ಹೊಸ ಜಾಗ..
ಹೊಸ ಜಾಗದಲಿ ಬಂದು ಹೊಂದಿಕೊಳ್ಳುವ ತಾಕಲಾಟ ಎಲ್ಲರಿಗು ಪರಿಚಿತವೆ. ಅಂತದ್ದೊಂದು ಸ್ಥಿತ್ಯಂತರ ಸ್ಥಿತಿಯಲ್ಲಿ ಎದುರಾಗುವ ಪಲುಕುಗಳನ್ಬೆ ಪದಗಳಾಗಿಸಿದ ಕೆಲವು ತುಣುಕುಗಳಿವು. ಜಾಗ ಯಾವುದೆ ಆದರು ಪ್ರತಿಯೊಬ್ಬರ ದಿಗಿಲು, ಅವಶ್ಯಕತೆ, ಸಡಗರ, ಆತಂಕಗಳು...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
nageshamysore
ಹೊಸ ಜಾಗದಲಿ ಬಂದು ಹೊಂದಿಕೊಳ್ಳುವ ತಾಕಲಾಟ ಎಲ್ಲರಿಗು ಪರಿಚಿತವೆ. ಅಂತದ್ದೊಂದು ಸ್ಥಿತ್ಯಂತರ ಸ್ಥಿತಿಯಲ್ಲಿ ಎದುರಾಗುವ ಪಲುಕುಗಳನ್ಬೆ ಪದಗಳಾಗಿಸಿದ ಕೆಲವು ತುಣುಕುಗಳಿವು. ಜಾಗ ಯಾವುದೆ ಆದರು ಪ್ರತಿಯೊಬ್ಬರ ದಿಗಿಲು, ಅವಶ್ಯಕತೆ, ಸಡಗರ, ಆತಂಕಗಳು...
ಕಳೆದ ವಾರ ಜೀವನದಲ್ಲಿ ಮೊತ್ತ ಮೊದಲ ಬಾರಿಗೆ ಅಮೇರಿಕ ಎನ್ನುವ ಪಶ್ಚಿಮದ ಬೆಟ್ಟಗಳತ್ತ ಕಾಲಿಕ್ಕುವ ಕಾಲ ಕೂಡಿಬಂದಿತ್ತು - ವಾಣಿಜ್ಯ ಭೇಟಿಯ ಸಲುವಾಗಿ. ಅಲ್ಲಿಯ ತನಕ ಟಿ.ಕೆ. ರಾಮರಾಯರ ಅದೇ ಹೆಸರಿನ ಕಾದಂಬರಿಯ ತೇಜ, ಬೈರನ್, ಪ್ಲಾಹರ್ಟಿಗಳ ಹೊರತಾಗಿ...
ಸುತ್ತ ಮುತ್ತಲ ಪರಿಸರದ ಜೀವಿಗಳನ್ನು ನೋಡಿದಾಗೆಲ್ಲ ಎದ್ದು ಕಾಣುವ ಒಂದು ಸಹಜ ಅಂಶ - ಸಜೀವ ವಸ್ತುಗಳಲ್ಲೆ ಚರವೆನ್ನಬಹುದಾದ ಚಲನಶೀಲ ಪ್ರಾಣಿಗಳ ಗುಂಪು ಒಂದೆಡೆಯಾದರೆ, ಹೋಲಿಕೆಯಲ್ಲಿ ಅಚರವೆನ್ನಬಹುದಾದ ಸಸ್ಯರಾಶಿಗಳ ಗುಂಪು ಮತ್ತೊಂದೆಡೆ. ಎರಡು ಸಜೀ...
