ವಾನಪ್ರಸ್ಥ - ಒಂದು ಚಿಂತನೆ -1
'ಊರು ಹೋಗು ಎನ್ನುತ್ತಿದೆ, ಕಾಡು ಬಾ ಎನ್ನುತ್ತಿದೆ' ಅನ್ನುವ ಮಾತನ್ನು ವಯಸ್ಸಾದವರು ಹೇಳುವುದನ್ನು ಕೇಳುತ್ತಿರುತ್ತೇವೆ. ಆದರೆ ಹೋಗು ಎಂದರೂ ಹೋಗಲೊಲ್ಲದವರೇ ಹೆಚ್ಚು. ಅಷ್ಟಕ್ಕೂ ಒಂದು ವೇಳೆ ಹೋಗಬೇಕೆಂದರೂ ಈಗ ಕಾಡಾದರೂ ಎಲ್ಲಿದೆ? ಇರುವ ಕಾಡುಗಳನ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
'ಊರು ಹೋಗು ಎನ್ನುತ್ತಿದೆ, ಕಾಡು ಬಾ ಎನ್ನುತ್ತಿದೆ' ಅನ್ನುವ ಮಾತನ್ನು ವಯಸ್ಸಾದವರು ಹೇಳುವುದನ್ನು ಕೇಳುತ್ತಿರುತ್ತೇವೆ. ಆದರೆ ಹೋಗು ಎಂದರೂ ಹೋಗಲೊಲ್ಲದವರೇ ಹೆಚ್ಚು. ಅಷ್ಟಕ್ಕೂ ಒಂದು ವೇಳೆ ಹೋಗಬೇಕೆಂದರೂ ಈಗ ಕಾಡಾದರೂ ಎಲ್ಲಿದೆ? ಇರುವ ಕಾಡುಗಳನ...
"ಹಾಂ! ನೀನಿನ್ನೂ ಬದುಕಿದ್ದೀಯೇನೋ?" "ನೀನೂ ಇದೀಯೇನೋ?" 36-37 ವರ್ಷಗಳ ನಂತರದಲ್ಲಿ ಪ್ರಥಮತಃ ಭೇಟಿಯಾದ ವೃದ್ಧರಿಬ್ಬರ ನಡುವಣ ಉದ್ಗಾರಗಳಿವು. ಇದೇ ರೀತಿಯ ಅನುಭವ ಅಲ್ಲಿದ್ದ ಇನ್ನೂ ಹಲವರದು. ಕೆಲವರು ಭಾವಾತಿರೇಕದಿಂದ ಒಬ್ಬರನ್ನೊಬ್ಬರು ಅಪ್ಪಿಕೊಂ...
ಆತ್ಮೀಯ ಸಂಪದಿಗ ಮಿತ್ರರೇ, ನನ್ನ ಸೇವಾಕಾಲದ ಅನುಭವಗಳನ್ನು 'ಸೇವಾಪುರಾಣ' ಶೀರ್ಷಿಕೆಯಲ್ಲಿ ಸರಣಿ ಲೇಖನಗಳಾಗಿ ಪ್ರಕಟಿಸಿದಾಗ ಸಿಕ್ಕ ನಿಮ್ಮೆಲ್ಲರ ಪ್ರೋತ್ಸಾಹವನ್ನು ನಾನು ಮರೆಯಲಾರೆ. ಅದರಲ್ಲೂ ತುರ್ತು ಪರಿಸ್ಥಿತಿ ಕಾಲದ ನನ್ನ ಅನುಭವಗಳಿಗೆ ತೋರಲಾ...
ರಾಗ: ಸಾವೇರಿ ಅರಿಯದೆ ಕುವರಿಯನಿತ್ತೆ | ಸರ್ವ | ಸುರರೊಳು ಲಾಘವವೆತ್ತೆ | ಸರಸಿಜಭವ ಸುರ | ವರರು ಬೋಧಿಸೆ ಲೋಕ | ಗುರುವೆಂದು ಕೇಳ್ದತಿ | ಮರುಳಾಗಿ ಗೊರವಗಾನರಿಯದೆ ||ಪ|| ವರ ವ್ಯಾಘ್ರ ಚರ್ಮವನ್ನುಟ್ಟು | ವಿಷ | ಧರ ಭೂಷಣಂಗಳನಿಟ್ಟು | ಕರಿಚರ್ಮ...
___LINK_OPEN_href="http://1.bp.blogspot.com/-ThSO8c9KkzQ/UKD_QAHUM_I/AAAAAAAACHA/hlB9c7YUTNM/s1600/shahaji.JPG" imageanchor="1"___ ಶಿವಾಜಿಯ ತಂದೆ ಶಹಾಜಿ ಭೋಸ್ಲೆ ಕರ್ನಾಟಕದ ಹೋದಿಗ್ಗೆರೆ (ಚನ್ನಗಿರಿ ತಾಲ್ಲೂಕು, ದಾವ...
ಕೀಳರಿಮೆ ಪಡಬೇಡ ಹೀಗಳೆವರ ಮುಂದೆ ಜಾರಿ ಬೀಳಲು ಬೇಡ ನಗುವವರ ಮುಂದೆ | ಜನವ ಮೆಚ್ಚಿಸಲ್ ಸುಳ್ಳು ಹೇಳಲು ಬೇಡ ಮನವು ಮೆಚ್ಚಿದೊಡೆ ಸಾಕೆಲವೊ ಮೂಢ || ..331 ಭಕ್ತಿಯಿಲ್ಲದ ಪೂಜೆ ವಿನಯವಿಲ್ಲದ ವಿದ್ಯೆ ಗುರುವಿರದ ಶಾಲೆ ಒಡೆಯನಿಲ್ಲದ ಮನೆ | ಇದ್ದರೇನಿ...
