ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / ismail
i

ismail

೩೮ ಲೇಖನಗಳು ೨,೦೮,೦೦೬ ವೀಕ್ಷಣೆಗಳು ೦ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ

ನೆಲದ ಮರೆಯ ನಿದಾನ-2: ಮರದಿಂದ ಹಣ್ಣು ಯಾಕೆ ಕೆಳಗೆ ಬೀಳುತ್ತದೆ?

ಫೆಬ್ರ ೨೭ ಬ್ಲಾಗ್ ೫,೪೩೦ ವೀಕ್ಷಣೆ

ಮರದಿಂದ ಹಣ್ಣು ಯಾಕೆ ಕೆಳಗೆ ಬೀಳುತ್ತದೆ? ಈ ಪ್ರಶ್ನೆಗೆ ಶಾಲೆಗೆ ಹೋದ ಯಾರೂ ಉತ್ತರ ಕೊಡುತ್ತಾರೆ. ಗುರುತ್ವಾಕರ್ಷಣೆಯಿಂದಾಗಿ ಅದು ಕೆಳಗೆ ಬೀಳುತ್ತದೆ. ಯಾಕೆ? ಎಂಬ ಮತ್ತೊಂದು ಪ್ರಶ್ನೆ ಹಾಕಿದರೆ ನ್ಯೂಟನ್‌ನ ಗುರುತ್ವಾಕರ್ಷಣೆಯ ಸಿದ್ಧಾಂತಗಳ ವಿವರ...

ನೆಲದ ಮರೆಯ ನಿದಾನ-1

ಫೆಬ್ರ ೨೬ ಬ್ಲಾಗ್ ೫,೯೮೧ ವೀಕ್ಷಣೆ

ಈ ಬರೆಹಗಳಿಗೆ ಒಂದು ಪೀಠಿಕೆಯ ಅಗತ್ಯವಿದೆ ಎಂದು ಭಾವಿಸಿ ಇದನ್ನು ಬರೆಯುತ್ತಿದ್ದೇನೆ ಗೆಳೆಯ ಹಾಗೂ ಸಹದ್ಯೋಗಿ ರಾಜಶೇಖರ ಹೆಗಡೆ ಉದಯವಾಣಿಯ ಕೃಷಿ ಪುಟದ ಹೊಣೆ ಹೊತ್ತಾಗ ಕೊಟ್ಟ ಒಂದು ಐಡಿಯಾ ಈ ಬರೆಹಗಳಿಗೆ ಕಾರಣ. ಇವುಗಳು ನೆಲದ ಮರೆಯ ನಿದಾನ ಎಂಬ ಶೀ...

ಸಾಹಿತ್ಯ ಸಮ್ಮೇಳನ ಮತ್ತು ಆಕಾಶವಾಣಿ ಸಂಸ್ಕೃತ ವಾರ್ತೆ

ಜನ ೨೦ ಬ್ಲಾಗ್ ೪,೫೧೨ ವೀಕ್ಷಣೆ

ಮತ್ತೊಂದು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ. ಅಥವಾ ಕೇವಲ ಸಾಹಿತ್ಯದ ಸಮ್ಮೇಳನ ನಡೆಯುತ್ತಿದೆ. ಇಲ್ಲಿರುವ ಹತ್ತಾರು ಗೋಷ್ಠಿಗಳ, ವಿಶೇಷ ಉಪನ್ಯಾಸಗಳ ವಿಷಯಗಳನ್ನು ನೋಡಿದರೆ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸಾಹಿತ್ಯ ಸಮ್ಮೇಳನ...

ಹರಟೆ ಕೊಚ್ಚುವುದು ತಪ್ಪೇ?

ಡಿಸೆಂ ೩೧ ಬ್ಲಾಗ್ ೩,೫೦೯ ವೀಕ್ಷಣೆ

ಸಂಪದದಲ್ಲಿ ಅನೇಕ ಚರ್ಚೆಗಳು ನಡೆಯುತ್ತಿವೆ. ಇವುಗಳು ಕೆಲವರಿಗೆ ಆಸಕ್ತಿದಾಯಕ ಎನಿಸಿದರೆ ಇನ್ನು ಕೆಲವರಿಗೆ ಅರ್ಥಹೀನ ಹರಟೆ ಎನಿಸುತ್ತದೆ. ಎಲ್ಲವೂ ಅವರವರ ಭಾವಕ್ಕೆ.

೩ನೆಯ ಸಂಚಿಕೆ: ಜ್ಞಾನಪೀಠ ಪುರಸ್ಕೃತ ಸಾಹಿತಿ, ಯು ಆರ್ ಅನಂತಮೂರ್ತಿಯವರೊಂದಿಗೆ...

