ದಿನಕ್ಕೆ ನೂರು ಪದ ಬರೆಯಿರಿ!
ಸಂಪದದ ಓದುಗ ಮಿತ್ರರಲ್ಲಿ ವಿನಂತಿ. ನಿಮ್ಮಲ್ಲಿ ಅನೇಕರು ಬೇರೆ ಬೇರೆ ಕ್ಷೇತ್ರಗಳಲ್ಲಿ ದುಡಿಯುತ್ತಿರುವವರು.
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
olnswamy
ಸಂಪದದ ಓದುಗ ಮಿತ್ರರಲ್ಲಿ ವಿನಂತಿ. ನಿಮ್ಮಲ್ಲಿ ಅನೇಕರು ಬೇರೆ ಬೇರೆ ಕ್ಷೇತ್ರಗಳಲ್ಲಿ ದುಡಿಯುತ್ತಿರುವವರು.
ಆಸೆಯೆಂಬ ಕೂಸನೆತ್ತಲು ರೋಷವೆಂಬ ತಾಯಿ ಮುಂದೆ ಬಂದಿಪ್ಪಳು ನೋಡಾ ಇಂತೆರಡಿಲ್ಲದೆ ಕೂಸನೆತ್ತಬಲ್ಲಡೆ ಆತನೆ ಲಿಂಗೈಕ್ಯನು ಗೊಹೇಶ್ವರ ಮನಸ್ಸಿನಲ್ಲಿ ಹುಟ್ಟುವ ಆಸೆ ಮತ್ತು ರೋಷಗಳಿಗೆ ಇರುವುದು ತಾಯಿ ಮಕ್ಕಳ ಸಂಬಂಧ. ಒಂದನ್ನು ಬಿಟ್ಟು ಒಂದಿರಲಾರವು. ಇವ...
ಝೆನ್ ೧ ದೊಡ್ಡ ಗಂಟನ್ನು ಹೊತ್ತಿರುವ, ದಪ್ಪ ಹೊಟ್ಟೆಯ, ನಗುಮುಖದ, ಕುಳ್ಳ ದೇಹದ ವ್ಯಕ್ತಿಯೊಬ್ಬನ ಬೊಂಬೆಯನ್ನು ನೀವು ನೋಡಿರಬಹುದು. ಕೆಲವೊಮ್ಮೆ ಎರಡೂ ಕೈ ಎತ್ತಿ ಜೋರಾಗಿ ನಗುತ್ತಿರುವ ಬೊಂಬೆಯ ರೂಪದಲ್ಲೂ ಇದು ಎಲ್ಲ ಕಡೆ ಕಾಣಿಸುತ್ತದೆ. ಚೀನಾದ ವ್...
ಕನ್ನಡದಲ್ಲಿ ಪದಗಳನ್ನು ಸೇರಿಸಿ ಹೊಸಪದಗಳನ್ನು ಸೃಷ್ಟಿಮಾಡಿಕೊಳ್ಳುತ್ತೇವೆ. ಈಗೀಗ ಇಂಥ ಸಾಮರ್ಥ್ಯ ಭಾಷೆಗೆ ಕಡಮೆಯಾಗುತ್ತಿದೆಯೋ ಎಂಬ ಅನುಮಾನ ಕೆಲವರಲ್ಲಿಯಾದರೂ ಮೂಡಿದೆ. ಈ ಕಾಲಮ್ಮಿನಲ್ಲಿ ಕನ್ನಡದಲ್ಲಿ ಬಳಕೆಯಲ್ಲಿದ್ದ, ಈಗಿನ ಬರವಣಿಗೆಯಲ್ಲಿ ಕಾಣ...
ಹೊನ್ನು ಮಾಯೆಯೆಂಬರು ಹೊನ್ನು ಮಾಯೆಯಲ್ಲ ಹೆಣ್ಣು ಮಾಯೆಯೆಂಬರು ಹೆಣ್ಣು ಮಾಯೆಯಲ್ಲ ಮಣ್ಣು ಮಾಯೆಯಂಬರು ಮಣ್ಣು ಮಾಯೆಯಲ್ಲ ಮನದ ಮುಂದಣ ಆಶೆಯೇ ಮಾಯೆ ಗುಹೇಶ್ವರ ಮಾಯೆಯ ಬಗ್ಗೆ ಬಹಳ ಜನ ಮಾತಾಡುತ್ತಾರೆ. ಇಲ್ಲಿ ಅಲ್ಲಮ ಮಾಯೆಯನ್ನು ವಿವರಿಸುವ ರೀತಿ ಬೇ...
ಮುಂದಿನ ಮಾತುಗಳನ್ನು ಅಚ್ಚ ಕನ್ನಡದಲ್ಲಿ ಬರೆದಿರುವೆ. ಇಲ್ಲಿ ಕೇಳಿರುವ ಮಾತುಗಳು ಕನ್ನಡದ ಮಾತುಗಳಲ್ಲ. ಇವಕ್ಕೆ ನಮ್ಮ ನುಡಿಯಲ್ಲಿ ಏನನ್ನುತ್ತಾರೆ ಎಂದು ಅಚ್ಚಕನ್ನಡ ಒಲವಿಗರು ಹೇಳಿದರೆ ಚೆನ್ನಾಗಿರುತ್ತದೆ. ಕನ್ನಡದವಲ್ಲದ ಹತ್ತು ಮಾತುಗಳು: ಕೋಪ;...
