ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ
(ಅಚಿನ್ ವನಾಯಕ್ ಅವರ ನಿಲುವುಗಳು ಮತ್ತು ವಿಚಾರ - ನನ್ನ ಗ್ರಹಿಕೆಯಲ್ಲಿ) ನುಡಿದರೆ ಮುತ್ತಿನಂತಿರಬೇಕು ಎನ್ನುತ್ತಾರೆ. ನೀವು ಅಚಿನ್ ವನಾಯಕ್ ಮಾತುಗಳನ್ನು ಒಮ್ಮೆ ಕೇಳಬೇಕು. "ಭಾರತದ ಕೋಮುವಾದೀ ಇತಿಹಾಸ: ಸಾರ್ವಜನಿಕ ತಿಳುವಳಿಕೆಯಲ್ಲಿ ಉಂಟಾಗಿರುವ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
(ಅಚಿನ್ ವನಾಯಕ್ ಅವರ ನಿಲುವುಗಳು ಮತ್ತು ವಿಚಾರ - ನನ್ನ ಗ್ರಹಿಕೆಯಲ್ಲಿ) ನುಡಿದರೆ ಮುತ್ತಿನಂತಿರಬೇಕು ಎನ್ನುತ್ತಾರೆ. ನೀವು ಅಚಿನ್ ವನಾಯಕ್ ಮಾತುಗಳನ್ನು ಒಮ್ಮೆ ಕೇಳಬೇಕು. "ಭಾರತದ ಕೋಮುವಾದೀ ಇತಿಹಾಸ: ಸಾರ್ವಜನಿಕ ತಿಳುವಳಿಕೆಯಲ್ಲಿ ಉಂಟಾಗಿರುವ...
ಅಶೋಕ ಹೆಗಡೆಯವರು ನಮ್ಮ ತಲೆಮಾರಿನವರಾಗಿರುವುದೇ ಇದಕ್ಕೆ ಕಾರಣ ಅನಿಸುತ್ತಿಲ್ಲ. ಅಶೋಕ ಹೆಗಡೆಯವರು ೨೦೦೬ರಲ್ಲಿ ಬರೆಯುತ್ತಿರುವಾಗಲೂ ತಮ್ಮ ಕಥಾನಕದ ಕಾಲಕ್ಕೆ ಮತ್ತು ವಸ್ತುವಿಗೆ ನಿಷ್ಠರಾಗಿಯೇ ಸಮಕಾಲೀನತೆಯನ್ನು ಸಾಧಿಸಿದ್ದಾರೆ.
ಸಮಾಜದ, ಪರಂಪರೆಯ, ಸನಾತನ ಧರ್ಮದ ಭಯ ಮತ್ತು ನಿಯಂತ್ರಣಗಳಾಚೆಯೂ ಒಂದು ಸಂಸಾರ ತಾನು ಏಕಘಟಕವಾಗಿ ಗಟ್ಟಿಯಾಗಿ ನಿಲ್ಲುವುದಕ್ಕಾಗಿಯೇ ಕೆಲವು ಹೊಂದಾಣಿಕೆಗಳನ್ನು ಮಾಡಿಕೊಳ್ಳಬೇಕಾಗುತ್ತದೆ. ವ್ಯಕ್ತಿಯ ವೈಯಕ್ತಿಕ ಧರ್ಮ ಮತ್ತು ಸಂಸಾರದ ಸಮಷ್ಟಿ ಧರ್ಮಗಳ...
ಉದ್ಧಾಲಕ ಹೇಳಿದ್ದರಲ್ಲಿ ತಪ್ಪೇನಿದೆ? ಅವನೇನು ಮಗನನ್ನು ಅವನ ಮನಸ್ಸಿನ ವಿರುದ್ಧ ನಡೆದುಕೊಳ್ಳಲು ಹೇಳಿದನೆ? ತನಗೆ ತನ್ನ ಧರ್ಮವನ್ನು ಆಚರಿಸಲು ಬಿಡು ಎಂದ, ಅಷ್ಟೇ ಅಲ್ಲವೆ? ಶ್ವೇತಕೇತುವಿಗೂ ಅವನು ಅಂಥ ಸ್ವಾತಂತ್ರ್ಯ ಕೊಟ್ಟಿಲ್ಲವೆ? ಉದ್ಧಾಲಕ ನಮಗ...
ಎಲ್ಲರ ಯೋಚನಾ ವಿಧಾನವನ್ನೂ ಗೌರವಿಸುವುದು ಅಗತ್ಯ. ಒಪ್ಪುತ್ತೀರೋ ಇಲ್ಲವೋ ಅದು ಬೇರೆಯೇ ಪ್ರಶ್ನೆ. ಆದರೆ ವಿಭಿನ್ನವಾದುದಕ್ಕೆ, ವೈರುಧ್ಯಗಳಿಗೆ, ಹೊಸತಿಗೆ ತೆರೆದ ಮನಸ್ಸು ಇಟ್ಟುಕೊಂಡಿರುವುದು ಅಗತ್ಯ.ಬರೇ ಒಳ್ಳೆಯದು ಅಂತ ಅಲ್ಲ, ಅದು ಅಗತ್ಯವಾದ ಮನ...
