ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / kavinagaraj
k

kavinagaraj

೬೯೩ ಲೇಖನಗಳು ೩,೧೫,೮೫೩ ವೀಕ್ಷಣೆಗಳು ೧ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ ಸಮೃದ್ಧ ಬರಹಗಾರ

ನಾನು

ಮಾರ್ಚ್ ೨೮ ಕವನ ೫೦೪ ವೀಕ್ಷಣೆ

ಅಲ್ಲಿ ನೋಡಲು ನಾನು ಇಲ್ಲಿ ನೋಡಲು ನಾನು ಎಲ್ಲೆಲ್ಲಿ ನೋಡಿದರೂ ಅಲ್ಲಲ್ಲಿ ನಾನು ||ಪ|| ಸಾಯಲಾರದ ನಾನು ಬದುಕಲಾರದ ನಾನು ನಾನಾ ಸಂತೆಯಲಿ ಸರಕಾದ ನಾನು ಗೆಲುವೆಂಬುದೆ ನಾನು ಕಂಡೆನೆಂಬುದೆ ನಾನು ಕಣ್ಣಿದ್ದು ಕಾಣದಾ ಕುರುಡನೇ ನಾನು || ೧ || ಅವನಿಗೆ...

ಕೆಳದಿ ಕವಿ ಲಿಂಗಣ್ಣನ 'ಕೆಳದಿನೃಪ ವಿಜಯ'ದಲ್ಲಿ ವಿಜಯನಗರದ ಅರಸರ ವಿವರ

ಮಾರ್ಚ್ ೧೩ ಲೇಖನ ೮೫೮ ವೀಕ್ಷಣೆ

ವಿಜಯನಗರ ಸಂಸ್ಥಾಪನೆಗೆ ಕಾರಣಕರ್ತರಾದ ವಿದ್ಯಾರಣ್ಯರ ಕುರಿತು 'ದೇಶ ಮತ್ತು ಧರ್ಮರಕ್ಷಕ ವಿದ್ಯಾರಣ್ಯ' ಎಂಬ ಲೇಖನದಲ್ಲಿ ವಿವರವಾಗಿ ಬರೆದಿರುವುದರಿಂದ ಈ ಲೇಖನದಲ್ಲಿ ಅವರ ಕುರಿತು ಸಂಕ್ಷಿಪ್ತವಾಗಿ ಉಲ್ಲೇಖಿಸುವೆ. ಸುರಾಜ್ಯ ಸ್ಥಾಪನೆಗೆ ಯೋಗ್ಯ ವ್ಯಕ...

ಭಾವಕಟ್ಟು

ಮಾರ್ಚ್ ೧೧ ಬ್ಲಾಗ್ ೩೮ ವೀಕ್ಷಣೆ

ಅಣೆಕಟ್ಟಿನಲ್ಲಿ ನೀರಿದೆ. ಒಳಹರಿವು ಹೆಚ್ಚಾದಂತೆ ನೀರನ್ನು ಕ್ರೆಸ್ಟ್ ಗೇಟ್ ತೆರೆದು ಹೊರಬಿಡಲಾಗುತ್ತದೆ. ನೀರನ್ನು ಹೊರಬಿಡದೆಹೋದರೆ? ಅಣೆಕಟ್ಟು ತುಂಬಿ ಹೆಚ್ಚಾದ ನೀರು ಹೊರಬರುತ್ತದೆ. ನೀರಿನ ದಬ್ಬುವ ಶಕ್ತಿ ಒಳಹರಿವು ಹೆಚ್ಚಾದಂತೆ ಹೆಚ್ಚುತ್ತಾ...

ಸಾಧ್ಯವಾದರೆ ಪ್ರೀತಿಸೋಣ!

ಮಾರ್ಚ್ ೦೭ ಬ್ಲಾಗ್ ೫೯ ವೀಕ್ಷಣೆ

ಒಂದು ಸಂದರ್ಭವನ್ನು ಊಹಿಸಿಕೊಳ್ಳೋಣ. ಒಂದು ದಂತವೈದ್ಯರ ಕ್ಲಿನಿಕ್‌ನಲ್ಲಿ ವೈದ್ಯರನ್ನು ಕಾಣಲು ರೋಗಿಗಳು ತಮ್ಮ ಸರತಿಗಾಗಿ ಕಾಯುತ್ತಿದ್ದಾರೆ. ನೋವಿನ ಬಾಧೆಯಿಂದ ಎಲ್ಲರೂ ಮುಖ ಕಿವುಚಿ ಕುಳಿತಿದ್ದಾರೆ. ನರಳಾಟ ಬಿಟ್ಟರೆ ಬೇರೆ ಭಾವವಿಲ್ಲ. ಆಗ ಒಬ್ಬ...

