ಬ್ರೆಡ್ ಪಕೋಡಾ
ಕಡಲೆ ಹಿಟ್ಟು, ಅಕ್ಕಿ ಹಿಟ್ಟು, ಜೀರಿಗೆ, ಇಂಗು ಮತ್ತು ಉಪ್ಪು ಸೇರಿಸಿ ಚೆನ್ನಾಗಿ ಬೆರೆಸಿ. ಸ್ವಲ್ಪ ಸ್ವಲ್ಪವೇ ನೀರು ಸೇರಿಸುತ್ತಾ ಗಂಟು ಬಾರದಂತೆ ದೋಸೆ ಹಿಟ್ಟಿನ ಹದಕ್ಕೆ ತಯಾರಿಸಿರಿ. ಕೊತ್ತಂಬರಿ ಸೊಪ್ಪು, ಹಸಿರು ಮೆಣಸಿನಕಾಯಿ ಸೇರಿಸಿ. ಬ್ರೆಡ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
Kavitha Mahesh
ಕಡಲೆ ಹಿಟ್ಟು, ಅಕ್ಕಿ ಹಿಟ್ಟು, ಜೀರಿಗೆ, ಇಂಗು ಮತ್ತು ಉಪ್ಪು ಸೇರಿಸಿ ಚೆನ್ನಾಗಿ ಬೆರೆಸಿ. ಸ್ವಲ್ಪ ಸ್ವಲ್ಪವೇ ನೀರು ಸೇರಿಸುತ್ತಾ ಗಂಟು ಬಾರದಂತೆ ದೋಸೆ ಹಿಟ್ಟಿನ ಹದಕ್ಕೆ ತಯಾರಿಸಿರಿ. ಕೊತ್ತಂಬರಿ ಸೊಪ್ಪು, ಹಸಿರು ಮೆಣಸಿನಕಾಯಿ ಸೇರಿಸಿ. ಬ್ರೆಡ...
ಬ್ರೆಡ್ ಹುಡಿ ಮತ್ತು ಹಾಲನ್ನು ಚೆನ್ನಾಗಿ ಬೆರೆಸಿ. ಸಕ್ಕರೆ ಮತ್ತು ಕಾಯಿತುರಿಯನ್ನು ಸಣ್ಣ ಉರಿಯಲ್ಲಿ ಏಳೆಂಟು ನಿಮಿಷ ಹುರಿಯಿರಿ. ಬಳಿಕ ಬ್ರೆಡ್ ಹುಡಿ ಮಿಶ್ರಣವನ್ನು ಸೇರಿಸಿ, ಬೆರೆಸಿ. ಮಿಶ್ರಣವು ಬದಿ ಬಿಡಲು ಆರಂಭಿಸಿದಾಗ ಎರಡು ಚಮಚ ತುಪ್ಪ ಸೇರ...
ಒಂದು ದೊಡ್ಡ ಪಾತ್ರೆಯಲ್ಲಿ ಬೆಲ್ಲ, ಹುಣಸೆ, ಖರ್ಜೂರ, ಏಲಕ್ಕಿ, ಶುಂಠಿ ಹುಡಿ, ಮೆಣಸಿನ ಹುಡಿ, ಓಂ ಕಾಳು, ಮಸಾಲಾ ಎಲೆ, ಉಪ್ಪು ಮತ್ತು ನೀರು ಸೇರಿಸಿ ದೊಡ್ದ ಉರಿಯಲ್ಲಿ ೨೦-೨೫ ನಿಮಿಷ ಕುದಿಸಿರಿ. ಒಂದು ಸಣ್ಣ ಕಾವಲಿಯಲ್ಲಿ ಎಣ್ಣೆ ಬಿಸಿ ಮಾಡಿ ಬಡೆಸ...
