ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / ಅಬ್ದುಲ್ ಲತೀಫ್ ಸಯ್ಯದ್
ಅ

ಅಬ್ದುಲ್ ಲತೀಫ್ ಸಯ್ಯದ್

abdul

೨೮೪ ಲೇಖನಗಳು ೨,೫೮,೩೨೦ ವೀಕ್ಷಣೆಗಳು ೧ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ ಸಮೃದ್ಧ ಬರಹಗಾರ

ಒಂದು ಲಘು ಹರಟೆ

ಸೆಪ್ಟೆಂ ೧೯ ಲೇಖನ ೧೨೫ ವೀಕ್ಷಣೆ

ಸಾಮಾಜಿಕ ತಾಣಗಳು ವಿಜ್ರಂಭಿಸುತ್ತಿರುವ ಈ ಕಾಲದಲ್ಲಿ ಹರಟೆ ಒಂದು ವಿಶೇಷ ಸ್ಥಾನಮಾನವನ್ನು ಪಡೆದುಕೊಂಡಿದೆ. ನೆಂಟರಿಷ್ಟರನ್ನು, ಮಿತ್ರರನ್ನು ಭೇಟಿ ಮಾಡಲು ಸಮಯದ ಕೊರತೆ ಇದ್ದರೂ ಸಾಮಾಜಿಕ ತಾಣಗಳಲ್ಲಿ ಇಣುಕಿ ಮತ್ತೊಬ್ಬರ ಕೊರೆತ ಓದಲು ಬೇಕಷ್ಟು ಸಮಯ...

ಹಿಂದೂಸ್ಥಾನದ ವ್ಯಾಘ್ರ ‘ಟಿಪ್ಪು ಸುಲ್ತಾನ್’, ಒಂದು ಐತಿಹಾಸಿಕ ನೋಟ

ಜನ ೧೫ ಲೇಖನ ೧೭೮ ವೀಕ್ಷಣೆ

ಭಾರತ ಕಂಡ ಅತ್ಯಪೂರ್ವ ಮಾತ್ರವಲ್ಲ, ಏಕೈಕ ಸ್ವಾತಂತ್ರ್ಯ ವೀರ ಟಿಪ್ಪು ಸುಲ್ತಾನ್. ರಣರಂಗದಲ್ಲಿ ಬೆರಳೆಣಿಕೆಯಷ್ಟಿನ ಸೈನಿಕರನ್ನು ಕಟ್ಟಿಕೊಂಡು ಬ್ರಿಟಿಷರಿಗೆ ಶರಣಾಗದೆ ಹುತಾತ್ಮರಾದ ಅದ್ಭುತ ಚೇತನ ಟಿಪ್ಪು. ಈ ವೀರ, ರಾಜನಾದ ಮಾತ್ರಕ್ಕೆ ಇವರ ಆಡಳಿ...

ಇಶಾಂತ್ ಶರ್ಮ - ಚೇತನ್ ಶರ್ಮಾ

ಅಕ್ಟೋ ೨೦ ಬ್ಲಾಗ್ ೧೨೭ ವೀಕ್ಷಣೆ

ನಿನ್ನೆ ನಡೆದ ಭಾರತ ಆಸ್ಟ್ರೇಲಿಯಾದ ಮೂರನೇ ಒಂದು ದಿನದ ಪಂದ್ಯ ಯಾರೂ ಊಹಿಸದ ಫಲಿತಾಂಶ ನೀಡಿತು. ಯಾವ ಆಟ ಅಥವಾ ಸ್ಪರ್ದೆಯೇ ಆದರೂ ನಿರೀಕ್ಷಿಸಿದ ಫಲಿತಾಂಶ ಕೊಡಲ್ಲ. ಅದರಲ್ಲೇ ಅಲ್ಲವೇ ಆಟದ ಮಜಾ ಇರೋದು? ಆದರೆ ಕ್ರಿಕೆಟ್ ನ ಸೊಗಸೇ ಬೇರೆ. ಬೌಲ್ ಮಾಡ...

ಈ ಸರೀ ರಾತ್ರೀಲಿ ಅವಳಿಗೆ ಹೊರಗೇನು ಕೆಲಸ?

ಅಕ್ಟೋ ೧೯ ಬ್ಲಾಗ್ ೧೦೬ ವೀಕ್ಷಣೆ

ಈ ಸರೀ ರಾತ್ರೀಲಿ ಅವಳಿಗೆ ಹೊರಗೇನು ಕೆಲಸ? .... ಈ ಥರ ಡ್ರೆಸ್ ಮಾಡಿಕೊಂಡರೆ ಇನ್ನೇನು?...ಆ ಜಾಗದಲ್ಲಿ ಅವಳೇನು ಮಾಡುತ್ತಿದ್ದಳು? ಪ್ರಶ್ನೆಗಳು, ಪ್ರಶ್ನೆಗಳು, ಪ್ರಶ್ನೆಗಳು. ತುಂಟ ನಗೆ ತುಂಬಿದ ಪ್ರಶ್ನೆಗಳು, ಗಂಡು ಮತ್ತು ಹೆಣ್ಣು, ಇಬ್ಬರಿಂದಲ...

