ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / kavinagaraj
k

kavinagaraj

೬೯೩ ಲೇಖನಗಳು ೩,೧೫,೮೫೩ ವೀಕ್ಷಣೆಗಳು ೧ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ ಸಮೃದ್ಧ ಬರಹಗಾರ

ಬೆಳ್ತಂಗಡಿ ತಾಲ್ಲೂಕಿನಲ್ಲಿ ನಕ್ಸಲರ ಚಟುವಟಿಕೆ

ನವೆಂ ೧೩ ಲೇಖನ ೪೫ ವೀಕ್ಷಣೆ

ಬೆಳ್ತಂಗಡಿ ತಾಲ್ಲೂಕಿನ ಕುತ್ಲೂರು ಗ್ರಾಮದಲ್ಲಿ ಸುಮಾರು ೧೪-೧೫ ನಕ್ಸಲರ ಗುಂಪು ಕಂಡು ಬಂದ ಬಗ್ಗೆ ಮತ್ತು ಕೆಲವು ವಾಹನಗಳು, ಆಸ್ತಿ-ಪಾಸ್ತಿಗೆ ಅವರು ಹಾನಿ ಮಾಡಿದ ಬಗ್ಗೆ ದೃಷ್ಯ ಮತ್ತು ಪತ್ರಿಕಾ ಮಾಧ್ಯಮಗಳಲ್ಲಿ ವರದಿಗಳು ಬಂದಿವೆ. ಇದನ್ನು ನೋಡಿ...

ಭಕ್ತಿಯೆಂಬ ಭಾವ

ನವೆಂ ೧೧ ಲೇಖನ ೯೫ ವೀಕ್ಷಣೆ

ಭಕ್ತಿಯೆಂಬುದು ಕೇಳು ಒಳಗಿರುವ ಭಾವ ಅಂತರಂಗದೊಳಿರುವ ಪ್ರೇಮಪ್ರವಾಹ | ಮನವ ಮುದಗೊಳಿಪ ಆನಂದಭಾವ ಭಕ್ತಿಯಲೆ ಆನಂದ ಭಕ್ತನಿಗೆ ಮೂಢ || 'ಸಂಕಟ ಬಂದಾಗ ವೆಂಕಟರಮಣ!' ಮನುಷ್ಯನಿಗೆ ಕಷ್ಟಗಳು, ದುಃಖಗಳು ಬಾರದಿದ್ದರೆ ಅವನು ದೇವರನ್ನು ಸ್ಮರಿಸುತ್ತಿದ್ದನ...

ಧರೆ ಹತ್ತಿ ಉರಿದೊಡೆ . . .?

ನವೆಂ ೦೫ ಲೇಖನ ೪೫ ವೀಕ್ಷಣೆ

ಬೈಬಲ್ಲು ಹೇಳುವುದು ಜಗ ಜೀವ ದೇವ ಕುರಾನು ಸಾರುವುದು ಜಗ ಜೀವ ದೇವ | ಸಕಲ ಮತಗಳ ಸಾರ ಜಗ ಜೀವ ದೇವ ಒಂದಲದೆ ಹಲವುಂಟೆ ಕಾಣೆ ಮೂಢ || ಜಗತ್ತು, ಜೀವ ಮತ್ತು ದೇವ - ಈ ಮೂರು ಅಂಶಗಳ ಸುತ್ತಲೇ ಬಹುತೇಕ ಎಲ್ಲಾ ಜಿಜ್ಞಾಸೆಗಳು, ಚರ್ಚೆಗಳು, ಸಿದ್ಧಾಂತಗಳು...

ಅಭಿವೃದ್ಧಿ ಕಾರ್ಯಗಳು ಮತ್ತು ಜನಜಾಗೃತಿ

ಅಕ್ಟೋ ೩೧ ಲೇಖನ ೫೬ ವೀಕ್ಷಣೆ

ಎಲ್ಲಾ ರಾಜಕೀಯ ಪಕ್ಷಗಳ ನಾಯಕರುಗಳೂ ತಮ್ಮ ಅಧಿಕಾರದ ಅವಧಿಯಲ್ಲಿ ಹಾಗೆ ಮಾಡಿದೆವು, ಹೀಗೆ ಮಾಡಿದೆವು, ಇಷ್ಟೊಂದು ಅಭಿವೃದ್ಧಿ ಸಾಧಿಸಿದೆವು ಎಂದು ಕೊಚ್ಚಿಕೊಳ್ಳುತ್ತಲೇ ಇರುತ್ತಾರೆ. ದೇಶದ, ರಾಜ್ಯದ ಅಭಿವೃದ್ಧಿ ಮಾಡುವ ಸಲುವಾಗಿಯೇ ಅವರು ಅಧಿಕಾರಕ್ಕ...

