ಬ್ರೆಡ್ ರಸಮಲಾಯಿ
ಮೊದಲು ನಾನ್ ಸ್ಟಿಕ್ ಪ್ಯಾನಿನಲ್ಲಿ ಹಾಲು ಹಾಕಿ ಮಂದ ಉರಿಯಲ್ಲಿ ಕುದಿಸಿ. ಮಧ್ಯೆ ಮಧ್ಯೆ ಸೌಟಿನಿಂದ ಬುಡ ಹಿಡಿಯದಂತೆ ಕೈಯಾಡಿಸುತ್ತಿರಿ. ಇದಕ್ಕೆ ಮಿಲ್ಕ್ ಮೇಡ್ (ಕಂಡೆನ್ಸಡ್ ಮಿಲ್ಕ್) ಹಾಕಿ ಕದಡುತ್ತಿರಿ. ಹಾಲು ಹದಿ ಕಟ್ಟಿದ ಹಾಗಿ ಆದಾಗ ಆ ಹದಿಯನ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
Kavitha Mahesh
ಮೊದಲು ನಾನ್ ಸ್ಟಿಕ್ ಪ್ಯಾನಿನಲ್ಲಿ ಹಾಲು ಹಾಕಿ ಮಂದ ಉರಿಯಲ್ಲಿ ಕುದಿಸಿ. ಮಧ್ಯೆ ಮಧ್ಯೆ ಸೌಟಿನಿಂದ ಬುಡ ಹಿಡಿಯದಂತೆ ಕೈಯಾಡಿಸುತ್ತಿರಿ. ಇದಕ್ಕೆ ಮಿಲ್ಕ್ ಮೇಡ್ (ಕಂಡೆನ್ಸಡ್ ಮಿಲ್ಕ್) ಹಾಕಿ ಕದಡುತ್ತಿರಿ. ಹಾಲು ಹದಿ ಕಟ್ಟಿದ ಹಾಗಿ ಆದಾಗ ಆ ಹದಿಯನ...
ಮೊದಲಿಗೆ ತುರಿದ ಮೂಲಂಗಿಯನ್ನು ನೀರಿನಲ್ಲಿ ಚೆನ್ನಾಗಿ ಬೇಯಿಸಿಕೊಳ್ಳಿರಿ. ಈರುಳ್ಳಿ, ಬೆಳ್ಳುಳ್ಳಿ ಪೇಸ್ಟ್, ಜೀರಿಗೆ ಹುಡಿ, ಗರಂ ಮಸಾಲಾ, ಕಾಳುಮೆಣಸು ಹುಡಿ, ಕೊತ್ತಂಬರಿ ಹುಡಿ, ರುಚಿಗೆ ತಕ್ಕಷ್ಟು ಉಪ್ಪನ್ನು ಸೇರಿಸಿ. ಬೇಯಿಸಿದ ಮೂಲಂಗಿಗೆ ಒಗ್ಗರ...
ಮೊದಲು ಟೊಮೆಟೊ, ಬೆಳ್ಳುಳ್ಳಿ, ಶುಂಠಿ, ಹಸಿರು ಮೆಣಸಿನಕಾಯಿ, ಒಣ ಮೆಣಸಿನಕಾಯಿಯನ್ನು ಚೆನ್ನಾಗಿ ರುಬ್ಬಿ ಪೇಸ್ಟ್ ನಂತೆ ಮಾಡಿಕೊಳ್ಳಬೇಕು. ಬಾಣಲೆಯಲ್ಲಿ ಎಣ್ಣೆ ಅಥವಾ ತುಪ್ಪ ಹಾಕಿ ಅದರಲ್ಲಿ ಸಾಸಿವೆ, ಜೀರಿಗೆ, ಉದ್ದಿನ ಬೇಳೆ ಹಾಕಿ ಹುರಿಯಬೇಕು. ಸಾ...