ಯಾವುದೆ ಸಂಸ್ಥೆಯಾಗಲಿ, ಅದರಲ್ಲೂ ಜಾಗತಿಕ ಹಾಗೂ ದೊಡ್ಡ ಸಂಸ್ಥೆಯಾಗಿದ್ದರಂತೂ 'ಆಡಿಟ್ಟು' ಎಂಬ ಪದ ಕೇಳುತ್ತಿದ್ದಂತೆ ಒಂದು ರೀತಿಯ ಕಂಪನ, ತಳಮಳ, ಆತಂಕ, ಭೀತಿ ಕಾಣಿಸತೊಡಗುತ್ತದೆ. ಎಲ್ಲಿ ಯಾವುದು ದಾರಿ ತಪ್ಪಿದೆಯೊ, ಯಾವ್ಯಾವ ಹುಳುಕುಗಳೆಲ್ಲ ಹೊರ...
ದಿನ ಕುಡಿದರು ಮತ್ತೆ ಮತ್ತೆ ಕುಡಿಯುವ ಕಾಫಿ ಚಹಗಳಂತೆ, ಅದೇ ಥೀಮುಗಳು ನೂರಾರು ಹನಿಗವನ ಚುಟುಕಗಳಲ್ಲಿ ಹರಿದಾಡಿದ್ದರು ಮತ್ತೆ ಓದಿದ ಹೊತ್ತಲ್ಲಿ ಒಂದು ಮುಗುಳ್ನಗೆ, ಕುತೂಹಲ, ತುಸು ಚಿಂತನೆ ಮೂಡಿಸುವ ಸಾಮರ್ಥ್ಯ ಹನಿಗವನಗಳದ್ದು. ಅಂತದ್ದೆ ಆಗಾಗ್ಗೆ...
'ಟ್ರಿನ್... ಟ್ರಿನ್..' ಎನ್ನುತ್ತಿದ್ದ ಪೋನಿನ ಸದ್ದಿಗೆ ಮಟಮಟ ಮಧ್ಯಾಹ್ನದ ಆ ಬಿರು ಬಿಸಿಲಿನ ನಿದ್ದೆ ಕದಡಿಹೋಗಿ ' ಯಾರು ಈ ಹೊತ್ತಲ್ಲಿ ನಿದ್ದೆ ಕೆಡಿಸಿದ ಗೂಬೆ?' ಎಂದು ಬೈಯ್ದುಕೊಳ್ಳುತ್ತಲೆ ಕೈಗೆ ಮೊಬೈಲೆತ್ತಿಕೊಂಡು ' ಹಲೊ..' ಎಂದೆ. ಯಾರಿರಬ...
ಈ ಗೊರಕೆ ಪುರಾಣ ಬರೆಯಲ್ಹೊರಟರೆ ಅದೇನು ಮೊದಲನೆಯದೂ ಅಲ್ಲ, ಕೊನೆಯದೂ ಅಲ್ಲ. ಹೊಗಳಿದರಾಗಲಿ ತೆಗಳಿದರಾಗಲಿ ಲೆಕ್ಕಿಸದೆ ತನ್ನ ಪಾಡಿಗೆ ತಾನು ತನ್ನ ಕಾರ್ಯಭಾರ ನಿರ್ವಹಿಸುವ ಅದರ ನಿರ್ಲಿಪ್ತ ಪರಿಗೆ ಉರಿದು ಬಿದ್ದಷ್ಟೆ ಸಹಜವಾಗಿ ಭೇಷ್ ಎಂದವರು ಅನೇಕ....
ಶ್ರೀ ರಾಮನವಮಿಯ ಸಂಧರ್ಭದಲ್ಲಿ ಶ್ರೀ ರಾಮ ನಾಮಾಮೃತವನ್ನು ಪಾನಕ, ನೀರು ಮಜ್ಜಿಗೆಗಳ ಸೇವನೆಯ ಮೂಲಕ ಆಚರಿಸುವ ಸಂಭ್ರಮ ನಮಗೆ ಹೊಸದೇನಲ್ಲ. ಬೇಸಿಗೆಯ ಬಿರುಸು ಬಿಚ್ಚಿಕೊಳ್ಳುವ ಹೊತ್ತಿಗೆ ಈ ಪಾನಕ-ನೀರು ಮಜ್ಜಿಗೆಯ ತಂಪುಗಳು ನಿಜಕ್ಕೂ ಆಹ್ಲಾದಕರ ಅನುಭ...
