ಲಿಸ್ಟ್ ಮ್ಯಾನೇಜರು! (ಲಘು ಹಾಸ್ಯ)
ನಮ್ಮ ಬಹುತೇಕ ಜನರ ಬದುಕಿನಲ್ಲಿ ಈ ಲಿಸ್ಟ್ ಮ್ಯಾನೇಜರುಗಳ ಪಾತ್ರ ಅನಿವಾರ್ಯವೆಂದು ಕಾಣುತ್ತದೆ. ಯಾಕೆಂದರೆ, ಮನೆವಾರ್ತೆಯ ಜವಾಬ್ದಾರಿ ಹೊತ್ತವರು ಅದನ್ನು ನಿಭಾಯಿಸಲು ಬೇಕಾದ ಸರಕಿನ ಪಟ್ಟಿ ತಯಾರಿಸುವುದು ನಮ್ಮಲ್ಲಿ ಎಂದಿನಿಂದಲೊ ನಡೆದುಬಂದ ಅಭ್ಯಾ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
nageshamysore
ನಮ್ಮ ಬಹುತೇಕ ಜನರ ಬದುಕಿನಲ್ಲಿ ಈ ಲಿಸ್ಟ್ ಮ್ಯಾನೇಜರುಗಳ ಪಾತ್ರ ಅನಿವಾರ್ಯವೆಂದು ಕಾಣುತ್ತದೆ. ಯಾಕೆಂದರೆ, ಮನೆವಾರ್ತೆಯ ಜವಾಬ್ದಾರಿ ಹೊತ್ತವರು ಅದನ್ನು ನಿಭಾಯಿಸಲು ಬೇಕಾದ ಸರಕಿನ ಪಟ್ಟಿ ತಯಾರಿಸುವುದು ನಮ್ಮಲ್ಲಿ ಎಂದಿನಿಂದಲೊ ನಡೆದುಬಂದ ಅಭ್ಯಾ...
ಪ್ರತಿಯೊಬ್ಬ ಸಾಧಾರಣ ವ್ಯಕ್ತಿಯ ಮನದಾಳದ ಆಸೆ, ಆಶಯ, ಕನಸು - ಸುಂದರ, ನೆಮ್ಮದಿ ಸುಖದ ಸಂಸಾರ. ಬಾಲ್ಯದ ಮೆಟ್ಟಿಲು ದಾಟಿ, ವಿದ್ಯಾಭ್ಯಾಸ ಮುಗಿಸಿ, ಕೆಲಸ ಹಿಡಿದು ಜವಾಬ್ದಾರಿಯ ನೊಗಕೆ ಹೆಗಲ್ಗೊಡುವ ಹೊತ್ತಿಗೆ ಮಾನಸಿಕ ಹಾಗೂ ಆರ್ಥಿಕ ಸ್ವಾತ್ಯಂತ್ರದ...
ಜಗದೆಲ್ಲೆಡೆ ಸುತ್ತಿ ಬಂದರು ಕೊನೆಯಲ್ಲಿ ಮನೆಯನ್ನು ಬಿಟ್ಟರಿಲ್ಲ ಎನ್ನುವುದು ಸತ್ಯದ ಮಾತೆ. ಅದರಲ್ಲೂ ವ್ಯವಹಾರ ನಿಮಿತ್ತ ಊರೆಲ್ಲ ಸುತ್ತುವ ಹಣೆಬರಹದವರಿಗೆ ಊರಿಗೊಂದೆಂಬಂತೆ ಹೋಟೆಲು ರೂಮಿನಲ್ಲಿ ತಂಗುವ ಅನಿವಾರ್ಯದಿಂದಾಗಿ ಮನೆಯ ತಪನೆ ಇನ್ನೂ ಹೆಚ...
