ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / ಓ. ಎಲ್. ನಾಗಭೂಷಣ ಸ್ವಾಮಿ
ಓ

ಓ. ಎಲ್. ನಾಗಭೂಷಣ ಸ್ವಾಮಿ

olnswamy

೧೮೨ ಲೇಖನಗಳು ೬,೪೭,೬೧೬ ವೀಕ್ಷಣೆಗಳು ೧ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ ಸಮೃದ್ಧ ಬರಹಗಾರ

ಜರ್ಮನ್ ಕವಿತೆ: ರಿಲ್ಕ್: ವಾಕಿಂಗ್

ಅಕ್ಟೋ ೦೭ ಪುಟ ೨,೧೮೫ ವೀಕ್ಷಣೆ

ನನ್ನ ನೋಟ ಸಂಜೆ ಬಿಸಿಲು ಬಿದ್ದ ದೂರ ಶಿಖರವನ್ನು ಸ್ಪರ್ಶಿಸಿದೆ. ಈಗಿನ್ನೂ ಹೆಜ್ಜೆಯಿಟ್ಟ ಹಾದಿಯ ತುದಿಯ ತಲುಪಿದೆ. ನಾವು ಹಿಡಿಯಲಾಗದುದು ನಮ್ಮ ಹಿಡಿಯುವುದು ಹೀಗೆಯೇ. ಶಿಖರದ ಒಳಬೆಳಕು ಒಂದಿದೆ. ನಾವಿನ್ನೂ ಅಲ್ಲಿಗೆ ತಲುಪದಿದ್ದರೂ ದೂರದಿಂದಲೇ ನಮ...

ಹೀಗೊಬ್ಬ ಪ್ರಾಮಾಣಿಕ ಬಸವರಾಜ: ವಾಚನಾಭಿರುಚಿ ಶಿಬಿರದ ಒಂದು ಘಟನೆ

ಅಕ್ಟೋ ೦೬ ಬ್ಲಾಗ್ ೧,೬೮೦ ವೀಕ್ಷಣೆ

ಸೆಪ್ಟೆಂಬರ್ ೨೭, ೨೦೦೫. ಚಿತ್ರದುರ್ಗದ ಸರ್ಕಾರೀ ಕಲಾ ಕಾಲೇಜಿನಲ್ಲಿ ಒಂದು ಕಾರ್ಯಕ್ರಮ. ಪುಸ್ತಕಪ್ರಾಧಿಕಾರ ಏರ್ಪಡಿಸಿದ್ದ ವಾಚನಾಭಿರುಚಿ ಶಿಬಿರ. ಭಾಗವಹಿಸಿದ್ದವರು ಚಿತ್ರದುರ್ಗ ಜಿಲ್ಲೆಯ ವಿವಿಧ ಕಾಲೇಜುಗಳಿಂದ ಬಂದಿದ್ದ ಸುಮಾರು ನೂರು ಮಂದಿ ವಿದ...

ಅನುವಾದ ಅಕಾಡೆಮಿ ಏನು ಮಾಡಬಹುದು?

ಸೆಪ್ಟೆಂ ೨೭ ಬ್ಲಾಗ್ ೨,೭೪೮ ವೀಕ್ಷಣೆ

ಗೆಳೆಯರೆ, ಇಂದು ಪತ್ರಿಕೆಗಳಲ್ಲಿ ಅನುವಾದ ಅಕಾಡೆಮಿಯನ್ನು ಕರ್ನಾಟಕ ಸರ್ಕಾರ ಆರಂಭಿಸಿರುವ ಬಗ್ಗೆ ಸುದ್ದಿ ಪ್ರಕಟವಾಗಿದೆ. ಸನುವಾದಕ್ಕಾಗಿಯೇ ಅಕಾಡೆಮಿಯೊಂದು ಸ್ಥಾಪನೆಗೊಂಡಿರುವುದು, ಬಹುಶಃ ಭಾರತೀಯ ಭಾಷೆಗಳಲ್ಲಿ ಇದೇ ಮೊದಲು.

