ಅಲೆಮಾರಿಯಾದಾಗಿನ ಅವಿಸ್ಮರಣೀಯ ಅನುಭವಗಳು - The End!
ಸ್ನೇಹಿತರೆ, ಮೊದಲ ನಾಲ್ಕು ಭಾಗಗಳಲ್ಲಿ, ಮೈಲಾಪುರ ಜಾತ್ರೆಯ ಅನುಭವಗಳನ್ನು ಅಕ್ಷರಗಳಲ್ಲಿ ಹಿಡಿದಿಡಲು ಸಾಕಷ್ಟು ತಿಣುಕಾಡಿದ್ದೇನೆ. ಎಲ್ಲಾ ಘಟನೆಗಳನ್ನು ಹಂಚಿಕೊಳ್ಳಲಾಗಲಿಲ್ಲ. ಮನಸ್ಸಿಗೆ ಪರಿಣಾಮ ಬೀರಿದ ಕೆಲವೇ ಕೆಲವು ದೃಶ್ಯಗಳನ್ನು ನಿಮ್ಮ ಮುಂದ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
manjunathsinge
ಸ್ನೇಹಿತರೆ, ಮೊದಲ ನಾಲ್ಕು ಭಾಗಗಳಲ್ಲಿ, ಮೈಲಾಪುರ ಜಾತ್ರೆಯ ಅನುಭವಗಳನ್ನು ಅಕ್ಷರಗಳಲ್ಲಿ ಹಿಡಿದಿಡಲು ಸಾಕಷ್ಟು ತಿಣುಕಾಡಿದ್ದೇನೆ. ಎಲ್ಲಾ ಘಟನೆಗಳನ್ನು ಹಂಚಿಕೊಳ್ಳಲಾಗಲಿಲ್ಲ. ಮನಸ್ಸಿಗೆ ಪರಿಣಾಮ ಬೀರಿದ ಕೆಲವೇ ಕೆಲವು ದೃಶ್ಯಗಳನ್ನು ನಿಮ್ಮ ಮುಂದ...
ಅಂತೂ ಹೇಗೋ ಕಷ್ಟಪಟ್ಟು ಗರ್ಭಗುಡಿಯ ಜನದಟ್ಟಣೆಯಿಂದ, ಅದರಲ್ಲೂ ಅಲ್ಲಿದ್ದ ದೇವದಾಸಿಯರು, ಗೊರವರು, ಭಿಕ್ಷುಕರಿಂದ ತಪ್ಪಿಸಿಕೊಂಡು ಬಾಗಿಲಿನ ಹತ್ತಿರ ನನಗಾಗಿ ಅತ್ತಿತ್ತ ನೋಡುತ್ತಿದ್ದ ಕಾಕಾನ ಹತ್ತಿರ ಹೋದೆ. ಗುಡಿಯ ಒಳಗೆ ತುಂಬಾ ಹೊತ್ತು ಕಳೆದದ್ದರ...
___LINK_OPEN_href="http://bp1.blogger.com/_z00Ndb4aeAU/R5uL3HrUNVI/AAAAAAAAA0s/55-c3MAL2fY/s1600-h/IMG_1463.JPG"___
(ನೋಡಿ: ___LINK_OPEN_href="/blog/manjunathsinge/20/01/2008/7130" target="_blank"___ಭಾಗ ೧) ಮೈಲಾಪುರದ ಬೆಟ್ಟದ ದಾರಿ ಇನ್ನೂ ಮುಗಿದಿರಲಿಲ್ಲ. ಕೊನೆಯಿಲ್ಲದ ಭಿಕ್ಷುಕರ ಸಾಲು, ಜಾನಪದ ಹಾಡುಗಳನ್ನು ಹಾಡುವ ಭಕ್ತರು, ಗೊರವರು, ಸಾಧುಗ...
ಪ್ರತಿಯೊಬ್ಬರ ಮನಸ್ಸು ತನ್ನದೇ ಆದ ಲೋಕದಲ್ಲಿ ಅಲೆದಾಡುತ್ತ ತನ್ನಷ್ಟಕ್ಕೆ ತಾನು ಸಂತೃಪ್ತಿ ಹೊಂದಲು ಪರಿತಪಿಸುತ್ತಿರುತ್ತದೆ. ನಮ್ಮ ಚಿಂತನಾ ಪ್ರಪಂಚವೇ ನಮ್ಮನ್ನಾವರಿಸಿಬಿಟ್ಟಿರುತ್ತದೆ. ಎಷ್ಟೋ ಸಲ ನಮ್ಮ ಚಂತನಾ ಪ್ರಪಂಚ ಎಷ್ಟೊಂದು ಚಿಕ್ಕದೆಂಬುದರ...
ಮೊನ್ನೆ ಕಾಕಾ(ಚಿಕ್ಕಪ್ಪ) ಊರಿಂದ ಬಂದಿದ್ದ. ಮೊದಲ ಬಾರಿಯೇನಲ್ಲ. Promotion ಫೈಲನ್ನು ಒಂದೇ ಆಫೀಸಿನ ಮತ್ತೊಂದು ಕೋಣೆಗೆ ಸಾಗಿಸಲು ಬೆಂಗಳೂರಿಗೆ ಮೂರು ಬಾರಿ ಬಂದಿದ್ದ. "ಯಾಕಪ್ಪ ಹಿಂಗೆ?" ಅಂದೆ."Head ಆಫೀಸಲ್ಲಿರೋ IAS officer ಗೆ ಮೂಡ್ ಬರ್ಬ...
