ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / kavinagaraj
k

kavinagaraj

೬೯೩ ಲೇಖನಗಳು ೩,೧೫,೮೫೩ ವೀಕ್ಷಣೆಗಳು ೧ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ ಸಮೃದ್ಧ ಬರಹಗಾರ

ಮೂಢ ಉವಾಚ - 139

ನವೆಂ ೦೯ ಬ್ಲಾಗ್ ೩೩ ವೀಕ್ಷಣೆ

ಏನಿದೇನಿದೀ ಮಾಯೆ ಏನಿದೇನಿದೀ ಚೋದ್ಯ ಇರುವುದೇ ಮೂರು ದಿನ ಜಗವನೆ ಬಯಸಿಹರು | ಚಿರಕಾಲ ಬದುಕೆಂದು ಭ್ರಮೆಯ ತಳೆದಿಹರು ಈ ಜಗವ ನಡೆಸಿಹುದು ಮಾಯೆ ಮೂಢ || ..277 ನೂರು ಜನ್ಮವು ಅಲ್ಪ ತಿಳಿಯಲೀ ಜಗವ ಅಲ್ಪಜ್ಞ ಕುಣಿವ ತೋರಿ ಪಂಡಿತನ ಭಾವ | ಪರರ ಹೀಗಳೆ...

ದಿ.ಎಸ್.ಕೆ. ನಾರಾಯಣರಾಯರ ವೀಣೆ

ನವೆಂ ೦೮ ಲೇಖನ ೭೧೩ ವೀಕ್ಷಣೆ

ದಿ.ಶ್ರೀ ಎಸ್.ಕೆ.ನಾರಾಯಣರಾಯರು ಸಂಬಂಧದಲ್ಲಿ ನಮಗೆ ಚಿಕ್ಕಜ್ಜ ಆಗಬೇಕು. ಅವರು ಒಳ್ಳೆಯ ವೀಣಾ ವಿದ್ವಾಂಸರು. ಅವರು ನುಡಿಸುತ್ತಿದ್ದ ವೀಣೆಯ ವಿಶೇಷವೆಂದರೆ ಇಡೀ ವೀಣೆ ಒಂದೇ ಮರದಿಂದ ಮಾಡಿದ್ದಾಗಿತ್ತು. ಅಪರೂಪದ ಅಂತಹ ವೀಣೆ ನೋಡಲೂ ಸಿಗುವುದು ಕಷ್ಟ....

ಮೂಢ ಉವಾಚ - 138

ನವೆಂ ೦೭ ಬ್ಲಾಗ್ ೩೭ ವೀಕ್ಷಣೆ

ಹೊರಗಣ್ಣು ತೆರೆದಿದ್ದು ಒಳಗಣ್ಣು ಮುಚ್ಚಿರಲು ಹೊರಗಿವಿ ಚುರುಕಿದ್ದು ಒಳಗಿವಿಯು ಇಲ್ಲದಿರೆ | ಸುತ್ತೆಲ್ಲ ಹುಡುಕಾಡಿ ತನ್ನೊಳಗೆ ಇಣುಕದಿರೆ ತಿರುಳಿರದ ಹಣ್ಣಿನ ಸಿಪ್ಪೆ ನೀ ಮೂಢ || ..275 ಎಲ್ಲರನು ಜಯಿಸಿದವ ವೀರನೆಂಬುದು ಸುಳ್ಳು ತನ್ನ ತಾ ಜಯಿಸದ...

ತೀರ್ಥಹಳ್ಳಿಯಲ್ಲಿ ನಡೆದ ಕೆಳದಿ ಕವಿಮನೆತನದ ಬಂಧು-ಬಳಗದವರ ನಾಲ್ಕನೆಯ ಸಮಾವೇಶ

ನವೆಂ ೦೫ ಲೇಖನ ೪೨೬ ವೀಕ್ಷಣೆ

"ಹಿರಿಯರಿಗೆ ನಮಿಸೇವು ಸಾಧಕರ ನೆನೆದೇವು ಮುಂದಡಿಯನಿಟ್ಟೇವು ಸಾಧನೆಯ ಮಾಡೇವು" ತೀರ್ಥಹಳ್ಳಿಯಲ್ಲಿ ದಿನಾಂಕ ೨೭-೧೨-೨೦೦೯ರಂದು ನಡೆದ ಸಮಾವೇಶ ಸಹ ಕವಿಮನೆತನದವರ ಹಾಗೂ ಬಂಧು-ಬಳಗದವರಲ್ಲಿ ಪೂರ್ವಜರ ಸಾಧನೆಗಳನ್ನು ಗುರುತಿಸುವ, ಸ್ಮರಿಸುವ ಮತ್ತು ಆ ಮ...

