ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / ಕವಿತ ಮಹೇಶ್
ಕ

ಕವಿತ ಮಹೇಶ್

Kavitha Mahesh

೨೪೩ ಲೇಖನಗಳು ೨೬,೪೯೧ ವೀಕ್ಷಣೆಗಳು ೦ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ ಸಮೃದ್ಧ ಬರಹಗಾರ

“ನಮ್ಮ ಶಬ್ದಗಳು ಸಹ ನಮ್ಮ ಕರ್ಮಗಳಾಗಿರುತ್ತವೆ”

ಸೆಪ್ಟೆಂ ೨೪ ಲೇಖನ ೧೦೧ ವೀಕ್ಷಣೆ

ಅದೇ ತಾನೇ ಮಹಾಭಾರತ ಯುದ್ಧ ಮುಗಿದಿತ್ತು. 18 ದಿನಗಳ ಯುದ್ಧ ದ್ರೌಪದಿಯನ್ನು 80 ನೇ ವಯಸ್ಸಿನ ಪ್ರಾಯದವರೆಗೂ ಕೊಂಡೊಯ್ದಿತ್ತು. ಮಾನಸಿಕ ಮತ್ತು ದೈಹಿಕ ರೂಪದಲ್ಲಿ. ಊರಲ್ಲಿ ಎಲ್ಲಿ ನೋಡಿದರಲ್ಲಿ ವಿಧವೆಯರೇ ಕಾಣಿಸುತ್ತಿದ್ದರು. ಕೈ ಕಾಲು ಮುರಿದುಕೊಂ...

ವಿಭೂತಿ ಮಹಿಮೆಯ ಕಥೆ

ಸೆಪ್ಟೆಂ ೧೪ ಲೇಖನ ೧೨೩ ವೀಕ್ಷಣೆ

ಈಶ್ವರನ ಪತ್ನಿಯಾದ ಪಾರ್ವತಿ ದೇವಿಗೆ ಒಮ್ಮೆ ಒಂದು ಯೋಚನೆ ಬಂತು. ‘ಬ್ರಹ್ಮನ ಪತ್ನಿ ಸರಸ್ವತಿ, ವಿಷ್ಣುವಿನ ಪತ್ನಿ ಲಕ್ಷ್ಮಿ ಈರ್ವರೂ ಮೈತುಂಬಾ ಬಂಗಾರ ಹಾಕಿಕೊಂಡಿದ್ದಾರೆ. ನಾನು ಮಾತ್ರ ನಿರಾಭರಣ ಸುಂದರಿಯಂತೆ ಬಂಗಾರವಿಲ್ಲದೇ ಇದ್ದೇನಲ್ಲಾ’. ತ್ರಿ...

ತಂದೆಯ ಮನಸು...

ಆಗಸ್ಟ್ ೨೭ ಲೇಖನ ೧೦೭ ವೀಕ್ಷಣೆ

ಹೆರಿಗೆಗೆಂದು ಆಪರೇಷನ್ ರೂಮಿನೊಳಗೆ ಕೊಂಡೊಯ್ಯುತ್ತಿರುವ ತನ್ನ ಪತ್ನಿಯನ್ನು ಕೊನೆಯದಾಗಿ " ನಿನಗೇನೂ ಆಗಲ್ಲ ಚಿನ್ನೂ , ಏನೂ ಹೆದರಬೇಡ " ಅಂತ ಒಳಗೊಳಗೆ ಅಳು ಉಕ್ಕಿ ಬರುತ್ತಿದ್ದರೂ, ತೋರ್ಪಡಿಸದೆ ಆಕೆಯ ಕೂದಲ ಮೇಲೆ ಪ್ರೀತಿಯಿಂದ ಸವರುತ್ತಾ, ಆಕೆಯ...

ಸಂಸ್ಕಾರವೆಂದರೇನು?

ಆಗಸ್ಟ್ ೨೬ ಲೇಖನ ೮೮ ವೀಕ್ಷಣೆ

ಕೈಯಲ್ಲಿ ಕೋಟಿ ಇದ್ದರು ಹಿರಿಯರು ಕಂಡೊಡನೆ ಕಾಲಿಗೆ ಬೀಳೋದು ಸಂಸ್ಕಾರ.. ರಾತ್ರಿಯೆಲ್ಲಾ ಗಂಡನ ಜೊತೆ ಇದ್ದರು ಹಗಲೊತ್ತು ಗಂಡ ಕಂಡೊಡನೆ ತಲೆಮೇಲೆ ಸೆರಗಾಕಿಕೊಳ್ಳೋದು ಸಂಸ್ಕಾರ..! ಎಷ್ಟೇ ಆಧುನಿಕತೆ ಬಂದರು ಹಣೆಯ ಮೇಲಿನ ಬೊಟ್ಟು ಸಂಸ್ಕಾರ..! ಎಷ್ಟ...