ಆಲೂಗಡ್ಡೆಯನ್ನು ಕತ್ತರಿಸಿ ಅದರ ಮೇಲೆ ಉಪ್ಪು ಹಾಕಿ ಬದಿಯಲ್ಲಿ ತೆಗೆದಿಡಬೇಕು. ಮೆಂತೆ, ಸಾಸಿವೆ ಮತ್ತು ಒಣಮೆಣಸಿನಕಾಯಿ ಹುರಿದು ಅದರ ಜೊತೆ ಹುಣಸೆ ಹುಳಿಯನ್ನು ಸೇರಿಸಿ ಪೇಸ್ಟ್ ರೀತಿ ಮಾಡಬೇಕು. ಬಾಣಲೆಯಲ್ಲಿ ಎಣ್ಣೆ ಹಾಕಿ ಬಿಸಿಯಾದಾಗ ಆಲೂಗಡ್ಡೆ ಕ...
ಮೈದಾಹಿಟ್ಟು, ರವೆ ಮತ್ತು ಅಕ್ಕಿಹಿಟ್ಟನ್ನು ಮಿಶ್ರ ಮಾಡಿ, ಸ್ವಲ್ಪ ತುಪ್ಪ, ನೀರು ಸೇರಿಸಿ ಗಟ್ಟಿಯಾಗಿ ಪೂರಿಯ ಹದಕ್ಕೆ ಕಲಸಿಕೊಳ್ಳಬೇಕು. ನಂತರ ಮತ್ತೊಂದು ಬಾಣಲೆಗೆ ಅರ್ಧ ಕಪ್ ನೀರು, ಸ್ವಲ್ಪ ಸಕ್ಕರೆ ಸೇರಿಸಿ ಕುದಿಸಿ. ಸಕ್ಕರೆ ಪಾಕಕ್ಕೆ ಬರುತ್ತ...
ಮೊದಲಿಕೆ ಮಂಡಕ್ಕಿ ಹುರಿದಿಟ್ಟುಕೊಂಡಿರಿ. ನಂತರ ಬಾದಾಮಿ, ಕುಂಬಳಕಾಯಿ ಬೀಜಗಳನ್ನು ಹುರಿಯಿರಿ. ಒಂದು ಪಾತ್ರೆಗೆ ಬೆಲ್ಲ, ನೀರನ್ನು ಹಾಕಿ, ಬೆಲ್ಲ ಸಂಪೂರ್ಣವಾಗಿ ಕರಗುವ ತನಕ ಚೆನ್ನಾಗಿ ಮಿಶ್ರಣ ಮಾಡಿ. ಸ್ವಲ್ಪ ತುಪ್ಪವನ್ನು ಸೇರಿಸಿ. ಈಗ ನೊರೆಯಾಗು...
ದಪ್ಪ ತಳವಿರುವ ಪ್ಯಾನ್ (ಬಾಣಲೆ) ತೆಗೆದುಕೊಂಡು ಬಿಸಿ ಮಾಡಿ, ನಂತರ ಒಂದು ಚಮಚ ತುಪ್ಪ ಹಾಕಿ, ತುಪ್ಪ ಕರಗಿದಾಗ ತುಂಡರಿಸಿದ ಬಾದಾಮಿ, ಗೋಡಂಬಿ ಹಾಕಿ ಹುರಿದು ಒಂದು ಕಪ್ ಗೆ ಹಾಕಿ ತಣ್ಣಗಾಗಲು ಬಿಡಿ. ನಂತರ ಅವುಗಳನ್ನು ತರಿತರಿಯಾಗಿ ರುಬ್ಬಿಕೊಳ್ಳಿರ...
ಒಂದು ಪಾತ್ರೆಗೆ ಸ್ವಲ್ಪ ತುಪ್ಪ ಹಾಕಿ, ಕರಗಿದ ಬಳಿಕ ಕಡ್ಲೇ ಹಿಟ್ಟು ಹಾಕಿ ಕಂದು ಬಣ್ಣ ಬರುವವರೆಗೂ ಮಧ್ಯ ಉರಿಯಲ್ಲಿ ಹುರಿಯಿರಿ. ನಂತರ ಹಾಲು, ಸಕ್ಕರೆ ಮಿಶ್ರ ಮಾಡುತ್ತಾ ಚೆನ್ನಾಗಿ ಕುದಿಸಿರಿ. ಇನ್ನು ಉಳಿದ ತುಪ್ಪ, ಬಾದಾಮಿ ತುಂಡುಗಳು, ತೆಂಗಿನ...
