ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / ಅಬ್ದುಲ್ ಲತೀಫ್ ಸಯ್ಯದ್
ಅ

ಅಬ್ದುಲ್ ಲತೀಫ್ ಸಯ್ಯದ್

abdul

೨೮೪ ಲೇಖನಗಳು ೨,೫೮,೩೨೧ ವೀಕ್ಷಣೆಗಳು ೧ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ ಸಮೃದ್ಧ ಬರಹಗಾರ

ಮಹಿಳಾ ದಿನ

ಮಾರ್ಚ್ ೦೭ ಲೇಖನ ೪,೮೩೯ ವೀಕ್ಷಣೆ

ಅಂತಾರಾಷ್ಟ್ರೀಯ ಮಹಿಳಾ ದಿನ. ಹೆಣ್ಣುಮಗಳ ಶಕ್ತಿ ಸಾಮರ್ಥ್ಯ, ತ್ಯಾಗ ಬಲಿದಾನಗಳ ಬಗ್ಗೆ ಹಾಡಿ ಹೊಗಳಲು ಮತ್ತೊಂದು ವಿಶೇಷ ದಿನ. ದಿನಗಳ ಆಚರಣೆ ಅರ್ಥಹೀನ ನಾವು ಅದರ ಹಿಂದಿನ ಅರ್ಥ ಹುಡುಕಿ ಮಹಿಳೆಗಾಗಿ ಸಮಾನತೆಯ ಪ್ರಬಂಧ ಸೃಷ್ಟಿಸಲು ಅಸಮರ್ಥರಾದಾಗ....

ಮತ್ತೊಂದು ಹಸ್ತಕ್ಷೇಪ

ಮಾರ್ಚ್ ೦೫ ಬ್ಲಾಗ್ ೪೭ ವೀಕ್ಷಣೆ

ಅಮೆರಿಕೆಯ ಸಂಸತ್ತಿನಲ್ಲಿ ಒಂದು ನಿರ್ಣಯ ಮಂಡನೆ. ಗುಜರಾತಿನ ಮುಖ್ಯ ಮಂತ್ರಿ ನರೇಂದ್ರ ಮೋದಿ ಧಾರ್ಮಿಕ ಸ್ವಾತಂತ್ರ್ಯವನ್ನು ಪುನಃ ಸ್ಥಾಪಿಸಲು ಒತ್ತಾಯ. ಸಂಸತ್ ಸದಸ್ಯ ಕೀತ್ ಎಲ್ಲಿಸನ್ ರವರ ಈ ನಿರ್ಣಯ ಮಂಡನೆ ಅಚ್ಚರಿ ತರುತ್ತಿದೆ. ಗುಜರಾತಿನಲ್ಲಿ...

ರಾಜಕಾರಣದಲ್ಲಿ ಧರ್ಮ ಎಷ್ಟಿರಲಿ?

ಮಾರ್ಚ್ ೦೪ ಬ್ಲಾಗ್ ೧೧೦ ವೀಕ್ಷಣೆ

“ನಾವು ಒಂದು ಕ್ರೈಸ್ತ ರಾಷ್ಟ್ರ, ಇದನ್ನು ಹೇಳಲು ನಾವು ಭಯ ಪಡಬೇಕಿಲ್ಲ ” – ಈ ಮಾತನ್ನು ಕ್ರೈಸ್ತ ಮೂಲಭೂತವಾದಿ ಇವಾನ್ಜೆಲಿಸ್ಟ್ (ಧರ್ಮಪ್ರಚಾರಕ) ಜೆರ್ರಿ ಫಾಲ್ವೆಲ್, ಅಥವಾ ಟೆರ್ರಿ ಜೋನ್ಸ್ ರಂಥವರು ಹೇಳಿದ್ದರೆ ಚಿಂತೆ ಇರಲಿಲ್ಲ, ಏಕೆಂದರೆ ಇವರು...

ಎಲ್ಲಿ ಓದ್ಬೇಕು, ಎಲ್ಲಿ ಓದ್ಬಾರ್ದು

ಮಾರ್ಚ್ ೦೩ ಬ್ಲಾಗ್ ೪೩ ವೀಕ್ಷಣೆ

ಪತ್ರಿಕೆ, ಪುಸ್ತಕ ಓದದವರ, ಓದಿದರೂ ಖರೀದಿ ಮಾಡದೆ ಉದ್ರಿ ಓದುವವರ ಬಗ್ಗೆ ಬಹಳಷ್ಟು ಓದಿದ್ದೇವೆ, ಕೇಳಿದ್ದೇವೆ. ಆದರೆ ಓದುವವರ ಚಟ ಎಂಥದ್ದು ಎಂದು ಸ್ವಲ್ಪ ನೋಡೋಣ. ನಿಂತಲ್ಲಿ, ಕೂತಲ್ಲಿ, ಸರತಿಯಲ್ಲಿ, ಊಟಕ್ಕೆ ಕೂತಲ್ಲಿ ಎಲ್ಲೆಂದರಲ್ಲಿ ಅಕ್ಷರ ಪು...

