ನೃತ್ಯ ವಿದ್ವತ್ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಅವನಿ ಕೋಡಿಬೈಲು
ಪುತ್ತೂರು-ಮುಕ್ಕೂರು ಸಮೀಪದ ಕೋಡಿಬೈಲು ನಿವಾಸಿ ಅವನಿ ಕೋಡಿಬೈಲು ವಿದ್ವತ್ ಅಂತಿಮ ಹಂತದ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯ ಲ್ಲಿ ತೇರ್ಗಡೆ ಹೊಂದಿದ್ದಾಳೆ. ಗಂಗೂ ಬಾಯಿ ಹಾನಗಲ್ ಸಂಗೀತ ಹಾಗೂ ಪ್ರದರ್ಶನ ಕಲೆ ವಿಶ್ವವಿದ್ಯಾಲಯ ಮೈಸೂರು ನಡೆಸಿದ ಭರತ...