ಬ್ರಹ್ಮಚರ್ಯವೆಂದರೇನು? -1
ಇಂದು ಬ್ರಹ್ಮಚಾರಿ ಎಂಬುದಕ್ಕೆ ಮದುವೆಯಾಗದಿರುವವರು ಎಂಬ ಅರ್ಥ ಮಾತ್ರ ಉಳಿದುಕೊಂಡಿರುವುದಕ್ಕೆ ನಮ್ಮ ಜೀವನ ನಡೆಸುವ ರೀತಿ ಕಾರಣವಾಗಿದೆ. 'ನಮ್ ತಾತಾನೂ ಬ್ರಹ್ಮಚಾರಿ, ನಮ್ ತಂದೇನೂ ಬ್ರಹ್ಮಚಾರಿ, ನಾನೂ ಬ್ರಹ್ಮಚಾರಿ' ಎಂಬಂತಹ ಹಾಸ್ಯಚಟಾಕಿಗಳನ್ನೂ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
ಇಂದು ಬ್ರಹ್ಮಚಾರಿ ಎಂಬುದಕ್ಕೆ ಮದುವೆಯಾಗದಿರುವವರು ಎಂಬ ಅರ್ಥ ಮಾತ್ರ ಉಳಿದುಕೊಂಡಿರುವುದಕ್ಕೆ ನಮ್ಮ ಜೀವನ ನಡೆಸುವ ರೀತಿ ಕಾರಣವಾಗಿದೆ. 'ನಮ್ ತಾತಾನೂ ಬ್ರಹ್ಮಚಾರಿ, ನಮ್ ತಂದೇನೂ ಬ್ರಹ್ಮಚಾರಿ, ನಾನೂ ಬ್ರಹ್ಮಚಾರಿ' ಎಂಬಂತಹ ಹಾಸ್ಯಚಟಾಕಿಗಳನ್ನೂ...
ಮನೋವಾಗಿಂದ್ರಿಯಗಳನಂಕಿಸುವುದೊಲವಿನಲಿ ದೇಹದಲಿ ನೆಲೆಸಿರುವ ಅಣುರೂಪಿ ಚೇತನ | ದನಕರುಗಳನಂಕಿಸುವ ದಂಡಗಳ ತೆರದಿ ಇಂತಪ್ಪ ಚೇತನರ ಒಡೆಯನಾರೋ ಮೂಢ ||
ಸುಗಮ ಜೀವನಕೆ ಕಟ್ಟುಪಾಡುಗಳು ಬೇಕು ಮೀರಿದರೆ ಆಪತ್ತು ನೆಮ್ಮದಿಯು ಹಾಳು | ಶಾಸ್ತ್ರವಿಧಿಗಳಿರಬೇಕು ಮಂಗಳವ ತರಲು ವಿವೇಕದಿಂದನುಸರಿಸೆ ಸುಖವು ಮೂಢ || ಒಂದು ದೇಶದ ಸಂವಿಧಾನವೆಂದರೆ ಆ ದೇಶದ ಪ್ರಜೆಗಳ ಹಕ್ಕುಗಳು ಮತ್ತು ಕರ್ತವ್ಯಗಳ ವಿವರಗಳೊಂದಿಗೆ...
ಕಮರಿ ಹೋಗುವ ತನುವ ಕಸುವು ತಾನಾಗಿಹನು ಜೀವಜ್ಯೋತಿಯೆ ಅವನು ಅಮರ ಶಕ್ತಿಯೆ ಅವನು | ದೇಹದೊಂದಿಗೆ ಬೆಳೆದು ತನ್ನಿರುವ ತೋರುವನು ಅವನಿಲ್ಲದಿರುವಲ್ಲಿ ಬೆಳಕೆಲ್ಲಿ ಮೂಢ ||
'ಮಾತನಾಡಲು ಏನೋ ಇದೆ, ಅದರೆ ಆಡಲಾಗುವುದಿಲ್ಲ' ಎಂಬಂತಹ ಜನರಿಂದಲೇ ಈ ಪ್ರಪಂಚ ತುಂಬಿಹೋಗಿದೆ. ಒಳಗೆ ಇರುವುದೇ ಒಂದು, ಹೊರಬರುವ ಮಾತುಗಳೇ ಮತ್ತೊಂದು! ಇದಕ್ಕೆ ಕಾರಣಗಳು ಹಲವಾರು. ಒಳಗಿರುವ, ಆದರೆ ಹೊರಬರದ ಮಾತುಗಳೇ ಆಡಲಾಗದ ಮಾತುಗಳು! ಆಡಲಾಗದ ಮಾತ...
