ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / ಹೊಳೆ ನರಸೀಪುರ ಮಂಜುನಾಥ
ಹ

ಹೊಳೆ ನರಸೀಪುರ ಮಂಜುನಾಥ

manju787

೨೦೪ ಲೇಖನಗಳು ೧,೪೩,೮೩೨ ವೀಕ್ಷಣೆಗಳು ೦ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ ಸಮೃದ್ಧ ಬರಹಗಾರ

ಅಭಯ ನೀಡಿ ತಲೆ ಕಾಯ್ದ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ಆಶೀರ್ವಾದ.

ಜೂನ್ ೨೦ ಬ್ಲಾಗ್ ೧,೧೦೦ ವೀಕ್ಷಣೆ

ಆಗ ಅಪ್ಪ ಅಮ್ಮ ಇನ್ನೂ ಅಜ್ಜಿ ತಾತನೊಟ್ಟಿಗೆ ಹೊಳೆ ನರಸೀಪುರದಲ್ಲೇ ಇದ್ದರಂತೆ. ಅಮ್ಮನಿಗೆ ಒಂದರ ಹಿಂದೊಂದರಂತೆ ಐದು ಹೆಣ್ಮಕ್ಕಳು ಹುಟ್ಟಿ ಅವರಲ್ಲಿ ಮೂರು ಅದ್ಯಾವುದೋ ಕಾಯಿಲೆಯಿಂದ ಕಣ್ಮುಚ್ಚಿಕೊಂಡವಂತೆ. ಸದಾ ಅಜ್ಜಿಯ ಕಿರಿಕಿರಿ ಮನೆಯಲ್ಲಿ, ನೆಮ್...

ರೆಸೆಷನ್ ಸ್ವಾಮಿ, ರೆಸೆಷನ್, ಆರ್ಥಿಕ ಹಿಂಜರಿತ.....

ಜೂನ್ ೨೦ ಬ್ಲಾಗ್ ೯೯೫ ವೀಕ್ಷಣೆ

ಏನು ಮಾಡಲಿ,, ನಾನು ಏನು ಮಾಡಲಿ, ಎಲ್ಲಿ ಹೋಗಲಿ, ನಾನು ಏನು ಕೊಳ್ಳಲಿ ? ಈ ರೆಸೆಷನ್ ಸಮಯದಲ್ಲಿ ಕೈಲಿರುವ ಈ ಪುಡಿಗಾಸಿನಲ್ಲಿ ಅಕ್ಕಿ, ಬೇಳೆ, ತರಕಾರಿಗಳ ಬೆಲೆಗಳೆಲ್ಲ ಮುಗಿಲು ಮುಟ್ಟಿರುವಾಗ, ಏನು ಮಾಡಲಿ,, ನಾನು ಏನು ಮಾಡಲಿ ? ಎಲ್ಲಿ ಹೋಗಲಿ, ನಾ...

ನೆನಪಿನಾಳದಿಂದ....4....ಹೇಮಾವತಿಯ ದಡದಲ್ಲಿ.....

ಜೂನ್ ೧೯ ಪುಟ ೪೪ ವೀಕ್ಷಣೆ

ಈ ಸಲ ರಜಕ್ಕೆ ಬೆಂಗಳೂರಿಗೆ ಹೋಗಿದ್ದಾಗ ಹೊಸ ಕಾರ್ ತೊಗೊಂಡು ಎಲ್ಲಾ ಕಡೆ ಸುತ್ತಿದ್ದೇ ಸುತ್ತಿದ್ದು. ಹಾಗೆ ಸುತ್ತಾಡುತ್ತಾ ಹೊಳೆ ನರಸೀಪುರಕ್ಕೆ ಬಂದಾಗ ರಾತ್ರಿ ೧೧ ಘಂಟೆಯಾಗಿತ್ತು. ಚಿಕ್ಕಮ್ಮ ನಮಗಾಗಿ ಕಾಯುತ್ತಾ ಕುಳಿತಿದ್ದರು, ಬಂದೊಡನೆ ಕುಶಲೋಪ...

ನೆನಪಿನಾಳದಿಂದ...3...ತುರ್ತು ಪರಿಸ್ಥಿತಿಯ ದಿನಗಳಲ್ಲಿ ಹೀರೋ ಆಗಿ ಮೆರೆದ ಅಪ್ಪ.