ನವೆಂ ೨೨ ಬ್ಲಾಗ್ ೧೮,೧೮೦ ವೀಕ್ಷಣೆ

ಸಂಪದ ಶ್ರಾವ್ಯ · ಸಂಚಿಕೆ 3 browser does not support audio playback? Download MP3 ಬೆಳಗಾವಿ ಮತ್ತು ಗಡಿಯಲ್ಲಿರುವ ಕೆಲವು ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂಬ ನಿರ್ಣಯವೊಂದನ್ನು ಬೆಳಗಾವಿ ಮಹಾನಗರ ಪಾಲಿಕೆ ಅಂಗೀಕರಿಸಿತ್...

ಕನ್ನಡಿಗರ ಅತಿದೊಡ್ಡ ಸಮಸ್ಯೆ

ಸೆಪ್ಟೆಂ ೦೫ ಬ್ಲಾಗ್ ೮,೪೫೬ ವೀಕ್ಷಣೆ

ಕನ್ನಡಿಗರ ಅತಿದೊಡ್ಡ ಸಮಸ್ಯೆ ಎಂದರೆ ತಮ್ಮೊಳಗೇ ಮಾತನಾಡಿಕೊಳ್ಳಲು ಕಷ್ಟಪಡುವುದು. ಇ-ಕನ್ನಡಿಗರು ಈ ದೌರ್ಬಲ್ಯವನ್ನು ಮೀರಿದ್ದಾರೆ ಎಂಬುದು ನನ್ನ ನಂಬಿಕೆಯಾಗಿತ್ತು. ಈಗ ಅವರನ್ನೂ ಸಾಮಾನ್ಯ ಕನ್ನಡಿಗರ ರೋಗ ಬಾಧಿಸುತ್ತಿದೆ. ಪತ್ರಿಕೆಗಳಲ್ಲಿ ಓದುಗರ...

ಕನ್ನಡ ಸಿನಿಮಾ ನೋಡಬೇಕೆ?

ಸೆಪ್ಟೆಂ ೦೫ ಚರ್ಚಾವೇದಿಕೆ ೧೦,೫೫೩ ವೀಕ್ಷಣೆ

ಕನ್ನಡದಲ್ಲಿ ಕತೆಗಳೇ ಇಲ್ಲ. ಕನ್ನಡದಲ್ಲಿ ಒಳ್ಳೆಯ ಚಿತ್ರಕತೆ ಬರೆಯುವವರಿಲ್ಲ. ಹೀಗೆ ಕನ್ನಡ ಚಿತ್ರ ನಿರ್ಮಾಪಕರು ಹೇಳುತ್ತಾ ಹೋಗುತ್ತಾರೆ. ನಿಜಕ್ಕೂ ಕನ್ನಡದಲ್ಲಿ ಸಿನಿಮಾಗಳಿಗೆ ಅಗತ್ಯವಿರುವ ಕತೆಗಳ ಕೊರತೆ ಇದೆಯೇ? ಗಾಂಧಿನಗರದ ದೊಡ್ಡ ಸಮಸ್ಯೆ ಎಂ...

ಕನ್ನಡ: ಬರೇ ಪುಳಿಚಾರ್ ಭಾಷೆ?

ಆಗಸ್ಟ್ ೩೦ ಬ್ಲಾಗ್ ೫,೧೬೯ ವೀಕ್ಷಣೆ

ಹಾರುವವುಗಳಲ್ಲಿ ವಿಮಾನವನ್ನೂ, ಎರಡು ಕಾಲಿನವುಗಳಲ್ಲಿ ಮನುಷ್ಯರನ್ನೂ, ನಾಲ್ಕು ಕಾಲಿನವುಗಳಲ್ಲಿ ಕುರ್ಚಿ, ಮೇಜುಗಳನ್ನು ಮಾತ್ರ ತಿನ್ನದೇ ಬಿಟ್ಟಿರುವ ನನ್ನಂಥ ಕನ್ನಡಿಗರಿಗೆ ಈ ಪ್ರಶ್ನೆ ಆಗಾಗ ಕಾಡುತ್ತಿರುತ್ತದೆ. ಹಾಗಾಗಿ ಆಹಾರದ ವಿಷಯದಲ್ಲಿ ನಮ್ಮ...