ಹಾಸ್ಯ ಅಂದರೆ ಇದು . .

ಆಗಸ್ಟ್ ೧೩ ಲೇಖನ ೧೦೫ ವೀಕ್ಷಣೆ

ಒಂದು ಸಲ ಒಬ್ಬ ಹುಡುಗಿ ವಯಸ್ಸಾದ ತನ್ನ ತಾಯಿಯ ಜೊತೆ ವರಾಂಡಾ ದಲ್ಲಿ ಕುಳಿತಿದ್ದಳು. ಆವಾಗ ಅಲ್ಲಿಯೇ ಅವಳ ಬಾಯ್ ಫ್ರೆಂಡ್ ಬಂದು ಬಿಟ್ಟ. ಆ ಹುಡುಗಿ ತನ್ನ ಬಾಯ್ ಫ್ರೆಂಡ್ ಗೆ ಹೀಗೆ ಹೇಳಿದಳು . . " ನೀವು ರಾಮ್ ಪಾಲ್ ಯಾದವ್ ಅವರ ಪುಸ್ತಕ, " Dad...

ನನ್ನೂರಿನ ಮೂರು ಮುತ್ತುಗಳು

ಜುಲೈ ೧೭ ಲೇಖನ ೯೬ ವೀಕ್ಷಣೆ

ನನ್ನ ಊರು ಮಂಗಳೂರು ತಾಲೂಕಿನ ಸುರತ್ಕಲ್ ಬಳಿಯ ಕೃಷ್ಣಾಪುರ-ಕಾಟಿಪಳ್ಳ. ಈ ವರ್ಷ ಪಿಯುಸಿ ಪರೀಕ್ಷೆಯ ಫಲಿತಾಂಶದ ಮೇಲೆ ನಾನು ಕಣ್ಣಾಡಿಸಿದಾಗ ನಾನು ಕಲಿತ ಶಾಲೆಯಾದ ಕಾಟಿಪಳ್ಳದ ಬ್ರಹ್ಮಶ್ರೀ ನಾರಾಯಣಗುರು ಪದವಿ ಪೂರ್ವ ಕಾಲೇಜಿನ ಮೂರು ಮಂದಿ ವಿದ್ಯಾರ...

ಬಟಾಟೆ ಅವಲಕ್ಕಿ ಒಗ್ಗರಣೆ

ಜುಲೈ ೦೯ ಅಡುಗೆ ೭೯ ವೀಕ್ಷಣೆ

ಮೊದಲಿಗೆ ಆಲೂಗಡ್ಡೆಯನ್ನು ಬೇಯಿಸಿ, ಸಿಪ್ಪೆ ತೆಗೆದು ಸಣ್ಣ ಸಣ್ಣ ತುಂಡುಗಳಾಗಿ ಕತ್ತರಿಸಿ. ದಪ್ಪ ಅವಲಕ್ಕಿಯನ್ನು ನೀರಿನಲ್ಲಿ ೧೦ ನಿಮಿಷ ನೆನೆಸಿ. ಬಾಣಲೆಯನ್ನು ಒಲೆಯ ಮೇಲಿಟ್ಟು ಸ್ವಲ್ಪ ಎಣ್ಣೆ ಹಾಕಿ ಸಾಸಿವೆ, ಜೀರಿಗೆ, ಕಾಯಿಮೆಣಸು, ಕತ್ತರಿಸಿದ...

ತುಪ್ಪದ ಅನ್ನ (ಗೀ ರೈಸ್)

ಜೂನ್ ೧೭ ಅಡುಗೆ ೧೦೧ ವೀಕ್ಷಣೆ

ಮೊದಲಿಗೆ ಬಾಸುಮತಿ ಅಕ್ಕಿಯನ್ನು ಚೆನ್ನಾಗಿ ತೊಳೆದು ನಂತರ ಸ್ವಲ್ಪ ನೀರು ಹಾಕಿ ಹತ್ತು ನಿಮಿಷ ನೆನೆಯಲು ಬಿಡಿ. ನಂತರ ನೀರುಳ್ಳಿ, ಮೆಣಸನ್ನು ಸಣ್ಣದಾಗಿ ಕತ್ತರಿಸಿ ಇಟ್ಟುಕೊಳ್ಳಿರಿ. ಒಂದು ಬಾಣಲೆಗೆ ಸ್ವಲ್ಪ ತುಪ್ಪ ಹಾಕಿ ಗೋಡಂಬಿ ಚೂರುಗಳನ್ನು ಹಾಗ...