ಆಗಿಗೊಮ್ಮೆ ಬರೆದ ತುಣುಕುಗಳ ಸಂಗಮ ಈ ಹನ್ನೆರಡು ಹನಿಗಳು. ಇವುಗಳಲ್ಲಿ ಯಾವುದಾದರೂ ಕೆಲವನ್ನು ಆಗಲೆ ಹಿಂದಿನ ಪ್ರಕಟಣೆಯಲ್ಲಿ ಸೇರಿಸಿದ್ದೇನೊ, ಏನೊ ಸರಿಯಾಗಿ ನೆನಪಿಲ್ಲವಾದರು, ಬಹುತೇಕ ಪ್ರಕಟಿಸದವುಗಳೆ ಆಗಿವೆ. ವಾರದ ಕೊನೆಯ ಸೋಮಾರಿ ನಿದ್ದೆಯಿಂದೆ...
ಅಂತೂ ಇಂತೂ 2015 ವಿಶ್ವಕಪ್ ಕ್ರಿಕೆಟ್ಟಿನ ಅಂತಿಮ ಘಟ್ಟಕ್ಕೆ ಬಂದು ತಲುಪಿದ್ದಾಗಿದೆ. ಈಗಾಗಲೆ ಉದ್ದಕ್ಕೂ ಅಮೋಘ ಪ್ರದರ್ಶನ ನೀಡಿದ ನ್ಯೂಜಿಲೆಂಡ್, ಸಮಬಲ ಪ್ರದರ್ಶಿಸಿದ ಸೌತ್ ಆಫ್ರಿಕ ತಂಡವನ್ನು ಮಣಿಸಿ ಫೈನಲ್ ತಲುಪಿ ತನ್ನ ಎದುರಾಳಿ ಯಾರಾಗಬಹುದೆಂ...
ಹುಡುಕಾಟ ಪ್ರತಿಯೊಬ್ಬರ ಜೀವನದ ಅಗೋಚರ ಪ್ರಕ್ರಿಯೆ. ಪ್ರತಿಯೊಬ್ಬರು ಒಂದಲ್ಲ ಒಂದರ ಹುಡುಕಾಟದಲ್ಲಿ ತೊಡಗಿಕೊಂಡು ತೊಳಲಾಡಿ ಬಳಲುವವರೆ. ಬಹುಪಾಲು ಹುಡುಕಾಟಗಳು ಲೌಕಿಕವಾದರೆ, ಮಿಕ್ಕ ಕೆಲವು ಅಲೌಕಿಕ, ಪಾರಮಾರ್ಥಿಕ ಬಗೆಯದು. ಇವೆರಡರ ನಡುವಿನ ಗೊಂದಲದ...
ಗುಬ್ಬಣ್ಣ 'ಗುರ್ರ್' ಎಂದು ಏದುಸಿರಲ್ಲೆ ಭುಸುಗುಟ್ಟುತ್ತ, ಧುಮುಗುಟ್ಟುತ್ತಲೆ ಮನೆಯೊಳಗೆ ಕಾಲಿಟ್ಟಾಗ ಇಂದೇಕೊ ಅಪರೂಪಕ್ಕೆ ಗುಬ್ಬಣ್ಣನಿಗು ಕೋಪ ಬಂದಿರುವಂತಿದೆಯಲ್ಲ ಅನಿಸಿ ಕುತೂಹಲವಾಯ್ತು. ಸಹನೆಯಲ್ಲಿ ಸಾಧು ಸಂತರ ಅಪರಾವತಾರವಾದ ಗುಬ್ಬಣ್ಣ ಕೂಗಾ...