ತೇಜೋಮಯ ಚಿಂತನೆಯೊಂದರ ತುಣುಕು

ಆಗಸ್ಟ್ ೨೨ ಬ್ಲಾಗ್ ೩,೦೩೨ ವೀಕ್ಷಣೆ

1999 ಮುಗಿಯುತ್ತಾ ಬಂದಾಗ ‘ಜನವಾಹಿನಿ’ ಪತ್ರಿಕೆಯಲ್ಲಿ ಕೆಲಸ ಮಾಡುತ್ತಿದ್ದ ನನಗೆ ವರ್ಗಾವಣೆಯ ಆದೇಶವೂ ತಲುಪಿತ್ತು. ನನಗೆ ಅರ್ಥವಾಗದ ಕಾರಣಗಳಿಗಾಗಿ ನನ್ನನ್ನು ಚಿಕ್ಕಮಗಳೂರಿಗೆ ವರ್ಗಾಯಿಸಲಾಗಿತ್ತು. 1999ಕ್ಕೆ ವಿದಾಯ ಹೇಳಿದ ಮರುದಿನ ಅರ್ಥಾತ್ 2...

ಕನ್ನಡವೇ ಸತ್ಯ, ಇಂಗ್ಲಿಷ್ ನಿತ್ಯ

ಆಗಸ್ಟ್ ೧೨ ಬ್ಲಾಗ್ ೫,೬೯೦ ವೀಕ್ಷಣೆ

ಇಂಗ್ಲಿಷ್ ಭಾಷೆಯನ್ನು ಯಾವ ತರಗತಿಯಿಂದ ಕಲಿಸಬೇಕು ಎಂಬ ಚರ್ಚೆಗೆ ದಿನದಿಂದ ದಿನಕ್ಕೆ ಕಾವೇರುತ್ತಲೇ ಇದೆ. ಭಾಷಾ ಬೋಧನೆಯ ಸಾಧ್ಯತೆ ಮತ್ತು ಮಿತಿಗಳನ್ನು ಅರಿತವರಿಗಿಂತ ಹೆಚ್ಚಾಗಿ ಇಡೀ ವಿಷಯವನ್ನು ಭಾವನಾತ್ಮಕವಾಗಿ ಗ್ರಹಿಸಿದವರು ಮಾತ್ರ ಈ ವಿಷಯದ ಚ...

ನಕ್ಸಲೀಯರು ಮತ್ತು ಪೊಲೀಸರ ಮಧ್ಯೆ ನಲುಗುತ್ತಿರುವ ಮಲೆನಾಡು

ಆಗಸ್ಟ್ ೧೧ ಪುಟ ೪,೧೪೬ ವೀಕ್ಷಣೆ

ಕರ್ನಾಟಕದಲ್ಲಿ ನಕ್ಸಲೀಯರ ಸಮಸ್ಯೆ ಆರಂಭವಾಗಿ ಆಗಲೇ ಒಂದು ವರ್ಷ ಕಳೆಯಿತು. ಈ ಹೊತ್ತಿನವರೆಗೂ ಇದರ ಮೂಲ ಕಾರಣಗಳನ್ನು ಶೋಧಿಸುವ ಪ್ರಯತ್ನಗಳು ಮಾತ್ರ ನಡೆದಿಲ್ಲ. ಯಾವುದೇ ಸಮಸ್ಯೆಯ ಮೂಲ ಕಾರಣವನ್ನು ಶೋಧಿಸುವ ‘ಬುದ್ಧಿ’ ನಮ್ಮ ರಾಜಕಾರಣಿಗಳಿಗಂತೂ ಇಲ...

ಭಾಷಾ ಶುದ್ಧಿಯ ನಟ್ಟು ಬೋಲ್ಟುಗಳು….

ಆಗಸ್ಟ್ ೦೨ ಪುಟ ೫,೧೫೬ ವೀಕ್ಷಣೆ

ಕನ್ನಡಕ್ಕೆ ಸಂಬಂಧಿಸಿದ ಚರ್ಚೆಗಳ ಅತಿ ದೊಡ್ಡ ಮಿತಿಯೆಂದರೆ ಅದು ಕೇವಲ ‘ಭಾಷಾ ಶುದ್ದಿ’ಯ ಇಲ್ಲವೇ ಕನ್ನಡ ಸಾಹಿತ್ಯದ ಕುರಿತ ಚರ್ಚೆಯಾಗಿಬಿಡುವುದು. ಇನ್ನೂ ಸ್ವಲ್ಪ ಸ್ಪಷ್ಟವಾಗಿ ಹೇಳಬೇಕೆಂದರೆ ಕನ್ನಡ ಭಾಷೆಯ ಒಂದು ಬಗೆಯ ಬಳಕೆಗಷ್ಟೇ ಈ ಚರ್ಚೆಗಳು ಸ...