ಮೂಢ ಉವಾಚ - 18
ಮೂಢ ಉವಾಚ - 18 ಒಡಲಗುಡಿಯ ರಜತಮಗಳ ಗುಡಿಸಿ| ಒಳಗಣ್ಣಿನಲಿ ಕಂಡ ಸತ್ವವನು ಉರಿಸಿ|| ಮನದ ಕತ್ತಲೆ ಕಳೆದು ತಿಳಿವಿನ ಬೆಳಕ| ಪಸರಿಪುದೆ ದೀಪಾವಳಿ ತಿಳಿ ಮೂಢ|| ತನುಶುದ್ಧಿ ಮನಶುದ್ಧಿ ಮನೆಶುದ್ಧಿಗಿದು ಕಾಲ| ಸತ್ಪಥದಿ ಸಾಗುವ ಸತ್ ಕ್ರಾಂತಿಯ ಕಾಲ|| ಶ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
ಮೂಢ ಉವಾಚ - 18 ಒಡಲಗುಡಿಯ ರಜತಮಗಳ ಗುಡಿಸಿ| ಒಳಗಣ್ಣಿನಲಿ ಕಂಡ ಸತ್ವವನು ಉರಿಸಿ|| ಮನದ ಕತ್ತಲೆ ಕಳೆದು ತಿಳಿವಿನ ಬೆಳಕ| ಪಸರಿಪುದೆ ದೀಪಾವಳಿ ತಿಳಿ ಮೂಢ|| ತನುಶುದ್ಧಿ ಮನಶುದ್ಧಿ ಮನೆಶುದ್ಧಿಗಿದು ಕಾಲ| ಸತ್ಪಥದಿ ಸಾಗುವ ಸತ್ ಕ್ರಾಂತಿಯ ಕಾಲ|| ಶ...
ಮೂಢ ಉವಾಚ - 17 ಮನೆಯ ಮೇಲೆ ಮನೆ ಕಟ್ಟಿ ಉಬ್ಬಿದೊಡಿಲ್ಲ| ನಗ ನಾಣ್ಯ ಸಿರಿ ಸಂಪದವ ತುಂಬಿಟ್ಟರಿಲ್ಲ|| ನಿಂತ ನೀರು ಕೊಳೆತು ನಾರುವುದು ನೋಡ| ಕೂಡಿಟ್ಟವರ ಪಾಡು ಬೇರಲ್ಲ ಮೂಢ|| ಆಳಿದವರಳಿದುಳಿಸಿಹುದೇನು ಕೇಳು| ಮನೆ ಮಹಲು ಸಿರಿ ನಗವ ಕೊಂಡೊಯ್ವರೇನು...
ಅಂಚೆ ಪುರಾಣ - 2 ಕಠಿಣ ತರಬೇತಿ ಮೈಸೂರಿನ ನಝರಬಾದಿನಲ್ಲಿರುವ ಮೊದಲು ಮಹಾರಾಜರಿಗೆ ಸೇರಿದ್ದಾಗಿದ್ದ ಭವ್ಯ ಮಹಲಿನಲ್ಲಿ ಅಂಚೆ ತರಬೇತಿ ಕೇಂದ್ರವಿತ್ತು. ಮೂರು ತಿಂಗಳ ತರಬೇತಿ ಶಿಸ್ತುಬದ್ಧ ಮತ್ತು ಯೋಜಿತ ರೀತಿಯಲ್ಲಿ ಬೆಳಿಗ್ಗೆ 5-30ರಿಂದ ಸಾಯಂಕಾಲ...
ಮೂಢ ಉವಾಚ - 16 ವೇಷಭೂಷಣವನೊಪ್ಪೀತು ನೆರೆಗಡಣ| ನೀತಿಪಠಣವ ಮೆಚ್ಚೀತು ಶ್ರೋತೃಗಣ|| ನುಡಿದಂತೆ ನಡೆದರದುವೆ ಆಭರಣ| ಮೊದಲಂತರಂಗವನೊಪ್ಪಿಸೆಲೋ ಮೂಢ|| ಆವರಣ ಚೆಂದವಿರೆ ಹೂರಣಕೆ ರಕ್ಷಣ| ಹೂರಣ ಚೆಂದವಿರೆ ಆವರಣಕೆ ಮನ್ನಣ|| ಆವರಣ ಹೂರಣ ಚೆಂದವಿರೆ ಪ್ರ...
ಮೂಢ ಉವಾಚ - 15 ನಿಂದಕರ ವಂದಿಸುವೆ ನಡೆಯ ತೋರಿಹರು| ಮನೆಮುರುಕರಿಂ ಮನವು ಮಟ್ಟವಾಗಿಹುದು|| ಕುಹಕಿಗಳ ಹರಸುವೆ ಮತ್ತೆ ಪೀಡಕರ| ಜರೆವವರು ಗುರುವಾಗರೇ ಓ ಮೂಢ|| ಮರುಭೂಮಿಯಲೊಂದು ತರುವ ಕಾಣಲಹುದೆ?| ಖೂಳತನದ ಖಳರೊಳಿತು ಮಾಡುವರೇ?|| ಕೊಂಕರಸುವ ಡೊಂಕ...
ಗೌಡರು ಬಂದರು ಗೌಡರು ಬಂದರು ಸೂತ್ರವ ಹಿಡಿದು ಒಳಗೇ ನಗುನಗುತಾ| ಕಣ್ಣೀರ್ಗರೆದರು ಮಕ್ಕಳ ಕಷ್ಟವು ತಮದೇ ಎಂದೆನುತಾ|| ಜಾತ್ಯಾತೀತತೆ ಲೇಬಲ್ ಹಚ್ಚಿದ ಶಾಲದು ಹೆಗಲಲ್ಲಿ ಜಾತೀಯತೆಯ ಕರಾಳ ಬೀಜದ ಚೀಲವು ಬಗಲಲ್ಲಿ|| ಮೌಲ್ಯಾಧಾರಿತ ರಾಜಕಾರಣ ಪುಸ್ತಕದಿರ...
ಮೂಢ ಉವಾಚ - 14 ಸಲ್ಲದ ನಡೆಯು ತೋರಿಕೆಯ ಜಪತಪವು| ಪರರ ಮೆಚ್ಚಿಸಲು ಡಂಭದಾಚರಣೆಯು|| ಹಿತಕಾಯದು ಮರುಳೆ ಮತಿ ನೀಡದು| ಕಪಟ ಫಲಕಾಗಿ ಬಳಲದಿರು ಮೂಢ|| ನೀತಿವಂತರ ನಡೆಯು ನ್ಯಾಯಕಾಸರೆಯು| ನುಡಿದಂತೆ ನಡೆಯುವರು ಸವಿಯ ನೀಡುವರು|| ಪ್ರಾಣವನೆ ಪಣಕಿಟ್ಟು...