದೆಹಲಿಯಲ್ಲಿ ನಾವು ಕಳೆದ 'ದೀಪಾವಳಿ' ನಿಜಕ್ಕೂ ಅತ್ಯಂತ ದುರದೃಷ್ಟಕರ !

ಅಕ್ಟೋ ೨೨ ಪುಟ ೨,೦೨೮ ವೀಕ್ಷಣೆ

ಹೋದ ವರ್ಷ ಏಕೋ ದೀಪಾವಳಿಗೆ ದಿಲ್ಲೀಗೆ ಹೋಗೋಣ ಅನ್ನಿಸಿತ್ತು. ಇದುವರ್ಗೂ ಹೇಗೊ ಪ್ರತಿ ಬೇಸ್ಗೆ ಮತ್ತು ಕ್ರಿಸ್ಮಸ್ ರಜೆಯಲ್ಲಿ ಊರು ಮತ್ತೆ ನಮ್ಮೂರಿಗೆ (ಮುಂಬೈ) ವಾಪಸ್ ಹೀಗೇ ನಡೆದಿತ್ತು. ಹೇಗಿದ್ದರೂ ರವಿಗೆ ಇದು ಅವನ M.B.A; ಡಿಗ್ರಿ ಯ ಕೊನೆಯ ವ...

"ಮುಂಬೈ- ಪೂನಾ ಕನ್ನಡ ಸಾಹಿತ್ಯ.ಕಾಂ", ಮುಂಬೈ ನಗರದಲ್ಲಿ ವಿಧ್ಯುಕ್ತವಾಗಿ ನೆರೆವೇರಿತು !!

ಅಕ್ಟೋ ೧೬ ಬ್ಲಾಗ್ ೨,೦೭೬ ವೀಕ್ಷಣೆ

ಮುಂಬೈ-ಪೂನಾ ಕನ್ನಡಸಾಹಿತ್ಯ.ಕಾಂ ವಿಧ್ಯುಕ್ತವಾಗಿ ಅಕ್ಟೋಬರ್, ೧೫ ರಂದು, ಮುಂಬೈಯ 'ಕರ್ನಾಟಕ ಸಂಘ'ದ ಆವರಣದಲ್ಲಿ ಉದ್ಘಾಟನೆಯಾಯಿತು. ಪ್ರಾ. ಜಯದೇವ ಹಟ್ಟಂಗಡಿಯವರ ಹಸ್ತದಿಂದ ಶುರುವಾದ ಈ ಅಭಿಯಾನ, ಶ್ರೀ ಶೇಖರ್ ಪೂರ್ಣರವರ ಕನಸಿನ ಕೂಸನ್ನು ಮೇಲೆತ್...

ಗಣಪತಿ ವಿಸರ್ಜನೆ ನಾಳೆ !

ಸೆಪ್ಟೆಂ ೦೫ ಪುಟ ೨,೪೯೨ ವೀಕ್ಷಣೆ

"ಗಣಪತಿ ಬಂದ, ಕಾಯ್ಕಡುಬು ತಿಂದ", ಎಂದು ಸಡಗರಿಸುವ ಹೊತ್ತಿಗೆ, ಆಗಲೇ ವಿಘ್ನೇಶ್ವರನಿಗೆ ವಿದಾಯ ಸಲ್ಲಿಸುವ ಸಮಯ ಹತ್ತಿರವಾಗುತ್ತಿದೆ ! ನಾವು ಈಗ ಹೇಳಬೇಕಾದದ್ದು ಮುಂದಿನ ವರ್ಷ ಬೇಗ ಬಂದು ನಮ್ಮನ್ನು ಹರಸು ಎಂದು ಮಾತ್ರ !

ಮಿಲಿ, ಆನಂದ್, ಗುಡ್ಡಿ ಯಂತಹ ಶ್ರೇಷ್ಟ ಹಿಂದಿ ಚಿತ್ರ ನಿರ್ಮಾಪಕ, ಹೃಷೀಕೇಶ್ ಮುಖರ್ಜಿ ನಿಧನ !

ಆಗಸ್ಟ್ ೨೯ ಪುಟ ೧,೭೪೨ ವೀಕ್ಷಣೆ

ಹಿಂದೀ ಚಿತ್ರರಂಗದ ಮಹಾನ್ ಹಸ್ತಿ, ಶ್ರೇ‍ಷ್ಟ ನಿರ್ದೇಶಕ, 'ಹೃಷಿದಾ', ತಮ್ಮ ೮೪ ನೆಯ ವಯಸ್ಸಿನಲ್ಲಿ ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ರವಿವಾರ, ೨೭ನೆ ಆಗಸ್ಟ್, ೨೦೦೬ ರಂದು ನಿಧನರಾದರು.

ಇಂದು, ಗಣಪತಿ ಹಬ್ಬ, ಆ ಮಂಗಳಮೂರ್ತಿಯು ನಿಮ್ಮೆಲ್ಲರಿಗೂ ಶುಭಾಶೀರ್ವಾದ ಮಾಡಲಿ !