ಈ ಸುದಿನ, ಮಗನ ಜನುಮ ದಿನ

ಫೆಬ್ರ ೨೯ ಬ್ಲಾಗ್ ೭೮ ವೀಕ್ಷಣೆ

ಈ ವರ್ಷದ ಫೆಬ್ರವರಿ ೨೯ ಕ್ಯಾಲೆಂಡರಿನಲ್ಲಿ ಕಾಣುವ ಅಪರೂಪದ ಎಂಟ್ರಿ. ೨೯ ದಿನಗಳ ಫೆಬ್ರವರಿಯಲ್ಲಿ ಹುಟ್ಟಿದವರಿಗೆ ವಿಶೇಷ ದಿನ. ಇವರುಗಳಿಗೆ ತಮ್ಮ ನಿಜವಾದ ಜನ್ಮ ದಿನಾಂಕ ದರ್ಶನ ಆಗೋದು ನಾಲ್ಕು ವರ್ಷಗಳಿಗೊಮ್ಮೆ. ಹಾಗಾಗಿ ಇದು ವಿಶೇಷ ಮಾಸ. ಈ ಸುದಿ...

ಬರಹ ಮತ್ತು ಓದುಗ

ಫೆಬ್ರ ೨೨ ಬ್ಲಾಗ್ ೭೨ ವೀಕ್ಷಣೆ

ಕನಿಷ್ಠ ದಿನಕ್ಕೊಮ್ಮೆ ಪೋಸ್ಟು ಪೋಸ್ಟು ಎಂದು ಹೇಗ್ರೀ ಕೂಗೋದು? ಈಗ ಎಲ್ಲಿದೆ ಪೋಸ್ಟು ಗೀಸ್ಟು, ಈಗ ಎಲ್ಲಾ ಮೇಲು ಗೀಲು ಎಂದಿರಾ? ಪೋಸ್ಟ್ ಅಂದಿದ್ದು ವರ್ಡ್ ಪ್ರೆಸ್ ಬ್ಲಾಗ್ ತಾಣಕ್ಕೆ ನಾವು ಬರೆದು ಪ್ರಕಟಿಸುವ ಬರಹದ ಬಗ್ಗೆ. ದಿನಕ್ಕೊಂದು ಪೋಸ್ಟ್...

ಪಾಳು ಬಿದ್ದ 'ಸುದ್ದಿ' ಮನೆ

ಫೆಬ್ರ ೧೭ ಬ್ಲಾಗ್ ೫೨ ವೀಕ್ಷಣೆ

ಬೆಳಗಿನ ಪತ್ರಿಕೆ ಓದುವ ಅಭ್ಯಾಸವಿರುವರು ತಾವೇಕಾದರೂ ಈ ಪತ್ರಿಕೆ ಓದುವ ಹಾಳು ಚಟ ಅಂಟಿಸಿಕೊಂಡೆವೋ ಎಂದು ಮರುಗಿದರೆ ಅದರಲ್ಲಿ ಅವರ ತಪ್ಪಿಲ್ಲ. ಪತ್ರಿಕೆ ತೆರೆದಾಕ್ಷಣ ಧುತ್ತೆಂದು ಎದುರಾಗುವುದು ಹಿಂಸೆ, ಕ್ರೌರ್ಯದ ತಾಂಡವ. ಇತ್ತೀಚೆಗೆ ದಿಲ್ಲಿಯ ೩...

ವ್ಯಾಟಿಕನ್ ನಿಯಮ

ಫೆಬ್ರ ೧೬ ಬ್ಲಾಗ್ ೪೦ ವೀಕ್ಷಣೆ

ಇತ್ತೀಚೆಗೆ ಕ್ರೈಸ್ತ ಧರ್ಮದ ಜಗದ್ಗುರು ಪೋಪ್ ರವರನ್ನು ಭೇಟಿಯಾಗಲು ಬ್ರಿಟನ್ ದೇಶದ ಕೆಲವು ಮಂತ್ರಿಗಳು ಹೋಗಿದ್ದರು. ಪೋಪ್ ಒಬ್ಬ ವಿಶ್ವದ ಗೌರವಾನ್ವಿತ ಮತ್ತು ಆದರಿಸಲ್ಪಡುವ ಧರ್ಮಗುರುಗಳು, ಹಾಗೆಯೇ head of state ಸ್ಥಾನವನ್ನು ಹೊಂದಿರುವವರು ಸ...