ಕೆಲವು ದಿನಗಳ ಹಿಂದೆ "Poverty Talk - A new fashion" ಅಂತ ಒಂದು ಲೇಖನ ಬರೆದಿದ್ದೆ. ಅದನ್ನು ಓದಿ ನನ್ನ ಗೆಳೆಯನೊಬ್ಬ, ".. ಜೀವನದಲ್ಲಿ ಯಾರೂ ಮತ್ತೊಬ್ಬರನ್ನು ಸಹಾನುಭೂತಿಯಿಂದ ನೋಡುವುದೇ ಇಲ್ಲ, ಎಲ್ಲರಿಗೂ ತಮ್ಮದೇ ಚಿಂತೆ, ಎಲ್ಲರೂ ಸ್ವಾರ್...
ಜೀವನ, ಭಾವನೆಗಳ ಒಂದು ಕೊನೆಯಿಲ್ಲದ ಸರಪಳಿ. ಮೊದಮೊದಲು ನಮ್ಮೆಲ್ಲರ ಭಾವನೆಗಳ ಮೂಲ ಯಾವುದು ಎಂಬುದರ ಪ್ರಶ್ನೆಯೊಂದನ್ನು ಮುಂದಿಟ್ಟುಕೊಂಡು "ಸ್ಪೂರ್ತಿ" ಎಂಬ ಲೇಖನವನ್ನು ಬರೆದಿದ್ದೆ [ಓದಲು ಇಲ್ಲಿ ___LINK_OPEN_href="/blog/manjunathsinge/...
ಬೀರ್ ಹೀರಿ "ಎಂಡ್ಕುಡ್ಕ ರತ್ನ ನಂಜಿನ ಹೊಗಳೊ" ಹಂಗೆ ನನ್ನ ಗೆಳೆಯ 'ವಿಶ್ವ' ನನ್ನ ಬ್ಲಾಗ್ ಬಗ್ಗೆ ಅತೀವ ಸಂತಸ ವ್ಯಕ್ತಪಡಿಸುತ್ತಿದ್ದ. ಬಡಪಾಯಿ ನಾನು, ನಿಜ ಇರಬಹುದೇನೊ ಅನ್ಕೊಂಡು, ಸ್ವರ್ಗಕ್ಕೆ ಮೂರೇ ಗೇಣು ಅಂತ ಎಣಿಸ್ತಿದ್ದೆ. "ಕುಡುದ್ ಬಿಟ್ ಮ...
ನಿಲ್ಲಲು ನೆಲೆಯಿಲ್ಲ, ಹೊಟ್ಟೆಗೆ ಊಟ ಸಿಗುವುದೋ ಇಲ್ಲವೋ ಗೊತ್ತಿಲ್ಲ, ಬದುಕಿಗೆ ಆಸರೆಯಿಲ್ಲ, ತನ್ನದೆಂದು ಹೇಳಿಕೊಳ್ಳುವ ಆಸ್ತಿಯಂತೂ ಮೊದಲೇ ಇಲ್ಲ.
"ಬೆಳಿಗ್ಗೆ ಬೆಳಿಗ್ಗೆನೆ ಯಾವನ್ ಮುಖ ನೋಡಿದ್ನೋ ಏನೊ, ಅದಕ್ಕೆ ಹಿಂಗ್ ಆಗ್ತಾ ಇದೆ", "ಇವತ್ time ಸರಿ ಇಲ್ಲ, ಆ ಕೆಲಸ ಇವತ್ ಬೇಡ", "ದಿನಾ ಬೆಳಿಗ್ಗೆ ಬಲಗಡೆಯಿಂದನೇ ಏಳ್ಬೇಕು" ಇಂತಹ ಅನೇಕ ಆಧಾರವಿಲ್ಲದ ದೂರುಗಳನ್ನು ಕೇಳಿರಬಹುದು.
ಜೀವನದ ಸಿಂಹಪಾಲು ಸಮಯ ಹುಟ್ಟಿದ ಹಳ್ಳಿಯ ಹೊರಗೇ ಕಳೆದರೂ ಊರಿನ ಅವಿಸ್ಮರಣೀಯ ಅನುಭವಗಳು ನನ್ನನ್ನು ಸೆರೆಹಿಡಿದಿವೆ. ತಿಳುವಳಿಕೆ ಬಂದಾಗಿನಿಂದ ಸಮಾಜವನ್ನು ಅರ್ಥೈಸಿಕೊಳ್ಳಬೇಕೆಂಬ ಹಂಬಲ ಬರೆಯಲು ಪ್ರೇರೇಪಿಸಿದರೂ ಸಮಯದ ಒತ್ತಡಕ್ಕೆ ಸಿಕ್ಕು ಮೈಗಳ್ಳಾ...