ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / ಓ. ಎಲ್. ನಾಗಭೂಷಣ ಸ್ವಾಮಿ
ಓ

ಓ. ಎಲ್. ನಾಗಭೂಷಣ ಸ್ವಾಮಿ

olnswamy

೧೮೨ ಲೇಖನಗಳು ೬,೪೭,೬೧೬ ವೀಕ್ಷಣೆಗಳು ೧ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ ಸಮೃದ್ಧ ಬರಹಗಾರ

ಕ್ರೂಟ್ಸರ್ ಸೊನಾಟಾ: ಅಧ್ಯಾಯ ಇಪ್ಪತ್ತೊಂದು

ಜೂನ್ ೦೭ ಬ್ಲಾಗ್ ೧,೬೦೨ ವೀಕ್ಷಣೆ

“ನನ್ನ ಅವಳ ಸಂಬಂಧ ಹೀಗಿತ್ತು--ಅವನು ನಮ್ಮ ಮನೆಗೆ ಬಂದಾಗ. ಅವನು-ಅವನ ಹೆಸರು ತ್ರುಖಾಶೆವ್ಸ್‌ಕಿ-ಮಾಸ್ಕೊಗೆ ಬಂದವನೇ ನಮ್ಮ ಮನೆಗೆ ಬಂದ. ಬೆಳಗ್ಗೆ. ಗೌರವದಿಂದಲೇ ಬನ್ನಿ ಅಂದೆ. ಒಂದು ಕಾಲದಲ್ಲಿ ಬಹಳ ಪರಿಚಯ ಇದ್ದವನು. ಆ ಹಳೆಯ ಸ್ನೇಹ ಮಾತಿನಲ್ಲೂ...

ಕ್ರೂಟ್ಸರ್ ಸೊನಾಟಾ ಅಧ್ಯಾಯ ಇಪ್ಪತ್ತೊಂದು

ಜೂನ್ ೦೫ ಬ್ಲಾಗ್ ೧,೨೨೬ ವೀಕ್ಷಣೆ

“ಅವನು ನಮ್ಮ ಮನೆಗೆ ಬಂದಾಗ ನನ್ನ ಅವಳ ಸಂಬಂಧ ಹೀಗಿತ್ತು. ಅವನು-ಅವನ ಹೆಸರು ತ್ರುಖಾಶೆವ್ಸ್‌ಕಿ-ಮಾಸ್ಕೊಗೆ ಬಂದವನೇ ನಮ್ಮ ಮನೆಗೆ ಬಂದ. ಬೆಳಗ್ಗೆ ಹೊತ್ತು. ಗೌರವದಿಂದಲೇ ಬನ್ನಿ ಅಂದೆ. ಒಂದು ಕಾಲದಲ್ಲಿ ಬಹಳ ಪರಿಚಯ ಇದ್ದವನು. ಆ ಹಳೆಯ ಸ್ನೇಹವನ್ನು...

ಕ್ರೂಟ್ಸರ್ ಸೊನಾಟಾ ಅಧ್ಯಾಯ ಇಪ್ಪತ್ತು

ಜೂನ್ ೦೫ ಬ್ಲಾಗ್ ೧,೬೬೩ ವೀಕ್ಷಣೆ

“ಅವಳನ್ನ ಕೊಲ್ಲುವುದಕ್ಕೆ ಮೊದಲು ಪರಿಸ್ಥಿತಿ ಹಾಗಿತ್ತು. ಒಂದು ಥರ ಸ್ವಲ್ಪ ಕಾಲದ ಕದನವಿರಾಮ. ಉಲ್ಲಂಘಿಸುವ ಕಾರಣವೇ ಇರಲಿಲ್ಲ. ಒಂದು ದಿನ ಯಾವುದೋ ನಾಯಿಗೆ ಡಾಗ್‌ ಶೋನಲ್ಲಿ ಮೆಡಲು ಬಂತು ಅಂದೆ. ‘ಮೆಡಲಲ್ಲ, ಸರ್ಟಿಫಿಕೇಟು’ ಅಂದಳು. ಜಗಳ ಶುರುವಾಯ...