ಮೊದಲಿಗೆ ಇಡ್ಲಿಗಳನ್ನು ನಾಲ್ಕು ಭಾಗಗಳಾಗಿ ಕತ್ತರಿಸಿ ಪಕ್ಕಕ್ಕೆ ಇಡಿ. ಒಂದು ದೊಡ್ಡ ಬಟ್ಟಲಿನಲ್ಲಿ ಮೈದಾ, ಕಾರ್ನ್ ಫ್ಲೋರ್, ಉಪ್ಪು, ಕೆಂಪು ಮೆಣಸಿನ ಹುಡಿ, ಕರಿಮೆಣಸು ಮತ್ತು ಸೋಯಾ ಸಾಸ್ ಹಾಕಿ ಒಟ್ಟಿಗೆ ಮಿಶ್ರಣ ಮಾಡಿ, ಈಗ ಅದಕ್ಕೆ ಸ್ವಲ್ಪ ನೀರ...
ಖರ್ಜೂರದಲ್ಲಿರುವ ಬೀಜವನ್ನು ಮೊದಲಿಗೆ ಬಿಡಿಸಿ. ನಂತರ ಖರ್ಜೂರ, ಶುಂಠಿ, ಚಕ್ಕೆ, ಬೆಳ್ಳುಳ್ಳಿ, ಮೆಣಸಿನ ಹುಡಿ, ಏಲಕ್ಕಿ, ವಿನೆಗಾರ್, ಸಕ್ಕರೆ, ಉಪ್ಪು ಮೊದಲಾದುವುಗಳನ್ನು ಒಂದು ಪಾತ್ರೆಗೆ ಹಾಕಿ ಖರ್ಜೂರ ಗಟ್ಟಿಯಾಗುವವರೆಗೆ ಕುದಿಸಬೇಕು. ನಂತರ ಈ...
ಮೊದಲು ಪಾಲಕ್ ಸೊಪ್ಪನ್ನು ಚೆನ್ನಾಗಿ ತೊಳೆದು ಕಾಲು ಕಪ್ ನೀರಿನ ಜೊತೆ ಬೇಯಿಸಿ. ಪಾಲಕ್ ಬೆಂದು ತಣ್ಣಗಾದ ನಂತರ ಅದರ ಜೊತೆ ಹಸಿಮೆಣಸನ್ನು ಮಿಕ್ಸಿ ಜಾರಿಗೆ ಹಾಕಿ ರುಬ್ಬಿಕೊಳ್ಳಿ. ನಂತರ ಒಂದು ಪಾತ್ರೆಯಲ್ಲಿ ಗೋಧಿ ಹಿಟ್ಟು, ಓಂ ಕಾಳು, ಉಪ್ಪು, ರುಬ್...
ಮೈದಾಹಿಟ್ಟಿಗೆ ಉಪ್ಪು, ಅಜ್ವಾನ, ಎರಡು ಚಮಚ ಅಡುಗೆ ಎಣ್ಣೆ ಹಾಗೂ ಸ್ವಲ್ಪ ಸ್ವಲ್ಪ ನೀರು ಸೇರಿಸಿ ಚಪಾತಿ ಹಿಟ್ಟಿನ ಹದಕ್ಕೆ ಕಲಸಿಕೊಂಡು ಇಪ್ಪತ್ತು ನಿಮಿಷಗಳ ಕಾಲ ತೆಗೆದಿಡಿ. ಕೊತ್ತಂಬರಿ ಕಾಳು (ಧನಿಯಾ), ಜೀರಿಗೆ ಹಾಗೂ ಸೋಂಪನ್ನು ಹುಡಿ ಮಾಡಿ. ಪಾ...