ಎವರೆಸ್ಟ್ ಅಲ್ಲ, ಅದರಾಚೆಯ ಶಿಖರದ ಬೆನ್ನು ಹತ್ತಿ...

ಮೇ ೨೩ ಲೇಖನ ೧,೮೦೧ ವೀಕ್ಷಣೆ

ತಮ್ಮ ಎದುರಿಗೆ ಶಿಖರದಷ್ಟೇ ಎತ್ತರವಿದ್ದ ಅಡಚಣೆಗಳನ್ನು ಗೆದ್ದು ಜಗದ ತುತ್ತ ತುದಿಯನ್ನು ಮೆಟ್ಟಿ ನಿಂತರು ಇಬ್ಬರು ಪರ್ವತಾರೋಹಿಗಳು. ಒಬ್ಬಾಕೆ ಸೌದಿ ಅರೇಬಿಯಾ ಮೂಲದ ೨೭ ರ ತರುಣಿಯಾದರೆ, ಜಪಾನ್ ದೇಶದ ೮೦ ವಯಸ್ಸಿನ ಹಿರಿಯ ಮತ್ತೊಬ್ಬ. “ರಾಹಾ ಮುಹರ...

ದಿವ್ಯ “ಕುರ್ ಆನ್” ನಲ್ಲಿ ಗೋವು

ಮೇ ೨೨ ಲೇಖನ ೨,೬೫೩ ವೀಕ್ಷಣೆ

“ಗೋಹತ್ಯೆ ಕುರಿತು ಕುರ್’ ಆನಿನಲ್ಲಿ ಏನು ಹೇಳಿದೆ?” ಎಂದು ‘ಸಂಪದ’ ದಲ್ಲಿ ಪ್ರಕಟವಾದ ಲೇಖನಕ್ಕೆ ಪೂರಕವಾಗಿ ಮತ್ತು ತಪ್ಪು ತಿಳಿವಳಿಕೆಯನ್ನು ನಿವಾರಿಸುವ ನಿಟ್ಟಿನಲ್ಲಿ ಈ ಲೇಖನ. ಹಾಗೆಯೇ, “ಇತರರ ಶ್ರದ್ಧಾವಿಷಯಗಳಲ್ಲಿ ಅವರ ಅಸಹನೆ, ಕರುವನ್ನು ಪೂ...

ಹಾಲಿವುಡ್ ನ ಎಂಜಲಿನಾ ಜೋಲಿ

ಮೇ ೧೬ ಬ್ಲಾಗ್ ೧೧೯ ವೀಕ್ಷಣೆ

ಹಾಲಿವುಡ್ ನ ಯಶಸ್ವೀ ತಾರೆ, ಬೆಡಗಿ ಎಂಜಲಿನಾ ಜೋಲಿ ತನ್ನ 'ಸ್ತನ ದ್ವಯ' ಗಳ ನಿರ್ಮೂಲನದ ಚಿಕಿತ್ಸೆಗೆ ಒಪ್ಪಿಗೆ ನೀಡಿದ್ದಾಳೆ. ಸ್ತನ ಕ್ಯಾನ್ಸರ್ ತನಗೆ ತಗಲುವ ಸಂಭವ ತೀರಾ ಹೆಚ್ಚಿರುವುದರಿಂದ ಅದರಿಂದ ಪಾರಾಗಲು ಆಕೆ mastectomyಮಾಡಿಸಿ ಕೊಳ್ಳಲು...

ಮೂರು ವಾರಗಳ ಚೀನಾ ಪಿಕ್ನಿಕ್

ಮೇ ೦೮ ಬ್ಲಾಗ್ ೧೦೨ ವೀಕ್ಷಣೆ

ಮೂರು ವಾರಗಳ ಕಾಲ ಬಿಡಾರ ಹೂಡಿ ಅದೇನನ್ನು ಮಾಡಬೇಕು ಎಂದು ಬಯಸಿದ್ದರೋ ಅದನ್ನು ಮಾಡಿಯೋ, ಅಥವಾ ಮಾಡದೆ ಬಿಟ್ಟೋ, ಅಂತೂ ಚೀನೀಯರು ನಮ್ಮ ನೆಲದಿಂದ ಕಾಲ್ಕಿತ್ತರು. ಭಾರತದೊಳಕ್ಕೆ ೧೯ ಕಿಲೋ ಮೀಟರು ಗಳಷ್ಟು ಒಳಬಂದು ಠಿಕಾಣಿ ಹಾಕಿದ್ದರು ಚೀನೀಯರು. ಬದು...

