ಕ್ರೂಟ್ಸರ್ ಸೊನಾಟಾ: ಅಧ್ಯಾಯ ಹತ್ತು
“ನಾನು ಹೀಗೆ ಸೆರೆಗೆ ಸಿಕ್ಕಿಬಿದ್ದೆ. ಜನ ಅದನ್ನು ಪ್ರೀತಿಯಲ್ಲಿ ಸಿಕ್ಕಿಬೀಳುವುದು ಅನ್ನುತ್ತಾರೆ. ಅವಳು ನನಗೆ ಪರಿಪೂರ್ಣ ಹೆಣ್ಣಿನಂತೆ ಕಂಡಳು. ಅವಳೆದುರು ನಾನು ಪರಿಶುದ್ಧ ಕಾಗೆಯಂತಿದ್ದೆ. ಈ ಲೋಕದಲ್ಲಿ ತನಗಿಂತ ಕೀಳಾದ ಹಾಳಾದ ಮನುಷ್ಯರು ಕಣ್ಣಿ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
olnswamy
“ನಾನು ಹೀಗೆ ಸೆರೆಗೆ ಸಿಕ್ಕಿಬಿದ್ದೆ. ಜನ ಅದನ್ನು ಪ್ರೀತಿಯಲ್ಲಿ ಸಿಕ್ಕಿಬೀಳುವುದು ಅನ್ನುತ್ತಾರೆ. ಅವಳು ನನಗೆ ಪರಿಪೂರ್ಣ ಹೆಣ್ಣಿನಂತೆ ಕಂಡಳು. ಅವಳೆದುರು ನಾನು ಪರಿಶುದ್ಧ ಕಾಗೆಯಂತಿದ್ದೆ. ಈ ಲೋಕದಲ್ಲಿ ತನಗಿಂತ ಕೀಳಾದ ಹಾಳಾದ ಮನುಷ್ಯರು ಕಣ್ಣಿ...
“ನಿಮಗೆ ಗೊತ್ತಾ” ಪಾಸ್‌ಡ್ನಿಶೆವ್ ಟೀಪುಡಿಯನ್ನೂ ಸಕ್ಕರೆ ಡಬ್ಬಿಯನ್ನೂ ಚೀಲಕ್ಕೆ ಹಾಕುತ್ತ ಕೇಳಿದ, “ನಿಮಗೆ ಗೊತ್ತಾ, ಜಗತ್ತನ್ನು ನರಳುವ ಹಾಗೆ ಮಾಡುವ ಹೆಣ್ಣಿನ ಶಕ್ತಿ ಈಗ ನಾನು ಹೇಳಿದ ಸಂಗತಿಗಳಿಂದಲೇ ಹುಟ್ಟಿದ್ದು.”
“ಎಲ್ಲವೂ ಕರೆಕ್ಟಾಗಿ ಸೆಟ್ಟಾಗಿತ್ತು-ನನ್ನ ಪರಿಸ್ಥಿತಿ, ಅವಳ ಡ್ರೆಸ್ಸು, ನಮ್ಮ ಬೋಟಿಂಗು. ಬೋನಿಗೆ ಬಿದ್ದೆ. ಹಿಂದೆ ಇಪ್ಪತ್ತು ಸಾರಿ ತಪ್ಪಿಸಿಕೊಂಡಿದ್ದೆ, ಈಗ ಬಿದ್ದೆ. ಜೋಕು ಮಾಡುತ್ತಿಲ್ಲ. ಈಗಿನ ಕಾಲದ ಮದುವೆ ಅಂದರೆ ಬೋನು. ರೆಡೀ ಮಾಡಿಟ್ಟಿರು...
“ಹೌದು. ಅವಳು ಧರಿಸಿದ್ದ ಜರ್ಸಿಗೆ, ಅವಳ ಉಡುಪಿನ ನಿರಿಗೆಗಳಿಗೆ, ಅವಳ ಗುಂಗುರುಕೂದಲಿಗೆ ಮರುಳಾದೆ, ಸೆರೆಯಾದೆ.
“ಆಗಿದ್ದೆಲ್ಲ ಆಗಿಹೋಯಿತು. ನನಗೆ ಹಾಗೇ ಆಗಬೇಕಾಗಿತ್ತು!
“ಆಗಿದ್ದೆಲ್ಲ ಆಗಿಹೋಯಿತು. ನನಗೆ ಹಾಗೇ ಆಗಬೇಕಾಗಿತ್ತು!