ಬನ್ನಿ, ನಡೆಯೋಣ. ಓಡದಿರೋಣ, ಹಾರದಿರೋಣ, ಒಟ್ಟಿಗೇ ನಡೆಯೋಣ. ಈ ಬದುಕು ಇರುವುದು ನಡೆಯುವುದಕ್ಕೆ. ಓಡಿದರೆ, ಹಾರಿದರೆ ನಾವು ನೋಡುವುದನ್ನು ನೋಡದೇ ಹೋಗಬಹುದು. ನಡೆಯುತ್ತಾ ಹೋದರೆ ನಾವು ಸುತ್ತಲೂ ನೋಡುತ್ತಾ ಹೋಗಬಹುದು, ಅನುಭವಿಸಬಹುದು, ಆನಂದಿಸಬಹು...
ಮಾಯೆಯ ಮುಸುಕಿನಲಿ ನಡೆದಿಹುದು ಜಗವು ಜಗದ ಅವಸಾನವದು ಮರೆಯಾಗೆ ಮಾಯೆ | ಹುಡುಕಾಟ ಬೆದಕಾಟ ಚಣಚಣಕು ಪರದಾಟ ಮಾಯೆಯಾಟದಲಿ ಮನವೆ ದಾಳ ಮೂಢ ||..329 ತಳಮಳಿಪ ಮನವನ್ನು ತಣಿಪುವುದೆ ಪೂಜೆ ಕುಣಿಕುಣಿವ ಮನವನ್ನು ನಿಲಿಸುವುದೆ ಧ್ಯಾನ | ಒಳಹೊರಗು ಒಂದೆನಿ...
ಮೂರು ದಿನಗಳ ಹಿಂದಿನ ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯಲ್ಲಿನ ಒಳಪುಟವೊಂದರಲ್ಲಿನ ಈ ಸುದ್ದಿ ನನ್ನ ಮನ ಕಲಕಿತು. ನೈಜೀರಿಯಾ ದೇಶದ ಅಡಮಾವಾದಲ್ಲಿನ ಮುಬಿ ಪಾಲಿಟೆಕ್ನಿಕ್ಕಿನ ಹಾಸ್ಟೆಲ್ಲಿಗೆ ಸೈನಿಕರ ಸಮವಸ್ತ್ರ ಧರಿಸಿದ ಕೆಲವರು ಬಂದೂಕುಧಾರಿಗಳು ನುಗ್...
ಕುಡಿಯುವುದು ಒಳ್ಳೆಯದಲ್ಲ ಎಂದು ಎಲ್ಲರಿಗೂ ಗೊತ್ತಿದೆ. ಕುಡುಕನ ಮನಸ್ಸೂ ಹೇಳುತ್ತದೆ, 'ಬೇಡ, ಕುಡಿಯಬೇಡ, ಒಳ್ಳೆಯದಲ್ಲ' ಅಂತ. ಆದರೆ, 'ಜೀವನದ ಅವಧಿ ಕಡಿಮೆ. ಇರುವಷ್ಟು ದಿನ ಮಜಾ ಮಾಡಿ, ಖುಷಿಪಟ್ಟು ಹೋಗೋಣ' ಎಂದು ಉಪದೇಶಿಸುವ ಅದೇ ಮನಸ್ಸು 'ಕುಡಿ...
ದಿನಾಂಕ ೩೦-೦೯-೨೦೧೨ರಂದು ಹಾಸನದಲ್ಲಿ ನಡೆದ ಒಂದು ವಿಶಿಷ್ಟ ಕಾರ್ಯಕ್ರಮದ ಸಂಕ್ಷಿಪ್ತ ವರದಿಯಿದು. ಚಂದನ ದೂರದರ್ಶನದಲ್ಲಿ ಪ್ರತಿ ಭಾನುವಾರ ಬೆ. ೯-೩೦ರಿಂದ ೧೦-೦೦ರವರೆಗೆ ಪ್ರಸಾರವಾಗುತ್ತಿರುವ 'ಹೊಸಬೆಳಕು' ಧಾರಾವಾಹಿಯ ಮೂಲಕ ವೇದದ ಉದಾತ್ತತೆ, ರೂ...
ನಾನಿಲ್ಲ ಅವನಿಲ್ಲ ಜಗವಿಲ್ಲ ನಿದ್ದೆಯಲಿ ರಾಗ ದ್ವೇಷಗಳಿಲ್ಲ ನೋವು ನಲಿವುಗಳಿಲ್ಲ | ತಮೋತ್ತುಂಗದಲಿ ಪ್ರಶ್ನೋತ್ತರದ ಸೊಲ್ಲಿಲ್ಲ ಮಾಯಾ ಶಕ್ತಿಗೆದುರುಂಟೆ ಮೂಢ || ..327 ನಿದ್ದೆಯಿಂದೆದ್ದೊಡನೆ ನಾನು ಜನಿಸುವುದು ಒಂದಿದ್ದು ಎರಡಾಗಿ ಮೂರಾಗಿ ಕಾಣುವ...