ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / ಓ. ಎಲ್. ನಾಗಭೂಷಣ ಸ್ವಾಮಿ
ಓ

ಓ. ಎಲ್. ನಾಗಭೂಷಣ ಸ್ವಾಮಿ

olnswamy

೧೮೨ ಲೇಖನಗಳು ೬,೪೭,೬೧೬ ವೀಕ್ಷಣೆಗಳು ೧ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ ಸಮೃದ್ಧ ಬರಹಗಾರ

ಕವಿತೆ: ಪೋಲೆಂಡ್: ಯುಗದ ಮಕ್ಕಳು

ಸೆಪ್ಟೆಂ ೦೯ ಪುಟ ೨,೪೦೮ ವೀಕ್ಷಣೆ

ನಾವು ನಮ್ಮ ಯುಗದ ಮಕ್ಕಳು ನಮ್ಮದು ರಾಜಕೀಯ ಯುಗ ಹಗಲೂ ಇರುಳೂ ನಿಮ್ಮ ನಮ್ಮ ಅವರ ಎಲ್ಲರ ಎಲ್ಲ ವ್ಯವಹಾರ

ಕವಿತೆ: ವಯಸಾಗುತಿದೆ

ಸೆಪ್ಟೆಂ ೦೯ ಪುಟ ೧,೫೬೭ ವೀಕ್ಷಣೆ

ನನ್ನೊಡನೆ ಇರು ಚೆಲುವೆ, ಜ್ವಾಲೆ ನಂದುತ್ತಿದೆ. ನನ್ನ ನಾಯಿ ಮುದಿಯಾಗಿದೆ. ನಾನೂ ಅಷ್ಟೆ. ಬಗುರಿಯಂತೆ ತಿರುಗುತಲಿದ್ದ ಯುವಕ ಈಗ

ಝೆನ್ ಕತೆ ೧೬: ಕನಸಿನ ಚಿಟ್ಟೆ-ಚಿಟ್ಟೆಯ ಕನಸು

ಸೆಪ್ಟೆಂ ೦೯ ಪುಟ ೩,೨೮೯ ವೀಕ್ಷಣೆ

ಝೆನ್‌ನ ಮಹಾನ್ ಗುರು ಚುಆಂಗ್ ತ್ಸು ಗೆ ಒಮ್ಮೆ ಕನಸು ಬಿತ್ತು. ಕನಸಿನಲ್ಲಿ ಅವನೊಂದು ಚಿಟ್ಟೆಯಾಗಿಬಿಟ್ಟಿದ್ದ. ಅತ್ತಿತ್ತ ಹಾರಾಡುತ್ತಿದ್ದ. ಕನಸು ಇದ್ದಷ್ಟು ಹೊತ್ತೂ ಅವನಿಗೆ ತಾನು ಚುಆಂಗ್ ಎಂಬುದು ಗೊತ್ತೇ ಇರಲಿಲ್ಲ.

ಮೊಬೈಲ್ ಫಿಲಾಸಫಿ ಭಾಗ ೧

ಸೆಪ್ಟೆಂ ೦೯ ಚರ್ಚಾವೇದಿಕೆ ೩,೪೭೪ ವೀಕ್ಷಣೆ

ಮೊಬೈಲ್ ಫಿಲಾಸಫಿ ಭಾಗ ೧ 1. ನಾವು ಯಾರ ಸಂಪರ್ಕ ಇಟ್ಟುಕೊಳ್ಳಲು ಬಯಸುತ್ತೇವೋ ಅವರು ನಮಗೆ ಬೇಕಾದಗ ನಮ್ಮೊಡನೆ ಇರುವುದಿಲ್ಲ. ಅವರಿಗೆ ಕಾಲ್ ಮಾಡುತ್ತೇವೆ ಅಥವ ಅವರು ನಮ್ಮ ಮೊಬೈಲ್‌ಗೆ ಕಾಲ್ ಮಾಡುತ್ತಾರೆ.

