ಮೂಢ ಉವಾಚ -31
ಮೂಢ ಉವಾಚ -31 ಭುಗಿಲೆದ್ದ ಜ್ವಾಲಾಗ್ನಿ ಮನೆಯನ್ನೆ ಸುಟ್ಟೀತುಹದವರಿತ ಬೆಂಕಿಯದು ಅಟ್ಟುಣಬಡಿಸೀತುಕ್ರೋಧಾಗ್ನಿ ತರದಿರದೆ ಬಾಳಿನಲಿ ವಿರಸ?ಹದವರಿತ ಕೋಪವದು ಹಿತಕಾರಿ ಮೂಢದುಷ್ಟ ಶಿಕ್ಷಣಕಾಗಿ ಶಿಷ್ಟ ರಕ್ಷಣೆಗಾಗಿಸಮಾಜಹಿತಕಾಗಿ ಧರ್ಮ ರಕ್ಷಣೆಗಾಗಿರಾಷ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
ಮೂಢ ಉವಾಚ -31 ಭುಗಿಲೆದ್ದ ಜ್ವಾಲಾಗ್ನಿ ಮನೆಯನ್ನೆ ಸುಟ್ಟೀತುಹದವರಿತ ಬೆಂಕಿಯದು ಅಟ್ಟುಣಬಡಿಸೀತುಕ್ರೋಧಾಗ್ನಿ ತರದಿರದೆ ಬಾಳಿನಲಿ ವಿರಸ?ಹದವರಿತ ಕೋಪವದು ಹಿತಕಾರಿ ಮೂಢದುಷ್ಟ ಶಿಕ್ಷಣಕಾಗಿ ಶಿಷ್ಟ ರಕ್ಷಣೆಗಾಗಿಸಮಾಜಹಿತಕಾಗಿ ಧರ್ಮ ರಕ್ಷಣೆಗಾಗಿರಾಷ...
ಕೆಂಪು ಬೆಳೆಸ್ವಾರ್ಥದಾ ಭೂಮಿಗೆ ಚಾಡಿಮಾತುಗಳ ಮಳೆ ಬಿದ್ದುಕ್ಷೇತ್ರವದು ನಳನಳಿಸಿ ಕಂಗೊಳಿಸುತಿಹುದುಅಸಹನೆ ಮತ್ಸರದುಪಕರಣದಿಂ ಉತ್ತಿರಲುದ್ವೇಷದಾ ಕಿಡಿಗಳೆಂಬೋ ಬೀಜವನು ಬಿತ್ತಿಹರುಸಂಶಯದ ಗೊಬ್ಬರವ ಕಾಲಕಾಲಕೆ ಹಾಕಿಶಾಂತಿ ಸಹನೆಯ ಕಳೆಯ ಚಿವುಟಿ ಹಾಕಿ...
ಮೂಢ ಉವಾಚ -30 ಕೀಳರಿಮೆಯದು ತಾ ಸಿಟ್ಟಿಗದು ಹೇತುವು|ಅಭಿಮಾನಕಾಘಾತ ಕಿಚ್ಚಿಗದು ಕಾರಣವು||ಬಲಶಾಲಿಗಳೊಡನಾಡಿ ಧೀಶಕ್ತಿ ನೀಗಳಿಸು|ಛಲದಿಂದ ಬಲಗಳಿಸಿ ಮೇಲೇರು ಮೂಢ||ರಾಷ್ಟ್ರ ರಾಷ್ಟ್ರದ ನಡುವೆ ರಾಜ್ಯ ರಾಜ್ಯದ ನಡುವೆ|ಗ್ರಾಮ ಗ್ರಾಮದ ನಡುವೆ ಜಾತಿ ಜಾ...
