ಸಂಪದ ಸದಸ್ಯರ ಕೂಟ ಮತ್ತು "ಮುಖಾಮುಖಿ" ಚಿತ್ರದ ಪ್ರದರ್ಶನ
ಸಂಪದಿಗರೆ, ಇದೇ ಶನಿವಾರ ಸುಚಿತ್ರದಲ್ಲಿ 'ಮುಖಾಮುಖಿ' ಚಲನಚಿತ್ರದ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಸಂಪದದ ಸದಸ್ಯರೇ ಆದ ಅನಿವಾಸಿ ಚಿತ್ರಕತೆ ಬರೆದು, ಈ ಚಲನಚಿತ್ರವನ್ನು ನಿರ್ದೇಶಿಸಿದ್ದಾರೆ. 'ಮುಖಾಮುಖಿ' ಚಿತ್ರಕ್ಕೆ ೨೦೦೬ನೇ ಸಾಲಿನ 'ಅತ್...