ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / ಅಬ್ದುಲ್ ಲತೀಫ್ ಸಯ್ಯದ್
ಅ

ಅಬ್ದುಲ್ ಲತೀಫ್ ಸಯ್ಯದ್

abdul

೨೮೪ ಲೇಖನಗಳು ೨,೫೮,೩೨೦ ವೀಕ್ಷಣೆಗಳು ೧ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ ಸಮೃದ್ಧ ಬರಹಗಾರ

ಪುಟ್ಟ ದೇಶ, ದಿಟ್ಟ ಹೆಜ್ಜೆ

ಜನ ೧೮ ಲೇಖನ ೧,೩೭೦ ವೀಕ್ಷಣೆ

ಟುನೀಸಿಯಾ, ಆಫ್ರಿಕಾ ಖಂಡದ ತುತ್ತ ತುದಿಯಲ್ಲಿ, ಮೆಡಿಟೆರ್ರೆನಿಯನ್ ಸಮುದ್ರದ ತೀರದಲ್ಲಿ ಪ್ರಶಾಂತವಾಗಿ ನಿದ್ರಿಸುವ ಒಂದು ಪುಟ್ಟ ಅರಬ್ ದೇಶ. ಎರಡನೇ ಭಾಷೆ ಫ್ರೆಂಚ್. ಜನಸಂಖ್ಯೆ ಸುಮಾರು ಒಂದು ಕೋಟಿ. ಟುನೀಸಿಯಾದ ಬಗ್ಗೆ ನಾವೇನಾದರೂ ಕೇಳಿದ್ದಿದ್ದ...

ಹೊಸ ವರ್ಷ, ಹೊಸ ಸಂಕಲ್ಪ

ಜನ ೦೧ ಬ್ಲಾಗ್ ೩೬ ವೀಕ್ಷಣೆ

“ಬೆಟರ್ ಲೇಟ್ ದ್ಯಾನ್ ನೆವರ್” ಅಂತಾರೆ. ಜನವರಿ ಎರಡಾದರೇನಂತೆ ತಡವಾಗಿಯಾದರೂ ತಮಗೆಲ್ಲರಿಗೂ ಹೊಸ ವರ್ಷದ ಹಾರ್ದಿಕ ಶುಭಾಶಯಗಳು. ಹೊಸ ವರ್ಷದಲ್ಲಿ ಕಡಿಮೆ ಬರೆಯುತ್ತಿರುವವರು ಹೆಚ್ಚು ಬರೆಯಲಿ, ಹೆಚ್ಚು ಬರೆಯುತ್ತಿರುವವರು ಇನ್ನಷ್ಟು ಬರೆಯಲಿ ಎನ್ನು...

ಓರ್ವ ವಿಜ್ಞಾನಿ ಮತ್ತು ಉಸಿರಾಡುವ ಭೂಮಿ

ಡಿಸೆಂ ೨೨ ಬ್ಲಾಗ್ ೩೫ ವೀಕ್ಷಣೆ

ಚಿತ್ರ ಕೃಪೆ: ___LINK_OPEN_href="http://www.nytimes.com/2010/12/22/science/earth/22carbon.html?_r=2&pagewanted=1"___ನ್ಯೂಯಾರ್ಕ್ ಟೈಮ್ಸ್ ಭೂತಾಪದಲ್ಲಿ ಏರಿಕೆ ವಿಷಯ ಹಲವು ದೇಶಗಳ ರಾಜಕಾರಣಿಗಳ ತಾಪಮಾನವನ್ನು ಏರಿಸುವುದನ್ನು...

ನನ್ ಟೈಮ್ ಸರಿಯಿಲ್ಲ ಅಷ್ಟೇ !