ನಿಮ್ ವೋಟ್ ಯಾರ್ಗೆ?

ಮೇ ೦೬ ಬ್ಲಾಗ್ ೧೪೬ ವೀಕ್ಷಣೆ

ಕರ್ನಾಟಕದಲ್ಲಿ ಚುನಾವಣೆಯ ಜ್ವರ ಇಳಿದು, ಮತಗಣನೆಯ ಚಳಿ ಶುರುವಾಗಲಿದೆ. ಆಪ್ತ ಮಿತ್ರನೊಬ್ಬನಿಗೆ ಕುಶಲ ವಿಚಾರಿಸಲು ಫೋನಾಯಿಸಿದಾಗ ಊಟ ಈಗತಾನೆ ಆಯ್ತಪಾ, ವೋಟ್ ಹಾಕೋಕೆ ಹೋಗ್ಬೇಕು ಎಂದು ಚುನಾವಣೆಯ ಮೂಡ್ ಗೆ ತಂದ ಸಂಭಾಷಣೆಯನ್ನು. ಚಿಕ್ಕಂದಿನಿಂದಲೂ...

ಬಾಲಿವುಡ್ ನ ನೂರು ವರ್ಷ

ಮೇ ೦೬ ಬ್ಲಾಗ್ ೧೫೫ ವೀಕ್ಷಣೆ

ಮೊನ್ನೆ ಶುಕ್ರವಾರ ಬಾಲಿವುಡ್ ಗೆ ೧೦೦ ವರ್ಷಗಳು ತುಂಬಿದವಂತೆ. ೧೮೯೫ ರಲ್ಲಿ ಪ್ಯಾರಿಸ್ ನಗರದಲ್ಲಿ ಆರಂಭವಾದ ಸಿನೆಮಾ ಆರೇ ತಿಂಗಳಿನಲ್ಲಿ ಮುಂಬೈ ತೀರವನ್ನು ತಲುಪಿ ಜನರನ್ನು ಮಂತ್ರ ಮುಗ್ಧ ರನ್ನಾಗಿಸಿತು. ಕೂಡಲೇ ಈ ತಂತ್ರ ಜ್ಞಾನವನ್ನು ತನ್ನ ತೆಕ್...

ಸಿಕ್ಕರೆ ಆಟ, ಇಲ್ಲದಿದ್ದರೆ ಮಾಟ

ಏಪ್ರಿಲ್ ೧೮ ಬ್ಲಾಗ್ ೧೦೩ ವೀಕ್ಷಣೆ

ಲಂಚ, ಭ್ರಷ್ಟಾಚಾರ, ಮುಂತಾದ ಪಿಡುಗುಗಳನ್ನು ಹಿಂದಕ್ಕೆ ಹಾಕಿ ಮನುಷ್ಯ ತಲೆ ತಗ್ಗಿಸುವಂತೆ ಮಾಡುತ್ತಿರುವ ಕೃತ್ಯವೆಂದರೆ ಲೈಂಗಿಕ ಹಿಂಸೆ. ದಿನ ಬೆಳಗಾದರೆ ಲೈಂಗಿಕ ದೌರ್ಜನ್ಯ, ಲೈಂಗಿಕ ಶೋಷಣೆ, ಲೈಂಗಿಕ ಪೀಡನೆ, ಲೈಂಗಿಕ ಅತ್ಯಾಚಾರ ಗಳು ನಮ್ಮ ಚಿತ್ತ...

ಒಂದು ಪುಟ್ಟ ಅನಿಸಿಕೆ

ಮಾರ್ಚ್ ೨೩ ಬ್ಲಾಗ್ ೧೦೬ ವೀಕ್ಷಣೆ

ನನ್ನ ಫ್ಲಾಟ್ ನ ಹತ್ತಿರ ಐದಾರು ಸೌದಿ ಹುಡುಗರು ಬೀದಿ ಫುಟ್ ಬಾಲ್ ಆಡುತ್ತಿದ್ದರು. ಆಟದ ಮಧ್ಯೆ ಸುಮಾರು ೧೦-೧೨ ವರ್ಷ ಪ್ರಾಯದ ಹುಡುಗ ಅಲ್ಲೇ ಪಕ್ಕದಲ್ಲಿ ಊರುಗೋಲಿನೊಂದಿಗೆ ನಿಂತಿದ್ದ ವ್ಯಕ್ತಿಯ ಹತ್ತಿರ ಹೋಗಿ ಆತನ ಕಾಲಿಗೆ ಹೇಗೆ ಏಟಾಯಿತು ಎಂದು...