ಝೆನ್ ಕತೆ ೧೫. ಏನೇನೂ ಇಲ್ಲ!

ಸೆಪ್ಟೆಂ ೦೮ ಪುಟ ೨,೮೧೨ ವೀಕ್ಷಣೆ

ಯಮಕೊಅ ತೆಶ್ಶು ಒಬ್ಬ ಕಿರಿಯ ವಿದ್ಯಾರ್ಥಿ. ಅನೇಕ ಗುರುಗಳನ್ನು ಭೇಟಿ ಮಾಡಿದ್ದ. ಒಮ್ಮೆ ಆತ ಶೊಕೊಕು ಊರಿನ ದುಕೌನ್ ನನ್ನು ಕಾಣಲೆಂದು ಹೋದ.

ಝೆನ್ ಕತೆ ೧೪ ಪ್ರತಿ ಕ್ಷಣ ಝೆನ್

ಸೆಪ್ಟೆಂ ೦೮ ಪುಟ ೩,೧೨೦ ವೀಕ್ಷಣೆ

ಝೆನ್ ವಿದ್ಯಾರ್ಥಿಗಳು ಕನಿಷ್ಠಪಕ್ಷ ಹತ್ತು ವರ್ಷ ಶಿಷ್ಯವೃತ್ತಿ ಮಾಡಿದ ಮೇಲಷ್ಟೆ ಇತರರಿಗೆ ಬೋಧಿಸುವ ಗುರುಗಳಾಗುತ್ತಾರೆ. ತೆನೋ ಎಂಬಾತ ತನ್ನ ಶಿಷ್ಯವೃತ್ತಿ ಮುಗಿಸಿ ಗುರುವಾಗಿ ಹಿರಿಯ ನಾನ್ ಇನ್ ಬಳಿಗೆ ಬಂದಿದ್ದ. ಅಂದು ಬಹಳ ಮಳೆ. ತೆನೋ ಹೊರ ಕೋಣ...

ಝೆನ್ ಕತೆ ೧೩: ಮೌನ ದೇವಾಲಯ

ಸೆಪ್ಟೆಂ ೦೮ ಪುಟ ೩,೫೬೨ ವೀಕ್ಷಣೆ

ಮೌನ ದೇವಾಲಯ ಶೋಹಿಚಿ ಒಕ್ಕಣ್ಣ ಝೆನ್ ಗುರು. ಅವನಲ್ಲಿ ಜ್ಞಾನದ ಪ್ರಭೆ ಇತ್ತು. ಅವನು ತನ್ನ ಶಿಷ್ಯರಿಗೆ ತೊಫುಕು ದೇವಾಲಯದಲ್ಲಿ ಶಿಕ್ಷಣ ನೀಡುತ್ತಿದ್ದ. ಅವನ ಶಿಕ್ಷಣ ವಿಧಾನವೆಂದರೆ ಮೌನದ ಸಾಧನೆ. ದೇವಾಲಯದಲ್ಲಿ ಯಾವ ಸದ್ದೂ ಇರುತ್ತಿರಲಿಲ್ಲ. ಸಂಪೂ...

ಝೆನ್ ಕತೆಗಳು ೧೨: ಆರಿಹೋದ ದೀಪ

ಸೆಪ್ಟೆಂ ೦೮ ಪುಟ ೩,೫೪೪ ವೀಕ್ಷಣೆ

ಆರಿಹೋದ ದೀಪ ಹಿಂದಿನ ಕಾಲದ ಜಪಾನಿನ ಜನ ರಾತ್ರಿಯ ಹೊತ್ತಿನಲ್ಲಿ ಬಿದಿರಿನ ಬುಟ್ಟಿಗೆ ತೆಳ್ಳನೆಯ ಹಾಳೆಯನ್ನು ಸುತ್ತಿ, ಅದರೊಳಗೆ ಒಂದು ದೀಪವಿಟ್ಟುಕೊಂಡು ಓಡಾಡುತ್ತಿದ್ದರು. ಕುರುಡನೊಬ್ಬ ತನ್ನ ಗೆಳೆಯನನ್ನು ನೋಡಲೆಂದು ಹೋಗಿದ್ದ. ರಾತ್ರಿಯಾಯಿತು....