ಮುಲ್ಲಾ ನಸ್ರುದ್ದೀನ್:೬.ಸಾಗಿಸಿದ್ದು ಏನು? ೭. ಅದ್ಭುತವಾದ ಬೇಟೆ ೮. ಮುಖವನ್ನು ಕದ್ದಾರು

ಸೆಪ್ಟೆಂ ೨೩ ಪುಟ ೨,೬೪೮ ವೀಕ್ಷಣೆ

೬ ಸಾಗಿಸಿದ್ದು ಏನು? ಮುಲ್ಲಾ ದಿನವೂ ತನ್ನ ಕತ್ತೆಯನ್ನು ಗಡಿಯಾಚೆಗೆ ಒಯ್ಯುತ್ತಿದ್ದ. ಕತ್ತೆಯ ಬೆನ್ನ ಮೇಲೆ ಒಣ ಹುಲ್ಲಿನ ಮೂಟೆಗಳಿರುತ್ತಿದ್ದವು. ಗಡಿಯ ಕಾವಲು ಕಾಯುವವರ ಬಳಿ ತಾನು ಕಳ್ಳಸಾಗಾಣಿಕೆ ಮಾಡುತ್ತಿದ್ದೇನೆ ಎಂದು ನಿಜ ಹೇಳುತ್ತಿದ್ದ. ಅವ...

ಮಾತಿನ ಹುರಿಗಾಳು, ಬೇಕಾದಷ್ಟು ಬಳಸಿ

ಸೆಪ್ಟೆಂ ೨೨ ಬ್ಲಾಗ್ ೨,೦೬೨ ವೀಕ್ಷಣೆ

ಇವು ಅಲ್ಲಲ್ಲಿ ಕಿವಿಗೆ, ಕಣ್ಣಿಗೆ ಬಿದ್ದ ಮಾತಿನ ಹುರಿಗಾಳು. ಕಚಗುಳಿ ಇಡುತ್ತವೆ, ನಮ್ಮ ಪರಿಚಿತ ಕಲ್ಪನೆಗಳನ್ನು ಕೆಣಕುತ್ತವೆ, ಗೊತ್ತಿರುವ ಸಂಗತಿಗಳಿಗೆ ಹೊಸ ಡೆಫೆನಿಶನ್ ಕೊಡುತ್ತವೆ. ಇಷ್ಟವಾದರೆ ತಿಳಿಸಿ. ಆಗಾಗ ಇನ್ನಷ್ಟು ಹುರಿಗಾಳು ಸಪ್ಲೈ ಮಾ...

ಝೆನ್ ಕತೆ: ೨೬: ಅಮ್ಮನಂತೆ ಕತೆ ಹೇಳು

ಸೆಪ್ಟೆಂ ೨೧ ಪುಟ ೨,೪೩೮ ವೀಕ್ಷಣೆ

ಎನ್ಕೋ ಸುಪ್ರಸಿದ್ಧ ಕತೆಗಾರ. ಅವನು ಪ್ರೀತಿಯ ಕತೆ ಹೇಳಿದಾಗ ಕೇಳುಗರ ಮನಸ್ಸಿನ ತುಂಬ ಪ್ರೀತಿಯ ಭಾವ ತುಂಬಿಕೊಳ್ಳುತ್ತಿತ್ತು. ಯುದ್ಧದ ಕತೆ ಹೇಳಿದಾಗ ಕೇಳುಗರು ತಾವೂ ಸೈನ್ಯಕ್ಕೆ ಸೇರಿ ಯುದ್ಧಮಾಡಬೇಕು ಎಂದು ಹಾತೊರೆಯುವಂತೆ ಆಗುತ್ತಿತ್ತು.

ಝೆನ್ ಕತೆ ೨೫: ಒಳ್ಳೆಯ ಆಶೀರ್ವಾದ

ಸೆಪ್ಟೆಂ ೨೧ ಪುಟ ೨,೧೨೬ ವೀಕ್ಷಣೆ

ಗುರು ಸೆನ್ಗಿಯನ್ನು ಶ್ರೀಮಂತನೊಬ್ಬ ಕೇಳಿದ. “ಗುರುವೇ, ನಮ್ಮ ಮನೆತನದವರಿಗೆ ಒಳ್ಳೆಯದಾಗಲೆಂದು ಆಶೀರ್ವಾದದ ಮಾತುಗಳನ್ನು ಬರೆದುಕೊಡು. ಅದನ್ನು ನಮ್ಮ ವಂಶದವರೆಲ್ಲ ನಿನ್ನ ಹರಕೆಯೆಂದು ಜೋಪಾನವಾಗಿ ಕಾಪಾಡಿಕೊಳ್ಳುತ್ತೇವೆ” ಎಂದ.

