ಹಾಸನದಲ್ಲಿ ಯೋಗ-ವೇದ-ಸಂಸ್ಕೃತ ಸಂಗಮ
ಹಾಸನದ ವೇದಭಾರತಿ ಮೂರು ವರ್ಷಗಳನ್ನು ಪೂರ್ಣಗೊಳಿಸಿ ನಾಲ್ಕನೆಯ ವರ್ಷಕ್ಕೆ ಕಾಲಿಡುತ್ತಿರುವ ಸಂದರ್ಭದಲ್ಲಿ ಒಂದು ವಿಶೇಷ ಕಾರ್ಯಕ್ರಮವನ್ನು ಆಯೋಜಿಸಿದೆ. 5.08.2015ರಿಂದ 9.08.2015ರವರೆಗೆ 5 ದಿನಗಳ ಕಾಲ "ಯೋಗ-ವೇದ-ಸಂಸ್ಕೃತ ಸಂಗಮ" ಎಂಬ ಹೆಸರಿನಲ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
ಹಾಸನದ ವೇದಭಾರತಿ ಮೂರು ವರ್ಷಗಳನ್ನು ಪೂರ್ಣಗೊಳಿಸಿ ನಾಲ್ಕನೆಯ ವರ್ಷಕ್ಕೆ ಕಾಲಿಡುತ್ತಿರುವ ಸಂದರ್ಭದಲ್ಲಿ ಒಂದು ವಿಶೇಷ ಕಾರ್ಯಕ್ರಮವನ್ನು ಆಯೋಜಿಸಿದೆ. 5.08.2015ರಿಂದ 9.08.2015ರವರೆಗೆ 5 ದಿನಗಳ ಕಾಲ "ಯೋಗ-ವೇದ-ಸಂಸ್ಕೃತ ಸಂಗಮ" ಎಂಬ ಹೆಸರಿನಲ...
ಈ ದೇವರ ಸೃಷ್ಟಿಯ ರಹಸ್ಯ ದೇವರು ಮಾತ್ರ ಬಲ್ಲ. ಜೀವಿಯ ಬದುಕು ತನ್ನಿಂದ ತಾನೇ ಪರಿಪೂರ್ಣ ಆಗದಂತಹ, ಒಂದಲ್ಲಾ ಒಂದು ರೀತಿಯಲ್ಲಿ ಇನ್ನೊಂದನ್ನು ಅವಲಂಬಿಸಲೇಬೇಕಿರುವ ಸ್ಥಿತಿ ಸಂಬಂಧಗಳಿಗೆ ಕಾರಣವಾಗಿದೆ. ಸೃಷ್ಟಿಯ ಮೂಲವೂ ಸಂಬಂಧದಿಂದಲೇ ಆರಂಭವಾಗುತ್ತ...
ಅನ್ನಭಾಗ್ಯ ಯೋಜನೆಯನ್ನು ಸಮರ್ಥಿಸುವ ಮತ್ತು ವಿರೋಧಿಸುವ ಅನೇಕ ಲೇಖನಗಳು, ಪ್ರತಿಷ್ಠಿತರೆನಿಸಿಕೊಂಡವರ ಹೇಳಿಕೆಗಳು, ಪ್ರತಿಹೇಳಿಕೆಗಳು ಎಲ್ಲರ ಗಮನ ಸೆಳೆಯುತ್ತಿವೆ. ಎರಡೂ ಕಡೆಯವರ ವಾದಗಳಲ್ಲಿ ಹುರುಳೂ ಇದೆ, ಜೊಳ್ಳೂ ಇದೆ. ಆದರೆ ಸಮರ್ಥಿಸುವ ಮತ್ತು...
ದೇವಸ್ಥಾನ, ಮಠ, ಚರ್ಚು, ಮಸೀದಿ ಇತ್ಯಾದಿಗಳ ಮೂಲ ಉದ್ದೇಶ ಮರೆಯಾಗಿಬಿಟ್ಟಿದೆಯೇನೋ ಎಂಬ ಭಾವನೆ ಈ ಲೇಖನಕ್ಕೆ ಪ್ರೇರಣೆಯಾಗಿದೆ. ದೇವಸ್ಥಾನವೆಂದರೆ ದೇವರು ಇರುವ ಸ್ಥಳ ಎಂಬ ಕಲ್ಪನೆಗೆ ಹೆಚ್ಚು ಒತ್ತು ಬಂದಿರುವುದು ಎಷ್ಟು ಸರಿ ಎಂಬುದು ವಿಚಾರ ಮಾಡಬೇ...
ಭಾರತದ ಸ್ವಾತಂತ್ರ್ಯಾನಂತರದ ಕಪ್ಪು ಇತಿಹಾಸವಾಗಿರುವ ತುರ್ತುಪರಿಸ್ಥಿತಿ ಘೋಷಿತವಾಗಿ 40 ವರ್ಷಗಳಾದ ಸಂದರ್ಭಕ್ಕಾಗಿ ಈ ಲೇಖನ. ಪರಕೀಯರ ಸಂಕೋಲೆಯಿಂದ 1947ರಲ್ಲಿ ದೇಶ ಸ್ವತಂತ್ರಗೊಂಡ ಕೇವಲ 28 ವರ್ಷಗಳ ನಂತರದಲ್ಲಿ ಸ್ವಕೀಯರಿಂದಲೇ ಪ್ರಜಾಪ್ರಭುತ್ವಕ...