ಜೂನ್ ೧೯ ಪುಟ ೪೮ ವೀಕ್ಷಣೆ

ಅಪ್ಪ ಮೈಸೂರಿನಲ್ಲಿ ಶಿವರಾಂ ಪೇಟೆಯಲ್ಲಿದ್ದ ಎಲ್ಲಾ ಹೋಟೆಲ್ ಗಳಲ್ಲಿ ಅಡಿಗೆ ಭಟ್ಟರಾಗಿ, ಮಾಣಿಯಾಗಿ, ದೋಸೆ ಭಟ್ಟರಾಗಿ ಕೆಲಸ ಮಾಡಿ, ಎಲ್ಲರೊಡನೆ ಒಂದಿಲ್ಲೊಂದು ಕಾರಣಕ್ಕೆ ಜಗಳ ಮಾಡ್ಕೊಂಡು ಕೊನೆಗೆ ಮಂತ್ರಿ ದಂಪತಿಗಳಾಗಿದ್ದ ಯಶೋಧರಮ್ಮ ದಾಸಪ್ಪನವರ...

ಕಾರಿನ ಕಥೆ.

ಜೂನ್ ೧೯ ಬ್ಲಾಗ್ ೧,೬೬೮ ವೀಕ್ಷಣೆ

ದುಬೈನಲ್ಲಿ ಕೆಲಸ ಮಾಡಲು ಬಂದ ನಂತರ ಇಲ್ಲಿನ ವಾಹನ ಚಾಲನಾ ಪರವಾನಗಿ ಪಡೆದೆ. ಕಂಪನಿಯಿಂದ ಒಳ್ಳೆಯ ಕಾರ್ ಕೂಡ ಸಿಕ್ಕಿತು. ಕಾರು ನನ್ನ ಕೆಲಸದ ಅವಿಭಾಜ್ಯ ಅಂಗ. ನನಗೆ ಇಲ್ಲಿ ಕಾರು ಸಿಕ್ಕಿದ ದಿನ ಅಲ್ಲಿ ಬೆಂಗಳೂರಿನಲ್ಲಿ ಪತ್ನಿ - ಮಕ್ಕಳು ಅಕ್ಕ ಪಕ್...

ಪಾಕಿಸ್ತಾನಕ್ಕೆ "ಮಾನವೀಯ ಅನುಕಂಪದ ಆಧಾರದ" ಮೇಲೆ ಒಬಾಮ ಮತ್ತೆ ಕೊಟ್ಟ 200 ಮಿಲಿಯನ್ ಡಾಲರ್ ಅನುದಾನ, ಭಾರತ ಎಷ್ಟು ಸುರಕ್ಷಿತ ??

ಜೂನ್ ೧೯ ಚರ್ಚಾವೇದಿಕೆ ೧,೦೧೮ ವೀಕ್ಷಣೆ

ಹಿಂದಿನ ಬುಷ್ ಆಡಳಿತ ಮಾಡಿ ಮಣ್ಣು ಮುಕ್ಕಿದ ತಪ್ಪನ್ನೇ ಮತ್ತೆ ಅಮೆರಿಕಾದ ಹೊಸ ಅಧ್ಯಕ್ಷರೂ ಮಾಡಿದ್ದಾರೆ. ಪಾಕಿಸ್ತಾನಕ್ಕೆ ತಮ್ಮ "ಆಪ್ತಮಿತ್ರನ" ಸ್ಥಾನ ಎಂದೆಂದಿಗೂ ಶಾಶ್ವತ ಎಂದು ಪ್ರಪಂಚಕ್ಕೇ ಸಾರಿ ಹೇಳಿ ಬಹು ದೊಡ್ಡ ಉಡುಗೊರೆಯನ್ನೇ ಕೊಟ್ಟಿದ್ದ...

ನೆನಪಿನಾಳದಿಂದ..2..ಅಪ್ಪನ ಸಿಂಗಲ್ ನಂಬರ್ ಲಾಟರಿ ಖಯಾಲಿಯ ಕಥೆ.

ಜೂನ್ ೧೫ ಪುಟ ೮೧ ವೀಕ್ಷಣೆ

1985 ರಿಂದ 2005 ರ ಸಮಯದಲ್ಲಿ ನಮ್ಮ ಘನ ಕರ್ನಾಟಕ ರಾಜ್ಯದಲ್ಲಿ ಎಲ್ಲಿ ನೋಡಿದರೂ ಸಿಂಗಲ್ ನಂಬರ್ ಲಾಟರಿ ಟಿಕೆಟ್ ಗಳ ಭರ್ಜರಿ ಮಾರಾಟ, ಎಲ್ಲೆಲ್ಲಿ ನೋಡಿದರಲ್ಲಿ ಜಾಹೀರಾತುಗಳು, ಅದೇನು ಮೋಡಿ,, ಅದೇನು ಕಥೆ. ಈಗ ನೆನಪಿಸಿಕೊಂಡರೆ ಮೈ ಜುಮ್ಮೆನ್ನಿಸು...

