ಹುಟ್ಟಿ ಬೆಳೆದ ಮರವನ್ನು ಬಿಡಲೊಪ್ಪದ ಗಿಳಿ ಮತ್ತು ದೇವೇಂದ್ರ
ಹೀಗೇ ಒಂದು ದಿನ ದೇವೇಂದ್ರ ತನ್ನ ಪರಿವಾರದೊಂದಿಗೆ ಲಕ್ಷ್ಮೀ ಕಟಾಕ್ಷ ಹೊಂದುವ ಸಲುವಾಗಿ ಹೊರಟಿದ್ದ. ದಾರಿಯುದ್ದಕ್ಕೂ ಬಗೆ ಬಗೆಯ ವೃಕ್ಷರಾಜಿಗಳು ಕಂಗೊಳಿಸುತ್ತಿದ್ದವು. ಬಗೆ ಬಗೆಯ ಹೂ ಹಣ್ಣು ಹೊತ್ತ ಮರಗಳು. ಅವುಗಳಲ್ಲಿ ಮನೆ ಮಾಡಿ ಚಿಲಿಪಿಲಿಗುಟ್ಟ...