ಮೂಢ ಉವಾಚ - 82
ಪ್ರೀತಿಯಿಂದಲೆ ನಲಿವು ಪ್ರೀತಿಯಿಂದಲೆ ನೋವು ಪ್ರೀತಿಯಿಂದಲೆ ರಕ್ಷೆ ಪ್ರೀತಿಯಿಂದಲೆ ಭಯವು | ಪ್ರೀತಿಯಿಂದಲೆ ಸುಖವು ಪ್ರೀತಿಯಿಂದಲೆ ದುಃಖ ಪ್ರೀತಿಯ ಪರಿಗಳದೆನಿತೋ ತಿಳಿಯೆ ಮೂಢ || ಆಸೆಯಿಂದಲೆ ದುಃಖ ಆಸೆಯಿಂದಲೆ ಭಯವು ದುಃಖ ಭಯಗಳೆಲ್ಲಿ ಆಸೆಗಳ ತೊ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
ಪ್ರೀತಿಯಿಂದಲೆ ನಲಿವು ಪ್ರೀತಿಯಿಂದಲೆ ನೋವು ಪ್ರೀತಿಯಿಂದಲೆ ರಕ್ಷೆ ಪ್ರೀತಿಯಿಂದಲೆ ಭಯವು | ಪ್ರೀತಿಯಿಂದಲೆ ಸುಖವು ಪ್ರೀತಿಯಿಂದಲೆ ದುಃಖ ಪ್ರೀತಿಯ ಪರಿಗಳದೆನಿತೋ ತಿಳಿಯೆ ಮೂಢ || ಆಸೆಯಿಂದಲೆ ದುಃಖ ಆಸೆಯಿಂದಲೆ ಭಯವು ದುಃಖ ಭಯಗಳೆಲ್ಲಿ ಆಸೆಗಳ ತೊ...
ತಡ ಯೌವನವು ಮುಕ್ಕಾಗಿ ಸಂಪತ್ತು ಹಾಳಾಗಿ ಗೆಳೆಯರು ಮರೆಯಾಗಿ ಕೈಕಾಲು ಸೋತಿರಲು | ನಿಂದೆ ಮೂದಲಿಕೆ ಸಾಲಾಗಿ ಎರಗಿರಲು ಬದುಕಿನರ್ಥ ತಿಳಿದೇನು ಫಲ ಮೂಢ || ಬೇಟೆ ಮದಭರಿತ ಯೌವನವ ಮುಪ್ಪು ತಿನ್ನುವುದು ಸಾಕೆಂಬ ಭಾವವನು ಬೇಕೆಂಬುದಳಿಸುವುದು | ಗುಣವನಸ...
ಅಂತ್ಯ ದಿನಗಳುರುಳುವುವು ಅಂತೆ ಮನುಜನಾಯುವು ಶಾಶ್ವತನು ತಾನೆಂಬ ಭ್ರಮೆಯು ಮುಸುಕಿಹುದು | ಚದುರಂಗದ ರಾಜ ಮಂತ್ರಿ ರಥ ಕುದುರೆ ಕಾಲಾಳು ಆಟದಂತ್ಯದಲಿ ಎಲ್ಲರೂ ಒಂದೆ ಮೂಢ || ಅವಿಚ್ಛಿನ್ನ ಭೂಮಿಯೊಂದಿರಬಹುದು ಮಣ್ಣಿನ ಗುಣ ಭಿನ್ನ ಜಲವೊಂದಿರಬಹುದು ಜಲ...
ಅರಿತವರು ಹೇಳಿಹರು ಅಚ್ಚರಿಯ ಸಂಗತಿಯ ಆತ್ಮಕ್ಕೆ ಅಳಿವಿಲ್ಲ ಹುಟ್ಟು ಸಾವುಗಳಿಲ್ಲ | ಬದಲಾಗದು ಬೆಳೆಯದು ನಾಶವಾಗದು ಚಿರಂಜೀವ ನಿತ್ಯ ಶಾಶ್ವತವು ಮೂಢ || ಅಚ್ಚರಿಯು ಅಚ್ಚರಿಯು ಏನಿದಚ್ಚರಿಯು ಆತ್ಮವಿದು ಅಚ್ಚರಿಯು ಹೇಳಲಚ್ಚರಿಯು | ಕೇಳಲಚ್ಚರಿಯು ಅರ...
ಕೈ ಹಿಡಿದ ಗಂಡ ಗತಿಸಿದರೆ ವಿಧವೆ ಪತ್ನಿ ಕೇಶ ಮುಂಡನ ಮಾಡಿಸಿಕೊಂಡು ಕೆಂಪು ಅಥವಾ ಬಿಳಿ ಸೀರೆ ಉಟ್ಟುಕೊಂಡು ಕೈಗೆ ಬಳೆ ಹಾಕಿಕೊಳ್ಳದೆ ಹಣೆಗೆ ಕುಂಕುಮ ಇಟ್ಟುಕೊಳ್ಳದೆ ಒಂದು ರೀತಿಯ ಒಂಟಿ ಹಾಗೂ ಬಲವಂತದ ವೈರಾಗ್ಯದ ಜೀವನ ನಡೆಸಬೇಕಾಗಿದ್ದ ಕಾಲವಿತ್ತು...