ಗಹನವಾದ ತರಲೆ ಪ್ರಶ್ನೆಗಳು

ಸೆಪ್ಟೆಂ ೨೦ ಬ್ಲಾಗ್ ೫,೫೪೩ ವೀಕ್ಷಣೆ

ಇವು ಬೇರೆ ಬೇರೆ ರೂಪದಲ್ಲಿ ಕಣ್ಣಿಗೆ, ಕಿವಿಗೆ ಬಿದ್ದ ತಾತ್ವಿಕ ತರಲೆ ಪ್ರಶ್ನೆಗಳು. ಬೇಕಿದ್ದರೆ ವಿಸ್ತಾರವಾಗಿ ಚರ್ಚಿಸಬಹುದು.

ಝೆನ್ ಕತೆ: ೨೪: ಸಾಯುವ ಸಮಯ

ಸೆಪ್ಟೆಂ ೧೯ ಪುಟ ೨,೪೫೫ ವೀಕ್ಷಣೆ

ಝೆನ್ ಗುರು ಇಕ್ಕ್ಯು ತನ್ನ ಚಿಕ್ಕಂದಿನಿಂದಲೇ ಚುರುಕು ಬುದ್ಧಿಗೆ ಪ್ರಸಿದ್ಧನಾಗಿದ್ದ. ಇಕ್ಕ್ಯುನ ಗುರುವಿನ ಬಳಿ ಒಂದು ಪ್ರಾಚೀನವಾದ, ಸುಂದರವಾದ, ಅತ್ಯಂತ ಬಲೆಬಾಳುವ, ಪಿಂಗಾಣಿಯ ಚಹಾ ಕಪ್ಪು ಇತ್ತು. ಇಕ್ಕ್ಯು ಒಮ್ಮೆ ಅದನ್ನು ಒರೆಸುತ್ತಿದ್ದಾಗ ಕೈ...

ಮುಲ್ಲಾ ಕತೆ: ೩: ಆಚೆ ಈಚೆ ೪: ಒಂಟೆ ೫: ಕತ್ತೆ ಮನುಷ್ಯ

ಸೆಪ್ಟೆಂ ೧೯ ಪುಟ ೨,೯೦೫ ವೀಕ್ಷಣೆ

೩. ಆಚೆ ಈಚೆ ಮುಲ್ಲಾ ಒಮ್ಮೆ ನದಿಯ ದಡದಲ್ಲಿ ಕೂತಿದ್ದ. ಇನ್ನೊಂದು ದಡದಲ್ಲಿದ್ದ ಒಬ್ಬಾತ “ಆಚೆ ದಡಕ್ಕೆ ಹೋಗುವುದು ಹೇಗೆ?” ಎಂದು ಕೂಗಿ ಕೇಳಿದ. ”ನೀನು ಆಗಲೇ ಆಚೆ ದಡದಲ್ಲಿದ್ದೀಯಲ್ಲ” ಎಂದು ಈ ದಡದಿಂದ ಮುಲ್ಲಾ ಕೂಗಿದ!

ಝೆನ್ ಕತೆ: ೨೩: ಕೋಪ

ಸೆಪ್ಟೆಂ ೧೮ ಪುಟ ೩,೩೧೨ ವೀಕ್ಷಣೆ

ಗುರು ಬೆನ್ಕಿಯ ಬಳಿ ಶಿಷ್ಯನೊಬ್ಬ ಬಂದು ಗೋಳಾಡಿಕೊಂಡ. “ಗುರುವೇ, ನನಗೆ ತಡೆಯಲಾರದಷ್ಟು ಕೋಪ ಬಂದುಬಿಡುತ್ತದೆ. ಏನು ಮಾಡಲಿ? ಕೋಪವನ್ನು ಹೇಗೆ ಕಳೆದುಕೊಳ್ಳಲಿ?”