'ನಾನಿದ್ದೂ ನನ್ನದೇನಿಲ್ಲ' - ಬೆಳಗೆರೆ ಕೃಷ್ಣಶಾಸ್ತ್ರಿಗಳಿಗೆ ಒಂದು ಅಪೂರ್ವ ಶ್ರದ್ಧಾಂಜಲಿ
ಶ್ರೀಪಾದ ಪೂಜಾರರ 'ನಾನಿದ್ದೂ ನನ್ನದೇನಿಲ್ಲ' ಕೃತಿ ದಿ. ಬೆಳಗೆರೆ ಕೃಷ್ಣಶಾಸ್ತ್ರಿಗಳನ್ನು ಕುರಿತ ನೆನಪುಗಳನ್ನು ಪೋಣಿಸುತ್ತಾ ಅವರ ಧೀಮಂತ ವ್ಯಕ್ತಿತ್ವವನ್ನು ಕಣ್ಣ ಮುಂದೆ ನಿಲ್ಲಿಸುವ ಒಂದು ಉತ್ತಮ ಪ್ರಯತ್ನವಾಗಿದೆ. ೨೩-೦೩-೨೦೧೩ರಲ್ಲಿ ತಮ್ಮ ೯೭...