ಮಹರ್ಷಿ ದಯಾನಂದ ಸರಸ್ವತಿಯವರಂತಹ ಪುರುಷ ಸಿಂಹನನ್ನು ಜಗತ್ತಿಗೆ ಧಾರೆಯೆರೆದು ಕೊಟ್ಟ ವಿರಜಾನಂದರು ಹುಟ್ಟು ಕುರುಡರು. ಮೂಲತಃ ಪಂಜಾಬಿನ ಕರ್ತಾರಪುರದಲ್ಲಿ ಕ್ರಿ.ಶ. 1778ರಲ್ಲಿ ಜನಿಸಿದ ಅವರು ಚಿಕ್ಕಂದಿನಲ್ಲೇ ತಂದೆ-ತಾಯಿಯವರನ್ನು ಕಳೆದುಕೊಂಡಿದ್ದ...
ಹೆಜ್ಜೆ 16: "ನಮ್ಮ ಅಸ್ತಿತ್ವ ಅನ್ನುವುದು ಎಲ್ಲಕ್ಕಿಂತಲೂ ದೊಡ್ಡದು, ಅದಿರುವುದರಿಂದಲೇ ಜಗತ್ತಿನ ಎಲ್ಲಾ ಸಂಗತಿಗಳಿಗೆ ಅರ್ಥ ಬಂದಿರುವುದು ಎಂಬುದನ್ನು ತಿಳಿದೆವು. ಈ ಅಸ್ತಿತ್ವಕ್ಕಿಂತಲೂ ದೊಡ್ಡ ಸಂಗತಿ ಇದೆಯೇ?" "ಒಂದಕ್ಕಿಂತ ಮತ್ತೊಂದು ದೊಡ್ಡದು...
ಹೆಜ್ಜೆ 12: "ಪಂಚಶಕ್ತಿಗಳ ಪೈಕಿ ನೆಲ ಮತ್ತು ಜಲತತ್ತ್ವಗಳಿಗಿಂತ ಅಗ್ನಿತತ್ತ್ವ ದೊಡ್ಡದಿರಬಹುದೇ?" "ನಿಮ್ಮ ಅನಿಸಿಕೆ ಸರಿಯಾಗಿದೆ. ಈ ಅಗ್ನಿ ಸೃಷ್ಟಿ, ಸ್ಥಿತಿ, ಲಯಕಾರಕ ಗುಣಗಳನ್ನು ಹೊಂದಿದೆ. ಸೃಷ್ಟಿಗೂ ಅಗ್ನಿ ಬೇಕು, ಬಾಳಲೂ ಅಗ್ನಿ ಬೇಕು ಮತ್ತ...
'ಮುಂದಿನದೆಲ್ಲಾ ಅಂತರಂಗದ ತರಂಗಗಳು; ಪ್ರಶ್ನೆಯೂ ಅಲ್ಲಿಯದೇ, ಉತ್ತರವೂ ಅದರದೇ!' ಹೆಜ್ಜೆ 7: "ಧ್ಯಾನದ ಮಹಿಮೆಯನ್ನು ಅರ್ಥ ಮಾಡಿಕೊಂಡವರು ಇತರರ ಮಾತುಗಳನ್ನು ಆಲಿಸುವುದರೊಂದಿಗೆ ತಮ್ಮೊಳಗೇ ಅಂತರಂಗದ ಮಾತುಗಳಿಗೆ ಕಿವಿಗೊಡುತ್ತಾರೆ. ಮನಸ್ಸನ್ನು ಒಂ...
ಹೆಜ್ಜೆ 1: ಜ್ಞಾನ ಜಂಬದಿಂದ ನುಡಿಯಿತು: "ನೀವು ಪುಣ್ಯವಂತರು. ಲಕ್ಷಾಂತರ ಜೀವಜಂತುಗಳಲ್ಲಿ ಮಾನವರಾಗಿ ಜನಿಸಿರುವ ನೀವು ಪುಣ್ಯವಂತರು. ಇದಕ್ಕೆ ಮುಂಚೆ ನೀವು ಏನೇನಾಗಿ ಜನಿಸಿದ್ದಿರೋ ನಿಮಗೆ ತಿಳಿಯದು. ನಿಮ್ಮ ಪೂರ್ವ ಕರ್ಮದ ಫಲವಾಗಿ ಈಗ ನರಜನ್ಮ ಪಡ...
ರಕ್ತ ಮಾಂಸ ಮೂಳೆಗಳ ತಡಿಕೆಯೀ ತನುವು ಚೈತನ್ಯ ಒಳಗಿರೆ ತನುವರ್ಥ ಪಡೆಯುವುದು | ದೇಹ ದೋಣಿಯಾಗಿಸಿ ಸಂಸಾರಸಾಗರವ ದಾಂಟಿಸುವ ಅಂಬಿಗನೆ ಜೀವಾತ್ಮ ಮೂಢ || ಅರಿತವರು ಹೇಳಿಹರು ಅಚ್ಚರಿಯ ಸಂಗತಿಯ ಆತ್ಮಕ್ಕೆ ಅಳಿವಿಲ್ಲ ಹುಟ್ಟು ಸಾವುಗಳಿಲ್ಲ | ಬದಲಾಗದು...
ನಾನಾರು ಅವನಾರು ಜಗವೆಂದರೇನು ಪ್ರಶ್ನತ್ರಯಗಳು ನರರ ಕಾಡದಿಹವೇನು | ಹಿಂದಿದ್ದು ಈಗಿರುವ ಎಂದೆಂದು ಇಹವೀ ಒಗಟಿಗುತ್ತರವ ತಿಳಿದಿಹೆಯ ಮೂಢ || ಬೈಬಲ್ಲು ಹೇಳುವುದು ಜಗ ಜೀವ ದೇವ ಕುರಾನು ಸಾರುವುದು ಜಗ ಜೀವ ದೇವ | ಸಕಲ ಮತಗಳ ಸಾರ ಜಗ ಜೀವ ದೇವ ಒಂದಲ...