ಬಹಳಷ್ಟು ನಿರೀಕ್ಷೆ, ಕುತೂಹಲ ಮತ್ತು ಆತಂಕವನ್ನು ಎಬ್ಬಿಸಿದ್ದ ಜಾಗತೀಕರಣದ ಪ್ರಕ್ರಿಯೆಗೆ ಈಗ ಹದಿನೈದು ವರ್ಷಗಳು. ಈ ಹದಿನೈದು ವರ್ಷಗಳ ಜಾಗತೀಕರಣ, ಉದಾರ ಆರ್ಥಿಕ ನೀತಿ, ಮುಕ್ತ ವ್ಯಾಪಾರ ನೀತಿ, ಜಗತ್ತಿನ ಆರ್ಥಿಕ, ರಾಜಕೀಯ ವಿದ್ಯಮಾನಗಳ ಏಕತ್ರ ಸ...
ಉದ್ಧಾಲಕ ಮತ್ತು ಶ್ವೇತಕೇತುವಿನ ಕತೆ ಹೇಳಿದ್ದಕ್ಕೆ ಕಾರಣವಿದೆ. ಸರಿ ಸುಮಾರು ೧೯೬೫ರಲ್ಲಿ ಕನ್ನಡದ ಎರಡು ಮಹತ್ವದ ಕಾದಂಬರಿಗಳು ಪ್ರಕಟವಾದವು. ಒಂದು ಯು.ಆರ್. ಅನಂತಮೂರ್ತಿಯವರ ಸಂಸ್ಕಾರ. ಇನ್ನೊಂದು ಎಸ್ ಎಲ್ ಭೈರಪ್ಪನವರ ವಂಶವೃಕ್ಷ. ಎರಡೂ ಕಾದಂಬರ...
ಹಿಂದೆಲ್ಲ ಸಂಜೆ ಹೊತ್ತು ಆ ದಿನದ ಕೆಲಸ, ಚಾ ಕಾಫಿ ಮುಗಿದದ್ದೇ ಯಾವತ್ತಿನಂತೆ ಪುಟ್ಟುಭಟ್ಟರ ಅಂಗಡಿ ಮುಂಗಟ್ಟಿನ ಬೆಂಚುಗಳ ಮೇಲೆ ಕೂತು, ನೆಲಗಡಲೆ ತಿನ್ನುತ್ತಲೋ ಪೇಪರು ಓದುತ್ತಲೋ ಇಂದಿರಮ್ಮನ ಆಡಳಿತದಿಂದ ಹಿಡಿದು ಕಲ್ಲರಬೈಲಿನ ಸಂಕಪ್ಪನ ಕೊನೇ ಮಗಳ...
ಸುಮಾರು ಎಂಭತ್ತರ ದಶಕದ ಉತ್ತರಾರ್ಧದಲ್ಲಿ ಕರ್ನಾಟಕದ ಹಳ್ಳಿಗಳಂತಿದ್ದ ಊರೂರೂಗಳಲ್ಲೂ ಇಂಗ್ಲೀಷ್ ಮೀಡಿಯಂ ಸ್ಕೂಲುಗಳು ಅಣಬೆಗಳಂತೆ ಹುಟ್ಟಿಕೊಂಡವು. ಇನ್ನೂ ಮೊಲೆ ಚೀಪುತ್ತಿದ್ದ ಕಂದಮ್ಮಗಳನ್ನೂ ಎಲ್‌ಕೆಜಿ ಎಂಬ ಮಾಯಕದ ಬೇಬಿಸಿಟ್ಟರ್‌ಗಳಿಗೆ ಅವುಗಳ ಪ...
ಕಾಲ, ದೇಶದ ಪ್ರಜ್ಞೆ ಇಲ್ಲ, ಯುಕ್ತಾಯುಕ್ತ ವಿವೇಚನೆಯೂ ಇಲ್ಲ. ಸಾಮಾನ್ಯರ ಭಾವುಕತೆಯನ್ನು ಬಂಡವಾಳ ಮಾಡಿಕೊಂಡು ಬದುಕುವ ಒಂದು ದುಷ್ಟ ವರ್ಗ ತಲೆಯೆತ್ತುತ್ತಿದೆ. ಭಾವುಕ ಮಂದಿ ಉಘೇ ಉಘೇ ಎನ್ನುತ್ತಿದೆ. ಇದು ಇವತ್ತಿನ ನಮ್ಮ ಸ್ಥಿತಿ.