ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / kavinagaraj
k

kavinagaraj

೬೯೩ ಲೇಖನಗಳು ೩,೧೫,೮೫೩ ವೀಕ್ಷಣೆಗಳು ೧ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ ಸಮೃದ್ಧ ಬರಹಗಾರ

ಸಾಕೆಂದರೆ ಅದುವೆ ಸಿರಿ!

ಮೇ ೦೩ ಲೇಖನ ೮೦ ವೀಕ್ಷಣೆ

ಬಯಕೆಗಳಿರೆ ಬಡವ ಸಾಕೆಂದರದುವೆ ಸಿರಿ ನಾನೆಂಬುದು ಅಜ್ಞಾನ ನನದೇನೆನಲು ಜ್ಞಾನ | ದಾಸನಾದರೆ ಹಾಳು ಒಡೆಯನಾದರೆ ಬಾಳು ಮನದೊಡೆಯನಾದವನೆ ಮಾನ್ಯ ಮೂಢ || ಮನಸ್ಸಿನಲ್ಲಿ ಏನೋ ಒಂದು ಆಸೆ ಇರುತ್ತದೆ. ಅದು ಈಡೇರಿದಾಗ ಸಂತೋಷವಾಗುತ್ತದೆ. ಆದರೆ ಅಲ್ಲಿಗೆ ಮ...

ಕದಿಯದಿರುವುದು ಸುಲಭವಲ್ಲ!

ಏಪ್ರಿಲ್ ೩೦ ಲೇಖನ ೮೪ ವೀಕ್ಷಣೆ

ಎಂದಿನಂತೆ ಫೇಸ್ ಬುಕ್ ತೆರೆದಾಗ ಯುವಬರಹಗಾರ್ತಿಯೊಬ್ಬರ ಕವನ ಗಮನ ಸೆಳೆಯಿತು. ಕವನಕ್ಕೆ ಲೈಕುಗಳ ಮೇಲೆ ಲೈಕುಗಳಿದ್ದವು. ವಾವ್, ಸೂಪರ್, ವಂಡರ್ ಫುಲ್, ಕೀಪಿಟಪ್, ನೀನು ಎಷ್ಟು ಚೆನ್ನಾಗಿ ಬರೆದಿದ್ದೀಯಾ!, ಮುಂದುವರೆಸು, ಎಂಬಂತಹ ಹಲವಾರು ಮೆಚ್ಚುಗೆ...

ಉಪ್ಪು ತಿಂದ ಮೇಲೆ . . . 3/3

ಏಪ್ರಿಲ್ ೨೫ ಲೇಖನ ೫೬ ವೀಕ್ಷಣೆ

ಹಿಂದಿನ ಭಾಗಕ್ಕೆ ಲಿಂಕ್: ಉಪ್ಪು ತಿಂದ ಮೇಲೆ . . .2/3: http://sampada.net/%E0%B2%89%E0%B2%AA%E0%B3%8D%E0%B2%AA%E0%B3%81-%E0%B2%A4%E0%B2%BF%E0%B2%82%E0%B2%A6-%E0%B2%AE%E0%B3%87%E0%B2%B2%E0%B3%86-23 ಮುಂದೆ: ಸಲೀ...

ಉಪ್ಪು ತಿಂದ ಮೇಲೆ . . . 2/3

ಏಪ್ರಿಲ್ ೨೧ ಲೇಖನ ೩೯ ವೀಕ್ಷಣೆ

ಹಿಂದಿನ ಕಥೆಗೆ ಲಿಂಕ್: http://sampada.net/%E0%B2%89%E0%B2%AA%E0%B3%8D%E0%B2%AA%E0%B3%81-%E0%B2%... ಮುಂದಕ್ಕೆ: ಮರುದಿನ ಬೆಳಿಗ್ಗೆ ಒಂಬತ್ತು ಗಂಟೆಯ ವೇಳೆಗೆ ಪೋಲಿಸ್ ಜೀಪು ಮನೆ ಮುಂದೆ ಬಂದು ನಿಂತಿತು. ಮನೆಯ ಒಳಗೆ ಬಂದ ಸಬ್ಬಿನಿ...

