ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / ವಿಶ್ವನಾಥ ಎಂ ಬಸವನಾಳಮಠ
ವ

ವಿಶ್ವನಾಥ ಎಂ ಬಸವನಾಳಮಠ

ವಿಶ್ವನಾಥ

೨೨ ಲೇಖನಗಳು ೬೪,೮೦೬ ವೀಕ್ಷಣೆಗಳು ೦ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ

ಇದೇನಾ ಪತ್ರಿಕೋದ್ಯಮ? - 3

ಜುಲೈ ೨೬ ಬ್ಲಾಗ್ ೪,೩೪೫ ವೀಕ್ಷಣೆ

ಅಭಿವೃದ್ಧಿ ಪತ್ರಿಕೋದ್ಯಮ (ಮುಂದುವರಿದ ಭಾಗ) ನಮ್ಮ ಮಾಧ್ಯಮದಲ್ಲಿನ ವರದಿಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದರೆ ಇವು ನಗರದ ಗಡಿ ಬಿಟ್ಟು ಆಚೆಗೆ ಹೋಗುತ್ತಿರುವಂತೆ ಕಾಣುವುದಿಲ್ಲ.

ಇದೇನಾ ಪತ್ರಿಕೋದ್ಯಮ? -2

ಜುಲೈ ೨೫ ಪುಟ ೨,೬೯೬ ವೀಕ್ಷಣೆ

ಜಾಗತೀಕರಣದ ಪ್ರಭಾವ (ಮುಂದುವರಿದ ಭಾಗ) ಜಾಗತೀಕರಣದ ಪ್ರಭಾವ ಮಾಧ್ಯಮದ ಮೇಲೂ ಗಾಢವಾಗಿದೆ. ಪರದೇಶಗಳ ಪತ್ರಿಕೆ/ಟಿವಿ ಚಾನೆಲ್‌ಗಳೇ ನಮ್ಮ ದೇಶದ ಪತ್ರಿಕೆ/ಟಿವಿ ಚಾನೆಲ್‌ಗಳಿಗೆ ಮಾದರಿ.

ಇದೇನಾ ಪತ್ರಿಕೋದ್ಯಮ?

ಜುಲೈ ೨೪ ಪುಟ ೧,೮೨೧ ವೀಕ್ಷಣೆ

"ನಾಯಿ ಮನುಷ್ಯನಿಗೆ ಕಚ್ಚಿದರೆ ಸುದ್ದಿಯಲ್ಲ, ಮನುಷ್ಯ ನಾಯಿಗೆ ಕಚ್ಚಿದರೆ ಸುದ್ದಿ" - ಎಂದು ಸುದ್ದಿಯ ಅರಿವು (ನ್ಯೂಸ್ ಸೆನ್ಸ್) ಮೂಡಿಸಲು ಪತ್ರಿಕೋದ್ಯಮದ ಮೊದಲ ತರಗತಿಯಲ್ಲಿ ವಿದ್ಯಾರ್ಥಿಗಳಿಗೆ ಮೇಷ್ಟ್ರು ಹೇಳುವ ಪಾಠ. ಇದರರ್ಥ ಸಾಮಾನ್ಯವಾಗಿರುವ...

ಶಹಬ್ಬಾಶ್ ಮುಂಬೈಕಾರ್!

ಜುಲೈ ೧೨ ಬ್ಲಾಗ್ ೪,೭೪೧ ವೀಕ್ಷಣೆ

ಮುಂಬೈನಲ್ಲಿ ಜೂನ್ 11, 2006 ರ ಸಂಜೆ 6-20 ರಿಂದ 6-32 ರ ವರೆಗೆ ಕೇವಲ ಹನ್ನೆರಡೇ ನಿಮಿಷಗಳಲ್ಲಿ 7 ಬಾರಿ ಸಂಭವಿಸಿದ ಭಾರಿ ಸ್ಫೋಟಕ್ಕೆ 200ಕ್ಕೂ ಹೆಚ್ಚು ಮುಗ್ಧ ಜನರು ಸಾವನ್ನಪ್ಪಿರುವ ಸುದ್ದಿ ಬೆಳಗಿನ ಪತ್ರಿಕೆಗಳಲ್ಲಿ ಅಚ್ಚಾಗಿ ಅದರ ಶಾಯಿ ಆರು...

ಬಾಂಬೆ ಡೈಯಿಂಗ್!

ಜುಲೈ ೧೧ ಬ್ಲಾಗ್ ೩,೩೨೯ ವೀಕ್ಷಣೆ

ದೇಶದ ವಾಣಿಜ್ಯ ನಗರಿ ಬಾಂಬೆ ಅಲಿಯಾಸ್ ಮುಂಬೈ ವರುಣನ ರೌದ್ರಾವತಾರದಿಂದ ಚೇತರಿಸಿಕೊಳ್ಳುವಷ್ಟರಲ್ಲೇ ಮತ್ತೊಂದು ಅನಾಹುತ. ಬೃಹನ್ನಗರದ ಜೀವನಾಡಿ ಲೋಕಲ್ ಟ್ರೇನಿನಲ್ಲಿ ದಿನದ ಕೆಲಸ ಮುಗಿಸಿ ಸಂಜೆ ಮನೆಗೆ ತೆರಳುತ್ತಿದ್ದ ಮುಗ್ಧ ನಾಗರಿಕರ ಮಾರಣಹೋಮ. ಕ...

