ಮೂಢ ಉವಾಚ - 377
ಇದ್ದುದೆಲ್ಲವು ಅಂದೊಮ್ಮೆ ಜಡರೂಪಿ ದ್ರವವಂತೆ ಕತ್ತಲೆಯ ಮಡುವಿನಲಿ ಲಕ್ಷಣವೆ ಇರದಿರಲು | ಸುತ್ತೆಲ್ಲ ಮುಚ್ಚಿರಲು ತಾಮಸವೆ ಮೆರೆದಿರಲು ಒಂದಾಗಿಸಿದ ಮಹಿಮೆ ಅವನೊಲುಮೆ ಮೂಢ ||
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
ಇದ್ದುದೆಲ್ಲವು ಅಂದೊಮ್ಮೆ ಜಡರೂಪಿ ದ್ರವವಂತೆ ಕತ್ತಲೆಯ ಮಡುವಿನಲಿ ಲಕ್ಷಣವೆ ಇರದಿರಲು | ಸುತ್ತೆಲ್ಲ ಮುಚ್ಚಿರಲು ತಾಮಸವೆ ಮೆರೆದಿರಲು ಒಂದಾಗಿಸಿದ ಮಹಿಮೆ ಅವನೊಲುಮೆ ಮೂಢ ||
ಸಾಲುಗಟ್ಟಿಹೆವು ಕೆಲರ್ ಮುಂದೆ ಕೆಲರ್ ಹಿಂದೆ ಸರಿಸರಿದು ಸಾಗಿ ಬರುತಿಹುದು ಸಾವು | ಸಾವು ನಿಶ್ಚಿತವಿರಲು ಜೀವಿಗಳೆಲ್ಲರಿಗೆ ಜಾಣರಲಿ ಜಾಣರು ಬದುಕುವರು ಮೂಢ || ಸಾವಿಲ್ಲದ ಜೀವಿಗಳು ಇವೆಯೇ? ಸಾವು ಖಚಿತವೆಂಬ ಸತ್ಯವನ್ನು ಒಪ್ಪದವರು ಇದ್ದಾರೆಯೇ? ಯ...
ಸಾವೆಂಬುದಿರಲಿಲ್ಲ ಅಮರತ್ವವಿನ್ನೆಲ್ಲಿ ರಾತ್ರಿಯೇ ಇರದಾಗ ಹಗಲು ಮತ್ತೆಲ್ಲಿ | ಉಸಿರೆಂಬುದಿರದೆ ಬದುಕಿದ್ದ ವಿಸ್ಮಯಕೆ ಕಾರಣವು ಅಮರ ಸಂಗತಿಯೊ ಮೂಢ ||
ಒಬ್ಬ ಸಣಕಲ ವ್ಯಕ್ತಿ ಧಡೂತಿ ಪೈಲ್ವಾನನನ್ನು ಕುರಿತು, "ಈ ಸಲ ನಿನ್ನನ್ನು ಸುಮ್ಮನೆ ಬಿಟ್ಟಿದ್ದೇನೆ. ಮತ್ತೊಮ್ಮೆ ನನ್ನ ತಂಟೆಗೆ ಬಂದರೆ ಹುಷಾರ್" ಎಂದರೆ ಪೈಲ್ವಾನ ನಕ್ಕು ಸುಮ್ಮನಿರುತ್ತಾನೆ ಎಂದಿಟ್ಟುಕೊಳ್ಳಿ. ಈಗ ಅಹಿಂಸಾ ತತ್ವವನ್ನು ಪಾಲಿಸಿದವರ...
ಸತ್ಯಾಸತ್ಯವಿರಲಿಲ್ಲ ಶೂನ್ಯ ತಾ ಮೊದಲು ಇರಲಿಲ್ಲವಂತೆ ಲೋಕವೆಲ್ಲಿಯದಂತೆ ಆಗಸವು ಮೇಲೆ ಇರಲಿಲ್ಲವಂತೆ | ಇದ್ದಂತಹುದೇನೋ ಗಹನ ಗಂಭೀರ ವಿಸ್ಮಯವದಂತೆ ಆರ ಆಶ್ರಯದಲಿತ್ತೋ ಅರಿತವರಿಹರೆ ಮೂಢ ||
ರಾಜಕೀಯ ಕಾರಣಕ್ಕೋ, ಯಾವುದೋ ಕ್ಷುಲ್ಲಕ ಕಾರಣಕ್ಕೋ ದಕ್ಷ ಅಧಿಕಾರಿಯೊಬ್ಬನ ಅಕಾಲಿಕ ವರ್ಗಾವಣೆಯಾದರೆ ಜನರು ಪ್ರತಿಭಟಿಸುವುದುಂಟು. ಇದು ಎರಡು ಸಂಗತಿಗಳನ್ನು ಸೂಚಿಸುತ್ತವೆ- ಒಂದು, ದಕ್ಷ ಮತ್ತು ಜನಪರ ಅಧಿಕಾರಿಗಳನ್ನು ಜನರು ಇಷ್ಟಪಡುತ್ತಾರೆ ಮತ್ತು...