ಕ್ರೂಟ್ಸರ್ ಸೊನಾಟಾ ಅಧ್ಯಾಯ ಹತ್ತೊಂಬತ್ತು

ಜೂನ್ ೦೫ ಬ್ಲಾಗ್ ೧,೬೩೧ ವೀಕ್ಷಣೆ

ಇದ್ದಕ್ಕಿದ್ದ ಹಾಗೆ ಎದ್ದು ಕಿಟಕಿಯ ಬಳಿಗೆ ಹೋಗಿ ಕೂತ. “ಸಾರಿ” ಎಂದು ಮೆಲ್ಲಗೆ ಹೇಳಿ, ಕಿಟಕಿಯಾಚೆಗೆ ನೋಡುತ್ತ ಒಂದೈದು ನಿಮಿಷ ಸುಮ್ಮನೆ ಇದ್ದ. ಉದ್ದವಾಗಿ ಉಸಿರುಗರೆದ. ಮತ್ತೆ ಎದ್ದು ಬಂದು ನನ್ನೆದುರಿನ ಸೀಟಿನಲ್ಲಿ ಕೂತ. ಅವನ ಮುಖ ಚೇಂಜಾಗಿತ್ತ...

ಕ್ರೂಟ್ಸರ್ ಸೊನಾಟಾ ಅಧ್ಯಾಯ ಹದಿನೆಂಟು

ಜೂನ್ ೦೫ ಬ್ಲಾಗ್ ೧,೬೯೩ ವೀಕ್ಷಣೆ

“ನೇರವಾಗಿ ಕಥೆ ಹೇಳುವುದು ಬಿಟ್ಟು ಏನೇನೋ ಹೇಳುತ್ತಿದ್ದೇನೆ. ಸಮಾಧಾನವಾಗಿ ಹೇಳುವುದಕ್ಕೆ ಆಗುವುದೇ ಇಲ್ಲ. ಈ ವಿಷಯಗಳ ಬಗ್ಗೆ ಬಹಳ ಆಲೋಚನೆ ಮಾಡಿದ್ದೇನೆ. ನನಗೆ ಎಲ್ಲವೂ ಬೇರೆ ಥರ ಕಾಣುತ್ತವೆ. ನನಗೆ ಕಂಡದ್ದನ್ನು ಹೇಳದೆ ಇರಲಾರೆ.

ಕ್ರೂಟ್ಸರ್ ಸೊನಾಟಾ ಅಧ್ಯಾಯ ಹದಿನೇಳು

ಜೂನ್ ೦೫ ಬ್ಲಾಗ್ ೧,೫೯೭ ವೀಕ್ಷಣೆ

“ಹೀಗೇ ದಿನ ಕಳೆಯುತ್ತಿತ್ತು. ನಾವು ವೈರಿಗಳಾಗಿಬಿಟ್ಟಿದ್ದೆವು. ಭಿನ್ನಾಭಿಪ್ರಾಯದಿಂದ ದ್ವೇಷ ಹುಟ್ಟುವ ಬದಲಾಗಿ ದ್ವೇಷ ಇದ್ದ ಕಾರಣದಿಂದಲೇ ಭಿನ್ನಾಭಿಪ್ರಾಯ ಹುಟ್ಟುತ್ತಿತ್ತು. ಅವಳು ಮಾತಾಡುವ ಮೊದಲೇ ನನ್ನ ಮನಸ್ಸು ವಿರೋಧಿಸುವುದಕ್ಕೆ ರೆಡಿಯಾಗಿರ...

ಕ್ರೂಟ್ಸರ್ ಸೊನಾಟಾ: ಅಧ್ಯಾಯ ಹದಿನೈದು

ಮೇ ೧೮ ಬ್ಲಾಗ್ ೧,೮೯೦ ವೀಕ್ಷಣೆ

“ಹೌದು. ಅಸೂಯೆ. ಮದುವೆಯಾದ ಎಲ್ಲರಿಗೂ ಗೊತ್ತಿರುವ, ಆದರೆ ಎಲ್ಲರೂ ಮುಚ್ಚಿಡುವ ರಹಸ್ಯ. ಮನುಷ್ಯತ್ವವನ್ನು ಭ್ರಷ್ಟಗೊಳಿಸುವ ಪರಸ್ಪರ ದ್ವೇಷವಲ್ಲದೆ ಬಲುದೊಡ್ಡ ವೈವಾಹಿಕ ಗಾಯವಾಗುವುದು ಅಸೂಯೆಯಿಂದ. ಮೌನ ಒಪ್ಪಿಗೆಯಿಂದೆಂಬಂತೆ ಎಲ್ಲರೂ ಅಸೂಯೆಯನ್ನು...