“ಹೌದು. ಕಾಮುಕತನದಲ್ಲಿ ತುಂಬ ದೂರ ಹೋದೆ. ಎಲ್ಲಾ ವೆರೈಟಿಗಳನ್ನೂ ಅನುಭವಿಸಿದೆ. ದೇವರೇ! ಅವೆಲ್ಲ ಹೇಡಿ, ಹೀನ ಕೃತ್ಯಗಳನ್ನು ಈಗ ನೆನೆದುಕೊಂಡರೆ ಭಯವಾಗುತ್ತದೆ. ಆದರೂ ಆ ಕಾಲದ ‘ನಾನು’ ಗೆಳೆಯರೆಲ್ಲರ ಪಾಲಿಗೆ ಬರಿಯ ಮುಗ್ಧ ಎಂಬ ಲೇವಡಿಗೆ ಒಳಗಾಗಿದ್...
“ಹೌದು. ಉದಾತ್ತ ಪ್ರೇಮದ ಕನಸು ಕಾಣುತ್ತಾ, ಪ್ರೀತಿಯ ಹೆಸರು ಹೇಳಿಕೊಂಡು ಹತ್ತು ವರ್ಷ ಅಸಹ್ಯವಾಗಿ ಬದುಕಿದೆ. ನನ್ನ ಹೆಂಡತಿಯನ್ನು ಹೇಗೆ ಕೊಂದೆ--ಹೇಳಬೇಕು. ಅದಕ್ಕೆ ನಾನೆಂಥ ಲಂಪಟ ಎಂದು ತಿಳಿಯಬೇಕು. ನನಗೆ ಅವಳು ಗೊತ್ತಾಗುವ ಮೊದಲೇ ಕೊಂದುಬಿಟ್ಟೆ...
“ಹೇಳುತ್ತೇನೆ. ನಿಜವಾಗಿಯೂ ಕೇಳುತ್ತೀರಾ?” “ಖಂಡಿತ” ಅಂದೆ. ಸ್ವಲ್ಪಹೊತ್ತು ಸುಮ್ಮನಿದ್ದ. ಮುಖ ಉಜ್ಜಿಕೊಂಡ. ಶುರುಮಾಡಿದ. “ಸರಿಯಾಗಿ ಹೇಳಬೇಕು ಅಂದರೆ ಮೊದಲಿನಿಂದ ಹೇಳಬೇಕು. ಹೇಗೆ ಮದುವೆಯಾದೆ, ಯಾಕೆ ಮದುವೆಯಾದೆ, ಮದುವೆಗೆ ಮೊದಲು ಹೇಗಿದ್ದೆ ಎಲ...
ಮುದುಕ ಆ ಕಡೆ ಹೋಗುತ್ತಿದ್ದ ಹಾಗೆಯೇ ಇಲ್ಲಿ ಒಟ್ಟಿಗೆ ಬೇರೆ ಬೇರೆ ಥರದ ಮಾತು ಹುಟ್ಟಿದವು. “ಹಳೇ ಜಮಾನಾದ ಮುದುಕ!” ಎಂದ ಕ್ಲಾರ್ಕು. “ಇವಾನ್ ದಿ ಟೆರಿಬಲ್ ಕಾಲದ ಮದುವೆ ನಿಯಮಗಳನ್ನೇ ಫಾಲೊ ಮಾಡಬೇಕು ಅನ್ನುವವನು ಇವನು. ಹೆಂಗಸರ ಬಗ್ಗೆ, ಮದುವೆಯ ಬ...
ಕೋರಿಕೆ: ಇದು ಟಾಲ್ಸ್‌ಟಾಯ್ ಬರೆದ ಒಂದು ನೀಳ್ಗತೆ. ಸುಮಾರು ೩೦ ವರ್ಷಗಳಿಂದ ಕಾಡಿದ ಕಥೆ. ಈಗ ಅನುವಾದ ಮಾಡಿದ್ದೇನೆ. ಇದರಲ್ಲಿನ ಪಾತ್ರಗಳು ಕನ್ನಡದಲ್ಲಿ ಮಾತಾಡಿದರೆ ಹೇಗೆ ಮಾತಾಡಬಹುದೋ ಹಾಗೆ ಅನುವಾದದ ಭಾಷೆ ಇರಬೇಕೆಂದು ನನ್ನ ಆಸೆ. ಇದು ಸುದೀರ್ಘ...
[Sandor Weoress ಎಂಬ ಕವಿಯ ಒಂದು ಪದ್ಯ. ನಿನ್ನೆ ಓದಿದೆ. ಇಷ್ಟವಾಯಿತು. ಹೀಗೆ ಕನ್ನಡಕ್ಕೆ] ಶಿಲೆಯಲಾದ ಮೂರ್ತಿಯಲ್ಲ ಕೊಳೆಯುವ ಕಾಯವಲ್ಲ, ಕಾಲದಿಂದಾಚೆಗೆ ಬಾಗಿ ನಿಂತ ಇಲ್ಲೇ ಈಗಲೇ ಇರುವ ಕ್ಷಣ, ಕಾಲವು ದುಂದುಮಾಡುವುದನ್ನು ಕಾಪಿಡುವ ಐಸಿರಿಯ ಮು...