ಜಿಹಾದ್, ಜಿಹಾದ್!

ನವೆಂ ೦೩ ಬ್ಲಾಗ್ ೩೬ ವೀಕ್ಷಣೆ

ಆತ್ಮದಾ ಕರೆಯಿದು, ಜಿಹಾದ್ ಜಿಹಾದ್! ಒಳಗಿನ ಮೊರೆಯಿದು, ಜಿಹಾದ್ ಜಿಹಾದ್! ವೈರಿಗಳು ಹೊರಗಿಲ್ಲ ಅದೆಲ್ಲ ಬರಿಯ ಸುಳ್ಳು, ನಿಜವೈರಿ ಒಳಗಿಹನು ಹೊರಗೆಳೆದು ತಳ್ಳು ಅಂಧಕಾರ ಮೂಡಿಸುವ ಕಾಮ ನಿನ್ನ ವೈರಿ, ಬುದ್ಧಿಯನ್ನು ದಹಿಸುವ ಕ್ರೋಧ ನಿನ್ನ ವೈರಿ, ವ...

ಮೂಢ ಉವಾಚ - 137

ನವೆಂ ೦೧ ಬ್ಲಾಗ್ ೫೧ ವೀಕ್ಷಣೆ

ಹೆಸರು ಹೆಸರೆಂದು ಕೊಸರಾಡಿ ಫಲವೇನು ನೆನೆಸುವರು ಚಿರರಿಹರೆ ಚಿರವೆ ಹೆಸರು? | ಅರಿತವರೆ ಬಿಡದಿಹರು ಹೆಸರ ಹಂಬಲವ ಹುಲುನರರ ಕಥೆಯೇನು ಹೇಳು ಮೂಢ || ..273 ಏನಿಲ್ಲ ಏನಿಹುದು ಪೂರ್ಣ ಜಗವಿಹುದು ಶಕ್ತನಿರೆ ಪಡೆಯುವೆ ದೇವನ ಕರುಣೆಯಿದು | ಪಡೆದಿರುವೆ...

ಕೆಳದಿ ಕವಿಮನೆತನ: ಬೆಂಗಳೂರು ಸಮಾವೇಶದಲ್ಲಿಟ್ಟ ಗಟ್ಟಿ ಹೆಜ್ಜೆಗಳು

ಅಕ್ಟೋ ೩೦ ಲೇಖನ ೩೦೦ ವೀಕ್ಷಣೆ

ಕವಿಮನೆತನದ ಹಿಂದಿನವರ ಸಾಧನೆಗಳನ್ನು ನೆನೆಯುವ, ಅವರ ಹಿರಿಮೆ-ಗರಿಮೆ ಸಾರುವ, ಅವರ ಕೃತಿಗಳನ್ನು ಪರಿಚಯಿಸುವ, ಆ ಮೂಲಕ ಇಂದಿನ ಪೀಳಿಗೆಗೆ ಪ್ರೇರಣೆ ನೀಡುವ ಉದ್ದೇಶದಿಂದ ಪ್ರಾರಂಭಗೊಂಡ ಸಮಾವೇಶಕ್ಕೆ ಪೂರಕವಾಗಿ ಬೆಂಗಳೂರಿನ ಜೆ.ಪಿ.ನಗರದ ೨ನೆಯ ಹಂತದಲ...

ಮರೆಯಲಾರೆ ಕರಿಯ ನಿನ್ನ!

ಅಕ್ಟೋ ೨೬ ಬ್ಲಾಗ್ ೮೮ ವೀಕ್ಷಣೆ

ಪುತ್ತೂರು ತಾಲ್ಲೂಕು ಕಡಬವನ್ನು ತಾಲ್ಲೂಕು ಎಂದು ಘೋಷಿಸದಿದ್ದರೂ ಪೂರ್ವಭಾವಿಯಾಗಿ ವಿಶೇಷ ತಹಸೀಲ್ದಾರರ ಹುದ್ದೆ ಮಂಜೂರು ಮಾಡಿ ಆದೇಶವಾದಾಗ ಪ್ರಥಮ ವಿಶೇಷ ತಹಸೀಲ್ದಾರನಾಗಿ ಕಾರ್ಯ ನಿರ್ವಹಿಸಿದ್ದ ನಾನು ಕಡಬದಲ್ಲಿ ಸೂಕ್ತ ವಸತಿ ಸಿಗದಿದ್ದರಿಂದ ೨೦...