ಜೂನ್ ಎಂಬ ಒಡಲಾಳದ ಪಡಿನೆಳಲು

ಜೂನ್ ೨೬ ಬ್ಲಾಗ್ ೪,೧೬೨ ವೀಕ್ಷಣೆ

ಜೂನ್! ವರ್ಷದಲ್ಲಿ ಇದು ಏಳಕ್ಕೇರದ ಐದಕ್ಕಿಳಿಯದ ಆರನೇ ತಿಂಗಳು. ನನ್ನಂತಹದೇ ಶುದ್ಧ ಮಧ್ಯಮ ವರ್ಗದ ತಿಂಗಳು! ಜೂನ್ ತಿಂಗಳು ಮುಂಗಾರನ್ನೂ ತನ್ನ ಬೆನ್ನಿಗೇ ಅಂಟಿಸಿಕೊಂಡು ಬರುತ್ತದೆ, ಈ ದಿನಗಳಲ್ಲಿ ರೈತರು ಬಿತ್ತುವ ಖುಷಿಯಲ್ಲಿದ್ದರೆ, ಸಹಕಾರಿ ಬ್ಯ...

ಬಾಲಿವುಡ್‌ನ ದೊಡ್ಡಣ್ಣ ಅಮಿತಾಬ್

ಜೂನ್ ೨೧ ಬ್ಲಾಗ್ ೪,೧೨೫ ವೀಕ್ಷಣೆ

ಸ್ವಾತಂತ್ರ್ಯ ಚಳವಳಿ ಕಾವೇರಿದ ದಿನಗಳವು. ಶಿಕ್ಷಕ, ಸಾಹಿತಿ, ವಕೀಲ, ಕಾರ್ಮಿಕರನ್ನೊಳಗೊಂಡು ಎಲ್ಲರೆದುರಿಗಿದ್ದದ್ದು ಒಂದೇ ಮಂತ್ರ; ಸ್ವಾತಂತ್ರ್ಯಕ್ಕಾಗಿ ಹೋರಾಟ - ಇನ್-ಕ್ವಿಲಾಬ್ ಜಿಂದಾಬಾದ್ ಘೋಷಣೆಗಳ ಮೊರೆತ.

ಬಾಲಿವುಡ್‌ನ ದೊಡ್ಡಣ್ಣ ಅಮಿತಾಬ್

ಜೂನ್ ೨೧ ಪುಟ ೧,೮೨೫ ವೀಕ್ಷಣೆ

ಸ್ವಾತಂತ್ರ್ಯ ಚಳವಳಿ ಕಾವೇರಿದ ದಿನಗಳವು. ಶಿಕ್ಷಕ, ಸಾಹಿತಿ, ವಕೀಲ, ಕಾರ್ಮಿಕರನ್ನೊಳಗೊಂಡು ಎಲ್ಲರೆದುರಿಗಿದ್ದದ್ದು ಒಂದೇ ಮಂತ್ರ; ಸ್ವಾತಂತ್ರ್ಯಕ್ಕಾಗಿ ಹೋರಾಟ - ಇನ್-ಕ್ವಿಲಾಬ್ ಜಿಂದಾಬಾದ್ ಘೋಷಣೆಗಳ ಮೊರೆತ.

ದಾರಿ ತಪ್ಪಿದ ಮಕ್ಕಳು!

ಜೂನ್ ೦೭ ಬ್ಲಾಗ್ ೩,೮೯೭ ವೀಕ್ಷಣೆ

ನಿಮಗೆ ನೆನಪಿರಬಹುದು, 1997ರಲ್ಲಿ ಕರ್ನಾಟಕದಲ್ಲಿ ಅಂದಿನ ಜೆ.ಎಚ್. ಪಟೇಲ್ ಸರಕಾರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವೆಯಾಗಿದ್ದ ಬಿ.ಟಿ ಲಲಿತಾನಾಯಕ್ ಅವರ ಪುತ್ರ ವಿಶ್ವಜಿತ್, ಮದ್ಯದ ಅಮಲಿನಲ್ಲಿ ಅಂಬೇಡ್ಕರ್ ಪ್ರತಿಮೆಗೆ ಮದ್ಯಾಭಿಷೇಕ ಮಾಡಿದ್ದು...

ಒಂದು ಪಿಗ್ಗಿನ ಕತೆ!

ಜೂನ್ ೦೩ ಬ್ಲಾಗ್ ೩,೨೬೯ ವೀಕ್ಷಣೆ

ಈಚೆಗೆ ಕನ್ನಡಪ್ರಭ ದ ಛಾಯಾಂಕಣವೊಂದರಲ್ಲಿ ತಾಯಿ ಹಂದಿ ತನ್ನ ಮುದ್ದುಮರಿಗಳಿಗೆ ಹಾಲುಣಿಸುತ್ತಿರುವ ಚಿತ್ರ ನೋಡಿದೊಡನೆಯೇ ನನ್ನ ಅತ್ಯಂತ ಮೆಚ್ಚಿನ ಇಂಗ್ಲಿಷ್ ಲೇಖಕ ಚಾರ್ಲ್ಸ್ ಲ್ಯಾಂಬ್ ನೆನಪಾದ.