ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / ನಗೆ ಸಾಮ್ರಾಟ್
ನ

ನಗೆ ಸಾಮ್ರಾಟ್

nagenagaari

೧೪೪ ಲೇಖನಗಳು ೧,೦೬,೯೯೭ ವೀಕ್ಷಣೆಗಳು ೦ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ ಸಮೃದ್ಧ ಬರಹಗಾರ

ತೊಣಚಿ ಡೈರಿ

ಮಾರ್ಚ್ ೧೬ ಬ್ಲಾಗ್ ೧,೫೦೮ ವೀಕ್ಷಣೆ

ಪಕ್ಷದೊಳಗೆ ಭಿನ್ನ ಮತ- ಶಮನಕ್ಕೆ ಯತ್ನ ಒಂದ್ ಪಕ್ಷದಾಗೇ ಭಿನ್ನಮತ, ಜಗಳ, ವೈಮನಸ್ಸು ಇಟ್ಕಂಡು ಕೆಲ್ಸ ಮಾಡೋಕೆ ಸಾಧ್ಯ ಇರೋವಾಗ, ಚುನಾವಣೆ ಎದ್ರಿಸಿ ಅಧಿಕಾರ ಹಿಡಿಯೋಕ್ ಆಗೋವಾಗ, ಈ ನೂರಾರ್ ಹೆಸ್ರು ಹೇಳ್ಕಂಡು ಬೇರ್ ಬೇರೆ ಸಿದ್ಧಾಂತದ್ ನೆಪ ಮಾಡ್ಕ...

ಭಾರತವೂ ಭಯೋತ್ಪಾದಕ ರಾಷ್ಟ್ರ: ಕ್ರಿಕೆಟ್ ಜಗತ್ತು

ಮಾರ್ಚ್ ೧೫ ಪುಟ ೬೦ ವೀಕ್ಷಣೆ

(ನಗಾರಿ ಕಿರಿಕಿರಿ ಕ್ರಿಕೆಟ್ಟು ಬ್ಯೂರೋ) ಅಫಘಾನಿಸ್ತಾನದ ಬಾಡಿಗೆ ಹಂತಕರು, ತಮ್ಮದೇ ಸೈನ್ಯದ ಬೇನಾಮಿ ಸೈನಿಕರು, ಬಲೂಚಿಸ್ತಾನದ ಬುಡಕಟ್ಟು ಪಂಗಡದ ಯೋಧರನ್ನು ಭಾರತದೊಳಕ್ಕೆ ನುಗ್ಗಿಸಿ ಭಾರತೀಯ ಸೇನೆಯ ತಾಣಗಳ ಮೇಲೆ, ಕಾಶ್ಮೀರದಲ್ಲಿನ ಮುಸ್ಲಿಮೇತರ...

ಬೂಟು ಎಸೆದ ವೀರನಿಗೆ ತಕ್ಕ ಸಜೆ!

ಮಾರ್ಚ್ ೧೩ ಪುಟ ೪೬ ವೀಕ್ಷಣೆ

(ನಗಾರಿ ಅಂತರಾಷ್ಟ್ರೀಯ ಸಮಾಚಾರ ಬ್ಯೂರೊ) ಅವಧಿ ಮುಗಿಯುವ ಮುನ್ನ ತಾನು ಹಾಳು ಮಾಡಿದ ಇರಾಕಿಗೆ ಪ್ರೀತಿ ಪೂರ್ವಕವಾಗಿ ಗುಡ್ ಬೈ ಹೇಳಲು ಬಂದಿದ್ದ ಬುಶ್ ಮಹಾಶಯನನ್ನು ಏಳು ನಂಬರಿನ ಎರಡು ಬೂಟುಗಳನ್ನು ಎಸೆಯುವುದರ ಮೂಲಕ, ‘ನಾಯಿ’ ಎಂದು ವಿಶ್ ಮಾಡುವು...

