ಬೆಟ್ಟದ ಜೀವ
'ವಸಂತ' ಎಂಬ ಮಾಸಪತ್ರಿಕೆಯನ್ನು ನಡೆಯಿಸತೊಡಗಿದ್ದಾಗ, ವಾಚಕರ ಅಭಿರುಚಿಯನ್ನು ಚಿಗುರಿಸುವ ಸಲುವಾಗಿ ಅದರಲ್ಲಿ ಕಥೆ,ಕಾವ್ಯ,ಕಾದಂಬರಿಗಳನ್ನು ಬರೆದು ತುಂಬಿಸಬೇಕಾಗಿ ಬಂತು. ಹೀಗೆ ಶಿವರಾಮ ಕಾರಂತರಿಗೆ ಬರಹ ಅನಿವಾರ್ಯವಾಗಿತ್ತು. ಅನಂತರ ಪತ್ರಿಕಾರಂಗದ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
'ವಸಂತ' ಎಂಬ ಮಾಸಪತ್ರಿಕೆಯನ್ನು ನಡೆಯಿಸತೊಡಗಿದ್ದಾಗ, ವಾಚಕರ ಅಭಿರುಚಿಯನ್ನು ಚಿಗುರಿಸುವ ಸಲುವಾಗಿ ಅದರಲ್ಲಿ ಕಥೆ,ಕಾವ್ಯ,ಕಾದಂಬರಿಗಳನ್ನು ಬರೆದು ತುಂಬಿಸಬೇಕಾಗಿ ಬಂತು. ಹೀಗೆ ಶಿವರಾಮ ಕಾರಂತರಿಗೆ ಬರಹ ಅನಿವಾರ್ಯವಾಗಿತ್ತು. ಅನಂತರ ಪತ್ರಿಕಾರಂಗದ...
"ಮನುಷ್ಯರಿಂದ ಪುಸ್ತಕಗಳು ಎಷ್ಟೋ ವಾಸಿ... ಎಲ್ಲಾ ಸಮಯದಲ್ಲಿ ಖುಷಿ ಕೊಡದಿದ್ದರೂ ಯಾವತ್ತೂ ನೋವನ್ನುಂಟು ಮಾಡುವುದಿಲ್ಲ". ಇದು ಇತ್ತೀಚೆಗೆ ನನ್ನ ಸ್ನೇಹಿತನೊಬ್ಬ, ಫೇಸ್ ಬುಕ್ ನಲ್ಲಿ ದಾಖಲಿಸಿದ ಸ್ಟೇಟಸ್. ಯಾವತ್ತೂ ತಾನಾಯಿತು ತನ್ನ ಕೆಲಸವಾಯಿತು...
ಖ್ಯಾತ ಸಾಹಿತಿ ಎಸ್.ಎಲ್ ಭೈರಪ್ಪ ಅವರ ಕೃತಿ. ಬರಹಗಾರರು ತಾವು ಇಂಥದೇ ಕಾರಣಕ್ಕಾಗಿ ಬರೆಯುತ್ತೇವೆಂದು ನಿರ್ದಿಷ್ಟ ಕಾರಣವನ್ನು ಹೊಂದಿರುವುದು ಕಷ್ಟ ಸಾಧ್ಯ. ವಿಷಯದ ಆಯ್ಕೆಗಳು ಪೂರ್ವಯೋಜಿತವಾಗಿದ್ದರೂ ಬರಹವೂ ಇದೇ ರೀತಿ ಸಾಗಬೇಕೆಂದು ಅಂದುಕೊಂಡಿದ್...
ನಮ್ಮೂರಿನಲ್ಲಿ ಆಗ ಒಂದೇ ಪ್ರಾಥಮಿಕ ಶಾಲೆಯಿದ್ದಿದ್ದು. ನಾವು ಮನೆಯಿಂದ ಶಾಲೆಗೆ ಹೋಗಬೇಕಾದರೆ ಸುಮಾರು ಒಂದು ಗಂಟೆ ಕಾಲ ನಡೆದುಕೊಂಡೇ ಹೋಗಬೇಕಾಗಿತ್ತು. ಶಾಲೆಯಲ್ಲಿ ಒಂಭತ್ತೂವರೆಗೆ ಸ್ಟಡಿ ಬೆಲ್ ಬಾರಿಸುತ್ತಿದ್ದರಿಂದ ಅದಕ್ಕಿಂತ ಮುಂಚೆ ಎಲ್ಲರೂ ತರ...
ಮಳೆಗಾಲ ಬಂದು ಬಾಗಿಲು ತಟ್ಟಿತು (ಕಥಾ ಸಂಕಲನ) 20/1/ 2013 ಅಂದರೆ ನಾಳೆ ಬಿಡುಗಡೆಯಾಗಲಿರುವ, ಬರಹಗಾರ ವಿಕಾಸ್ ನೇಗಿಲೋಣಿ ಅವರ ಮಳೆಗಾಲ ಬಂದು ಬಾಗಿಲು ತಟ್ಟಿತು ಕಥಾ ಸಂಕಲನದ ಬಗ್ಗೆ ಒಂದಿಷ್ಟು.. ಅದಕ್ಕೂ ಮುನ್ನ ನಾಳೆಯ ಕಾರ್ಯಕ್ರಮಕ್ಕೆ ಎಲ್ಲರಿಗ...