ಇನ್ನೇವೆನಿನ್ನೇವೆನಯ್ಯಾ ಎನ್ನ ಮನವೆಂಬ ಮರ್ಕಟನ ದಾಳಿ ಘನವಾಯಿತ್ತು ಎನ್ನ ನಿಂದಲ್ಲಿ ನಿಲಲೀಯದು ಕ್ಷಣದಲ್ಲಿ ಪಾತಾಳಕ್ಕೆ ಐದುತ್ತಿದೆ ಕ್ಷಣದಲ್ಲಿಆಕಾಶಕ್ಕೆ ಐದುತ್ತಿದೆ ಕ್ಷಣದಲ್ಲಿ ದಿಗ್ದೆಸೆಗೆ ಐದುತ್ತಿದೆ ಕೂಡಲಸಂಗಮದೇವಾ ಈ ಮನವೆಂಬ ಮರ್ಕಟನ ದಾಳ...
ಸಮುದ್ರ ಘನವೆಂಬೆನೆ ಧರೆಯ ಮೇಲಡಗಿತ್ತು ಧರೆ ಘನವೆಂಬೆನೆ ನಾಗೇಂದ್ರನ ಫಣಾಮಣಿಯ ಮೇಲಡಗಿತ್ತು ನಾಗೇಂದ್ರನ ಘನವೆಂಬೆನೆ ಪಾರ್ವತಿಯ ಕಿರುಗುಣಿಕೆಯ ಮುದ್ರಿಕೆಯಾಯಿತ್ತು ಅಂತಹ ಪಾರ್ವತಿಯ ಘನವೆಂಬನೆ ಪರಮೇಶ್ವರನ ಅರ್ಧಾಂಗಿಯಾದಳು ಅಂತಹ ಪರಮೇಶ್ವರನ ಘನವೆ...
ಕರಿ ಘನ ಅಂಕುಶ ಕಿರಿದೆನ್ನಬಹುದೆ ಬಾರದಯ್ಯಾ ತಮಂಧ ಘನ ಜ್ಯೋತಿ ಕಿರಿದೆನ್ನಬಹುದೆ ಬಾರದಯ್ಯಾ ಮರಹು ಘನ ನಿಮ್ಮ ನೆನೆವ ಮನವ ಕಿರಿದೆನ್ನಬಹುದೆ ಬಾರದಯ್ಯಾ ಕೂಡಲಸಂಗಮದೇವಾ ನಮ್ಮ ತಿಳಿವಳಿಕೆ ಸ್ಥೂಲವಾದ್ದನ್ನು ಗಮನಿಸುವಷ್ಟು ಸುಲಭವಾಗಿ ಸೂಕ್ಷ್ಮವನ್ನು...
ಬಿದಿರಲಂದಣವಕ್ಕು ಬಿದಿರಲಿ ಸತ್ತಿಗೆಯಕ್ಕು ಬಿದಿರಲ್ಲಿ ಗುಡಿಯು ಗುಡಾರವಕ್ಕು ಬಿದಿರಲ್ಲಿ ಸಕಲ ಸಂಪದವೆಲ್ಲವು ಬಿದಿರದವರ ಮೆಚ್ಚ ನಮ್ಮ ಕೂಡಲಸಂಗಮದೇವ ಈ ವಚನವು ಬಿದಿರನ್ನು ಒಂದು ರೂಪಕವಾಗಿ ಬಳಸಿಕೊಂಡು ನಮ್ಮ ಬದುಕು ಹೇಗೆ ಇರಬೇಕು ಎಂಬ ಆಶಯವನ್ನು...
ಕೊಟ್ಟ ಕುದುರೆಯನೇರಲರಿಯದೆ ಮತ್ತೊಂದು ಕುದುರೆಯ ಬಯಸುವವರು ವೀರರೂ ಅಲ್ಲ ಧೀರರೂ ಅಲ್ಲ ಇದು ಕಾರಣ ನೆರೆ ಮೂರು ಲೋಕವೂ ಹಲ್ಲಣವ ಹೊತ್ತುಕೊಂಡು ಬಳಲುತ್ತೈದಾರೆ ಗುಹೇಶ್ವರನೆಂಬ ಲಿಂಗವನವರೆತ್ತ ಬಲ್ಲರೋ ಬಹುಶಃ ಮನುಷ್ಯ ಮಾತ್ರವೇ ತಾನು ಏನೋ ಅಗಬೇಕೆಂದು...
ಗೆಳೆಯರೆ, ಸಂಪದ ಒಂದು ಕುತೂಹಲಕಾರಿ ಪ್ರಯತ್ನ. ಇದು ಕೇವಲ ಸಾಹಿತ್ಯಕ್ಕೆ ಎಂದು ಲಿಮಿಟ್ ಆಗುವ ಬದಲು ಕನ್ನಡ, ಕನ್ನಡದ ಬದುಕು, ಭಾಷೆ, ಅಷ್ಟೇ ಯಾಕೆ, ಜಗತ್ತಿನ ಎಲ್ಲ ವಿಷಯಗಳ ಬಗ್ಗೆ ಕನ್ನಡದ ಮುಖಾಂತರ ತಿಳಿಯುವ ತಿಳಿಸುವ ತಾಣ ಆಗಬೇಕು. ಪ್ರಶ್ನೆ ಉತ...