ಬ್ರೆಡ್ ಹಾಳೆಗಳ ಬದಿಯನ್ನು ಕತ್ತರಿಸಿ ತೆಗೆದು ಬದಿಗಿಡಿ. ಬಿಳಿ ಭಾಗದ ಮೇಲೆ ಅರ್ಧ ಕಪ್ ನೀರು ಚಿಮುಕಿಸಿ ಬದಿಗಿಡಿ. ರವೆ, ಮೊಸರು, ಶುಂಠಿ, ಹಸಿರು ಮೆಣಸಿನಕಾಯಿ, ಕರಿಬೇವಿನ ಸೊಪ್ಪು ಮತ್ತು ಅಕ್ಕಿಹಿಟ್ಟು ಸೇರಿಸಿ ರುಬ್ಬಿ. ಬಳಿಕ ಅದಕ್ಕೆ ನೆನೆದ ಬ...
ಒಂದು ಬ್ರೆಡ್ ಸ್ಲೈಸ್ ಮೇಲೆ ಬೀಟೂರೂಟ್ ತುಂಡು, ಅದರ ಮೇಲೆ ಬಟಾಟೆ ತುಂಡು, ಅದರ ಮೇಲೆ ಟೊಮೆಟೊ ಮತ್ತು ಮುಳ್ಳು ಸೌತೆ ಇಡಿ. ಮೇಲಿನಿಂದ ಕ್ಯಾರೆಟ್ ತುರಿ ಹರಡಿ. ಇನ್ನೊಂದು ಬ್ರೆಡ್ ಸ್ಲೈಸ್ ಮೇಲೆ ಖಾರವಾದ ಹಸಿರು ಚಟ್ನಿ ಹರಡಿ. ತರಕಾರಿ ಹರಡಿದ ಬ್ರೆ...
ಬ್ರೆಡ್ ಸ್ಲೈಸ್ ಗಳನ್ನು ಸಣ್ಣ ಸಣ್ಣ ತುಂಡುಗಳನ್ನಾಗಿ ಮಾಡಿ, ಅದನ್ನು ಮೊಸರಿನೊಂದಿಗೆ ಚೆನ್ನಾಗಿ ಬೆರೆಸಿ. ನಂತರ ಹಸಿರು ಮೆಣಸಿನಕಾಯಿ, ಉಪ್ಪು, ಕರಿ ಮೆಣಸಿನ ಹುಡಿ, ಕೊತ್ತಂಬರಿ ಸೊಪ್ಪು ಹಾಕಿ ಚೆನ್ನಾಗಿ ಬೆರೆಸಿ. ಒಂದು ಸಣ್ಣ ಕಾವಲಿಯಲ್ಲಿ ಎಣ್ಣೆ...
ಪೂರಿ ತಯಾರಿಕೆ: ಹಾಲು, ಸಕ್ಕರೆಗಳಿಗೆ ಮೈದಾ ಹಿಟ್ಟು, ಚಿರೋಟಿ ರವೆ, ಸ್ವಲ್ಪ ನೀರು ಹಾಕಿ ಗಟ್ಟಿಯಾಗಿ ಪೂರಿಯ ಹದಕ್ಕೆ ಕಲಸಿ ಅರ್ಧ ಗಂಟೆ ನೆನೆಸಿ. ನೆನೆದ ಹಿಟ್ಟಿನಿಂದ ಚಿಕ್ಕ ಚಿಕ್ಕ ಪೂರಿಗಳನ್ನು ಲಟ್ಟಿಸಿ ಕರಿದು ಮಧ್ಯಕ್ಕೆ ತೂತು ಮಾಡಿ ಚಟ್ನಿ ಹ...
ಮೈದಾ ಹಿಟ್ಟು, ಉಪ್ಪು, ಮೆಣಸಿನ ಹುಡಿ ಹಾಗೂ ಕಾರ್ನ್ ಫ್ಲೋರ್ ಗಳನ್ನು ಸೇರಿಸಿ ಚೆನ್ನಾಗಿ ಕಲಕಿ ನೀರು ಹಾಕಿ ದೋಸೆ ಹಿಟ್ಟಿನ ಹದಕ್ಕೆ ಕಲಸಿಡಿ. ಹೂ ಕೋಸುಗಳನ್ನು ಕಲಸಿದ ಹಿಟ್ಟಿನಲ್ಲದ್ದಿ ಎಣ್ಣೆಯಲ್ಲಿ ಕರಿದು ತೆಗೆಯಿರಿ. ಬಾಣಲೆಯಲ್ಲಿ ಎಣ್ಣೆ ಕಾಯಿ...