ಉಪ್ಪು ತಿಂದ ಮೇಲೆ . . . 1/3

ಏಪ್ರಿಲ್ ೧೮ ಲೇಖನ ೫೪ ವೀಕ್ಷಣೆ

ಎರಡನೆಯ ಸಲ ಮತ್ತೆ ಫೋನು ರಿಂಗಣಿಸಿದಾಗ ಮನಸ್ಸಿಲ್ಲದ ಮನಸ್ಸಿನಿಂದ ಕಿರಣ ಕರೆ ಸ್ವೀಕರಿಸಿ, "ಸಲೀಮ್, ನಾನು ಅರ್ಜೆಂಟ್ ಕೆಲಸದಲ್ಲಿದೀನಿ. ಆಮೇಲೆ ಮಾತಾಡ್ತೀನಿ" ಎಂದು ಫೋನ್ ಕಟ್ ಮಾಡಿದ. ಆದರೆ ಮತ್ತೆ ಫೋನು ರಿಂಗಣಿಸಿತು. ಸಲೀಮನೇ ಕರೆ ಮಾಡಿದ್ದ. ಕ...

ಅಹಿಂಸೆಯೋ? ಹಿಂಸೆಯೋ?

ಏಪ್ರಿಲ್ ೧೪ ಲೇಖನ ೧೦೨ ವೀಕ್ಷಣೆ

ಒಬ್ಬ ಸಣಕಲ ವ್ಯಕ್ತಿ ಧಡೂತಿ ಪೈಲ್ವಾನನನ್ನು ಕುರಿತು, 'ಈ ಸಲ ನಿನ್ನನ್ನು ಸುಮ್ಮನೆ ಬಿಟ್ಟಿದ್ದೇನೆ. ಮತ್ತೊಮ್ಮೆ ನನ್ನ ತಂಟೆಗೆ ಬಂದರೆ ನಿನ್ನ ಗತಿ ನೆಟ್ಟಗಿರುವುದಿಲ್ಲ" ಎಂದಾಗ ಪೈಲ್ವಾನ ನಕ್ಕು ಸುಮ್ಮನಿರುತ್ತಾನೆ ಎಂದಿಟ್ಟುಕೊಳ್ಳಿ. ಈಗ ಅಹಿಂಸಾ...

ನಿಂದಕರಿರಬೇಕು!

ಏಪ್ರಿಲ್ ೧೦ ಲೇಖನ ೧೨೮ ವೀಕ್ಷಣೆ

ನಿಂದಕರ ವಂದಿಸುವೆ ನಡೆಯ ತೋರಿಹರು ಮನೆಮುರುಕರಿಂ ಮನವು ಮಟ್ಟವಾಗಿಹುದು | ಕುಹಕಿಗಳ ಹರಸುವೆ ಮತ್ತೆ ಪೀಡಕರ ಜರೆವವರು ಗುರುವಾಗರೇ ಮೂಢ || ದೂರುವವರು, ದೂಷಿಸುವವರು ಇರುವ ಕಾರಣದಿಂದಲೇ ಜನರು ತಮ್ಮ ನಡವಳಿಕೆಯ ಬಗ್ಗೆ ಎಚ್ಚರದಿಂದಿರುತ್ತಾರೆ. ಪಕ್ಷಿ...

ಇತಿಹಾಸದ ನೈಜ, ಜೀವಂತ ಪ್ರತಿನಿಧಿ: ೧೧೮ನೆಯ ವರ್ಷಕ್ಕೆ ಕಾಲಿರಿಸಿರುವ ಪಂ. ಸುಧಾಕರ ಚತುರ್ವೇದಿ

ಏಪ್ರಿಲ್ ೦೮ ಲೇಖನ ೭೦ ವೀಕ್ಷಣೆ

ಮರ್ಯಾದಾ ಪುರುಷೋತ್ತಮ ಶ್ರೀರಾಮನ ಜನ್ಮದಿನದಂದೇ ಪ್ರಖರ ಸತ್ಯವಾದಿ, ನಂಬಿದ ಧ್ಯೇಯಕ್ಕಾಗಿ ಟೀಕೆ, ಟಿಪ್ಪಣಿಗಳಿಗೆ ಅಂಜದೆ ಹಿಡಿದ ಹಾದಿಯಲ್ಲಿಯೇ ಅಳುಕದೆ ಮುಂದುವರೆದು, ಸತ್ಯಪ್ರಸಾರ ಮಾಡುತ್ತಿರುವ ಕರ್ಮಯೋಗಿ, ಶತಾಯು ಪಂಡಿತ ಸುಧಾಕರ ಚತುರ್ವೇದಿಯವರ...