ಸ್ನೇಹ ಸೇತು ಕಡಿಯುವ ಮುನ್ನ

ಮಾರ್ಚ್ ೧೧ ಪುಟ ೬೬ ವೀಕ್ಷಣೆ

ತನ್ನನ್ನು ತಾನು ಗೇಲಿ ಮಾಡಿಕೊಂಡು ನಗುವುದೇ ಅತ್ಯಂತ ಶ್ರೇಷ್ಠವಾದ ಹಾಸ್ಯ. ಇನ್ನೊಬ್ಬನ ಕಾಲೆಳೆಯುವುದೂ, ಅಸಹಾಯಕತೆಯನ್ನು ಲೇವಡಿ ಮಾಡುವುದೂ ಹಾಸ್ಯದ ಪರಿಧಿಯಲ್ಲಿ ಓಡಾಡಿಕೊಂಡಿರಲು ಪರವಾನಿಗೆ ಪಡೆದಿದೆಯಾದರೂ ಅದು ಆ ಇನ್ನೊಬ್ಬನಿಗೆ ನೋವುಂಟು ಮಾಡು...

ಇದೂ ಮುಗಿಯುತ್ತೆ.. (ಮುಗಿಯಿತು)

ಮಾರ್ಚ್ ೦೩ ಪುಟ ೩೯ ವೀಕ್ಷಣೆ

(ಇಲ್ಲೀವರ್ಗೂ ಏನಾಗಿತ್ತು ಅಂದ್ರೆ....) ಮಂಡಿಯೂರಿಯವರ ಮಾತಿನ ಮಾಂತ್ರಿಕ ಮೋಡಿಗೆ ಒಳಗಾದ ಕುಚೇಲನಿಗೆ ತಾನು ಕುರಿಯಲ್ಲ ಹುಲಿ ಎಂಬ ಆತ್ಮವಿಶ್ವಾಸ ಮೂಡಿತು. ಇಷ್ಟು ದಿನ ತನ್ನೊಳಗಿದ್ದ ಶಕ್ತಿಯನ್ನು ಕಾಣದೆ ಸಂಕಟ ಪಟ್ಟದ್ದಕ್ಕೆ ಆತನಿಗೆ ದುಃಖವಾಯಿತು...

ಇದೂ ಮುಗಿಯುತ್ತೆ

ಫೆಬ್ರ ೨೭ ಪುಟ ೫೮ ವೀಕ್ಷಣೆ

ಸೋಲೆಂಬುದು ಪದೇ ಪದೇ ಕಂಗೆಡಿಸತೊಡಗಿದಾಗ ಕುಚೇಲ ಕುಗ್ಗಿ ಹೋಗಿದ್ದ. ಅಪ್ಪ ಅಮ್ಮ, ಶಿಕ್ಷಕರು, ಗೆಳೆಯರ ಮೂದಲಿಕೆಯ ದಾಳಿಗೆ ಈಡಾಗಿಯೂ ಅಳಿದುಳಿದ ಆತನ ಆತ್ಮವಿಶ್ವಾಸ ಸರ್ಕಾರಿ ಇಂಜಿನಿಯರುಗಳು ಕಟ್ಟಿದ ಸೇತುವೆಯ ಹಾಗೆ ಕುಸಿದು ಬೀಳತೊಡಗಿತ್ತು. ಜೀವನದ...

ವಿಶೇಷ ಸಂದರ್ಶನ: ಖ್ಯಾತ ನಿರ್ದೇಶಕ ಚೂರಿಯವರೊಂದಿಗೆ

ಫೆಬ್ರ ೨೬ ಪುಟ ೪೫ ವೀಕ್ಷಣೆ

(‘ಮುದಿಯಾ’ ಸಿನೆಮಾದ ಮುಖಾಂತರ ಕನ್ನಡ ಸಿನೆಮಾ ರಂಗವನ್ನು ಅಲ್ಲಾಡಿಸಿ ಹಾಕಿದ ಹಸಿ ಹಸಿ ಪ್ರತಿಭೆಯ ನಿರ್ದೇಶಕ ಚೂರಿ ತಮ್ಮ ಬಯೋ ಡೇಟಾದಲ್ಲಿ ಈಗಾಗಲೇ ಮೂರು ಸಿನೆಮಾಗಳ ನಿರ್ದೇಶಕ ಎಂಬ ಸಾಲನ್ನು ಸೇರಿಸಿಕೊಂಡಿದ್ದಾರೆ. ಮೊದಲ ಚಿತ್ರ ‘ಮುದಿಯಾ’ ಕನ್ನಡ...