ಅದ್ಭುತ ವಿಚಾರ, ಉದಾತ್ತ ಕಲ್ಪನೆಯ ಬಲಿವೈಶ್ವದೇವಯಜ್ಞ

ಮಾರ್ಚ್ ೦೫ ಲೇಖನ ೯೧೦ ವೀಕ್ಷಣೆ

ಬಲಿವೈಶ್ವದೇವಯಜ್ಞ - ನಿಜಕ್ಕೂ ಒಂದು ಅದ್ಭುತ ವಿಚಾರ ಮತ್ತು ಉದಾತ್ತ ಕಲ್ಪನೆಗಳನ್ನೊಳಗೊಂಡ ಪ್ರತಿದಿನ ಮಾಡಬೇಕಾದ ಯಜ್ಞವಾಗಿದೆ. ಇದನ್ನು ಪ್ರತ್ಯಕ್ಷ ಆಚರಣೆಗೆ ತಂದಿರುವವರನ್ನು ನಾನು ಕಂಡಿಲ್ಲ. ಅಂತಹವರು ಇದ್ದರೆ ಅವರಿಗೆ ನನ್ನ ಸಾಷ್ಟಾಂಗ ಪ್ರಣಾಮ...

ಸೊಂಟದ ವಿಷಯ

ಮಾರ್ಚ್ ೦೨ ಲೇಖನ ೧,೭೨೮ ವೀಕ್ಷಣೆ

ಇದೇನಪ್ಪಾ ಇವನು, ವಾನಪ್ರಸ್ಥ ಆಚರಿಸಬೇಕಾದ ವಯಸ್ಸಿನಲ್ಲಿ ಸೊಂಟದ ಬಗ್ಗೆ ಮಾತಾಡ್ತಾ ಇದಾನೆ ಅಂತ ಅಂದುಕೊಳ್ಳಬೇಡಿ. ವಾನಪ್ರಸ್ಥಕ್ಕೆ ಹೋಗೋರು ಸೊಂಟದ ಬಗ್ಗೆ ಮಾತಾಡಬಾರದು ಅಂತ ಯಾರಾದರೂ ಹೇಳಿದ್ದಾರೋ ಇಲ್ಲವೋ ಗೊತ್ತಿಲ್ಲ. ಮಾತಾಡಿದರೆ ಅಪರಾಧ ಅನ್ನು...

ಪಾಕಿಸ್ತಾನದಲ್ಲಿ ಹಿಂದೂ ವಿವಾಹಕ್ಕೆ ಮಾನ್ಯತೆಯಿಲ್ಲ

ಫೆಬ್ರ ೨೭ ಲೇಖನ ೨,೮೨೪ ವೀಕ್ಷಣೆ

ನಿಮಗೆ ತಿಳಿದಿದೆಯೇ? ಪಾಕಿಸ್ತಾನದಲ್ಲಿ ಹಿಂದೂ ಮದುವೆಗಳಿಗೆ ಮಾನ್ಯತೆಯಿಲ್ಲ. ಪಾಕಿಸ್ತಾನ ಹುಟ್ಟಿದ 1947ರಿಂದಲೂ ಹಿಂದೂ ದಂಪತಿಗಳನ್ನು ಗಂಡ-ಹೆಂಡಿರೆಂದು ಕಾನೂನು ಪ್ರಕಾರ ಪರಿಗಣಿಸಲಾಗಿಲ್ಲ. ಇದರಿಂದಾಗಿ ಅನೇಕ ಕೌಟುಂಬಿಕ, ಸಾಮಾಜಿಕ ಮತ್ತು ಮಾನಸಿ...

ಅತಿಥಿ ಸತ್ಕಾರ

ಫೆಬ್ರ ೨೫ ಲೇಖನ ೧,೩೯೪ ವೀಕ್ಷಣೆ

ಹಿಂದೊಂದು ಕಾಲವಿತ್ತು. ಯಾರಾದರೂ ಅತಿಥಿಗಳು, ಹಸಿದವರು ಬರುತ್ತಾರೆಯೋ ಎಂದು ಕಾದಿದ್ದು ಅವರಿಗೆ ಊಟ ನೀಡಿದ ನಂತರ ಊಟ ಮಾಡುವ ಪರಿಪಾಠ ಸಜ್ಜನರಲ್ಲಿತ್ತು. ನನಗೆ ಗೊತ್ತಿದ್ದಂತೆ ಕೆಲವು ದಶಕಗಳ ಹಿಂದೆ ಒಂದು ಹೋಟೆಲಿನ ಮಾಲಿಕರು ಕೇವಲ ಸಾಂಕೇತಿಕವೆನ್ನ...