ಆಗಸ್ಟ್ ೨೬ ಪುಟ ೧,೭೮೦ ವೀಕ್ಷಣೆ

ಇಂದು ವರಸಿದ್ಧಿವಿನಾಯಕನ ವ್ರತ : ತಾ.೨೭-೮-೨೦೦೬ ಭಾನುವಾರ. ಭಾದ್ರಪದ ಶುಕ್ಲ ಚತುರ್ಥೀ ಮಧ್ಯಾಹ್ನ ವ್ಯಾಪಿನಿ ಮತ್ತು ಯಾಮದ್ವಯ ವ್ಯಾಪಿನಿಯಿರುವ ದಿನ ಆಚರಿಸತಕ್ಕ ವ್ರತ. ಬೆಳ್ಳಿ ಅಥವ ಮಣ್ಣಿನಿಂದ ಮಾಡಿದ ಗಣಪತಿಯನ್ನು ಪ್ರಾಣಪ್ರತಿಷ್ಠಾಪನಾ ಪುರಸ್ಸ...

ಬಂತು, ಬಂತು, "ಸ್ವಾತಂತ್ರ್ಯದಿನ ದ ಹಬ್ಬ " ಮತ್ತೆ ಬಂತು !

ಆಗಸ್ಟ್ ೧೩ ಪುಟ ೭,೫೫೮ ವೀಕ್ಷಣೆ

ಹೌದು. ನಾಳಿದ್ದೇ ಅಲ್ವೆ, "ಸ್ವಾತಂತ್ರ್ಯದಿನಾಚರಣೆ" ದಿನ ! ತಿಲಕ್, ಗಾಂಧಿ, ನೆಹರು, ಪಟೇಲ್, ಬೋಸ್ ನಮ್ಮ ದೇಶಕ್ಕಾಗಿ ತಮ್ಮ ತನು,ಮನ,ಧನಗಳನ್ನು ಒತ್ತೆ ಇಟ್ಟು ಗಳಿಸಿ ಕೊಟ್ಟ ಸ್ವಾಧೀನತಾ ದಿನ ! ಬನ್ನಿ ಮೊದಲು ನಾವು ಇದರ ಮಹತ್ವವನ್ನು ಸರಿಯಾಗಿ ತ...

೧೯೪೨ ರ ಆಗಸ್ಟ್ ೮ ರಂದೇ 'ಕ್ವಿಟ್ ಇಂಡಿಯ ಆಂದೋಳನ' ಬೊಂಬಾಯಿನ ಗೊವಾಲಿಯ ಟ್ಯಾಂಕ್ ಬಳಿ ಶುರುವಾಗಿದ್ದು !

ಆಗಸ್ಟ್ ೧೦ ಪುಟ ೨,೭೧೫ ವೀಕ್ಷಣೆ

ಈ ದಿನ ಅಂದರೆ ೧೯೪೨ ರ ಆಗಸ್ಟ್ ೮ ನೆಯ ತಾರಿಖು, ಮಧ್ಯ ಬೊಂಬಾಯಿನ 'ಗೋವಾಲಿಯ ಕೆರೆಯ ಅಂಗಳ'ದಲ್ಲಿ (ಈಗ ಅದನ್ನು ಆಗಸ್ಟ್ ಕ್ರಾಂತಿ ಮೈದಾನವೆನ್ನುತ್ತಾರೆ.)ಮಹಾತ್ಮ ಗಾಂಧಿ ಯವರೂ ಸೇರಿದಂತೆ ಕಾಂಗ್ರೆಸ್ಸಿನ (ಎ.ಐ.ಸಿ.ಸಿ) ನಾಯಕರುಗಳೆಲ್ಲಾ ಸಮಾಲೋಚಿಸಿ...

ಸೇವಾ ಧುರೀಣರು !

ಆಗಸ್ಟ್ ೦೬ ಪುಟ ೧,೩೦೨ ವೀಕ್ಷಣೆ

ಅಗೋ 'ಕರೆಘಂಟೆ' ಹೊಡಿತಲ್ಲ. ರಾಮ್ ಜಿ, ಇರಬೇಕು. 'ಜೈರಾಮ್ ಜಿಕಿ', ಎಂದವನೆ ರಾಮ್ಜಿ, ಹಾಲಿನ ಪ್ಯಾಕೆಟ್ ಕೊಟ್ಟು ಹೋದ ! ಹೊರಗೆ ನೊಡಿದ್ರೆ ಮಳೆ, ಗಾಳಿ, ಎರಡ್ದಿನದಿಂದ ಒಂದೇಸಮನೆ ಮಳೆ ಸುರಿತಿದೆ.ಮುಂಬೈ ನ ಜೀವನ 'ಅಸ್ತ ವ್ಯಸ್ತ' ವಾಗಿದೆ. ಮಹಾರಾಷ...