ಪರಮಾತ್ಮ ಸ್ತುತಿ

ಏಪ್ರಿಲ್ ೦೪ ಬ್ಲಾಗ್ ೭೯ ವೀಕ್ಷಣೆ

ಸ್ವಾಮಿ ದೇವನೆ ಸರ್ವದಾತನೆ ವಂದನೆ ಶತವಂದನೆ | ದುರಿತವೆಲ್ಲವ ದೂರಮಾಡಿ ಒಳಿತುಗೊಳಿಸಲು ಪ್ರಾರ್ಥನೆ || ಪ || ಜಗವ ಸಲಹುವ ಸ್ವಾಮಿ ನೀನೇ ಒಬ್ಬನೇ ನೀನೊಬ್ಬನೇ ಸರ್ವ ಗ್ರಹಗಳ ಶಕ್ತಿ ನೀನೆ ಲೋಕದೊಡೆಯನೆ ವಂದನೆ | ಜ್ಯೋತಿ ನೀನೇ ಶಕ್ತಿ ನೀನೇ ಸಚ್ಚಿದ...

ಪುರುಸೊತ್ತಿಲ್ಲವೇ?

ಏಪ್ರಿಲ್ ೦೧ ಲೇಖನ ೭೪ ವೀಕ್ಷಣೆ

'ನಿನ್ನೆ ಕಾರ್ಯಕ್ರಮ ಎಷ್ಟು ಚೆನ್ನಾಗಿತ್ತು ಗೊತ್ತಾ? ನೀನು ಯಾಕೋ ಬರಲಿಲ್ಲ?' ಎಂಬ ಪ್ರಶ್ನೆಗೆ ಅವನು ಉತ್ತರಿಸಿದ್ದ, 'ಏನ್ ಮಾಡಲೋ? ನನಗಂತೂ ಒಂದ್ ನಿಮಿಷಾನೂ ಪುರುಸೊತ್ತೇ ಇರಲ್ಲ.' ಆದರೆ ನಿಜವಾದ ಸಂಗತಿಯೆಂದರೆ ಕಾರ್ಯಕ್ರಮ ನಡೆದ ಸಮಯದಲ್ಲಿ ಆತ...

ನಾಲ್ಕು - ಐದು - ಆರು

ಮಾರ್ಚ್ ೨೬ ಲೇಖನ ೧೧೯ ವೀಕ್ಷಣೆ

ಮಹಾಭಾರತದ ಉದ್ಯೋಗ ಪರ್ವದ ೩೩ರಿಂದ೪೦ರವರೆಗಿನ ಎಂಟು ಅಧ್ಯಾಯಗಳಲ್ಲಿ ವಿದುರ ಧೃತರಾಷ್ಟ್ರನಿಗೆ ನ್ಯಾಯಯುತ ಮಾರ್ಗದ ಕುರಿತು ತಿಳಿಸಿ ಹೇಳುವುದರೊಂದಿಗೆ, ನಡವಳಿಕೆಗಳು, ಸದಾಚಾರ, ಮಾತು, ನೀತಿ, ಧರ್ಮ, ಸುಖ-ದುಃಖಗಳ ಪ್ರಾಪ್ತಿ, ನ್ಯಾಯ-ಅನ್ಯಾಯ, ಸತ್ಯ...

ನಂಬಿಕೆಯೇ ಮಾರ್ಗದರ್ಶಿ

ಮಾರ್ಚ್ ೨೫ ಲೇಖನ ೬೭ ವೀಕ್ಷಣೆ

ಈ ಚಿತ್ರವನ್ನು ಗಮನಿಸಿ. ಆಫ್ರಿಕಾದ ಬೋಟ್ಸ್ವಾನಾದಲ್ಲಿ ಒಬ್ಬ ತಾಯಿ ತನ್ನ ಮಗುವನ್ನು ತನ್ನ ಬೆನ್ನಿಗೆ ಕಟ್ಟಿಕೊಂಡು ಕೈಯಲ್ಲಿ ಒಂದು ಪಾತ್ರೆ ಹಿಡಿದುಕೊಂಡು ಎದೆಮಟ್ಟದ ನೀರಿನಲ್ಲಿ ಸಾಗುತ್ತಿದ್ದಾಳೆ. ಇಲ್ಲಿ ಮಮತಾಮಯಿ ತಾಯಿಯ ಜೊತೆಗೆ ಮಗುವೂ ಕೈಕಾಲ...