ಜೋಕುಮಾರಸ್ವಾಮಿ : ಹೊಗೆ ಇಲ್ಲದ ಬೆಂಕಿಯ ಹುಡುಕಾಟದಲ್ಲಿ
-೧-ಜೋಕುಮಾರಸ್ವಾಮಿ ಮೊದಲ ಬಾರಿಗೆ ಬೆಂಗಳೂರಿನಲ್ಲಿ ೧೯೭೨ರಲ್ಲಿ ಪ್ರದರ್ಶನಗೊಂಡಿತು. ಬಿ.ವಿ.ಕಾರಂತರ ನಿರ್ದೇಶನದಲ್ಲಿ, ಚಂದ್ರಶೇಖರ ಕಂಬಾರ ಸಂಗೀತದಲ್ಲಿ ಕನ್ನಡ ರಂಗಭೂಮಿಗೆ ಹೊಸ ತಿರುವು, ಹೊಸ ನುಡಿಗಟ್ಟು ಮತ್ತು ಹೊಸ ಚೇತನವನ್ನು ನೀಡಿದ ಪ್ರದರ್ಶ...