ಮರೆತುಬಿಡಿ, ಚೆನ್ನಾಗಿರಿ!

ಸೆಪ್ಟೆಂ ೩೦ ಲೇಖನ ೭೫ ವೀಕ್ಷಣೆ

ಹಿರಿಯರೊಬ್ಬರು ನಿಧನರಾಗುವ ಮುನ್ನ ಹಿಂದಿನ ಎರಡು ದಿನಗಳಲ್ಲಿ ತಮ್ಮನ್ನು ಕಾಣಲು ಬರುತ್ತಿದ್ದ ಮಕ್ಕಳಿಗೆ, ಬಂಧುಗಳಿಗೆ, ಸ್ನೇಹಿತರಿಗೆ, ಹಿತೈಷಿಗಳಿಗೆಲ್ಲಾ ಹೇಳುತ್ತಿದ್ದುದು ಒಂದೇ ಮಾತು: 'ಎಲ್ಲಾ ಮರೆತುಬಿಡಿ; ಎಲ್ಲರೂ ಚೆನ್ನಾಗಿರಿ'. ಸಂಬಂಧಪಟ್ಟ...

ನೂರು ವರ್ಷಗಳಿಗೂ ಮೀರಿ ಬದುಕೋಣ

ಸೆಪ್ಟೆಂ ೧೮ ಲೇಖನ ೭೦ ವೀಕ್ಷಣೆ

ಸಾಲುಗಟ್ಟಿಹೆವು ಕೆಲರ್ ಮುಂದೆ ಕೆಲರ್ ಹಿಂದೆ ಸರಿಸರಿದು ಸಾಗಿ ಬರುತಿಹುದು ಸಾವು | ಸಾವು ನಿಶ್ಚಿತವಿರಲು ಜೀವಿಗಳೆಲ್ಲರಿಗೆ ಜಾಣರಲಿ ಜಾಣರು ಬದುಕುವರು ಮೂಢ || ಸಾವಿಲ್ಲದ ಜೀವಿಗಳು ಯಾವುದಾದರೂ ಇವೆಯೇ? ಜೀವಿಗಳಿಗೆಲ್ಲಾ ಸಾವು ಖಚಿತವೆಂಬ ಸರಳ ಸತ್...

ನಾನಿಲ್ಲದೆ ಅವನಿಲ್ಲ!

ಸೆಪ್ಟೆಂ ೧೦ ಲೇಖನ ೧,೪೫೧ ವೀಕ್ಷಣೆ

ನನಗೆ ಬಹಳ ಸಂತೋಷವಾಗಿತ್ತು. 'ಆಗಲಾರದು, ಕಷ್ಟ' ಎಂದುಕೊಂಡಿದ್ದ ಕೆಲಸವೊಂದು ಯಶಸ್ವಿಯಾಗಿ ಪೂರ್ಣವಾಗಿಬಿಟ್ಟಿತ್ತು. ನನಗೇ ನಂಬಲಾಗುತ್ತಿರಲಿಲ್ಲ. "ನೀವು ಇಲ್ಲದಿದ್ದರೆ ಈ ಕೆಲಸ ಆಗುತ್ತಲೇ ಇರಲಿಲ್ಲ. ನೀವು ಗ್ರೇಟ್ ಸಾರ್" ಎಂಬಂತಹ ಮಾತುಗಳು ಕೇಳಿಬ...

ಯಜ್ಞೋಪವೀತ - ಒಂದು ಜಿಜ್ಞಾಸೆ

ಸೆಪ್ಟೆಂ ೦೨ ಲೇಖನ ೧,೮೬೫ ವೀಕ್ಷಣೆ

ಬ್ರಾಹ್ಮಣ್ಯದ ಸಂಕೇತವೆನ್ನಲಾಗುವ ಯಜ್ಞೋಪವೀತ(ಜನಿವಾರ)ದ ಕುರಿತು ಮನಸ್ಸಿನಲ್ಲಿ ಆಗಾಗ ಏಳುವ ವಿಚಾರತರಂಗಗಳು ವಿಮರ್ಶಾರ್ಹವಾಗಿವೆ. ಪ್ರಸ್ತುತ ಆಚರಣೆಯಲ್ಲಿರುವಂತೆ ಹುಟ್ಟಿನಿಂದ ಬ್ರಾಹ್ಮಣರೆನಿಸುತ್ತಿದ್ದು, ತಂದೆ ಬ್ರಾಹ್ಮಣನಾಗಿದ್ದರೆ ಮಗನೂ ಬ್ರಾ...