ಋತುಗಾನ

ಫೆಬ್ರ ೦೮ ಬ್ಲಾಗ್ ೮೩ ವೀಕ್ಷಣೆ

ಋತು ಚಕ್ರ ಒಂದು ರೀತಿಯ ರಾಕೆಟ್ ಸೈನ್ಸ್ ಕೆಲವರಿಗೆ. ಒಬ್ಬಗಂಡು ಋತು ಚಕ್ರದ ಬಗ್ಗೆ ಬರೆದಾಗ ಸಹಜವಾಗಿಯೇ ಹುಬ್ಬುಗಳು ಮೇಲೇರುತ್ತವೆ. ಏಕೆಂದರೆ ಇದು ಪುರುಷರ domain ಅಲ್ಲ. writer’s block ನಿಂದ ಹೊರಬರಲು ವಿಷಯವೊಂದನ್ನು ಹುಡುಕುತ್ತಿದ್ದಾಗ ಹೊ...

ಜೈಪುರ ಸಾಹಿತ್ಯ ಮೇಳ

ಜನ ೨೪ ಬ್ಲಾಗ್ ೫೭ ವೀಕ್ಷಣೆ

· ಜೈಪುರ ಸಾಹಿತ್ಯ ಮೇಳ ಪ್ರಸಿದ್ಧಿ ಪಡೆದ ಸಾಹಿತ್ಯಾಸಕ್ತರ ಕೂಟ. ಇಲ್ಲಿ ವಿಶ್ವಾದಾದ್ಯಂತ ಪ್ರಕಾಶಿತವಾದ ಪುಸ್ತಕಗಳ ಅಮೋಘ ಸುಗ್ಗಿ ಮತ್ತು ಹೆಸರಾಂತ ಲೇಖಕರ ಸಮ್ಮಿಲನ. ಪುಸ್ತಕಗಳ Cannes ಎಂದು ಹೇಳಬಹುದು. ಸಾಮಾನ್ಯವಾಗಿ ಇಂಥ ಪುಸ್ತಕ ಮೇಳಗಳು ನೀರ...

ರಾತ್ರಿ ಔತಣ

ಜನ ೨೪ ಬ್ಲಾಗ್ ೫೯ ವೀಕ್ಷಣೆ

• ಒಬ್ಬ ತನ್ನ ಮಿತ್ರರಿಗೆ ರಾತ್ರಿಯಲ್ಲಿ ಔತಣ ನೀಡುವ ಕಾರ್ಯಕ್ರಮ ಇಟ್ಟು ಕೊಳ್ಳುತ್ತಾನೆ. ತನ್ನ ಮನೆಯಿಂದಲೇ ತನ್ನ ಹೆಂಡತಿಗೆ ಗೊತ್ತಾಗದಂತೆ ಕುರಿಯನ್ನು ಕದ್ದು ಕೊಂಡು ಹೋಗಿ ಸಖತ್ ಪಾರ್ಟಿ ಕೊಡುತ್ತಾನೆ ತನ್ನ ಮಿತ್ರರಿಗೆ.ಪಾರ್ಟಿ ಮುಗಿಸಿ ಬೆಳಿಗ್...

ಅ-ಣ್ಣಾ-ರಣ್ಯ ರೋದನ

ಜನ ೨೨ ಲೇಖನ ೬೮೫ ವೀಕ್ಷಣೆ

ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಚಳುವಳಿ ೧೯೪೨ ರಲ್ಲಿ ಆರಂಭವಾಯಿತು. ಸ್ವಾತಂತ್ರ್ಯಕ್ಕಾಗಿನ ತುಡಿತ, ದಾಸ್ಯದಿಂದ ಬಿಡಿಸಿ ಕೊಂಡು ನಮ್ಮನ್ನು ನಾವೇ ಆಳಿಕೊಳ್ಳುವ ಮಹದಾಸೆ ಈ ಚಳುವಳಿಗೆ ಪ್ರೇರಣೆ. ಆರು ವರ್ಷಗಳ ಹೋರಾಟದ ನಂತರ ಬ್ರಿಟಿಷರು ನಮ್ಮನ್ನು...