ಡಿಸೆಂ ೨೧ ಲೇಖನ ೬೭೩ ವೀಕ್ಷಣೆ

ಟೈಮ್ ಸರಿಯಿಲ್ಲ, ಇದು ನಾವು ಕೇಳುವ ದೂರು . ನಮ್ಮ ಅರಿವುಗೇಡಿತನದಿಂದ ಅಥವಾ ಬೇರಾವುದಾರೂ ಕಾರಣದಿಂದ ಬರುವ ಸಂಕಷ್ಟಗಳಿಗೆ ಸುಲಭ ಮತ್ತು ಪುಕ್ಕಟೆಯಾಗಿ ಸಮಯವನ್ನೂ ಜರೆಯುವುದು, ದೂರುವುದು ನಮ್ಮ ತಾತ ಮುತ್ತಾತಂದಿರು ನಮಗೆ ಬಳುವಳಿಯಾಗಿ ನೀಡಿದ ಜಾಯಮ...

ಕತ್ತೆ ಕಲಿಸಿದ ಪಾಠ

ಡಿಸೆಂ ೧೪ ಬ್ಲಾಗ್ ೪೧ ವೀಕ್ಷಣೆ

ಕತ್ತೆ ಎಂದ ಕೂಡಲೇ ಸೋಮಾರಿ, ಹೆಡ್ಡ, ಪೆದ್ದ ಎಂದೇ ನಮ್ಮ ಭಾವನೆ. ಯಾರಾದರೂ ಕರ್ಕಶವಾಗಿ ಹಾಡಿದರೆ ಆಹಾ, ಎಂಥ ಗಾರ್ದಭ ಸ್ವರ ಎಂದು ಗೇಲಿ. ಬಾಲ್ಯದ ನೆನಪು. ಐದನೇ ಕ್ಲಾಸಿನಲ್ಲಿ ಗಣಿತದಲ್ಲಿ ನಾನು ಹಿಂದೆ ಇದ್ದಿದ್ದರಿಂದ ಸುಶೀಲಮ್ಮ ಟೀಚರ್ ಬೆನ್ನಿಗೆ...

ಬಿಹಾರದ “ನೀತಿ” ಪಾಠ

ಡಿಸೆಂ ೧೧ ಬ್ಲಾಗ್ ೩೩ ವೀಕ್ಷಣೆ

ಬಿಹಾರದ “ನೀತಿ” ಪಾಠ ಬಿಹಾರದ ವಿಧಾನ ಸಭೆಗೆ ಕಳೆದ ತಿಂಗಳು ನಡೆದ ಚುನಾವಣೆಯಲ್ಲಿ ಜನತಾ ದಳ (ಸಂಯುಕ್ತ) ಮತ್ತು ಭಾಜಪ ಮೈತ್ರಿ ಕೂಟಕ್ಕೆ ಭರ್ಜರಿ ಗೆಲುವು ಆಶ್ಚರ್ಯ ತರದಿದ್ದರೂ ವಿಜಯದ ಪ್ರಮಾಣ ಮತ್ತು ಕಾಂಗ್ರೆಸ್, ಲಾಲೂ ಪಕ್ಷಗಳ ಧೂಳೀಪಟ ಎಲ್ಲರನ್ನ...

ಸ್ಟಾರ್ ವಾರ್

ಡಿಸೆಂ ೧೧ ಲೇಖನ ೧,೧೪೯ ವೀಕ್ಷಣೆ

೧೯೮೧ ರಿಂದ ೧೯೮೯ ರವರೆಗೆ ಅಮೆರಿಕೆಯ ೪೦ ನೇ ಅಧ್ಯಕ್ಷರಾಗಿದ್ದ ರೊನಾಲ್ಡ್ ರೇಗನ್ ಅಮೆರಿಕೆಯ ಅತ್ಯಂತ ಜನಪ್ರಿಯ ಅಧ್ಯಕ್ಷರಲ್ಲೊಬ್ಬರು. ಇವರ ಕಾಲದಲ್ಲಿಯೇ ಅಮೇರಿಕ SDI (Strategic Defence Initiative) ಕಾರ್ಯಕ್ರಮದ ಅಡಿಯಲ್ಲಿ star war ತಂತ್...

