ಅನಿವಾಸಿ
anivaasi
ವಸಂತದ ವಿಷಾದ, ಏಪೆಕ್ ಮತ್ತು ಸೋಲ್ಸನಿತ್ಸಿನ್
ಈ ಮರಣ ಪದ್ಯಕ್ಕೆ ಗಾಢವಾಗಿ ಪ್ರತಿಕ್ರಿಯಿಸಿದ ಇಲ್ಲಿ ಬ್ಲಾಗಿಸುವ ಟೀನಾ ಸೋಲ್ಸನಿತ್ಸಿನ್‌ನ "ಎ ಡೇ ಇನ್ ದ ಲೈಫ್ ಆಫ್ ಇವಾನ್ ಡೆನೀಸೊವಿಚ್" ನಾನು ಓದಬೇಕು ಎಂದು ಸೂಚಿಸಿದರು. ಓದಬೇಕು ಎಂದು ಈ ಹಿಂದೆ ಅಂದುಕೊಂಡಿದ್ದರೂ ಓದಲಾಗಿರಲಿಲ್ಲ. ಇದೊಂದು ಪ...
ಸೂರ್ಯ ಕಾಲು
ನಡೀವಾಗ ಯಾರಾದರೂ ಜತೆಗೆ ಬೇಕು.ಬೇರೇ ಬೇರೇ ಸೂರ್ಯನ ಬೆಳಕಿಗೆ ಮೈಕಾಯಿಸಿಕೊಂಡಿದ್ದರೂ ಪರವಾಗಿಲ್ಲ. ಜತೆಗಿರಬೇಕು. ಜತೆಗಿರೋ ಮನಸ್ಸಿದ್ದರೂ ಸುಲಭ ಅಲ್ಲ. ಒಬ್ಬೊಬ್ಬರಿಗೆ ಒಂದೊಂದು ನಮೂನೆ ಕಾಲು. ಆನೆ ಕಾಲು, ಕುದುರೆ ಕಾಲು, ಇಲಿ ಕಾಲು. ಕೆಲವರಿಗೆ ಹ...
ಏಪೆಕ್ ಪ್ರೊಟೆಸ್ಟ್
ಸಿಡ್ನಿಯಲ್ಲಿ ನಡೆಯುತ್ತಿರುವ ಏಪೆಕ್ ಸಮ್ಮಿಟ್‌ನ ಸಂದರ್ಭದಲ್ಲಿ ಬುಷ್ ಮತ್ತಿತರ ಸಮರಾಕಾಂಕ್ಷಿಗಳ ವಿರುದ್ಧ ನಡೆದ ಪ್ರೊಟೆಸ್ಟ್ ಮಾರ್ಚಿಗೆ ಈವತ್ತು ಹೋಗಿದ್ದೆ. ಮಕ್ಕಳು-ಮರಿಗಳಿಂದ ಹಿಡಿದು ಮುದುಕರವರೆಗೆ ಗಾಂಧಿವಾದಿಗಳಿಂದ ಹಿಡಿದು ವೇಶ್ಯೆಯರವರೆಗೆ...
ಡೆಮಾಕ್ರಸಿ, ನಮ್ಮ ನಾಡು, ನಮ್ಮ ಜನ
ನಮ್ಮ ನಾಡಿನ ರಾಜಕೀಯ ಹದಗೆಟ್ಟಿದೆ. ರಾಜಕಾರಣಿಗಳಿಂದಾಗಿ ಎಲ್ಲ ಕೊಳೆತು ನಾರುತ್ತಿದೆ. ನಮ್ಮ ನಾಡಿನ ಜನರ ಕಷ್ಟ ಕಾರ್ಪಣ್ಯಕ್ಕೆ ಕೊನೆಯೇ ಇಲ್ಲದಂತಾಗಿದೆ. ಇವೆಲ್ಲಾ ನಿಜವೇ. ಆದರೆ, ಇದನ್ನೇ ಎಷ್ಟು ದಿನಾಂತ ಹೇಳ್ಕೊಂಡಿರೋಕೆ ಆಗತ್ತೆ ಹೇಳಿ. ಸಿಟ್ಟು...
ನನ್ನ ಮುಖಚಿತ್ರ
ನನ್ನ ಚಿತ್ರ ಬರಿಯೋದು ತುಂಬಾ ಸುಲಭ. ಸುಲಭ ಅಂದ ತಕ್ಷಣ ನನಗೆ ಬರಿ ಎರಡೇ ಆಯಾಮ ಅನ್ಕೋಬೇಡಿ. ಮೂರು ಆಯಾಮಾನೂ ಇದೆ. ಜಾಸ್ತಿ ಕೇಳಿದರೆ ನಾಕನೇ ಐದನೇ ಆಯಾಮಕ್ಕೂ ಚಾಚಿಕೋಬಹುದು. ಆದರೂ ಸ್ವಲ್ಪ ಹತ್ತಿರದಿಂದ ನೋಡಿದರೆ ಸಾಕು ತಕ್ಷಣ ನನ್ನ ಒಳಗೆಲ್ಲ ಗೊತ...