ಸಹಸ್ರಮಾನದ ವ್ಯಕ್ತಿ - ಪಾಲಮ್ ಕಲ್ಯಾಣಸುಂದರಮ್

ಫೆಬ್ರ ೨೧ ಲೇಖನ ೨,೨೬೮ ವೀಕ್ಷಣೆ

ವಿಶ್ವಸಂಸ್ಥೆ ಈ ವ್ಯಕ್ತಿಯನ್ನು '20ನೆಯ ಶತಮಾನದ ಪ್ರಮುಖ ವ್ಯಕ್ತಿಗಳಲ್ಲೊಬ್ಬರು' ಎಂದು ಪರಿಗಣಿಸಿದೆ. ಅಮೆರಿಕಾ ಸರ್ಕಾರ ಇವರನ್ನು 'ಸಹಸ್ರಮಾನದ ಪುರುಷ'ನೆಂದು ಗೌರವಿಸಿದೆ. ಭಾರತ ಸರ್ಕಾರ ಇವರನ್ನು 'ಭಾರತದ ಅತ್ಯುತ್ತಮ ಗ್ರಂಥಪಾಲಕ'ರೆಂದು ಸನ್ಮಾ...

ಗೋಲ್ ಮಾಲ್ ಟಿವಿ ರಿಪೋರ್ಟರ್ ಗೋವಿಂದ

ಫೆಬ್ರ ೧೯ ಲೇಖನ ೭೪೪ ವೀಕ್ಷಣೆ

ಎಂದಿನಂತೆ ಮಂಕ, ಮೂಢರು ಸಂಜೆ ಸ್ಟೇಡಿಯಂನಲ್ಲಿ ವಾಕಿಂಗ್ ಮಾಡುತ್ತಿದ್ದಾಗ ಮಡ್ಡಿ ಮತ್ತು ಮುಠ್ಠಾಳರು ಮೆಟ್ಟಿಲ ಮೇಲೆ ಕುಳಿತು ಏನನ್ನೋ ಗಹನವಾಗಿ ಚರ್ಚಿಸುತ್ತಿದ್ದುದನ್ನು ಕಂಡು ಇವರೂ ಸೇರಿಕೊಂಡರು. ಸರ್ಕಾರಿ ಶಾಲೆಯೊಂದರ ಶಿಕ್ಷಕನಾಗಿದ್ದ ಮುಠ್ಠಾಳ...

ಮುಸುಕಿನ ಗುದ್ದು

ಫೆಬ್ರ ೧೪ ಲೇಖನ ೧,೧೩೧ ವೀಕ್ಷಣೆ

ಮನೆಗೆ ಬಂದಿದ್ದ ಗೆಳತಿಯೊಂದಿಗೆ ಮಾತನಾಡುತ್ತಿದ್ದ ಅವಳು ಹೇಳುತ್ತಿದ್ದಳು: 'ಆ ಶ್ಯಾಮಲನ್ನ ನೋಡಿದರೆ ಖುಷಿಯಾಗುತ್ತೆ ಕಣೆ. ಯಾವಾಗಲೂ ನಗುನಗುತ್ತಾ ಇರ್ತಾಳೆ. ಮುಖ ಗಂಟು ಹಾಕಿಕೊಂಡು ಗುಮ್ ಅಂತ ಇರೋರನ್ನ ಕಂಡರೆ ಮೈ ಉರಿಯುತ್ತೆ'. ಪೇಪರ್ ಓದುತ್ತಾ...

ಶ್ರಾದ್ಧ

ಫೆಬ್ರ ೧೨ ಲೇಖನ ೩,೩೫೩ ವೀಕ್ಷಣೆ

ಅರಿತವರು ಹೇಳಿಹರು ಅಚ್ಚರಿಯ ಸಂಗತಿಯ ಆತ್ಮಕ್ಕೆ ಅಳಿವಿಲ್ಲ ಹುಟ್ಟು ಸಾವುಗಳಿಲ್ಲ | ಬದಲಾಗದ ಬೆಳೆಯದ ನಾಶವಾಗದ ಚಿರಂಜೀವ ನಿತ್ಯ ಶಾಶ್ವತವು ಮೂಢ || ಸಾಮಾನ್ಯವಾಗಿ ಶ್ರಾದ್ಧ ಎಂದಾಕ್ಷಣ ನೆನಪಿಗೆ ಬರುವುದು ಮೃತರಾದ ಹಿರಿಯರ ನೆನಪಿನಲ್ಲಿ ಮಾಡುವ ಕ್ರ...