ಕೆಲವು ವಚನಗಳು
(೧)ಕಾಗೆ ಕರುಬಿ ಮಾವಿನ ಚಿಗುರುಂಬೊಡೆ ಬಾಯಿ ಕಹಿಗೊಂಡಿತ್ತಲ್ಲದೆ ಕೋಗಿಲೆಯ ಸೊಲ್ಲು ದೊರಕೊಂಡಿತೇಕಾಡ ಮಂಗ ಸಿರಿಗಂಧದ ಮರಕೆ ಜೋತೊಡದರ ನಡೆ ಸಿರಿಗೊಂಡಿತೇ?ಭಾವದ ಮಿಂಚೊಡೆದ ಬೆಡಗಿಂಗೆ ಮೈಯಿಕ್ಕದೆ ಮನವೀಯದೆಬರಿದೇ ನುಡಿನುಡಿಯೆಂದುರೆ ಬೊಬ್ಬೆ ಹೊಯ್ದೊ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
ksmanjunatha
(೧)ಕಾಗೆ ಕರುಬಿ ಮಾವಿನ ಚಿಗುರುಂಬೊಡೆ ಬಾಯಿ ಕಹಿಗೊಂಡಿತ್ತಲ್ಲದೆ ಕೋಗಿಲೆಯ ಸೊಲ್ಲು ದೊರಕೊಂಡಿತೇಕಾಡ ಮಂಗ ಸಿರಿಗಂಧದ ಮರಕೆ ಜೋತೊಡದರ ನಡೆ ಸಿರಿಗೊಂಡಿತೇ?ಭಾವದ ಮಿಂಚೊಡೆದ ಬೆಡಗಿಂಗೆ ಮೈಯಿಕ್ಕದೆ ಮನವೀಯದೆಬರಿದೇ ನುಡಿನುಡಿಯೆಂದುರೆ ಬೊಬ್ಬೆ ಹೊಯ್ದೊ...
ಆರ್ಕುಟ್ ನ "3K ಬಳಗ"ದ ಉತ್ಸಾಹೀ ನವಕವಿಗಳು ಈ ಬಳಗದ ವೇದಿಕೆಯಲ್ಲಿ ಆಗಾಗ ಪ್ರಕಟಿಸಿದ ಆಯ್ದ ಕವನಗಳ ಸಂಕಲನವೊಂದನ್ನು ಹೊರತರುತ್ತಿದ್ದಾರೆ. ಇದು ಸಂತೋಷದ ವಿಷಯ. ನಾನೂ ಹೋಗುತ್ತಿದ್ದೇನೆ. ನೀವೂ ಬನ್ನಿ.ದಿನಾಂಕ: ೨೬/೧೧/೨೦೧೧, ಶನಿವಾರಸಮಯ: ಸಂಜೆ ೬...
ಎಲ್ಲರಿಗೂ ದೀವಳಿಗೆಯ ಶುಭಾಶಯಗಳು, ತಡವಾಗಿಯಾದರೂ. ಇತ್ತೀಚಿಗೆ ಹಳೆಗನ್ನಡದ ಛಂದೋಬದ್ಧ ರಚನೆಗಳ ಬಗ್ಗೆ ನನ್ನ ಆಸಕ್ತಿಯ ಕಾರಣದಿಂದಾಗಿ ದೀಪಾವಳಿಗಾಗಿ ಕೆಲವು ಪದ್ಯಗಳು ಇಲ್ಲಿವೆ. ನಿಮ್ಮ ಅನಿಸಿಕೆ/ಅಭಿಪ್ರಾಯಗಳಿಗೆ ಸ್ವಾಗತ. ಮತ್ತೇಭವಿಕ್ರೀಡಿತ ವೃತ್...
