ಅನಿವಾಸಿ
anivaasi
ಅಕ್ಷರತೆ
ಬೀದೀಲಿ, ಪೇಟೇಲಿ ತಮತಮಗೆ ಬೇಕಾದ್ದನ್ನ ನನ್ನ ಮುಖದ ಮೇಲೆ ಓದಿಕೋತಾರಲ್ಲ ಜನ ಅದು ಯಾವ ಭಾಷೇಲಿ ಅಂತ ಕೇಳೋದು ಹೇಗೆ?
ಮೋರನ ನಿಜ ಮೋರೆ
ಹಲವಾರು ವರ್ಷಗಳ ಹಿಂದೆ ಸಿಡ್ನಿಗೆ ಅಮೇರಿಕಾದ ೨೫ ವರ್ಷದ ತರುಣಿಯೊಬ್ಬಳು ಬಂದಿದ್ದಳು. ತನ್ನ ಡಾಕ್ಯುಮೆಂಟರಿವೊಂದನ್ನು ನಮಗೆ ತೋರಿಸಿದಳು. (ಅವಳ ಮತ್ತು ಅವಳ ಚಿತ್ರದ ಹೆಸರು ಈಗ ಮರೆತಿದ್ದೇನೆ) ಆಕೆಯ ಚಿತ್ರ ಅಮೇರಿಕಾ, ಕ್ಯಾನಡಾದ ಡಾಕ್ಯುಮೆಂಟರಿಕಾ...
ಅದಲು ಬದಲು
ಹೋದ ವಾರ ಆಸ್ಟ್ರೇಲಿಯಾದಲ್ಲಿ ಚುನಾವಣೆ ಮುಗಿಯಿತು. ಸರ್ಕಾರ ಬದಲಾಯಿತು.ಅದರ ಬಗ್ಗೆ ಬರೀ ಬೇಕು ಅಂತ ಅನ್ಕೊಂಡರೂ ಆಗಲಿಲ್ಲ. ಈವತ್ತು ಹೊಸ ಸರ್ಕಾರ ಪ್ರಮಾಣ ವಚನ ಸ್ವೀಕರಿಸಿತಂತೆ. ಹೋದ ಸರ್ಕಾರ ಬಿದ್ದಿದ್ದು, ಹೀನಾಮಾನವಾಗಿ ಸೋತಿದ್ದು ಯಾಕಿದ್ದೀತು?...
ಕನಸಿನ ಹಗಲು ಕಾಟ
ಇರುಳು ನಿದ್ದೆಯಲ್ಲಿ ಬರಬೇಕಾದ ಕನಸು, ಹಗಲೆಲ್ಲಾ ಜತೆಯಲ್ಲೇ ಓಡಾಡಿಕೊಂಡಿದ್ದರೆ ತುಂಬಾ ಕಷ್ಟ. ಕೆಲವು ಕಡೆಗಳಿಗೆ ಅದನ್ನು ಕರಕೊಂಡು ಹೋಗಲು ನನಗೆ ಇಷ್ಟವಿಲ್ಲ. ಅದು ಕನಸಿಗೆ ಗೊತ್ತಾಗುವುದಿಲ್ಲ. ಹೇಳಿದರೆ ಕೇಳಲು ಅದಕ್ಕೆ ಕಿವಿಯಾಗಲೀ ಮತ್ತೊಂದಾಗಲೀ...
ಬಾಣಲೆ ಬೆಂಕಿ
ಕರ್ನಾಟಕದ "ವಚನಭ್ರಷ್ಟತೆ", "ಮಾನ-ಅವಮಾನ", "ಗೌರವ-ಅಗೌರವ" ಗಳ ಹುಡುಗಾಟದ ಅಭದ್ರತೆಯಿಂದ ನಾನು ನೇರ ಬಂದಿಳಿದದ್ದು ಆಸ್ಟ್ರೇಲಿಯಾದ ಚುನಾವಣಾ ಪ್ರಚಾರದ ಕೂಗಾಟ, ಹಾರಾಟದ ನಡುವಿಗೆ. ಒಣ ತಾತ್ವಿಕತೆ, ಹಸಿ ಸುಳ್ಳುಗಳ್ಳಿಂದ ತುಂಬಿ ಹೋಗಿರುವ ಕರ್ನಾಟಕ...
ತಲುಪಿದೆನೆ?
ಸಿಡ್ನಿಗೆ ಬಂದ ಮರುದಿನವೇ ಕೆಲಸದಲ್ಲಿ ತೊಡಗಿಕೊಂಡೆ. ಒಂದು ವಾರ ನೋಡ ನೋಡುತ್ತಲೇ ಜಾರಿ ಹೋಗಿತ್ತು. ಆದರೂ ಸಿಡ್ನಿ ತಲುಪಿದ್ದೇನೆ ಅನಿಸುತ್ತಿಲ್ಲ. ಇನ್ನೂ ಬೆಂಗಳೂರಿನಲ್ಲಿರುವಂತೇ. ನಾನು, ಹರಿ ಒಬ್ಬರನ್ನೊಬ್ಬರು ನೋಡಿರಲಿಲ್ಲ. ಫೋನಿನಲ್ಲಿ ಜಯನಗರದ...