ಜೂನ್ ಇಪ್ಪತ್ತೊಂದನ್ನು 'ಅಂತರರಾಷ್ಟ್ರೀಯ ಯೋಗ' ದಿನವನ್ನಾಗಿ ಆಚರಿಸಬೇಕೆಂಬ ಸರಕಾರಿ ಸುತ್ತೋಲೆ ಹೊರಬಿದ್ದ ಮೇಲೆ ಅಂತರರಾಷ್ಟ್ರೀಯ ಮಟ್ಟದಲ್ಲಿ, ಸುಮಾರು ದೇಶಗಳಲ್ಲಿ ಅದರ ಆಚರಣೆ ಮಾಡುವ ಸಿದ್ದತೆಗಳನ್ನು ಸುದ್ಧಿಯಾಗಿ ಬಿತ್ತರಿಸತೊಡಗಿದಾಗ ಅದರ ದನಿ...
ಆಮೇಲಾಮೇಲೆ ಆ ಹೊಸ ಮುದುಕಿಯೂ ಅಲ್ಲಿ ದಿನ ನಿತ್ಯವೂ ನಿಲ್ಲುವ ಪರಿಪಾಠ ಆರಂಭವಾದಾಗ, ಯಾಕೊ ಗಂಭೀರನಿಗೆ ಅವಳನ್ನು ನಿರ್ಲಕ್ಷಿಸಿ ಹಳೆಯ ವೃದ್ಧೆಗೆ ಮಾತ್ರ ಹಣ ತೆತ್ತು ಖರೀದಿಸಲು ಒಂದು ಬಗೆಯ ಮುಜುಗರವೆನಿಸಿತ್ತು. ಆ ಮುಜುಗರದಿಂದ ತಪ್ಪಿಸಿಕೊಳ್ಳಲು ತ...
ಆಕೆ ಸುಮಾರು ಅರವತ್ತರ ಆಸುಪಾಸಿನ ವೃದ್ಧ ಮಹಿಳೆ. ಸಾಧಾರಣ ಗಾತ್ರ ಎತ್ತರದ ಬಾಬ್ ಮಾಡಿಸಿದ ಕೂದಲಿನ ಅಗಲ ಮುಖದಲ್ಲಿ ಏಶಿಯಾ ಮತ್ತು ಪಾಶ್ಚಿಮಾತ್ಯ ಚಹರೆಗಳ ಮಿಶ್ರಣ... ಅದಕ್ಕೆ ಹೊಂದುವಂತೆ ಸದಾ ತುಂಬು ತೋಳಿನದೊಂದು ಶರಟು ಮತ್ತು ಮಂಡಿಯುದ್ದದ ಸ್ಕರ್...
ದಿನದ ಕೊನೆಯ ಮೇಯ್ಲೊಂದನ್ನು ಓದಿ ಮುಗಿಸಿ, ಚುಟುಕಾದ ಮಾರುತ್ತರ ಬರೆದು ಕಳಿಸಿದವನೆ ಮೊಬೈಲಿನ ಗಡಿಯಾರದತ್ತ ಕಣ್ಣು ಹಾಯಿಸಿದ ಗಂಭೀರ, ' ಓಹ್.. ಆಗಲೆ ಆರೂವರೆ..' ಎಂದುಕೊಂಡು ಸ್ವಲ್ಪ ಅವಸರದಲ್ಲೆ ಕಂಪ್ಯೂಟರು ಮುಚ್ಚಿ ಬ್ಯಾಗಿಗೆ ಸೇರಿಸಿ ಹೊರಟ. ಅದ...
ಉಪಸಂಹಾರ : ಅದು ಹೋಟೆಲಿನ ಹೌಸ್ ಕೀಪಿಂಗಿನ ಹಿಂಭಾಗದ ಕೋಣೆ. ಅಲ್ಲಿಬ್ಬರು ಹೌಸ್ ಕೀಪಿಂಗ್ ಡಿಪಾರ್ಟ್ಮೆಂಟಿನ ಏಶಿಯಾ ಮೂಲದ ಇಬ್ಬರು ಗೆಳತಿಯರು ಕೆಲಸ ಮುಗಿಸಿ ಚೇಂಜ್ ರೂಪಿನಲ್ಲಿ ಏಪ್ರನ್ ತೆಗೆದು ಬಟ್ಟೆ ಬದಲಿಸುತ್ತಿದ್ದಾರೆ... ಪಕ್ಕ ಪಕ್ಕದ ಕಂಪಾರ...