ಜೀವ ತಾ ಧರಿಸಿರಲು ಮೂಳೆ ಮಾಂಸದ ತಡಿಕೆ ಬಗೆ ಬಗೆಯಲಾಡಿಹುದು ಪಂಚಭೂತದ ಗೊಂಬೆ | ಕಾಣುವವನಾಟಕೆ ಕಾಣದವ ಕಾರಣನೆ ಒಗಟಿಗುತ್ತರಿಪ ಗುರುವೆಲ್ಲಿಹನೊ ಮೂಢ ||
ಒಂದು ಕಾಲದ ಭವ್ಯ ರಾಜಮಹಾರಾಜರೆಲ್ಲಿ ಚತುರ ಮಂತ್ರಿ ಚಂದ್ರಮುಖಿ ರಾಣಿಯರದೆಲ್ಲಿ | ವೈಭವ ಆಡಂಬರ ಕೀರ್ತಿ ಪತಾಕೆಗಳೆಲ್ಲಿ ನಿನ್ನ ಕಥೆಯೇನು ಹೊರತಲ್ಲ ಮೂಢ || 'ಇದು ಹೀಗೆಯೇ ಇರುವುದಿಲ್ಲ' ಎಂಬ ಅರಿವು ನಮಗೆ ಬರುವುದೇ ಇಲ್ಲ; ಬಂದಿದ್ದರೆ ನಾವು ಹೀಗೆ...
ಒಂದನೊಂದಗಲಿರದ ಸೊಗದ ಹಕ್ಕಿಗಳೆರಡು ಒಂದೆ ಕೊಂಬೆಯಲಿ ಆಶ್ರಯವ ಪಡೆದಿಹವು | ಫಲವ ಸವಿಯುತಿಹುದೊಂದು ಮತ್ತೊಂದು ಸಾಕ್ಷಿ ಜೀವಾತ್ಮ ಪರಮಾತ್ಮರವರಲ್ತೆ ಮೂಢ ||
ಭೂಮಿತಾಯಿ ಜೀವಿಗಳ ಪಾದಸ್ಪರ್ಷದಿಂದ ಪುಲಕಿತಳಾಗುತ್ತಾಳೆ! ಭೂಮಿಯೊಂದಿಗೆ ಅತ್ಯಂತ ನಿಕಟ ಮತ್ತು ಅತ್ಯಂತ ದೀರ್ಘಕಾಲ ಸಂಪರ್ಕ ಹೊಂದಿರುವ ಅಂಗ ಪಾದಗಳೇ ಆಗಿವೆ! ಬೆಳಿಗ್ಗೆ ಎದ್ದ ತಕ್ಷಣ ಕೆಲವರು 'ಕರಾಗ್ರೇ ವಸತೇ ಲಕ್ಷ್ಮೀ . .' ಮಂತ್ರ ಪಠಿಸುತ್ತಾ ಕರ...
ಹಿಂದೆ ಇರದಿಹ ಬಂಡಿ ಮುಂದೆ ಇರದೀ ಬಂಡಿ ಈಗಿನಾ ಬಂಡಿಯಿದು ಮಾಯಕಾರದ ಬಂಡಿ | ಬಂಡಿ ಮುಕ್ಕಾದೊಡನೆ ಒಡೆಯ ಬಿಟ್ಟೋಡುವನು ಹೊಸ ಬಂಡಿ ಎಂತಿಹುದೊ ಕಂಡಿಹೆಯ ಮೂಢ ||
ಯತ್ರ ಬ್ರಹ್ಮ ಚ ಕ್ಷತ್ರಂ ಚ ಸಮ್ಯಂಚೌ ಚರತಃ ಸಹ | ತಲ್ಲೋಕಂ ಪುಣ್ಯಂ ಪ್ರಜ್ಞೇಷಂ ಯತ್ರ ದೇವಾಃ ಸಹಾಗ್ನಿನಾ || (ಯಜು.೨೦.೨೫.) 'ಎಲ್ಲಿ ಬ್ರಾಹ್ಮಿಶಕ್ತಿ ಮತ್ತು ಕ್ಷಾತ್ರಶಕ್ತಿಯು ಒಂದಕ್ಕೊಂದು ಆಶ್ರಯ ನೀಡುತ್ತಾ ಒಟ್ಟಿಗೆ ಪ್ರವೃತ್ತವಾಗುತ್ತವೋ, ಎ...
ಅಂದ ಚಂದದ ಬಂಡಿ ನವರಸದ ಬಂಡಿ ಮೈಮರೆಸಿ ಕಣ್ತಣಿಸಿ ಚಿಮ್ಮಿ ಹಾರುವ ಬಂಡಿ | ಬಂಡಿ ತಾ ಓಡುವುದು ತನ್ನಿಚ್ಛೆಯಿಂದಲ್ಲ ಬಂಡಿಯೋಡುವುದು ನಿನಗಾಗಿ ಮೂಢ ||