ಇತ್ತೀಚೆಗೆ ನಿಯತಕಾಲಿಕವೊಂದರಲ್ಲಿ ಓದಿದ ಲೇಖನ ಅಚ್ಚರಿ ಮೂಡಿಸಿತ್ತು. ಅದರ ಬಗ್ಗೆ ಇನ್ನೂ ಹೆಚ್ಚಾಗಿ ತಿಳಿದುಕೊಳ್ಳಬೇಕು ಎಂಬ ಉದ್ದೇಶದಿಂದ ಅಂತರ್ಜಾಲದಲ್ಲಿ ಹುಡುಕಿದೆ. ಅದೇ ಗುಲಾಬಿ ಗ್ಯಾಂಗ್ ಎನ್ನುವ ಮಹಿಳಾ ಶಕ್ತಿಯ ಬಗ್ಗೆ. ಹೆಣ್ಣಿನ ಮೇಲೆ ನಡೆ...
ಸಂಪದಿಗರೂ ಆದ ಕಲಾ ಇತಿಹಾಸಕಾರ ಹೆಚ್.ಎ. ಅನಿಲ್ ಕುಮಾರ್ ಅವರು ದೆಹಲಿ ಚಿತ್ರಕಲಾ ಶಾಲೆಯಿಂದ ಕೊಡಲಾಗುವ ಬಿ.ಸಿ.ಸನ್ಯಾಲ್ ಶಿಕ್ಷಕ ಪ್ರಶಸ್ತಿ(2013)ಗೆ ಆಯ್ಕೆಯಾಗಿದ್ದಾರೆ. ಇವರು ಪ್ರಸ್ತುತ ಚಿತ್ರಕಲಾ ಪರಿಷತ್ ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ....
ಬದುಕಿ ತೋರಿಸ್ತೀನಿ ನೋಡೋ, ದೇವರನ್ನು ದಿಕ್ಕರಿಸಿ ಬದುಕ್ತೀನಿ. -ರಂಗನಾಥ. ಇಂದಿಗೂ ಜೀವಂತವಾಗಿರುವ ಜಾತಿ ವ್ಯವಸ್ಥೆ , ದೇವರ ಬಗೆಗಿನ ಆಸ್ತಿಕ ಹಾಗೂ ನಾಸ್ತಿಕ ವಿಚಾರಗಳ ಎರಡು ಮನಸ್ಸಿನ ಗೊಂದಲಗಳು, ನಂಬಿಕೆ, ಸಮಾಜದ ವ್ಯವಸ್ಥೆಗಳನ್ನು ಒಪ್ಪಿಕೊಳ್ಳ...
ಪದವಿ ತರಗತಿಯಲ್ಲಿರುವಾಗ ಜನವರಿ ತಿಂಗಳು ಬಂತೆಂದರೆ ನಮಗೆ ಎಲ್ಲಿಲ್ಲದ ಸಂತಸ. ಅದಕ್ಕೆ ಹಲವಾರು ಕಾರಣಗಳು. ಹೊಸ ವರ್ಷದ ಸಂಭ್ರಮ, ಸಂಕ್ರಾಂತಿ ಹಬ್ಬ, ಗಣರಾಜ್ಯ ದಿನ, ಸ್ವಾಮಿ ವಿವೇಕಾನಂದ ಜಯಂತಿ ಹೀಗೆ ಹಲವಾರು ಸಂಭ್ರಮಾಚರಣೆಗಳು.ನಾನು ಪದವಿ ಓದಿದ ಕ...
ಪರಿಸರ ಪತ್ರಕರ್ತ ಹಾಗೂ ವಿಜ್ಞಾನ ಅಂಕಣಕಾರ ನಾಗೇಶ ಹೆಗಡೆಯವರ ಈ ಕೃತಿ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಬಹುಮಾನಿತ ಕೃತಿ. ೨೦ನೇ ಶತಮಾನದ ಸರ್ವಶ್ರೇಷ್ಠ ಮಕ್ಕಳ ಕತೆಗಳ ಸಾಲಿಗೆ ಸೇರ್ಪಡೆಯಾಗಿದೆ. ಮನುಷ್ಯರಿಗೆ ಕೊಳವೆಬಾವಿಗಳು ಪರಿಚಿತವಾಗುವುದಕ್ಕಿಂತ...
ಎಲ್ಲವೂ ಹೊಸತು..ಹೊಸತು. ಬಣ್ಣ ಮಾಸಿದ ಗೋಡೆಗಳ ಮೇಲೆ ಬಣ್ಣದ ಕಾಗದಗಳ ಶೃಂಗಾರ. ಅಲ್ಲಲ್ಲಿ ಊದಿದ ಬಲೂನುಗಳು, ಎಂದೂ ಕಾಣದ ಈ ಸಂಭ್ರಮ ಹೊಸ ವರ್ಷದ ಸ್ವಾಗತಕ್ಕಾಗಿ. 2012ನೇ ಇಸವಿಗೆ ವಿದಾಯ ಹೇಳಿ, 2013-ನೂತನ ವರ್ಷವನ್ನು ಸ್ವಾಗತಿಸುವ ತಯಾರಿ. ಹನ್ನ...
ಯಾರೂ ನಮಗೆ ಸೇರಿದವರಲ್ಲ, ಯಾರನ್ನಾದರೂ ಹುಡುಕಲು ಹೊರಟರೆ ನಮಗೆ ನಾವೇ ವೃತ್ತದ ಕೇಂದ್ರವೆನ್ನುವ ಭ್ರಮೆಯಲ್ಲಿ ಬೀಳುತ್ತೇವೆ. ಕಥಾ ನಾಯಕ ಸಣ್ಣವನಿದ್ದಾಗಲೇ ತನ್ನಿಂದ ದೂರಾದ ತಮ್ಮನನ್ನು ಹುಡುಕಹೊರಟು ಭಾವಾವೇಶಕ್ಕೆ ಒಳಗಾಗಿ ತನ್ನ ಸಹೋದ್ಯೋಗಿಯ ಕಣ್ಣ...