ಮಕರ ಸಂಕ್ರಾಂತಿಯನ್ನು ಜನವರಿ ೧೪ ರಂದು ಆಚರಿಸುವುದು ತಪ್ಪಲ್ಲವೆ?
ಮಕರ ಸಂಕ್ರಾಂತಿಯನ್ನು ಅನಾದಿ ಕಾಲದಿಂದ ಜನವರಿ ೧೪ ರಂದು ಆಚರಿಸುತ್ತೇವೆ. ಈ ದಿನದಂದು ಸೂರ್ಯನು ಧನುರ್ ರಾಶಿಯಿಂದ ಮಕರ ರಾಶಿಯನ್ನು ಪ್ರವೇಶಿಸುತ್ತಾನೆ. ಇದರ ಜೊತೆಗೆ ಸೂರ್ಯನು ತನ್ನ ಉತ್ತರ ದಿಕ್ಕಿನ ಪ್ರಯಾಣವನ್ನು ಆರಂಬಿಸುತ್ತಾನೆ. ಪ್ರಕೃತಿಯಲ್...