ಕ್ರೂಟ್ಸರ್ ಸೊನಾಟಾ: ಅಧ್ಯಾಯ ಹದಿನಾಲ್ಕು

ಮೇ ೧೮ ಬ್ಲಾಗ್ ೨,೦೮೦ ವೀಕ್ಷಣೆ

“ಹೌದು. ಮನುಷ್ಯ ಮನುಷ್ಯನ ಹಾಗೆ ಬದುಕದೆ ಇದ್ದಾಗ ಅವನು ಪ್ರಾಣಿಗಿಂತ ಕೀಳು. ನಾನು ಹೀಗೆ, ಹಂದಿಯ ಹಾಗೆ ಇದ್ದೆ. ಬೇರೆಯ ಹೆಂಗಸರು ನನಗೆ ಪ್ರಲೋಭನೆ ಒಡ್ಡುವುದಕ್ಕೆ ಅವಕಾಶ ಕೊಟ್ಟಿಲ್ಲ. ಆದ್ದರಿಂದ ನಾನು ಪ್ರಾಮಾಣಿಕ, ನೀತಿವಂತ. ನಾವು ಆಗಾಗ ಜಗಳವಾಡ...

ಕ್ರೂಟ್ಸರ್ ಸೊನಾಟಾ: ಅಧ್ಯಾಯ ಹದಿಮೂರು

ಮೇ ೧೮ ಬ್ಲಾಗ್ ೧,೮೮೫ ವೀಕ್ಷಣೆ

ಇಬ್ಬರು ಹೊಸಬರು ನಮ್ಮ ಬೋಗಿಗೆ ಹತ್ತಿದರು. ತೀರ ಆ ಕಡೆಯ ತುದಿಗೆ ಹೋಗಿ ಕುಳಿತರು. ಅವರು ಕೂರುವವರೆಗೆ ಅವನು ಸುಮ್ಮನೆ ಇದ್ದ. ಆಮೇಲೆ ಮತ್ತೆ ಶುರುಮಾಡಿದ. ಅವನ ಆಲೋಚನೆಯ ಎಳೆ ತುಂಡಾಗಿರಲಿಲ್ಲ.

ಕ್ರೂಟ್ಸರ್ ಸೊನಾಟಾ: ಅಧ್ಯಾಯ ಹನ್ನೆರಡು

ಮೇ ೧೮ ಬ್ಲಾಗ್ ೧,೯೧೫ ವೀಕ್ಷಣೆ

“ಆದರೆ, ನಮ್ಮ ಸಮಾಜದಲ್ಲಿರುವ ಹಾಗೆ, ಮನುಷ್ಯ ಕೇವಲ ದೈಹಿಕ ಪ್ರೀತಿಯನ್ನು ಮಾತ್ರ ಬಯಸುತ್ತಿದ್ದರೆ, ಅದಕ್ಕೆ ಮದುವೆಯ ಎಂಥದೇ ಸುಳ್ಳುರೂಪಗಳ ಡ್ರೆಸ್ಸು ತೊಡಿಸಿದರೂ ಅದು ಕೇವಲ ಅನುಮತಿ ಪಡೆದುಕೊಂಡ ಲಂಪಟತನ ಅಷ್ಟೇ. ನಾನು ಅನೈತಿಕವಾಗಿ ಬದುಕಿದೆ, ಹೆ...

ಕ್ರೂಟ್ಸರ್ ಸೊನಾಟಾ: ಅಧ್ಯಾಯ ಹನ್ನೊಂದು

ಮೇ ೧೮ ಬ್ಲಾಗ್ ೨,೧೧೬ ವೀಕ್ಷಣೆ

“ಎಲ್ಲರೂ ಹೀಗೆಯೇ ಮದುವೆಯಾಗುತ್ತಾರೆ, ನಾನೂ ಹಾಗೆಯೇ ಮದುವೆಯಾದೆ. ಹನಿಮೂನಿಗೆ ಹೋದೆವು. ಹನಿಮೂನು ಅಂದರೆ ಯಾಕೆ ಜೊಲ್ಲು ಸುರಿಸುತ್ತಾರೋ! ಯಾವಾಗಲೂ ಭ್ರಮನಿರಸನವೇ! ಆ ಹೆಸರೇ ಅಸಹ್ಯ!” ಹಾವಿನಂತೆ ಬುಸುಗುಟ್ಟಿದ.