ದಿನವೆಲ್ಲಾ ಮೀಟೀಂಗು, ಸೆಮಿನಾರು, ಲಂಚು, ಡಿನ್ನರುಗಳೆಂದು ಸಮಯವುರುಳಿದ್ದೆ ಗೊತ್ತಾಗಲಿಲ್ಲ ಲೌಕಿಕನಿಗೆ. ನೋಡ ನೋಡುತ್ತಿದ್ದಂತೆ ವಾಪಸು ಹೊರಡಬೇಕಾದ ಹಿಂದಿನ ದಿನವು ಬಂದು ಬಿಟ್ಟಿತ್ತು. ಮಾರನೆಯ ಬೆಳಗೆ ಚೆಕ್ ಔಟ್ ಮಾಡಬೇಕಿದ್ದ ಕಾರಣ ಎಲ್ಲಾ ಪ್ಯಾ...
'ಅಬ್ಬಾ! ಈ ಅದ್ದೂರಿ ರೂಮಿಗೆ ದಿನವೊಂದಕ್ಕೆ ಮುನ್ನೂರು ಡಾಲರ್ ಬಾಡಿಗೆಯೆ ?' ಎಂದು ಬೆರಗಿನಿಂದ ಸುತ್ತಲು ದಿಟ್ಟಿಸಿದ ಲೌಕಿಕ. ಚಿಕಾಗೊದಲ್ಲಿನ ಪ್ರತಿಷ್ಠಿತ ಹೋಟೆಲೊಂದರ ದುಬಾರಿ ವೆಚ್ಚದ ಆ ಕೊಠಡಿಯ ಒಪ್ಪ ಒರಣಭರಿತ ವೈಭವೋಪೇತ ಅಲಂಕರಣವೆ ದಂಗು ಬಡಿ...
ಹೆಂಗಸರಿಗೆ ಹೋಲಿಸಿದರೆ ಗಂಡಸರಿಗೆ ಸುತ್ತಲಿನ ವಸ್ತುವಿನ ಇರುವಿಕೆ / ಇಲ್ಲದಿರುವಿಕೆಯ ಪರಿಜ್ಞಾನ ಕಮ್ಮಿ ಎನ್ನುತ್ತದೆ ಒಂದು ಅಧ್ಯಯನ. ಇದರನುಸಾರ ಕಣ್ಣೆದುರಿಗೆ ಇದ್ದರು ಗಮನಿಸದೆ ಅದನ್ನು ಎಲ್ಲೆಡೆ ಹುಡುಕುವ ದೌರ್ಬಲ್ಯ ಗಂಡಿನ ಮನಃಸತ್ವದ್ದಂತೆ. ಎ...
ಸಂವಹನ ಮಾಧ್ಯಮದ ನೂರೆಂಟು ತರದ ವೈವಿಧ್ಯಮಯ ಆಯ್ಕೆಗಳು ತುಂಬಿ ತುಳುಕುವ ತಾಂತ್ರಿಕ ಯುಗದಲ್ಲು ಜನ್ಮದತ್ತ ಸ್ವಾಭಾವಿಕ ಸಂವಹನ ಮಾಧ್ಯಮಗಳು ಪ್ರಸ್ತುತ. ತಮ್ಮ ಅಸ್ತಿತ್ವವನ್ನು ಕಳೆದುಕೊಳ್ಳದೆ ಹೊಸತರೊಡನೆ ಹೊಂದಿಕೊಳ್ಳುತ್ತ ತಮ್ಮ ಸಾಧ್ಯತೆಯನ್ನು ವಿಸ...