ಗೋಧಿ ಹಿಟ್ಟಿಗೆ ಸ್ವಲ್ಪ ಎಣ್ಣೆ ಹಾಕಿ ಹೆಚ್ಚಿದ ಸಬ್ಬಸಿಗೆ ಸೊಪ್ಪು, ಉಪ್ಪು, ಇಂಗು, ಜೀರಿಗೆ ಹುಡಿ, ಹಸಿ ಮೆಣಸಿನಕಾಯಿ ಪೇಸ್ಟ್, ಕೊತ್ತಂಬರಿ ಸೊಪ್ಪನ್ನು ಹಾಕಿ, ಚೆನ್ನಾಗಿ ನಾದಿ. ಕಲಸಿದ ಹಿಟ್ಟು ಒಂದು ಗಂಟೆ ನೆನೆದ ನಂತರ ರೊಟ್ಟಿ ಲಟ್ಟಿಸಿ ಎಣ್ಣ...
ಸಿಪ್ಪೆ ತೆಗೆದು ಬೇಯಿಸಿ ಮಸೆದ ಆಲೂಗೆಡ್ಡೆಗೆ ಉಪ್ಪು, ಹಸಿ ಮೆಣಸಿನಕಾಯಿ, ಜೀರಿಗೆ ಹುಡಿ, ಕರಿಬೇವಿವ ಸೊಪ್ಪು, ಕೊತ್ತಂಬರಿ ಸೊಪ್ಪು, ಶುಂಠಿ ತುರಿ ಬೆರೆಸಿ ಕಲಸಿಡಿ. ಬ್ರೆಡ್ ಸ್ಲೈಸ್ ನ ಅಂಚುಗಳನ್ನು ತೆಗೆದು ಬಿಳಿ ಭಾಗವನ್ನು ನೀರಿನಲ್ಲಿ ಅದ್ದಿ ಕ...
ಜೀರಿಗೆ, ಪುದೀನಾ ಎಲೆಗಳು, ಕೊತ್ತಂಬರಿ ಸೊಪ್ಪು, ಹಸಿ ಮೆಣಸಿನಕಾಯಿ, ಶುಂಠಿ ತುರಿ, ಉಪ್ಪುಗಳನ್ನು ಸೇರಿಸಿ, ಪುದೀನಾ ಚಟ್ನಿ ತಯಾರಿಸಿ. ಬಾಣಲೆಯಲ್ಲಿ ಎಣ್ಣೆ ಕಾಯಿಸಿ, ಈರುಳ್ಳಿ, ಟೊಮೆಟೊ, ಬೇಯಿಸಿದ ಆಲೂಗಡ್ಡೆ, ಕ್ಯಾರೆಟ್, ಸೌತೆಕಾಯಿ, ಗರಮ್ ಮಸಾಲ...
ಆಲೂಗೆಡ್ಡೆಗಳನ್ನು ಬೇಯಿಸಿ ಸಿಪ್ಪೆ ತೆಗೆದು ಕಂದು ಬಣ್ಣ ಬರುವವರೆಗೆ ಎಣ್ಣೆಯಲ್ಲಿ ಹುರಿಯಿರಿ. ಹುರಿದ ಆಲೂಗೆಡ್ಡೆಗಳನ್ನು ತಟ್ಟೆಯಲ್ಲಿ ಜೋಡಿಸಿ ಮೊಸರು, ಉಪ್ಪು, ಸಿಹಿ ಚಟ್ನಿ, ಜೀರಿಗೆ ಹುಡಿ, ಕಾಳುಮೆಣಸಿನ ಹುಡಿ, ಚಾಟ್ ಮಸಾಲೆ, ಕೊತ್ತಂಬರಿ ಸೊಪ್...