ನೀವು ಯಾವ ಜನ?

ಆಗಸ್ಟ್ ೨೭ ಲೇಖನ ೪,೮೮೯ ವೀಕ್ಷಣೆ

"ನೀವು ಯಾವ ಜನ?" - ನಿಮ್ಮದು ಯಾವ ಜಾತಿಯೆಂದು ಕೇಳಿ ತಿಳಿದುಕೊಳ್ಳುವ ಸಲುವಾಗಿ ಎದುರಾಗಬಹುದಾದ ಪ್ರಶ್ನೆಯಿದು. ಕೆಲವರಿಗೆ ಈ ಪ್ರಶ್ನೆಯಿಂದ ಮುಜುಗರವೂ ಆಗುತ್ತದೆ. ಬರುವ ಉತ್ತರ ಬ್ರಾಹ್ಮಣ, ಲಿಂಗಾಯತ, ಗೌಡರು, ಕ್ರಿಶ್ಚಿಯನ್, ಮುಸ್ಲಿಮ್, ಇತ್ಯಾದ...

ಭಾವಪೂರ್ಣ ಶ್ರದ್ಧಾಂಜಲಿ

ಆಗಸ್ಟ್ ೧೭ ಬ್ಲಾಗ್ ೫,೨೦೫ ವೀಕ್ಷಣೆ

ನೀನು ಇಲ್ಲವೆಂದು ಕಣ್ಣೀರು ಸುರಿಸಲೆ? ನೀನು ಬದುಕಿದ್ದೆಯೆಂದು ಹೆಮ್ಮೆ ಪಡಲೆ? ಮತ್ತೆ ಜನಿಸಿ ಬರಲೆಂದು ದೇವನ ಕೇಳಲೆ? ನೀನು ಉಳಿಸಿದುದೇನೆಂದು ಹುಡುಕಲೆ? ನೀನಿಲ್ಲದೆ ಹೃದಯ ಖಾಲಿಯೆಂದು ಅಳಲೆ? ಬದುಕು ಶೂನ್ಯವೆಂದು ವಿರಾಗಿಯಾಗಲೆ? ಹೃದಯದಲಿ ನಿನ್ನ...

ರಾಷ್ಟ್ರೀಯ ಉತ್ಸವಗಳು ಮತ್ತು ನಾವು

ಆಗಸ್ಟ್ ೧೫ ಲೇಖನ ೧,೭೨೨ ವೀಕ್ಷಣೆ

ಇಂದು ಸ್ವಾತಂತ್ರ್ಯ ದಿನೋತ್ಸವವನ್ನು ನಾಡಿನೆಲ್ಲೆಡೆ ಆಚರಿಸುತ್ತಿದ್ದೇವೆ. ಕೆಲವೆಡೆ ಚರ್ವಿತ ಚರ್ವಣದಂತೆ ಕಾರ್ಯಕ್ರಮಗಳು ನಡೆದರೆ, ಕೆಲವು ಕಡೆ ನವೀನ ರೀತಿಯಲ್ಲಿ ಸಂಭ್ರಮದಿಂದ ಆಚರಿಸುತ್ತಾರೆ. ಒಂದಲ್ಲಾ ಒಂದು ರೀತಿಯಲ್ಲಿ ಸಾಮಾನ್ಯವಾಗಿ ಎಲ್ಲರೂ...

ವಿವೇಕಾನಂದ - ಯುವಶಕ್ತಿಯ ಸಂಕೇತ

ಆಗಸ್ಟ್ ೧೪ ಲೇಖನ ೧,೪೦೫ ವೀಕ್ಷಣೆ

ಯಜುರ್ವೇದದ ಒಂದು ಮಂತ್ರ ಹೇಳುತ್ತದೆ: ಜೀವೇಮ ಶರದಃ ಶತಂ - ನೂರು ವರ್ಷಗಳ ಕಾಲ ಜೀವಿಸೋಣ; ಪಶ್ಶೇಮ ಶರದಃ ಶತಂ - ನೂರು ವರ್ಷಗಳ ಕಾಲ ಒಳ್ಳೆಯದನ್ನು ನೋಡೋಣ; ಶೃಣುಯಾಮ ಶರದಃ ಶತಂ - ನೂರು ವರ್ಷಗಳ ಕಾಲ ಒಳ್ಳೆಯದನ್ನು ಕೇಳೋಣ; ಪ್ರಬ್ರವಾಮ ಶರದಃ ಶತಂ...