ಝೆನ್ ೧೧: ವಾದದಲ್ಲಿ ಗೆದ್ದಿದ್ದು ಹೀಗೆ

ಆಗಸ್ಟ್ ೩೧ ಪುಟ ೩,೫೯೦ ವೀಕ್ಷಣೆ

ಅದೊಂದು ಝೆನ್ ದೇವಾಲಯ. ಅಲ್ಲಿನ ನಿವಾಸಿಗಳನ್ನು ಬೌದ್ಧ ಧರ್ಮಕ್ಕೆ ಸಂಬಂಧಿಸಿದ ಚರ್ಚೆಗಳಲ್ಲಿ ಸೋಲಿಸಿದ ಸಂನ್ಯಾಸಿಗೆ ಅಲ್ಲಿರಲು ಅವಕಾಶ ದೊರೆಯುತ್ತಿತ್ತು. ಜಪಾನಿನ ಉತ್ತರಭಾಗದಲ್ಲಿದ್ದ ಆ ದೇವಾಲಯದಲ್ಲಿ ಇಬ್ಬರು ಸನ್ಯಾಸಿಗಳಿದ್ದರು. ದೊಡ್ಡವನು ತು...

ಝೆನ್ ೧೦ : ಇನ್ನೂ ಮೂರು ದಿನ

ಆಗಸ್ಟ್ ೧೭ ಪುಟ ೫,೪೪೫ ವೀಕ್ಷಣೆ

ಹಕು-ಇನ್ನ ಶಿಷ್ಯ ಸುಯಿಒ ಒಳ್ಳೆಯ ಗುರುವೆಂದು ಖ್ಯಾತನಾಗಿದ್ದ. ಬೇಸಗೆಯಲ್ಲಿ ಗುರು ಶಿಷ್ಯರೆಲ್ಲ ಏಕಾಂತ ಧ್ಯಾನವನ್ನು ಮಾಡುವ ಕಾಲದಲ್ಲಿ ಜಪಾನಿನ ದಕ್ಷಿಣ ದ್ವೀಪಗಳಿಂದ ಒಬ್ಬ ಶಿಷ್ಯ ಅವನನ್ನು ಹುಡುಕಿಕೊಂಡು ಬಂದ. "ಒಂದೇ ಕೈಯಿಂದ ಹುಟ್ಟುವ ಸದ್ದನ್ನ...

ಝೆನ್ ೯ : ಸೂತ್ರ ಪಠಣ

ಆಗಸ್ಟ್ ೧೪ ಪುಟ ೩,೩೮೫ ವೀಕ್ಷಣೆ

ರೈತನೊಬ್ಬನ ಹೆಂಡತಿ ಸತ್ತು ಹೋಗಿದ್ದಳು. ಮಂತ್ರಗಳನ್ನು ಹೇಳುವುದಕ್ಕೆ ಆ ರೈತ ಬೌದ್ಧ ಸಂನ್ಯಾಸಿಯನ್ನು ಕರೆಸಿದ್ದ. ಸಂನ್ಯಾಸಿ ಸೂತ್ರಗಳನ್ನು ಪಠಿಸಿದ. ಎಲ್ಲ ಮುಗಿದ ಮೇಲೆ “ಹೀಗೆ ಮಂತ್ರಗಳನ್ನು ಹೇಳಿದ್ದರಿಂದ ನನ್ನ ಹೆಂಡತಿಗೆ ಪುಣ್ಯ ದೊರೆಯುತ್ತದೆ...