ಕಡಬ ತಾಲ್ಲೂಕು ಆದೀತೇ?

ಅಕ್ಟೋ ೨೧ ಬ್ಲಾಗ್ ೩೫ ವೀಕ್ಷಣೆ

10-12 ವರ್ಷದ ಹಿಂದಿನ ಮಾತು. ಕಡಬ ಪುತ್ತೂರು ತಾಲ್ಲೂಕಿನ ಒಂದು ಹೋಬಳಿ. ಕಡಬವನ್ನು ತಾಲ್ಲೂಕು ಕೇಂದ್ರ ಮಾಡಬೇಕೆಂದು ಜನರ ಹೋರಾಟ ತೀವ್ರಗೊಂಡಾಗ ಹೋರಾಟದ ಕಾವನ್ನು ಕಡಿಮೆಗೊಳಿಸಲು ರಾಜಕಾರಣಿಗಳು ಮಾಡಿದ ಕುತಂತ್ರವೆಂದರೆ ತಹಸೀಲ್ದಾರರ ಎಲ್ಲಾ ಅಧಿಕಾ...

ಸಮಸ್ಯೆ ಒಂದೇ - ಸಂಭಾವ್ಯ ಪರಿಹಾರ ಐದು!

ಅಕ್ಟೋ ೨೦ ಬ್ಲಾಗ್ ೩೭ ವೀಕ್ಷಣೆ

ಒಂದು: ರಾಜಣ್ಣ ಒಬ್ಬ ಪೋಸ್ಟ್ ಗ್ರಾಜುಯೇಟ್ ನಿರುದ್ಯೋಗಿ. ಏನಾದರೂ ಒಳ್ಳೆಯದು ಮಾಡಬೇಕೆಂಬ ಕಳಕಳಿಯಿದ್ದರೂ ಮುನ್ನುಗ್ಗುವ ಸ್ವಭಾವದವನಾಗಿರಲಿಲ್ಲ. ಓದುತ್ತಿದ್ದಾಗ ತಾನಾಯಿತು, ತನ್ನ ಪುಸ್ತಕವಾಯಿತು ಎಂಬಂತಿದ್ದವನು. ಅವನಿದ್ದ ಮನೆಯ ಮುಂದಿನ ರಸ್ತೆಯ...

ಕೆಳದಿ ಕವಿಮನೆತನ: ಕೆಳದಿಯಲ್ಲಿ ಕಳೆಗಟ್ಟಿದ ಸಮಾವೇಶ

ಅಕ್ಟೋ ೧೯ ಲೇಖನ ೩೮೪ ವೀಕ್ಷಣೆ

"ಬರೆಯಹೊರಟಿಹೆವು ಸಾಮರಸ್ಯಕೆ ಭಾಷ್ಯ ಸುದೀರ್ಘ ಹಾದಿಯಿದು ದೂರವಿದೆ ಗಮ್ಯ" ಶಿವಮೊಗ್ಗದಲ್ಲಿ ನಡೆದ ಸಮಾವೇಶ ಉತ್ತಮ ಸಂಪ್ರದಾಯಕ್ಕೆ ನಾಂದಿ ಹಾಡಿದರೆ ಕೆಳದಿಯಲ್ಲಿ ೨೫-೧೨-೨೦೦೭ರಂದು ನಡೆದ ಎರಡನೆಯ ಸಮಾವೇಶ ಸಹ ಅನೇಕ ಒಳ್ಳೆಯ ಕ್ಷಣಗಳಿಗೆ ಸಾಕ್ಷಿಯಾಯ...

ಮೂಢ ಉವಾಚ - 136

ಅಕ್ಟೋ ೧೮ ಬ್ಲಾಗ್ ೪೯ ವೀಕ್ಷಣೆ

ತಪ್ಪಿಗಿರಬಹುದು ಕಾರಣವು ನೂರು ಪರರು ಕಾರಣರಲ್ಲ ಹೊರಿಸದಿರು ದೂರು | ಹುಂಬತನ ಭಂಡತನ ಮೊಂಡುತನ ಬೇಡ ಅಡಿಗಡಿಗೆ ಅಳುಕುವ ಪಾಡೇಕೆ ಮೂಢ || .. 271 ಸಂಸಾರ ವೃಕ್ಷಕೆ ಅಜ್ಞಾನವೇ ಬೇರು ಆತ್ಮಬುದ್ಧಿಯು ಮೊಳಕೆ ಆಸಕ್ತಿ ಚಿಗುರು | ಕರ್ಮವದು ನೀರು ಸಹವಾಸ...