ಮೂಢ ಉವಾಚ -29 ಕೋಪವೆಂಬುದು ಕೇಳು ವಂಶದಾ ಬಳುವಳಿಯು|ಸಜ್ಜನರ ಸಹವಾಸವೇ ಪರಿಹಾರದಮೃತವು||ಕೋಪದ ತಾಪದಿಂ ಪಡದಿರಲು ಪರಿತಾಪ|ಶಾಂತಚಿತ್ತದಲಿ ಅಡಿಯನಿಡು ಮೂಢ||ದೇಹದೌರ್ಬಲ್ಯವದು ಸಿಡಿಮಿಡಿಗೆ ಕಾರಣವು|ಅಸಹಾಯಕತೆ ತಾ ಕೋಪಾಗ್ನಿಗದು ಘೃತವು||ದೇಹಧಾರ್ಢ್...
ಮಕ್ಕಳಿಗೆ ಕಿವಿಮಾತುಬಾಳಸಂಜೆಯಲಿ ನಿಂತಿಹೆನು ನಾನಿಂದುಮನಸಿಟ್ಟು ಕೇಳಿರಿ ಹೇಳುವೆನು ಮಾತೊಂದುಕೇಳುವುದು ಬಿಡುವುದು ನಿಮಗೆ ಬಿಟ್ಟಿದ್ದು ಅಂತರಾಳದ ನುಡಿಗಳಿವು ಹೃದಯದಲ್ಲಿದ್ದದ್ದುಗೊತ್ತಿಹುದು ನನಗೆ ರುಚಿಸಲಾರದು ನಿಮಗೆಸಂಬಂಧ ಉಳಿಸುವ ಕಳಕಳಿಯ ಮಾ...
ಮೂಢ ಉವಾಚ -28 ಕೋಪದಿಂದಲೆ ವಿರಸ ಕೋಪದಿಂದಲೆ ನಿಂದೆ|ಕೋಪದಿಂದಲೆ ನಾಶ ಕೋಪದಿಂದಲೆ ಭಯವು||ತನ್ನ ತಾ ಹಾಳ್ಗೆಡವಿ ಪರರನೂ ಬಾಳಿಸದ|ಕೋಪಿಷ್ಠರವರು ಪಾಪಿಷ್ಠರೋ ಮೂಢ||ಸರಸ ಸಂತಸವಿಲ್ಲ ಮನಕೆ ನೆಮ್ಮದಿಯಿಲ್ಲ|ಮಾತಿಲ್ಲ ಕತೆಯಿಲ್ಲ ನಗುವು ಮೊದಲೇ ಇಲ್ಲ||ಕ...
ಸರಳುಗಳ ಹಿಂದಿನ ಲೋಕ -5ಒಡೆದ ಆಕ್ರೋಶದ ಕಟ್ಟೆ ನ್ಯಾಯಾಲಯದಲ್ಲಿ ವಿಚಾರಣೆಯಿದ್ದಾಗ ನಮ್ಮನ್ನು ಕಾರಾಗೃಹದಿಂದ ಪೋಲಿಸ್ ವ್ಯಾನಿನಲ್ಲಿ ಭದ್ರತೆಯೊಂದಿಗೆ ಕರೆದೊಯ್ಯಲಾಗುತ್ತಿತ್ತು. ದಾರಿಯುದ್ದಕ್ಕೂ 'ಎಲ್ಲಿಗಪ್ಪ ಎಲ್ಲಿಗೆ? ಇಂದಿರಮ್ಮನ ಜೈಲಿಗೆ', 'ತು...
ಪಿಕಳಾರನ ಸಂಸಾರ ಶಿವಮೊಗ್ಗದ ನನ್ನ ತಮ್ಮ ಕವಿ ಸುರೇಶನ ಮನೆಯಲ್ಲಿ ಗೂಡು ಕಟ್ಟಿದ್ದ ಪಿಕಳಾರನ ಕುರಿತು ಚಿತ್ರ ಲೇಖನ ಇಲ್ಲಿದೆ. ಫೋಟೋಗಳನ್ನು ಸಂಪದದಲ್ಲಿ ಅಳವಡಿಸಲು ಕಷ್ಟವಾಗಿ ನನ್ನ ಬ್ಲಾಗ್ ನಲ್ಲಿರುವ ಲಿಂಕ್ ಕೊಟ್ಟಿದ್ದೇನೆ. ___LINK_OPEN_href...