ಕಾಣಿಸದು ಕಣ್ಣಿಗೆ ಕಿವಿಗೆ ಕೇಳಿಸದು ಮುಟ್ಟಲಾಗದು ಕರ ತಿಳಿಯದು ಮನ | ಬಣ್ಣಿಸಲು ಸಿಗದು ಪ್ರಮಾಣಕೆಟುಕದು ಅವ್ಯಕ್ತ ಆತ್ಮದರಿವು ಸುಲಭವೆ ಮೂಢ || ಕಾಣುವುದು ನಿಜವಲ್ಲ ಕಾಣದಿರೆ ಸುಳ್ಳಲ್ಲ ತಿಳಿದದ್ದು ನಿಜವಲ್ಲ ತಿಳಿಯದಿರೆ ಸುಳ್ಳಲ್ಲ | ಕೇಳುವುದು...
ಸ್ವತ್ತು ತಾಯಿಯ ಸ್ವತ್ತಲ್ಲ ತಂದೆಯ ಸ್ವತ್ತಲ್ಲ ಪತ್ನಿಯ ಸ್ವತ್ತಲ್ಲ ಮಕ್ಕಳ ಸ್ವತ್ತಲ್ಲ | ಮಿತ್ರರ ಸ್ವತ್ತಲ್ಲ ತನ್ನದಲ್ಲವೆ ಅಲ್ಲ ಶರೀರವಿದಾರ ಸ್ವತ್ತು ಗೊತ್ತಿಲ್ಲ ಮೂಢ || ಅತಿಥಿ ಜೀವಿಗಳಿವರು ಎಲ್ಲಿಂದ ಬಂದವರು ಬಂದದ್ದಾಯಿತು ಮತ್ತೆಲ್ಲಿ ಹೋಗ...
ತರ್ಕ ಸುಖವು ಸ್ವಾಭಾವಿಕ ದುಃಖವಾಗಂತುಕನು ಯೋಗವನುಸರಿಸುವುದು ನಿಜವಿಯೋಗ | ದುಃಖಸಂಯೋಗ ವಿಯೋಗವೀವುದು ಸುಖ ವಿಯೋಗವೆ ಯೋಗವೆನುವರು ಮೂಢ || ತನುಗುಣ ನೀರು ಹರಿಯುವುದು ಬೆಂಕಿ ಸುಡುವುದು ಬಾಲನವನಂತ್ಯದಲಿ ಮುಪ್ಪಡರಿ ಕುಗ್ಗುವನು | ಚಣಚಣಕೆ ತನುವು ಬ...
ಒಂದು ಕಾಲದ ಭವ್ಯ ನಗರ ರಾಜರುಗಳೆಲ್ಲಿಚತುರ ಮಂತ್ರಿ ಚಂದ್ರಮುಖಿ ರಾಣಿಯರದೆಲ್ಲಿ |ವೈಭವ ಆಡಂಬರ ಕೀರ್ತಿ ಪತಾಕೆಗಳೆಲ್ಲಿನಿನ್ನ ಕಥೆಯೇನು ಹೊರತಲ್ಲ ಮೂಢ || ಅರ್ಧ ಜೀವನವ ನಿದ್ದೆಯಲಿ ಕಳೆವೆಬಾಲ್ಯ ಮುಪ್ಪಿನಲಿ ಕಾಲುಭಾಗವ ಕಳೆಯೆ |ಕಷ್ಟ ಕೋಟಲೆ ಕಾಯಿಲ...
ಬಯಕೆಗಳಿರೆ ಬಡವ ಸಾಕೆಂದರದುವೆ ಸಿರಿನಾನೆಂಬುದು ಅಜ್ಞಾನ ನನದೇನೆನಲು ಜ್ಞಾನ |ದಾಸನಾದರೆ ಹಾಳು ಒಡೆಯನಾದರೆ ಬಾಳುಮನದೊಡೆಯನಾದವನೆ ಮಾನ್ಯ ಮೂಢ || ಬಯಸದಿರುವವರಿಹರೆ ಈ ಜಗದಿ ಸಂಪತ್ತುಪರರ ಮೀರಿಪ ಬಯಕೆ ತರದಿರದೆ ಆಪತ್ತು |ಸಮಚಿತ್ತದಿಂ ನಡೆದು ಕರ್ಮ...
ಚಿತ್ತ ಚಪಲತೆಯಿಂ ಚಿತ್ತ ಚಂಚಲತೆಚಿತ್ತ ಚಂಚಲತೆಯಿಂ ಚಿತ್ತ ತಳಮಳವು |ತಳಮಳ ಕಳವಳ ಹಾಳುಗೆಡವದೆ ಶಾಂತಿಶಾಂತಿಯಿಲ್ಲದಿರೆ ಸುಖವೆಲ್ಲಿ ಮೂಢ || ವಿಷಯಮಾರ್ಗದಿ ನಡೆದು ಮಲಿನರಾದವರಹಿಂಬಾಲಿಸದೆ ಹೆಜ್ಜೆ ಹೆಜ್ಜೆಗೆ ಮಿತ್ತು ಪತನ |ಯುಕ್ತಮಾರ್ಗದಿ ನಡೆದು...