ಜೋಕು ಹುಟ್ಟುವ ಸಮಯ!

ಫೆಬ್ರ ೨೦ ಪುಟ ೪೬ ವೀಕ್ಷಣೆ

ಕವಿತೆ ಹುಟ್ಟುವುದು ಹೇಗೆ, ಕವಿತೆಯ ಅಪ್ಪ ಅಮ್ಮ ಯಾರು, ಕಥೆ ಜನ್ಮ ತಾಳುವ ಪರಿಸರ ಎಂಥದ್ದು, ಕಾದಂಬರಿ ಮೊಟ್ಟೆ ಒಡೆದು ಮರಿಯಾಗುವದಕ್ಕೆ ಬೇಕಾದ ಕಾವು ಎಷ್ಟು ಎಂದೆಲ್ಲಾ ಅಳತೆ ಮಾಪಕಗಳನ್ನು ಹಿಡಿದು ಬೆವರು ಹರಿಸುವ ಸಂಶೋಧಕ, ಪಂಡಿತರಿಂದ ತಪ್ಪಿಸಿಕೊ...

ಸಂಪಾದಕೀಯ: ಶ್ರೀರಾಮ ಸೇನೆಗೆ ನಮ್ಮ ಬೇಷರತ್ ಬೆಂಬಲ

ಫೆಬ್ರ ೧೧ ಪುಟ ೪೪ ವೀಕ್ಷಣೆ

ಪಬ್ ಎಂಬ ಮಾದಕತೆಯ, ಮೈಮರೆಯುವಿಕೆಯ ಅಡ್ಡೆಯಲ್ಲಿ ಅಪ್ಪ ಅಮ್ಮನ ದುಡ್ಡಿನ ನ್ಯಾಯಸಮ್ಮತ ಹಮ್ಮಿನಲ್ಲಿ ಕುಣಿದು ನಲಿದು, ಜಗತ್ತಿನ ಸಂಕಟ ಕಡಿಮೆ ಮಾಡುತ್ತಿದ್ದ ಅಮಾಯಕ ಹೆಣ್ಣು ಮಕ್ಕಳು ಹಾಗೂ ಗಂಡು ಹುಡುಗರ ಮೇಲೆ ಕೈ ಮಾಡಿ ಸಂಸ್ಕೃತಿಯ ರಕ್ಷಕರು ಎಂದು...

ಬೆಳಗಾನೆ ಎದ್ದು ನಾ ಯಾರ್ಯಾರ ಒದೆಯಲಿ?

ಫೆಬ್ರ ೦೫ ಪುಟ ೫೬ ವೀಕ್ಷಣೆ

ಇಂದು ಬೆಳಗ್ಗೆ ಎಂದಿಗಿಂತ ಅರ್ಧ ಗಂಟೆ ಬೇಗನೆ ಎದ್ದ ಕುಚೇಲನಿಗೆ ಒಂದು ದೊಡ್ಡ ಜಿಜ್ಞಾಸೆ ಹುಟ್ಟಿಕೊಂಡಿತು. ಹುಲುಮಾನವರು ಹಾಸಿಗೆಯಿಂದೇಳುತ್ತಿದ್ದ ಹಾಗೆಯೇ ತಮ್ಮ ಅಂಗೈಯಲ್ಲಿ ದೇವಾಧಿದೇವತೆಗಳನ್ನು ಕಲ್ಪಿಸಿಕೊಂಡು ಅವರಿಗೆ ನಮಿಸಿಯೋ, ಕೋಣೆಯಲ್ಲಿ ನ...