ಮೊನ್ನೆ ನಯಸೇನನ ಈ ಸಾಲುಗಳು ಕಣ್ಣಿಗೆ ಬಿತ್ತು: ಸಕ್ಕದಮಂ ಪೇೞ್ವೊಡೆ ನೆಱೆ ಸಕ್ಕದಮಂ ಪೇೞ್ಗೆ ಶುದ್ಧ ಕನ್ನಡದೊಳ್ ತಂ ದಿಕ್ಕುವುದೆ ಸಕ್ಕದಂಗಳ ತಕ್ಕುದೆ ಬೆರಸಲ್ಕೆ ಘೃತಮುಮಂ ತೈಲಮುಮಂ ಇದನ್ನು google buzz ನಲ್ಲಿ ಹಂಚಿಕೊಂಡಾಗ ಗೆಳೆಯ ಹಂಸಾನಂದಿ...
ತೈತ್ತಿರೀಯೋಪನಿಷತ್ತಿನ ಭೃಗುವಲ್ಲಿಯೆಂಬ ಭಾಗದಲ್ಲಿ ಒಂದು ಸುಂದರ ಸಂವಾದವಿದೆ. ವರುಣನ ಮಗನಾದ ಭೃಗು, ಬ್ರಹ್ಮಜ್ಞಾನವನ್ನು ಹೊಂದುವ ಕುತೂಹಲದಿಂದ, ತಂದೆಯ ಬಳಿ ಸಾರಿ ಹೀಗೆ ಕೇಳುತ್ತಾನೆ: "ಭಗವನ್, ನನಗೆ ಬ್ರಹ್ಮನ ಬಗ್ಗೆ ತಿಳಿಸಿಕೊಡಿ" ಸಂಬಂಧದಿಂದ...

ಮಕರಸಂಕ್ರಮಣದ ಮರುದಿನಕರಿ ಹರಿದಿತ್ತುಮುಂಜಾನೆಬ್ರಾಹ್ಮಿ ಕಳೆದೆರಡು ತಾಸು;ಆರುಹೊಡೆಯಲಿನ್ನೈದು ನಿಮಿಷಗಳನಳೆದಿತ್ತು ಗಡಿಯಾರ;ಗುಣುಗುಣಿಸಿ ಕರೆದಿತ್ತುಫೋನು.ಅಷ್ಟು ಹೊತ್ತಲಿ ನಮಗೆ ಫೋನು ಬರುವುದೆ ಇಲ್ಲ,ಕೆಲಸದ ಕರೆಯನು ಬಿಟ್ಟು. ಕೆಲಸದ್ದಂತೂ ಇರಲಿ...
ಈ ಹಿಂದೆ ಪ್ರಕಟವಾಗಿದ್ದ "ಹೀಗೊಂದು ಬಿಕರೀ ನೋಟೀಸು" (http://sampada.net/blog/ksmanjunatha/05/05/2010/25238) ಲೇಖನದ ಮುಂದುವರೆದ ಭಾಗ (ಈ ಲೇಖನವನ್ನು ಬೇರೊಂದು ವೇದಿಕೆಗಾಗಿ ಸಿದ್ಧಪಡಿಸಿದ್ದರಿಂದ, ಈ ಹಿಂದಿನ ಲೇಖನದ ಕೆಲವು ಅಂಶಗಳು ಇ...
ಮೊನ್ನೆ ಸತ್ಯ ಇದ್ದಕ್ಕಿದ್ದಹಾಗೆ ಫೋನಾಯಿಸಿ "ನನ್ನ ಲೈಬ್ರರಿ sale ಮಾಡಬೇಕು ಅಂತಿದೀನಿ ಮಂಜು" ಅಂದಾಗ ಒಂದು ಕ್ಷಣ ಅವರು ಜೋಕ್ ಮಾಡುತ್ತಿದ್ದಾರೆನ್ನಿಸಿತು. ಕೂಲಾಗಿ "ಸರಿ ಮಾಡಿ, ಎಷ್ಟು ಬೇಕು ಹೇಳಿ ಕೊಡೋಣ" ಎಂದೆ. ನಾವು ಆಗಾಗ ಭೆಟ್ಟಿಯಾದಾಗೆಲ್...