ಬಟಾಟೆ ರವಾ ಫ್ರೈ

ಜೂನ್ ೧೬ ಅಡುಗೆ ೯೧ ವೀಕ್ಷಣೆ

ಮೊದಲಿಗೆ ಬಟಾಟೆಯನ್ನು ಚೆನ್ನಾಗಿ ತೊಳೆದು ವೃತ್ತಾಕಾರದಲ್ಲಿ ತೆಳುವಾಗಿ ಕತ್ತರಿಸಿಟ್ಟುಕೊಳ್ಳಿ. ಅದಕ್ಕೆ ಫಿಷ್ ಫ್ರೈ /ಬೋಂಡಾ ಮಸಾಲವನ್ನು ನೀರಿನಲ್ಲಿ ಕಲಸಿ ಪೇಸ್ಟ್ ತರಹ ಮಾಡಿ ಚೆನ್ನಾಗಿ ತಾಗಿಸಿ. ಉಪ್ಪು ಬೇಕಾದಲ್ಲಿ ರುಚಿಗೆ ತಕ್ಕಷ್ಟು ಹಾಕಿ. ಒ...

ನೀರುಳ್ಳಿ ಪಕೋಡಾ

ಜೂನ್ ೧೪ ಅಡುಗೆ ೬೭ ವೀಕ್ಷಣೆ

ಮೊದಲಿಗೆ ನೀರುಳ್ಳಿಯನ್ನು ಉದ್ದಕ್ಕೆ ಸಪೂರವಾಗಿ ಕತ್ತರಿಸಬೇಕು. ಅದಕ್ಕೆ ಉಪ್ಪುಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ಆಗ ಅದು ನೀರು ಬಿಟ್ಟು ಕೊಳ್ಳುತ್ತೆ. ಆಗ ಅದಕ್ಕೆ ಮೆಣಸಿನ ಹುಡಿ, ಜೀರಿಗೆ, ಕರಿಬೇವು ಹಾಕಿ ಚೆನ್ನಾಗಿ ಬೆರೆಸಿ ನಂತರ ಅದಕ್ಕೆ ಹಿಡಿಯ...

ದಪ್ಪ ಅವಲಕ್ಕಿ ಒಗ್ಗರಣೆ

ಜೂನ್ ೧೩ ಅಡುಗೆ ೧೦೫ ವೀಕ್ಷಣೆ

ಮೊದಲಿಗೆ ದಪ್ಪ ಅವಲಕ್ಕಿಯನ್ನು ನೀರಿನಲ್ಲಿ ತೊಳೆದು ಒಂದು ಬೌಲ್ ನಲ್ಲಿ ಹಾಕಿಡಿ. ನಂತರ ಒಂದು ಬಾಣಲೆಗೆ ಸ್ವಲ್ಪ ಎಣ್ಣೆಯನ್ನು ಹಾಕಿ ಕಾದ ಬಳಿಕ ಸಾಸಿವೆ, ಕಡಲೇ ಬೇಳೆ, ಉದ್ದಿನ ಬೇಳೆ,ಕರಿಬೇವಿನ ಸೊಪ್ಪು, ಜೀರಿಗೆ, ಒಣಮೆಣಸು, ಸಣ್ಣದಾಗಿ ಕತ್ತರಿಸಿದ...

ಸ್ಪೆಷಲ್ ಬಟಾಟೆ ಪಲ್ಯ

ಜೂನ್ ೧೨ ಅಡುಗೆ ೧೧೬ ವೀಕ್ಷಣೆ

ಮೊದಲಿಗೆ ಬಾಣಲೆಗೆ ಸ್ವಲ್ಪ ಎಣ್ಣೆಯನ್ನು ತೆಗೆದುಕೊಂಡು ಬೆಳ್ಳುಳ್ಳಿ, ಸಾಸಿವೆ, ಉದ್ದಿನ ಬೇಳೆ, ಒಣಮೆಣಸು, ಕರಿಬೇವು, ಸಣ್ಣದಾಗಿ ಕತ್ತರಿಸಿದ ನೀರುಳ್ಳಿ ಹಾಕಿ ಕಂದು ಬಣ್ಣ ಬರುವವರೆಗೆ ಹುರಿಯಿರಿ. ನಂತರ ಸಣ್ಣದಾಗಿ ಕತ್ತರಿಸಿದ ಬಟಾಟೆ, ಕತ್ತರಿಸಿದ...