'ವಿಕಿಲೀಕ್' ತಂದ ಪೇಚು

ಡಿಸೆಂ ೦೩ ಲೇಖನ ೩,೬೧೬ ವೀಕ್ಷಣೆ

ಚಿತ್ರ ಕೃಪೆ: The Independent ಪತ್ರಿಕೆ, Martial Trezzini/EPA ವಿಕಿಲೀಕ್ ಈಗ ವಿಶ್ವ ಸುದ್ದಿಯಲ್ಲಿ. ವಿಶ್ವದ ಸರಕಾರಗಳ ಮಧ್ಯೆ, ಧುರೀಣರ ಮಧ್ಯೆ ನಡೆದ ಎರಡು ಲಕ್ಷದ ಐವತ್ತು ಸಾವಿರಕ್ಕೂ ಹೆಚ್ಚು ಕೇಬಲ್ ಗಳನ್ನು ತನ್ನ ವೆಬ್ ತಾಣದಲ್ಲಿ ಪ್ರಕ...

ಓದಲೇಬೇಕಾದ ಪುಸ್ತಕ, ಯೇಗ್ದಾಗೆಲ್ಲಾ ಐತೆ

ನವೆಂ ೧೪ ಲೇಖನ ೨,೩೫೧ ವೀಕ್ಷಣೆ

ಯೇಗ್ದಾಗೆಲ್ಲಾ ಐತೆ, ಪುಸ್ತಕವನ್ನು ಮಂಗಳೂರಿನ ಕನ್ನಡ ಪುಸ್ತಕ ಪ್ರದರ್ಶನದಲ್ಲಿದ್ದ ಮಳಿಗೆಯೊಂದರಿಂದ ಖರೀದಿಸಿದೆ. ಮಾರಿದ ವ್ಯಕ್ತಿ ಪುಸ್ತಕದ ಬಗ್ಗೆ ಪ್ರಶಂಸೆಯ ಮಾತುಗಳನ್ನು ಹೇಳಿದ್ದರಿಂದಲೂ, ಪುಸ್ತಕ ನಿರೀಕ್ಷೆಗೆ ನಿಲುಕದೆ ಇದ್ದರೆ ಹೋಗುವುದು ಐ...

ಅತಿಥಿ ದೇವೋ ಭವಃ

ನವೆಂ ೧೧ ಲೇಖನ ೮೨೬ ವೀಕ್ಷಣೆ

ಅಮೆರಿಕೆಯ ಅಧ್ಯಕ್ಷ ಮಹೋದಯರು ಬಂದು ಹೋದರು. ಅವರು ನಿಜವಾಗಿಯೂ ಬಂದಿದ್ದು ಶಸ್ತ್ರೋಪಕರಣಗಳನ್ನು ಮಾರಲು. ಕೊಲ್ಲುವ ಯಂತ್ರಗಳನ್ನು ಮಾರಿ ತಮ್ಮ ಹೊಟ್ಟೆ ಹೊರೆದು ಕೊಳ್ಳಲು. ಆದರೆ ನಮ್ಮ ಮಂದ ಮತಿಗೆ ತೋರಿದ್ದು ಅವರು ಬಂದಿದ್ದು ನಮ್ಮ fly over ಗಳು,...

ಕನ್ನಡ ಪುಸ್ತಕಗಳ ಪ್ರದರ್ಶನ

ನವೆಂ ೦೬ ಬ್ಲಾಗ್ ೩೪ ವೀಕ್ಷಣೆ

ಮಂಗಳೂರಿನಲ್ಲಿ ಇತ್ತೀಚೆಗೆ ಕನ್ನಡ ಪುಸ್ತಕಗಳ ಭಾರೀ ಪ್ರದರ್ಶನ ಏರ್ಪಟ್ಟಿತ್ತು. ಕನ್ಫ್ಯೂಸ್ ಮಾಡ್ಕೋಬೇಡಿ, ಭಾರೀ ಎಂದರೆ ಭಾರೀ ತಯಾರಿ ಮತ್ತು ಉತ್ಸಾಹ ಎಂದು. ಭಾರೀ ಯಶಸ್ಸಲ್ಲ. ಓದಿನ ಕಡೆ ಜನರ ಧೋರಣೆ ಏನು ಎಂದು ಖಾಲಿಯಾಗಿ ಭಣಗುಟ್ಟುತ್ತಿದ್ದ ಗಲ್...