ನೆನಪಿನಾಳದಿಂದ.1. ಅಪ್ಪನಿಂದ ಒದೆ ತಿಂದು ಮನೆ ಬಿಟ್ಟು ಓಡಿ ಹೋದ ಪ್ರಸಂಗ.

ಜೂನ್ ೧೩ ಪುಟ ೫೧ ವೀಕ್ಷಣೆ

ಇದು 1984ರಲ್ಲಿ ನಾವು ತಿಪಟೂರಿನಲ್ಲಿದ್ದಾಗ ನಡೆದ ಪ್ರಸಂಗ, ಸಂಪದ ಓದುಗರೊಂದಿಗೆ ಹಂಚಿಕೊಳ್ಳ ಬಯಸುತ್ತೇನೆ. ಅಮ್ಮ ಮೈಸೂರಿನವರು, ತುಂಬಾ ಸಾಧು ಸ್ವಭಾವ, ಅಪ್ಪನನ್ನು ಕಂಡರೆ ತುಂಬಾ ಪ್ರೀತಿ ಹಾಗೂ ಗೌರವ, ಮೈಸೂರಿನ ವಿಶೇಷಣವಾದ "ಏನೂಂದ್ರೆ" ಅನ್ನದೆ...

ಪ್ರೀತಿಯ ಒರತೆ

ಜೂನ್ ೧೨ ಬ್ಲಾಗ್ ೧,೫೮೦ ವೀಕ್ಷಣೆ

ಚಿಮ್ಮಿತ್ತು ಪ್ರೀತಿಯ ಒರತೆ ಆ ಒಂದು ದಿನ ನನ್ನ ಹಿಂದೆ ಅವಳು ಬಂದಾಗ, ಮನೆಯವರನ್ನೆಲ್ಲಾ ಧಿಕ್ಕರಿಸಿ, ನೆರೆದಿತ್ತು ಭಾವಗಳ ಸಂತೆ , ಮರೆತು ಎಲ್ಲಾ ಚಿಂತೆ ಅವಳು ನನ್ನ ಸೇರಿದಾಗ, ಆದಿ ಅಂತ್ಯವನರಿಯದೆ ಮಿಡಿದಿತ್ತು ವೀಣೆ ಅಂದು,, ಆದರೆ ಇಂದು,, ಸರಿ...

ಸರ್ವಜ್ನ ವಚನಗಳು

ಜೂನ್ ೧೨ ಉಲ್ಲೇಖಗಳು ೨,೫೮೮ ವೀಕ್ಷಣೆ

ಬೆಚ್ಚನಾ ಮನೆಯಿದ್ದು, ವೆಚ್ಚಕ್ಕೆ ಹೊನ್ನಿದ್ದು, ಇಚ್ಚೆಯರಿತು ನಡೆವ ಸತಿಯಿರಲು ಸ್ವರ್ಗಕ್ಕೆ ಕಿಚ್ಚು ಹಚ್ಚೆಂದ ಸರ್ವಜ್ನ. ಎಷ್ಟೊಂದು ಪ್ರಸ್ತುತ ಈ ವಚನ ಇಂದಿನ ದಿನಗಳಲ್ಲಿಯೂ ಸಹ,,,, ಸಂಪದಿಗರಿಗಾಗಿ...........ಪ್ರೀತಿಯಿಂದ.

ಯಾವ ಮೋಹನ ಮುರಳಿ ಕರೆಯಿತು ದೂರ ತೀರಕೆ ನಿನ್ನನು,,,,,,,,

ಜೂನ್ ೧೧ ಬ್ಲಾಗ್ ೨,೨೨೫ ವೀಕ್ಷಣೆ

ಯಾವ ಮೋಹನ ಮುರಳಿ ಕರೆಯಿತು ದೂರ ತೀರಕೆ ನಿನ್ನನು, ಯಾವ ವ್ರುಂದಾವನವು ಸೆಳೆಯಿತು ನಿನ್ನ ಮಣ್ಣಿನ ಕಣ್ಣನು, ಎಂದು ಅಡಿಗರ ಭಾವಗೀತೆ ರತ್ನಮಾಲ ಪ್ರಕಾಶ್ ರವರ ಮಧುರ ಕಂಠದಲ್ಲಿ ಕಾರಿನ ತುಂಬಾ ತುಂಬಿಕೊಂಡಿತ್ತು.