ಅಮರನಲ್ತೆ ಕತ್ತಲೆಯನೋಡಿಸುವ ಬೆಳಕು ನೀನಲ್ತೆ ನೀನಲ್ತೆ ನಿರ್ಮಲನು ತಿಳಿವು ತೋರುವ ಅರಿವು ನೀನಲ್ತೆ | ಸರಿದಾರಿಯಲಿ ಸಮನಿಹನ ಹಿಂದಿಕ್ಕಿ ಅಡಿಯಿಡಲು ಅಡ್ಡಿ ನಿನಗೇನಿಹುದೊ ಕಾಣೆ ಮೂಢ ||
ಇನ್ನೊಬ್ಬರಿಗೆ ಆಗುವ ಹಿಂಸೆ, ಅವಮಾನಗಳನ್ನು ಕಂಡು ಸಂತೋಷಿಸುವುದು, ಸ್ವತಃ ಹಿಂಸೆ ನೀಡಿ, ಅವಮಾನಿಸಿ ಸಂತೋಷಿಸುವುದೇ ವಿಕೃತಿ. ಈ ವಿಕೃತಿ ಮನುಷ್ಯನ ಅಂತರ್ಗತ ಸ್ವಭಾವವಾಗಿದ್ದು, ಪ್ರಮಾಣ ಹೆಚ್ಚು, ಕಡಿಮೆ ಇರಬಹುದು! ಯಾರನ್ನು ಕಂಡರೆ ಅಸೂಯೆಯೆನಿಸು...
ಸತ್ವ ರಜೋ ತಮಗಳ ಕಟ್ಟುಗಳು ಬಿಗಿದಿರಲು ತನು ಮನ ವಚನಗಳು ಬಿಡದೆ ಕಾಡಿರಲು | ವಿಚಾರಿ ತಾನವನು ದೇವನ ಮೊರೆ ಹೊಕ್ಕು ತನ್ನ ಬಂಧನವ ತಾನೆ ಮುರಿವನೋ ಮೂಢ ||
'ಸಪ್ತದ್ವೀಪಾ ವಸುಂಧರಾ' - ಈ ಭೂಮಂಡಲ ಏಳು ದ್ವೀಪಗಳನ್ನೊಳಗೊಂಡಿದೆ ಎಂಬುದು ಇದರ ಅರ್ಥ. ಆ ಏಳು ದ್ವೀಪಗಳೆಂದರೆ ಜಂಬೂದ್ವೀಪ, ಪ್ಲಾಕ್ಷದ್ವೀಪ, ಶಾಲ್ಮಲೀದ್ವೀಪ, ಕುಶದ್ವೀಪ, ಕ್ರೌಂಚದ್ವೀಪ, ಶಕದ್ವೀಪ ಮತ್ತು ಪುಷ್ಕರದ್ವೀಪ. ಜಂಬೂದ್ವೀಪಕ್ಕೆ ಸುದರ್...
ದೇವನಿಟ್ಟ ಪಾತ್ರೆಯದು ಅಂಕಿಲ್ಲ ಡೊಂಕಿಲ್ಲ ಬೇಯುತಿಹುದು ಪಾತ್ರೆಯಲಿ ಮಾಡಿದಡುಗೆಯೆಲ್ಲ | ಮಾಡಿದ ಕರ್ಮವದು ಬೆನ್ನನು ಬಿಡದು ಅಟ್ಟಡುಗೆಯುಣ್ಣದೆ ವಿಧಿಯಿಲ್ಲ ಮೂಢ ||
ಒಂಟಿತನ - ಜೀವಿಗಳು ಸಾಮಾನ್ಯವಾಗಿ ಅನುಭವಿಸುವ ಅನಿವಾರ್ಯ ಸ್ಥಿತಿ. ತಾನೊಬ್ಬನೇ, ತನ್ನೊಡನೆ ಇತರರಿಲ್ಲ ಎಂಬ ಭಾವವನ್ನು ಒಂಟಿತನವೆನ್ನಬಹುದು. ಇಂತಹ ಸ್ಥಿತಿಯಲ್ಲಿ ಆಹಾರ ರುಚಿಸುವುದಿಲ್ಲ, ನೀರು ಹಿತವಾಗುವುದಿಲ್ಲ. ಆಹಾರ ಸೇವಿಸಿದರೂ ಅನಿವಾರ್ಯ ಕ್...